Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಪಾರ್ಟ್‌ಟೈಮ್‌ ಕೆಲಸದ ಆಮಿಷ: ಸಮುದಾಯ ಆರೋಗ್ಯಾಧಿಕಾರಿಗೆ ₹7.60 ಲಕ್ಷ ನಷ್ಟ

ತುಮಕೂರು: ಪಾರ್ಟ್‌ ಟೈಮ್‌ ಕೆಲಸದ ಆಮಿಷಕ್ಕೆ ಒಳಗಾಗಿ ಶಿರಾ ತಾಲ್ಲೂಕಿನ ಬೆಂಚಿ ಬಸವನಹಳ್ಳಿಯ ಸಮುದಾಯ ಆರೋಗ್ಯಾಧಿಕಾರಿ ಬಿ.ವಿ.ಮುರಳೀಧರ್‌ ₹7.60 ಲಕ್ಷ ಕಳೆದುಕೊಂಡಿದ್ದಾರೆ.ಸೈಬರ್‌ ಆರೋಪಿಗಳು ವಾಟ್ಸ್‌ ಆಯಪ್‌ ಮುಖಾಂತರ ಪಾರ್ಟ್‌ಟೈಮ್‌ ಕೆಲಸ ಆಮಿಷ ಒಡ್ಡಿದ್ದಾರೆ. ಅವರು

ಕರ್ನಾಟಕ

ಎಂಟನೇ ವೇತನ ಆಯೋಗ ನಿರೀಕ್ಷೆ: ನೌಕರರಲ್ಲಿ ಸಂಬಳ ಭದ್ರತೆ

ಕೇಂದ್ರ ಸರ್ಕಾರಿ ನೌಕರರು ಬಹಳ ದಿನಗಳಿಂದ ಎಂಟನೇ ವೇತನ ಆಯೋಗದ ಅನುಷ್ಠಾನಕ್ಕಾಗಿ ಕಾಯುತ್ತಿದ್ದಾರೆ. ಈ ಮಧ್ಯೆ, ಹೊಸ ಮಾಹಿತಿ ಬೆಳಕಿಗೆ ಬಂದಿದೆ. ಮೂಲ ವೇತನ 82,400 ರೂಪಾಯಿ ಆಗಿರಬಹುದು ಎನ್ನಲಾಗಿದೆ. ಇದರೊಂದಿಗೆ, ಡಿಎ, ಟಿಎ,

ಅಪರಾಧ ಕರ್ನಾಟಕ

ನಾಯಿ ಕಚ್ಚಿದ ವಿಚಾರಕ್ಕೆ ತಾಯಿ-ಮಗನ ಮೇಲೆ ಹಲ್ಲೆ

ಮಡಂತ್ಯಾರು: ಬೆಳಾಲು ಗ್ರಾಮದ ಶ್ರೀನಿಲಯ ನಿವಾಸಿ ಬೆಳಾಲು ಗ್ರಾಮ ಪಂಚಾಯತ್‌ ನೀರು ನಿರ್ವಾಹಕ ಶಶಿಧರ ಮತ್ತು ಅವರ ತಾಯಿಗೆ ಅಣ್ಣಿ ಗೌಡ ಮತ್ತು ಮನೆಯವರು ಹಲ್ಲೆ ಮಾಡಿರುವ ಕುರಿತು ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ದೂರು

ಕರ್ನಾಟಕ

ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳ: ವಾಹನ ಸವಾರರಿಗೆ ಆರ್ಥಿಕ ಆಘಾತ

ಭಾರತದಲ್ಲಿ ಇಂಧನ ಬೆಲೆಗಳು ಮತ್ತೊಮ್ಮೆ ಏರಿಕೆಯಾಗಿದ್ದು, ವಾಹನ ಸವಾರರಿಗೆ ಇದು ದೊಡ್ಡ ಆಘಾತವನ್ನುಂಟುಮಾಡಿದೆ. ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಏರಿಕೆಯಾಗಿವೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು (ಮೇ 22, 2025) ಪೆಟ್ರೋಲ್

ಕರ್ನಾಟಕ

ಬಾಗಲಕೋಟೆ: ಪಶು ವೈದ್ಯರ ಬಳಿ ಸ್ವಯಂ ಚಿಕಿತ್ಸೆ ಪಡೆದ ಬುದ್ಧಿವಂತ ಮಂಗ

ಬಾಗಲಕೋಟೆ: ಮನುಷ್ಯರಿಗೆ ಆರೋಗ್ಯ ಸಮಸ್ಯೆಯಾದರೆ ತಕ್ಷಣ ಆಸ್ಪತ್ರೆಗೆ ಹೋಗುತ್ತಾರೆ. ಆದರೆ, ಮೂಕ ಪ್ರಾಣಿಗಳಿಗೆ ಸಮಸ್ಯೆಯಾದರೆ ಎಲ್ಲಿಗೆ ಹೋಗಬೇಕು? ಪಶುವೈದ್ಯಕೀಯ ಆಸ್ಪತ್ರೆಗಳಿದ್ದರೂ ಪ್ರಾಣಿಗಳಿಗೆ ಆ ಬಗ್ಗೆ ಅರಿವು ಇರುವುದಿಲ್ಲ. ಆದರೆ, ಇಲ್ಲೊಂದು ಕೋತಿ ಮಾತ್ರ ತಾನಾಗಿಯೇ

ಕರ್ನಾಟಕ

ತೆಕ್ಕಟ್ಟೆ: ಹೊಳೆಸಾಲುಗಳಲ್ಲಿ ಮೀನಿನ ಹರಿವು – ಯುವಕರಿಗೆ ಬೃಹತ್ ಬೇಟೆ!

ತೆಕ್ಕಟ್ಟೆ : ಮುಂಗಾರು ಮಳೆ ಆಗಮನಕ್ಕೂ ಮುನ್ನ ಹವಾಮಾನ ವೈಪರಿತ್ಯದಿಂದ ಸುರಿದ ಮಳೆಯಿಂದಾಗಿ ಕುಂದಾಪುರ ತಾಲೂಕಿನ ತಗ್ಗು ಪ್ರದೇಶಗಳಾದ ಮಾಲಾಡಿ, ಮಲ್ಯಾಡಿ ಸುತ್ತಮುತ್ತಲ ಹೊಳೆಸಾಲುಗಳಲ್ಲಿ ನೀರಿನ ಒಳ ಹರಿವು ಹೆಚ್ಚಾಗಿದ್ದು ಹಿಂಡು ಹಿಂಡಾಗಿ ಮೀನು

ಕರ್ನಾಟಕ

ರಾಜಾಜಿನಗರದ ಜಾಮೆಟ್ರಿ ಪಬ್‌ಗೆ ಗನ್ ಹಿಡಿದು ನುಗ್ಗಿದ ಕಳ್ಳ- ಆರೋಪಿಯ ಬಂಧನ

ಬೆಂಗಳೂರು:ಕೈಯಲ್ಲಿ ಗನ್ ಹಿಡಿದುಕೊಂಡು ಜಿಜಾಮೆಟ್ರಿ ಪಬ್​ ನುಗ್ಗಿ ಕಳ್ಳತನಕ್ಕೆ ಯತ್ನಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಬೆಂಗಳೂರಿನ ರಾಜಾಜಿನಗರದಲ್ಲಿರುವ ಜಾಮೆಟ್ರಿ ಪಬ್ ಗೆ ಗನ್ ಹಿಡಿದು ಕಳ್ಳತನ ಮಾಡಿದ್ದ ಒಡಿಶಾ ಮೂಲದ ಆರೋಪಿ ದಿಲೀಪ್

ಕರ್ನಾಟಕ

ಭೀಕರ ಅಪಘಾತ – ಓಮ್ನಿ ಕಾರು-ಬಸ್ ಡಿಕ್ಕಿಯಲ್ಲಿ ಯುವ ಫೋಟೋಗ್ರಾಫರ್ ಸಾವು

ಕೋಲಾರ :ಕೆಎಸ್ ಆರ್ ಟಿಸಿ ಬಸ್ ಗೆ ಓಮ್ನಿ ಕಾರು ಡಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಕೋಲಾರ ನಗರದ ಗಾಂಧಿ‌ನಗರದ ಬಳಿ ನಡೆದಿದೆ. ಮುಳಬಾಗಿಲು ತಾಲೂಕಿನ ವಡ್ಡಹಳ್ಳಿ ಗ್ರಾಮದ ಚೇತನ

ಕರ್ನಾಟಕ

ತುಮಕೂರಿನ ಕೈಗಾರಿಕೆಯಲ್ಲಿ ವಿಷಪೂರಿತ ವಾಯುವಿಗೆ ಇಬ್ಬರು ಕಾರ್ಮಿಕರು ಬಲಿ

ತುಮಕೂರು: ಕೈಗಾರಿಕೆಯಲ್ಲಿನ ರಾಸಾಯನಿಕ ಸಂಗ್ರಹಿಸುವ ಸಂಪ್ ಕ್ಲೀನ್‍ಗೆ ಇಳಿದ ಇಬ್ಬರ ಕಾರ್ಮಿಕರು ಸಾವಿಗೀಡಾದ ಘಟನೆ ವಸಂತ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.ಮಧುಗಿರಿ ತಾಲೂಕಿನ ಮಾಗೋಡು ಗ್ರಾಮದ ಪ್ರತಾಪ್ (23) ಶಿರಾ ತಾಲೂಕಿನ ತರೂರು ಗ್ರಾಮದ

ಕರ್ನಾಟಕ

ಬದುಕಿಗೆ ಬೇಡ ಉಚಿತ ವಿದ್ಯುತ್, ಬೇಕು ನಿರಂತರ ಪವರ್: ಟೆಕ್ಕಿಯ ಮನವಿಗೆ ಭರ್ಜರಿ ಪ್ರತಿಕ್ರಿಯೆ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಮಳೆಗೆ ಕೆರೆಯಂತಾಗಿದೆ. ರಸ್ತೆಗಳು ಬ್ಲಾಕ್, ಚರಂಡಿ ಫುಲ್, ಎಲ್ಲೆಡೆ ನೀರು, ಅಸ್ತವ್ಯಸ್ತೆ ಕಣ್ಣಿಗೆ ರಾಚುತ್ತಿದೆ. ಇದರ ನಡುವೆ ಕೆಲ ಗಂಭೀರ ಸಮಸ್ಯೆಗಳು ಬೆಂಗಳೂರು ಮಾತ್ರವಲ್ಲ ಕರ್ನಾಟಕದಲ್ಲೇ ತಲೆದೋರುತ್ತಿದೆ. ಪ್ರಮುಖವಾಗಿ