Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಜಾಮೀನು ಸಿಕ್ಕ ಗ್ಯಾಂಗ್‌ ರೇಪ್ ಆರೋಪಿಗಳಿಂದ ವಿಜಯೋತ್ಸವದ ರೋಡ್ ಶೋ

ಹಾವೇರಿ: ಹಾನಗಲ್ ಗ್ಯಾಂಗ್ ರೇಪ್ ಪ್ರಕರಣದ 7 ಪ್ರಮುಖ ಆರೋಪಿಗಳಿಗೆ ಜಾಮೀನು ದೊರೆತಿದ್ದು, ಜಾಮೀನು ಸಿಕ್ಕ ಬೆನ್ನಲ್ಲೇ ಆರೋಪಿಗಳು ಜೈಲಿನಿಂದಲೇ ಭರ್ಜರಿ ರೋಡ್ ಶೋ ನಡೆಸಿದ್ದಾರೆ. ಈ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ

ಕರ್ನಾಟಕ

ನ್ಯಾಷನಲ್ ಹೆರಾಲ್ಡ್ ಕೇಸ್: ಡಿಕೆ ಬ್ರದರ್ಸ್‌ ಹೆಸರು ಇಡಿ ಚಾರ್ಜ್‌ಶೀಟ್‌ನಲ್ಲಿ 2.5 ಕೋಟಿ ದೇಣಿಗೆಯ ಆರೋಪ

ನವದೆಹಲಿ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ ಈಗ ಡಿಕೆ ಬ್ರದರ್ಸ್‌ ಬುಡಕ್ಕೆ ಬಂದಿದೆ. ಯಂಗ್‌ ಇಂಡಿಯಾಗೆ ಡಿಕೆ ಶಿವಕುಮಾರ್‌ ಮತ್ತು ಡಿಕೆ ಸುರೇಶ್‌ 2.5 ಕೋಟಿ ರೂ. ದೇಣಿಗೆ ನೀಡಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಹೇಳಿದೆ. ನ್ಯಾಷನಲ್

ಕರ್ನಾಟಕ

ಚೈತ್ರಾ ವಿರುದ್ಧ ತಂದೆಯಿಂದ ಕೊಲೆ ಬೆದರಿಕೆ ದೂರು: ಕುಟುಂಬ ಕಲಹ ತೀವ್ರ ಸ್ವರೂಪ

ಚೈತ್ರಾ ಕುಂದಾಪುರ ಹಾಗೂ ಅವರ ತಂದೆ ಬಾಲಕೃಷ್ಣ ನಾಯಕ್ ನಡುವಿನ ಜಗಳ ಬೀದಿಗೆ ಬಂದಿದೆ. ಇಬ್ಬರೂ ಪರಸ್ಪರ ಆರೋಪ-ಪ್ರತ್ಯಾರೋಪ ಮಾಡಿಕೊಳ್ಳುತ್ತಾ ಇದ್ದಾರೆ. ಈಗ ತಂದೆಯೇ ಮಗಳ ವಿರುದ್ಧ ಕೊಲೆ ಕೊಲೆ ಬೆದರಿಕೆ ಆರೋಪ ಮಾಡಿದ್ದಾರೆ.

ಅಪರಾಧ ಕರ್ನಾಟಕ

ಪಡುಬಿದ್ರಿಯಲ್ಲಿ ನಡುಹಗಲು ಕಳ್ಳತನ: ರೆಸಾರ್ಟ್ ಕೆಲಸಗಾರ್ತಿಯಿಂದ ಕರಿಮಣಿ ಸರ ಕಸಿತ

ಪಡುಬಿದ್ರಿ: ಹೆಜಮಾಡಿಯ ಅಮಾವಾಸ್ಯೆಕರಿ ಎಂಬಲ್ಲಿನ ಖಾಸಗಿ ರೆಸಾರ್ಟ್‌ನಲ್ಲಿ ಕೆಲಸ ಮಾಡಿಕೊಂಡಿದ್ದ ತುಳಸಿ (52) ಎಂಬ ಮಹಿಳೆಯ ಕರಿಮಣಿ ಸರವನ್ನು ಮಧ್ಯಾಹ್ನದ ವೇಳೆ ಕಸಿದು ಈರ್ವರು ಯುವಕರು ಪರಾರಿಯಾಗಿದ್ದಾರೆ. ತುಳಸಿ ಅವರು ಕಸ ಎಸೆಯಲು ಗೇಟ್‌ನ

ಅಪರಾಧ ಕರ್ನಾಟಕ

ಮದುವೆ ಖರ್ಚಿಗೆ ದರೋಡೆ!: ಒಡಿಶಾ ಯುವಕನ ನಿಗೂಢ ಕೃತ್ಯ ಭೇದಿಸಿದ ಸುಬ್ರಹ್ಮಣ್ಯನಗರ ಪೊಲೀಸರು

ಬೆಂಗಳೂರು: ನಾಲ್ಕು ದಿನಗಳ ಕಾಲ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳು ಮತ್ತು ಕರೆ ದಾಖಲೆಗಳನ್ನು ಪರಿಶೀಲಿಸಿದ ನಂತರ, ಸುಬ್ರಹ್ಮಣ್ಯನಗರ ಪೊಲೀಸರು ಹದಿನೈದು ದಿನಗಳ ಹಿಂದೆ ಉತ್ತರ ಬೆಂಗಳೂರಿನ ಪಬ್‌ನಲ್ಲಿ ನಡೆದ ನಿಗೂಢ ಕಳ್ಳತನದ ಪ್ರಕರಣವನ್ನು ಭೇದಿಸಿದ್ದಾರೆ.

ಕರ್ನಾಟಕ

ಮಲ್ಲೇಶ್ವರಂನಲ್ಲಿ ಗ್ಯಾಸ್ಪೈಪ್ ಸೋರಿಕೆ: ಸ್ಥಳೀಯರಲ್ಲಿ ಆತಂಕ, ಅನಿಲ ಪೂರೈಕೆ ಸ್ಥಗಿತ

ಬೆಂಗಳೂರು: ನಿನ್ನೆ ಗುರುವಾರ ಸಂಜೆ ಬಿಡಬ್ಲ್ಯುಎಸ್ ಎಸ್ ಬಿ ನಡೆಸುತ್ತಿರುವ ಕಾಮಗಾರಿ ಸಮಯದಲ್ಲಿ GAIL ಅನಿಲ ಪೈಪ್‌ಲೈನ್ ಆಕಸ್ಮಿಕವಾಗಿ ಹಾನಿಗೊಳಗಾಗಿ ಮಲ್ಲೇಶ್ವರಂನಲ್ಲಿ ಭಯಯ ವಾತಾವರಣ ನಾಗರಿಕರಲ್ಲಿ ಉಂಟಾಯಿತು.8ನೇ ಮುಖ್ಯ ರಸ್ತೆಯಲ್ಲಿ ಅಗೆಯುವ ಸಮಯದಲ್ಲಿ ಈ

ಕರ್ನಾಟಕ ದೇಶ - ವಿದೇಶ

ಜನೌಷಧಿ ಕೇಂದ್ರಗಳಿಗೆ ನಿರ್ಬಂಧ: ಆರೋಗ್ಯ ಇಲಾಖೆಯ ಕ್ರಮ ರಾಜಕೀಯ ಚರ್ಚೆಗೆ ಕಾರಣ

ಬೆಂಗಳೂರು: ಕೇಂದ್ರ ಸರ್ಕಾರದ ಯೋಜನೆಯಾದ ಜನೌಷಧ ಕೇಂದ್ರಗಳಿಗೆ ಕರ್ನಾಟಕ ಸರ್ಕಾರಿ ಆಸ್ಪತ್ರೆಗಳಲ್ಲಿ  ನಿರ್ಬಂಧ ಹೇರಲಾಗಿದೆ. ಈಗಿರುವ ಜನ ಔಷಧಿಗಳ ಟೆಂಡರ್ ಮುಗಿಯುವವರೆಗೂ ಕಾರ್ಯ ನಿರ್ವಹಿಸಲು ಆರೋಗ್ಯ ಇಲಾಖೆ ಸೂಚಿಸಿದೆ. ಸರ್ಕಾರದ ನಿರ್ಧಾರ ಈಗ ರಾಜಕೀಯ ಸ್ವರೂಪ ಪಡೆದು ಕಿಚ್ಚು ಹಚ್ಚಿದೆ. ಜನೌಷಧಿ

ಕರ್ನಾಟಕ

ಕಾನೂನು ಬಾಹಿರ ವಿದೇಶಿ ಬಾತುಕೋಳಿ : ನಟ ದರ್ಶನ್ ವಿರುದ್ಧ ದೂರು, ನ್ಯಾಯಾಲಯಕ್ಕೆ ಸಮನ್ಸ್

ಬೆಂಗಳೂರು: ಕಾನೂನು ಬಾಹಿರವಾಗಿ ವಿದೇಶಿ ಬಾತುಕೋಳಿಗಳನ್ನು ಸಾಕಿದ್ದಕ್ಕೆ ನಟ ದರ್ಶನ್ ಮತ್ತು ವಿಜಯಲಕ್ಷ್ಮಿ ವಿರುದ್ಧ ದೂರು ದಾಖಲಾಗಿದ್ದು ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ‘ಬಾರ್ ಹೆಡೆಡ್ ಗೂಸ್’ ಎಂಬ ಬಾತುಕೋಳಿಗಳನ್ನು ಸಾಕಿದ್ದ ದರ್ಶನ್, ಕೆಂಪಯ್ಯನ ಹುಂಡಿಯ

ಕರ್ನಾಟಕ

ಕರಾವಳಿಯಲ್ಲಿ ಭಾರಿ ಮಳೆಯ ಎಚ್ಚರಿಕೆ: ಮೇ 25ರಿಂದ ಕರ್ನಾಟಕದಲ್ಲಿ ಮುಂಗಾರು ಅಬ್ಬರ

ಬೆಂಗಳೂರು: ಕರ್ನಾಟಕದ ಕರಾವಳಿಯಲ್ಲಿ ಮೇ 25ರಿಂದ ಮಳೆ ಜೋರಾಗಲಿದ್ದು, ರೆಡ್ ಅಲರ್ಟ್​ ಘೋಷಿಸಲಾಗಿದೆ. ಮೇ ಅಂತ್ಯದ ವೇಳೆಗೆ ಕರ್ನಾಟಕದಲ್ಲಿ ಮುಂಗಾರು ಅಬ್ಬರ ಶುರುವಾಗುವ ಸಾಧ್ಯತೆ ಇದೆ. ಈಗಾಗಲೇ ಬೆಂಗಳೂರು ಸೇರಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಿದೆ.

ಕರ್ನಾಟಕ

ಮಳೆಯಿಂದ 63 ಕೆರೆಗಳು ಭರ್ತಿ: ನಗರ ಜಲಮಟ್ಟ ಸುಧಾರಣೆಗೆ ಬಿಬಿಎಂಪಿ ಹೊಸ ಹೆಜ್ಜೆ

ಬೆಂಗಳೂರು:ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ 183 ಕೆರೆಗಳಲ್ಲಿ ಕಳೆದ ಒಂದು ವಾರದಿಂದ ಸುರಿದ ಭಾರೀ ಮಳೆಯಿಂದಾಗಿ ನೀರಿನ ಮಟ್ಟ ಗಣನೀಯವಾಗಿ ಹೆಚ್ಚಾಗಿದ್ದು, 63 ಕೆರೆಗಳು ಸಂಪೂರ್ಣವಾಗಿ ಭರ್ತಿಯಾಗಿವೆ ಎಂದು ಅರಣ್ಯ, ಪರಿಸರ