Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಭಾರೀ ಮಳೆಗೆ ಕುಸಿದ ಮನೆಯ ಗೋಡೆ; ಅವಶೇಷಗಳ ಅಡಿ ಸಿಲುಕಿ ಎಂಟು ವರ್ಷದ ಬಾಲಕಿ ಸಾ*ವು

ಯಾದಗಿರಿ: ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಮನೆಯ ಗೋಡೆ ಕುಸಿದು ಎಂಟು ವರ್ಷದ ಬಾಲಕಿಯೊಬ್ಬಳು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ವಡಗೇರಾ ತಾಲೂಕಿನ ತುಮಕೂರು ಗ್ರಾಮದಲ್ಲಿ ಸೋಮವಾರ ನಡೆದಿದೆ ಗ್ರಾಮದ ಅಕ್ಷತಾ (8) ಮೃತಪಟ್ಟ ದುರ್ದೈವಿ.

ಕರ್ನಾಟಕ

ಬಾವಿಯೊಳಗೆ ಸಿಲುಕಿದ್ದ ಮೂವರ ರಕ್ಷಣೆ; ಅಗ್ನಿಶಾಮಕ ದಳದ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

ಕಾರ್ಕಳ : ಬಾವಿಯ ಮಣ್ಣು ತೆಗೆಯಲು ಹೋಗಿ ಅಪಾಯಕ್ಕೆ ಸಿಲುಕಿದ್ದ ಮೂವರನ್ನು ಕಾರ್ಕಳ ಅಗ್ನಿಶಾಮಕ ದಳದ ಸಿಬ್ಬಂದಿ ಯಶಸ್ವಿಯಾಗಿ ರಕ್ಷಿಸಿದ ಘಟನೆ ಕುಕ್ಕುಂದೂರು ಅಶ್ವಥಪುರದಲ್ಲಿ ನಡೆದಿದೆ. ಮೇ 10ರಂದು ನಡೆದ ಈ ಘಟನೆಯಲ್ಲಿ ರಾಜೇಶ್‌

ಕರ್ನಾಟಕ

ಗೋವಾ ಸಮುದ್ರದಲ್ಲಿ ಕಾರವಾರದ ಪರ್ಷಿಯನ್ ಬೋಟ್ ಮುಳುಗಡೆ: 22 ಮೀನುಗಾರರು ಕೂದಲೆಳೆ ಅಂತರದಲ್ಲಿ ಪಾರು

ಕಾರವಾರ: ಅರಬ್ಬಿ ಸಮುದ್ರದಲ್ಲಿ ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ಕಾರವಾರದ  ಪರ್ಷಿಯನ್ ಮಾದರಿಯ ಬೋಟ್ ಒಂದು ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆಯಾಗಿದೆ. ಬೋಟ್‌ನಲ್ಲಿದ್ದ ಎಲ್ಲಾ 22 ಮೀನುಗಾರರನ್ನು  ಇತರ ಮೀನುಗಾರಿಕಾ  ಬೋಟ್ ನವರು ರಕ್ಷಿಸುವ ಮೂಲಕ ಸಂಭವನೀಯ

ಕರ್ನಾಟಕ

ಖಾಸಗಿ ಬಸ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ; ನ್ಯಾಮತಿ ಮೂಲದ ಯುವಕ ಸ್ಥಳದಲ್ಲೇ ಸಾ*ವು

ಶಿವಮೊಗ್ಗ: ಸವಳಂಗ ರಸ್ತೆಯ ಕೊಮ್ಮನಾಳು ತಿರುವಿನ ಬಳಿ ರವಿವಾರ ರಾತ್ರಿ ಖಾಸಗಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲ್ಲೂಕಿನ ಹಳೇ ಜೋಗ

ಕರ್ನಾಟಕ

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗನ ಪ್ರತ್ಯಕ್ಷ: ಒಂದು ಗಂಟೆಗೂ ಹೆಚ್ಚು ಕಾಲ ವಾಹನ ಸಂಚಾರ ಸ್ಥಗಿತ

ಬೆಳ್ತಂಗಡಿ:  ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಒಂಟಿ ಕಾಡಾನೆಯಿಂದಾಗಿ  ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ವಾಹನ ಸಂಚಾರಕ್ಕೆ ಭಾರೀ ಅಡ್ಡಿ ಉಂಟಾಯಿತು. ಸೋಮವಾರ ಬೆಳಗ್ಗೆ ಚಾರ್ಮಾಡಿ ಘಾಟ್ ರಸ್ತೆಯ 10ನೇ ತಿರುವಿನಲ್ಲಿ ಒಂಟಿ ಸಲಗ

ಕರ್ನಾಟಕ

ಗೋಳಿತ್ತೊಟ್ಟು ಜಂಕ್ಷನ್‌ನಲ್ಲಿ ಕಾರು-ಬೈಕ್ ನಡುವೆ ಭೀಕರ ಅಪಘಾತ: ಅರಸಿನಮಕ್ಕಿ ಸಹಕಾರ ಸಂಘದ ಉದ್ಯೋಗಿ ಸಾ*ವು

ಉಪ್ಪಿನಂಗಡಿ: ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಸಹಸವಾರೆ ಗಂಭೀರವಾಗಿ ಗಾಯಗೊಂಡ ಘಟನೆ ಗೋಳಿತ್ತೊಟ್ಟು ಜಂಕ್ಷನ್‌ನಲ್ಲಿ ರವಿವಾರ ಮಧ್ಯಾಹ್ನ ಸಂಭವಿಸಿದೆ. ಬೆಳ್ತಂಗಡಿ ತಾಲ್ಲೂಕಿನ ಅರಸಿನಮಕ್ಕಿ ನಿವಾಸಿ,

ಕರ್ನಾಟಕ

ಲಗೇಜ್ ಲೋಡ್ ಮಾಡುವಾಗ ನಿರ್ಲಕ್ಷ್ಯ: ಹರಿತವಾದ ಪಾರ್ಸೆಲ್ ಏಟಿಗೆ ನಲುಗಿದ ನೈರ್ಮಲ್ಯ ಕಾರ್ಯಕರ್ತೆ

ಇಂದೋರ್ (ಮಧ್ಯಪ್ರದೇಶ): ರಾಜ್‌ಮೊಹಲ್ಲಾ ಪ್ರದೇಶದಲ್ಲಿ ಭಾನುವಾರ ಬೆಳಿಗ್ಗೆ ಸುಮಾರು 50 ಕೆಜಿ ತೂಕದ ಭಾರವಾದ ಪಾರ್ಸೆಲ್ ಬಸ್‌ನ ಮೇಲ್ಛಾವಣಿಯಿಂದ ಎಸೆಯಲ್ಪಟ್ಟು ‘ಸ್ವಚ್ಛತಾ ದೀದಿ’ ಎಂದು ಕರೆಯಲ್ಪಡುವ ಮಹಿಳಾ ನೈರ್ಮಲ್ಯ ಕಾರ್ಯಕರ್ತೆ ಗಾಯಗೊಂಡ ನಂತರ ಮೂವರನ್ನು

ಕರ್ನಾಟಕ

ಬ್ಯಾಡರಹಳ್ಳಿ: ತಮ್ಮನ ಪ್ರೇಮ ಪ್ರಕರಣಕ್ಕೆ ಅಣ್ಣನ ಕಿಡ್ನಾಪ್; ಕೈಕಾಲು ಕಟ್ಟಿ ಹಾಕಿ ಮಾರಣಾಂತಿಕ ಹಲ್ಲೆ

ಬೆಂಗಳೂರು: ಪ್ರೀತಿ ಮಾಡಿದ ತಮ್ಮನ ತಪ್ಪಿಗೆ ಅಣ್ಣನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಿಯಕರನ ಅಣ್ಣನನ್ನೇ ಕಿಡ್ನಾಪ್ ಮಾಡಿ, ಕೈಕಾಲು ಕಟ್ಟಿ ಹಾಕಿ ದೌರ್ಜನ್ಯ ನಡೆಸಿರುವ ವೀಡಿಯೋ

ಕರ್ನಾಟಕ

ಮಲೆಮಹದೇಶ್ವರ ಬೆಟ್ಟದಲ್ಲಿ ಚಿರತೆ ಅಟ್ಟಹಾಸ: ನಾಗಮಲೆ ಹಾದಿಯಲ್ಲಿ 10 ವರ್ಷದ ಬಾಲಕನ ಬಲಿ

ಚಾಮರಾಜನಗರ : ಪ್ರಸಿದ್ಧ ಯಾತ್ರಾಸ್ಥಳ ಮಲೆಮಹದೇಶ್ವರ ಬೆಟ್ಟದ ಸಮೀಪದ ನಾಗಮಲೆ ಹಾದಿಯಲ್ಲಿ ರವಿವಾರ ಬೆಳಗ್ಗೆ ಚಿರತೆಯೊಂದು ದಾಳಿ ನಡೆಸಿ 10 ವರ್ಷದ ಬಾಲಕನನ್ನು ಬಲಿಪಡೆದಿದೆ. ಬೆಂಗಳೂರು ಮೂಲದ ಹರ್ಷಿತ್ (10) ಮೃತಪಟ್ಟ ಬಾಲಕ. ಹನೂರು

ಕರ್ನಾಟಕ

ಕೋಲಾರದಲ್ಲಿ ಭೀಕರ ದುರಂತ: ಕೆರೆಯಲ್ಲಿ ಈಜಲು ಹೋದ ಅಣ್ಣ-ತಮ್ಮ ನೀರುಪಾಲು

ಕೋಲಾರ : ಕೆರೆಯಲ್ಲಿ ಈಜಲು ಹೋದ ಇಬ್ಬರು ಯುವಕರು ನೀರುಪಾಲಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಶ್ರೀನಿವಾಸಪುರ ತಾಲೂಕಿನ ಲಕ್ಷ್ಮೀಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಚ್ಚರಮಾಕಲಹಳ್ಳಿ ಬಳಿ ಈ ದುರ್ಘಟನೆ ಸಂಭವಿಸಿದೆ.ಮಾಹಿತಿಯ ಪ್ರಕಾರ ಗಾರೆ ಕೆಲಸಕ್ಕೆಂದು