Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಕೊರೊನಾ ಮತ್ತೆ ತಲೆದೋರಿಕೆ, 9 ತಿಂಗಳ ಮಗುವಿಗೆ ಸೋಂಕು; ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು : ಕಳೆದ 20 ದಿನಗಳ ಅವಧಿಯಲ್ಲಿ, ಕರ್ನಾಟಕದಲ್ಲಿ ಕೋವಿಡ್ -19 ಪ್ರಕರಣಗಳ ಸಂಖ್ಯೆಯಲ್ಲಿ ಕೊಂಚ ಏರಿಕೆಯನ್ನು ಗಮನಿಸಲಾಗಿದ್ದು, 2025ನೇ ಸಾಲಿನಲ್ಲಿ ಇಲ್ಲಿಯವರೆಗೆ ಒಟ್ಟು 35 ಸಕ್ರಿಯ ಪ್ರಕರಣಗಳಿದ್ದು, ಅವುಗಳ ಪೈಕಿ 32 ಪ್ರಕರಣಗಳು ಬೆಂಗಳೂರು

ಅಪರಾಧ ಕರ್ನಾಟಕ

ಜಾಮೀನು ಸಿಕ್ಕ ಗ್ಯಾಂಗ್ ರೇಪ್ ಆರೋಪಿಗಳ ಡಿಜೆ ಮೆರವಣಿಗೆ, ಮತ್ತೆ ಬಂಧನ

ಹಾವೇರಿ : ಹಾವೇರಿ ಜಿಲ್ಲೆಯ ಗ್ಯಾಂಗ್ ರೇಪ್ ಆರೋಪಿಗಳು ಜಾಮೀನು ಸಿಕ್ಕಿ ಜೈಲಿನಿಂದ ಹೊರಬಂದ ಬೆನ್ನಲ್ಲಿಯೇ ತೆರೆದ ವಾಹನದಲ್ಲಿ ಡಿಜೆ ಹಾಕಿಕೊಂಡು ಮೆರವಣಿಗೆ ಮಾಡಿದ್ದರು. ಇದೀಗ ಪುನಃ 7 ಜನರ ಪೈಕಿ 5 ಆಓಪಿಗಳನ್ನು ಬಂಧಿಸಿದ್ದು,

ಕರ್ನಾಟಕ

ರಾಮನಗರಕ್ಕೆ ಬದಲಾದ ಹೆಸರು: ‘ಬೆಂಗಳೂರು ದಕ್ಷಿಣ ಜಿಲ್ಲೆ’ ಎಂಬ ಹೊಸ ಅಧ್ಯಾಯಕ್ಕೆ ಚಾಲನೆ

ಬೆಂಗಳೂರು: ರಾಮನಗರ ಜಿಲ್ಲೆಯನ್ನು ‘ಬೆಂಗಳೂರು ದಕ್ಷಿಣ ಜಿಲ್ಲೆ’ಯಾಗಿ ಮರುನಾಮಕರಣ ಮಾಡಿ ಹಾಗೂ ರಾಮನಗರವನ್ನು ಜಿಲ್ಲಾ ಕೇಂದ್ರವಾಗಿ ಘೋಷಿಸಿ ರಾಜ್ಯ ಸರ್ಕಾರ ಶುಕ್ರವಾರ ಅಧಿಕೃತ ಆದೇಶ ಮಾಡಿದೆ. ಇದರೊಂದಿಗೆ ಇನ್ನು ಮುಂದೆ ರಾಮನಗರ ಜಿಲ್ಲೆ ಇತಿಹಾಸ ಪುಟ

ಕರಾವಳಿ ಕರ್ನಾಟಕ

ಚೈತ್ರಾ ವಿರುದ್ಧ ಅಪ್ಪನ ಶಾಕಿಂಗ್ ಆರೋಪ: ಸುಪಾರಿ ಕೊಲೆ ಯತ್ನ?

ಕುಂದಾಪುರ: ಬಿಗ್‌ ಬಾಸ್ ರಿಯಾಲಿಟಿ ಶೋ ಖ್ಯಾತಿಯ ಚೈತ್ರಾ ಕುಂದಾಪುರ ಹಾಗೂ ಆಕೆಯ ತಂದೆಯ ನಡುವಿನ ವೈಮನಸ್ಸು ತಾರಕಕ್ಕೆ ಏರಿದೆ. ಪುತ್ರಿಯ ವಿರುದ್ಧ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದ ಆಕೆಯ ತಂದೆ ಬಾಲಕೃಷ್ಣ ನಾಯಕ್‌ ಈಗ ಪುತ್ರಿಯ

ಅಪರಾಧ ಕರ್ನಾಟಕ

ಮಳವಳ್ಳಿ–ಹಲಗೂರು ಬಳಿ ಸರಣಿ ಕಳವು ಪ್ರಕರಣ ಬಯಲಿಗೆ: ಮೂವರು ಆರೋಪಿಗಳು ಸೆರೆಗೆ

ಮಂಡ್ಯ: ಮನೆಯಲ್ಲಿ ಕಳವು ಮತ್ತು ಮಹಿಳೆಯರಿಂದ ಚಿನ್ನಾಭರಣ ದೋಚಿದ್ದ ಪ್ರಕರಣಗಳಿಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಿ, ಅಂದಾಜು ₹48 ಲಕ್ಷ ಮೌಲ್ಯದ ಚಿನ್ನ ಮತ್ತು ಬೆಳ್ಳಿ ಆಭರಣಗಳು, ಕಾರು, ಸ್ಕೂಟರ್‌ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು

ಕರ್ನಾಟಕ ಮನರಂಜನೆ

ಮಾಧ್ಯಮಗಳ ನಿರ್ಲಕ್ಷ್ಯಕ್ಕೆ ಸೋನು ನಿಗಮ್ ತೀವ್ರ ಆಕ್ರೋಶ: “ನಾನು ಹೇಳಿದ್ದೇನೂ ಅಲ್ಲ!”

ಬೆಂಗಳೂರು : ಖ್ಯಾತ ಹಿನ್ನೆಲೆ ಗಾಯಕ ಸೋನು ನಿಗಮ್ ಅವರು ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಸಂಗೀತ ಕಾರ್ಯಕ್ರಮದಲ್ಲಿ ಕನ್ನಡ ಹಾಡುಗಳ ಕುರಿತು ನಡೆದ ಸಣ್ಣ ವಿವಾದದಿಂದಾಗಿ ಸುದ್ದಿಯಲ್ಲಿದ್ದರು. ಈ ವಿಷಯ ತಣ್ಣಗಾಗುತ್ತಿರುವಾಗಲೇ, ಸಾಮಾಜಿಕ ಮಾಧ್ಯಮದಲ್ಲಿ

ಕರ್ನಾಟಕ

ಮೇ 15–21ರ ನಡುವೆ ರಾಜ್ಯದಲ್ಲಿ ಶೇ.350ರಷ್ಟು ಹೆಚ್ಚು ಮಳೆಯಾದ ದೃಢೀಕರಣ: ಹವಾಮಾನ ಇಲಾಖೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಮೇ 15 ರಿಂದ 21ರ ಅವಧಿಯಲ್ಲಿ ವಾಡಿಕೆ ಪ್ರಮಾಣಕ್ಕಿಂತ ಸುಮಾರು ಶೇ.350ರಷ್ಟು ಹೆಚ್ಚಿನ ಪ್ರಮಾಣದ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ

ಕರ್ನಾಟಕ

ಸಿಇಟಿ 2025 ಫಲಿತಾಂಶ ಪ್ರಕಟ: ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್ ಪ್ರಕಟಣೆ

ಬೆಂಗಳೂರು: ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್ ಅವರು ಪತ್ರಿಕಾಗೋಷ್ಠಿ ನಡೆಸಿ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025 ರ ಫಲಿತಾಂಶ ಪ್ರಕಟಿಸಿದರು. ಸಿಇಟಿ ಪರೀಕ್ಷೆಗೆ 3.30 ಲಕ್ಷ ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆ

ಕರ್ನಾಟಕ

ಮೆಟ್ರೋದಲ್ಲಿ ಮಹಿಳಾ ಪ್ರಯಾಣಿಕರ ವಿಡಿಯೋ ಚಿತ್ರೀಕರಣ: ಇನ್‌ಸ್ಟಾಗ್ರಾಂ ಖಾತೆದಾರ ದಿಗಂತ್ ಬಂಧನ

ಬೆಂಗಳೂರು: ಇತ್ತೀಚೆಗೆ ತನ್ನ ಮೊಬೈಲ್‌ನಲ್ಲಿ ರಹಸ್ಯವಾಗಿ ಮೆಟ್ರೋ ಮಹಿಳಾ ಪ್ರಯಾಣಿಕರ ವಿಡಿಯೋಗಳನ್ನು ಚಿತ್ರೀಕರಿಸಿ ಇನ್‌ಸ್ಟಾಗ್ರಾಂನಲ್ಲಿ ಅಪ್‌ಲೋಡ್ ಮಾಡಿದ್ದ ಕಿಡಿಗೇಡಿಯೊಬ್ಬನನ್ನು ಬನಶಂಕರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪೀಣ್ಯ ಸಮೀಪದ ತಿಗಳರಪಾಳ್ಯದ ನಿವಾಸಿ ದಿಗಂತ್ ಬಂಧಿತನಾಗಿದ್ದು, ಆರೋಪಿಯಿಂದ ಕೃತ್ಯಕ್ಕೆ

ಕರ್ನಾಟಕ

ಜಾತಿ ಸಮೀಕ್ಷೆ ನಿರ್ಲಕ್ಷ್ಯ: ಬಿಬಿಎಂಪಿ ಐದು ಅಧಿಕಾರಿಗಳಿಗೆ ಅಮಾನತು, ಸರ್ಕಾರದಿಂದ ಗಂಭೀರ ಕ್ರಮ

ಬೆಂಗಳೂರು: ಪರಿಶಿಷ್ಟ ಜಾತಿ ಒಳಮೀಸಲಾತಿ ಸಂಬಂಧ ಜಾತಿ ಸಮೀಕ್ಷೆ ಮಾಡದ ನಿರ್ಲಕ್ಷ್ಯ ತೋರಿಸಿದ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ನಿಗದಿತ ಸಮಯದಲ್ಲಿ ಮಾಹಿತಿ ಸಂಗ್ರಹಿಸದ ಹಿನ್ನೆಲೆಯಲ್ಲಿ ಕರ್ತವ್ಯಲೋಪದಡಿ ಐವರು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿ