Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಕೋಲಾರ: ತಿರುಪತಿಯಿಂದ ಬೆಂಗಳೂರಿಗೆ ಮರಳುತ್ತಿದ್ದ ಕಾರು ವಿಭಜಕಕ್ಕೆ ಢಿಕ್ಕಿ; ನಾಲ್ವರು ಸ್ಥಳದಲ್ಲೇ ಸಾ*ವು, ನಾಲ್ವರಿಗೆ ಗಾಯ!

ಕೋಲಾರ : ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್‌ವೇಯಲ್ಲಿ ಟೊಯೋಟಾ ಕಾರು ಡಿವೈಡರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿರುವ ದುರ್ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ದೊಡ್ಡಕಾರಿ ಸಮೀಪ ಸೋಮವಾರ

ಕರ್ನಾಟಕ

ಬೆಳ್ಳಾರೆ: ಪತ್ನಿ ಹಾಗೂ ಅತ್ತೆಗೆ ಚೂರಿಯಿಂದ ಇರಿದು ಕಾಡಿಗೆ ಪರಾರಿಯಾಗಿದ್ದ ಆರೋಪಿ ಗಣೇಶ ಪೊಲೀಸ್ ವಶಕ್ಕೆ!

ಬೆಳ್ಳಾರೆ : ಪೆರುವಾಜೆ ಗ್ರಾಮದ ಕಾನಾವು ಸಮೀಪದ ಅನವುಗುಂಡಿಯಲ್ಲಿ ಪತ್ನಿ ಹಾಗೂ ಅತ್ತೆಗೆ ಚೂರಿಯಿಂದ ಭೀಕರವಾಗಿ ಇರಿದು ಕಾಡಿನತ್ತ ಪರಾರಿಯಾಗಿದ್ದ ಆರೋಪಿಯನ್ನು ಬೆಳ್ಳಾರೆ ಠಾಣೆ ಪೊಲೀಸರು ಯಶಸ್ವಿಯಾಗಿ ವಶಕ್ಕೆ ಪಡೆದಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ

ಕರ್ನಾಟಕ

ಶಿವಮೊಗ್ಗ: ರೌಡಿಶೀಟರ್ ಕುಳ್ಳಿ ಕಿರಣ್ ಕೊಲೆ ಪ್ರಕರಣ; ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಗುಂಡು!

ಶಿವಮೊಗ್ಗ: ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸ್‌ ಇನ್ಸ್‌ಪೆಕ್ಟ‌ರ್ ಕೆ.ಟಿ ಗುರುರಾಜ್ ಗುಂಡು ಹೊಡೆದ ಘಟನೆ ಇಂದು ಎನ್.ಆರ್.ಪುರ ರಸ್ತೆಯ ಲಿಂಗಾಪುರ ಗ್ರಾಮದ ಬಳಿ ಘಟನೆ

ಕರ್ನಾಟಕ

ಶ್ರೀನಗರ: ಲ್ಯಾಂಡಿಂಗ್ ವೇಳೆ ಕಂಬಕ್ಕೆ ಡಿಕ್ಕಿ ಹೊಡೆದ ಇಂಡಿಗೋ ವಿಮಾನ; ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು!

ಶ್ರೀನಗರ: ಲ್ಯಾಂಡಿಂಗ್‌ ಮಾಡುವ ವೇಳೆ ಇಂಡಿಗೋ ವಿಮಾನವು ರನ್‌ವೇ ಪಾರ್ಕಿಂಗ್ ಪ್ರದೇಶದಲ್ಲಿ ಕಂಬಕ್ಕೆ ಡಿಕ್ಕಿ ಹೊಡೆದು ಅಪಘಾತಕ್ಕೀಡಾರುವ ಘಟನೆ ಶ್ರೀನಗರ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ನವಿ ಮುಂಬೈನಿಂದ ಬಂದಿದ್ದ ಇಂಡಿಗೋ ವಿಮಾನ ಬೆಳಗ್ಗೆ 9:02

ಕರ್ನಾಟಕ

ಉಪ್ಪಿನಂಗಡಿ: ಹೆದ್ದಾರಿ ಬದಿ ನಿಲ್ಲಿಸಿದ್ದ ವಾಹನಗಳಿಂದ ಡೀಸೆಲ್ ಕಳ್ಳತನ ಮಾಡುತ್ತಿದ್ದ ಮಂಡ್ಯ ಮೂಲದ ಇಬ್ಬರ ಬಂಧನ!

ಉಪ್ಪಿನಂಗಡಿ ಸೆಪ್ಟೆಂಬರ್ 04: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬದಿ ನಿಲ್ಲಿಸುತ್ತಿದ್ದ ವಾಹನಗಳಿಂದ ಡೀಸೆಲ್ ಕಳ್ಳತನ ಮಾಡುತ್ತಿದ್ದ ಮಂಡ್ಯ ಮೂಲದ ಇಬ್ಬರು ಆರೋಪಿಗಳನ್ನು ಉಪ್ಪಿನಂಗಡಿ ಠಾಣೆ ಪೊಲೀಸರು ಚೇಸ್ ಮಾಡಿ ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮಂಡ್ಯ

ಕರ್ನಾಟಕ

ಸಕಲೇಶಪುರ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಎಟಿಎಂ ಹಣ ಸಾಗಿಸುತ್ತಿದ್ದ ಬೊಲೆರೊ ವಾಹನ ಮುಖಾಮುಖಿ ಢಿಕ್ಕಿ; ಒಬ್ಬ ವ್ಯಕ್ತಿ ಸಾ*ವು, ನಾಲ್ವರಿಗೆ ಗಾಯ!

ಹಾಸನ: ಕೆಎಸ್‌ಆರ್‌ಟಿಸಿ ಬಸ್ ಬೊಲೆರೊ ಪಿಕಪ್ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಒಬ್ಬ ವ್ಯಕ್ತಿ ಸಾವನ್ನಪ್ಪಿ, ನಾಲ್ವರು ಗಂಭೀರವಾಗಿ ಗಾಯಗೊಂಡ ಸಕಲೇಶಪುರ ತಾಲೂಕಿನ ಮಾರನಹಳ್ಳಿ ಬಳಿ ಗುರುವಾರ ಸಂಭವಿಸಿದೆ.ಮೃತರನ್ನು ದಿನೇಶ್ (38) ಎಂದು ಗುರುತಿಸಲಾಗಿದ್ದು, ಗಾಯಗೊಂಡವರನ್ನು

ಕರ್ನಾಟಕ

ಕಾಸರಗೋಡು: ಅಂಗನವಾಡಿ ಮೈದಾನದಲ್ಲಿ ಆಟವಾಡುತ್ತಿದ್ದಾಗ ಧ್ವಜಸ್ತಂಭದ ಹಗ್ಗ ಕುತ್ತಿಗೆಗೆ ಸಿಲುಕಿ 6ನೇ ತರಗತಿ ವಿದ್ಯಾರ್ಥಿ ದಾರುಣ ಸಾ*ವು!

ಕಾಸರಗೋಡು : ಮನೆಯ ಸಮೀಪದ ಅಂಗನವಾಡಿ ಮೈದಾನದಲ್ಲಿ ಆಟವಾಡುತ್ತಿದ್ದಾಗ ಧ್ವಜಸ್ತಂಭದ ಹಗ್ಗ ಕುತ್ತಿಗೆಗೆ ಸಿಲುಕಿ 11 ವರ್ಷದ ಬಾಲಕನೋರ್ವ ದಾರುಣವಾಗಿ ಸಾವನ್ನಪ್ಪಿದ ಘಟನೆ ಕಾಸರಗೋಡಿನ ಮಡಿಕೈ ಪಂಚಾಯತ್ ವ್ಯಾಪ್ತಿಯಲ್ಲಿ ಗುರುವಾರ ನಡೆದಿದೆ. ಚೇರಂತಲಾ ವಾರ್ಡ್‌ನ

ಕರ್ನಾಟಕ

ಡಿಸಿ ಕಚೇರಿ ಪ್ರತಿಭಟನೆ ವೇಳೆ ಮಾಜಿ ಶಾಸಕ ರಾಜ್‌ಕುಮಾರ್ ಪಾಟೀಲ್ ತೇಲ್ಕೂರ್ ಹೈಡ್ರಾಮಾ; ಸವಾರನ ಹೆಲ್ಮೆಟ್ ಧ್ವಂಸ!

ಕಲಬುರಗಿ ಜಿಲ್ಲಾಧಿಕಾರಿ ಕಚೇರಿಯ ಹೊರಗೆ ಬಿಜೆಪಿ ಪ್ರತಿಭಟನೆ ನಡೆಯುತ್ತಿದ್ದಾಗ, ಮಾಜಿ ಶಾಸಕ ರಾಜ್‌ಕುಮಾರ್ ಪಾಟೀಲ್ ತೇಲ್ಕೂರ್ ಸ್ಕೂಟರ್‌ನಲ್ಲಿ ಬಂದ ವ್ಯಕ್ತಿಯೊಬ್ಬರು ಸಭೆಯ ಮಧ್ಯದಲ್ಲಿ ಅಜಾಗರೂಕತೆಯಿಂದ ಸವಾರಿ ಮಾಡಲು ಪ್ರಯತ್ನಿಸಿ ಅವರ ಹೆಲ್ಮೆಟ್ ಅನ್ನು ನೆಲದ

ಕರ್ನಾಟಕ

ಭದ್ರಾವತಿ: ಪೊಲೀಸರಿಂದ ತಪ್ಪಿಸಿಕೊಳ್ಳಲು ಹಳ್ಳದ ನೀರಿನಲ್ಲಿ ಅರ್ಧಗಂಟೆ ಮುಳುಗಿಕುಳಿತ ರೌಡಿಶೀಟರ್ ದಿಲೀಪ್!

ಶಿವಮೊಗ್ಗ:‌ ಮಹಾಭಾರತ ಯುದ್ದದ ಕೊನೆಯ ದಿನ ಪಾಂಡವರಿಂದ ತಪ್ಪಿಸಿಕೊಳ್ಳಲು ದುರ್ಯೋಧನ ವೈಶಂಪಾಯನ ಸರೋವರದಲ್ಲಿ ಅಡಗಿ ಕುಳಿತಿದ್ದ ಕಥೆ ಎಲ್ಲರಿಗೂ ಗೊತ್ತಿದೆ. ಅದೇ ರೀತಿ ಪೊಲೀಸರಿಂದ (Police) ತಪ್ಪಿಸಿಕೊಳ್ಳಲು ರೌಡಿಶಿಟರ್‌ ಒಬ್ಬ ಕೊಳದ ನೀರಲ್ಲಿ ಅರ್ಧಗಂಟೆ ಮುಳುಗಿ

ಕರ್ನಾಟಕ

ಬೆಂಗಳೂರು: ಅಗರ ಕೆರೆಯಲ್ಲಿ ಜಾಗಿಂಗ್ ಮಾಡುತ್ತಿದ್ದ ಮಹಿಳೆಯರ ವಿಡಿಯೋ ಚಿತ್ರೀಕರಿಸುತ್ತಿದ್ದ ಕಾಮುಕ ಸಿಕ್ಕಿಬಿದ್ದು ಕ್ಷಮೆಯಾಚನೆ!

ಬೆಂಗಳೂರು: ನಗರದ ಅಗರ ಕೆರೆಯಲ್ಲಿ ಜಾಗಿಂಗ್ ಮಾಡುತ್ತಿದ್ದ ಮಹಿಳೆಯರ ವಿಡಿಯೋವನ್ನು ರೆಕಾರ್ಡ್ ಮಾಡುತ್ತಿದ್ದ ಆರೋಪದಲ್ಲಿ ಯುವಕನೊಬ್ಬ ಸ್ಥಳೀಯರ ಕೈಗೆ ಸಿಕ್ಕಿಬಿದ್ದಿದ್ದಾನೆ. ಘಟನೆ ನಿನ್ನೆ ಬೆಳಗ್ಗೆ ನಡೆದಿದ್ದು, ಯುವಕನ ಕೃತ್ಯ ಬೆಳಕಿಗೆ ಬರುತ್ತಿದ್ದಂತೆ ಸ್ಥಳೀಯರು ಆತನನ್ನು ತರಾಟೆಗೆ