Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಭ್ರಷ್ಟಾಚಾರದಲ್ಲಿ ಬಿಬಿಎಂಪಿ ಇಂಜಿನಿಯರ್‌ಗಳು ಸೆರೆ: ಲೋಕಾಯುಕ್ತರಿಂದ ಬೃಹತ್ ದಾಳಿ

ಬೆಂಗಳೂರು: ಲಂಚ ಸ್ವೀಕರಿಸುತ್ತಿದ್ದ ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆಯಇಂಜಿನಿಯರ್​ಗಳಿಬ್ಬರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. ಹೆಬ್ಬಾಳ ಉಪ ವಿಭಾಗದ ಎಇಇ ಮಹದೇವ ಮತ್ತು ಆರ್​ಎಂವಿ ಉಪ ವಿಭಾಗದ ಎಇ ಸುರೇಂದ್ರ ಅವರನ್ನು ಲೋಕಾಯುಕ್ತ ಅಧಿಕಾರಿಗಳ ಬಂಧಿಸಿ, ಹಣ

ಕರ್ನಾಟಕ

ಬೆಂಗಳೂರು ಮಳೆಯಿಂದ ವೈರಾಣು ಜ್ವರ ಹಾಗೂ ಡೆಂಗ್ಯೂ ಪ್ರಕರಣಗಳ ಉಲ್ಬಣ: ಆಸ್ಪತ್ರೆಗಳಲ್ಲಿ ರೋಗಿಗಳ ಸಂಖ್ಯೆ ಏರಿಕೆ

ಬೆಂಗಳೂರು: ಮೂರ್ನಾಲ್ಕು ದಿನಗಳಿಂದ ಬೆಂಗಳೂರಿನಲ್ಲಿ ಭಾರಿ ಮಳೆಯಾಗಿ ಹಲವು ಕಡೆಗಳಲ್ಲಿ ರಸ್ತೆಗಳು ಜಲಾವೃತಗೊಂಡು ಕೊಳಚೆ ಆವರಿಸಿದೆ. ಕೆಲವೆಡೆ ಮನೆಗಳಿಗೂ ನೀರು ನುಗ್ಗಿದೆ. ಬಿಸಿಲಿನಿಂದ ಕೂಡಿದ್ದ ವಾತಾವರಣ ಏಕಾಏಕಿ ಥಂಡಿಯಾಗಿದೆ. ಜೊತೆಗೆ ಮಳೆಯಿಂದಾಗಿ ಅನೇಕ ಕಡೆಗಳಲ್ಲಿ ಕುಡಿಯುವ ನೀರಿನಲ್ಲಿ ಚರಂಡಿ ನೀರು

ಕರ್ನಾಟಕ

ಮದುವೆಯಾದ ಎರಡು ತಿಂಗಳಲ್ಲಿ ಗಂಡ ನಾಪತ್ತೆ: ಪತ್ನಿ ಮಾನಸಿಕ ಅಸ್ವಸ್ಥತೆಗಾಗಿ ಕೊಟ್ಟಿಗೆಯಲ್ಲಿ ಗೃಹಬಂಧನ

ಬಾಗಲಕೋಟೆ: ಪ್ರತಿಯೊಬ್ಬರ ಜೀವನದಲ್ಲಿ ಮದುವೆ, ಗಂಡ ಮತ್ತು ಮಕ್ಕಳು ಬಹಳ ಪ್ರಮುಖವಾದ ಪಾತ್ರವಹಿಸುತ್ತದೆ. ನೂರಾರು ಸುಂದರ ಕನಸುಗಳನ್ನು ಕಂಡು ಹಲವರು ಮದುವೆಯಾಗತ್ತಾರೆ. ಹೆಂಡತಿಗೆ ಗಂಡನೇ ಎಲ್ಲಾ, ಆತನೇ ಪ್ರಪಂಚ. ಹೀಗಿರುವಾಗ ಇದ್ದಕ್ಕಿದ್ದ ಹಾಗೆ ಆತ ನಾಪತ್ತೆ ಆದರೆ ಹೆಂಡತಿಯ

ಕರ್ನಾಟಕ

ಪರ್ಸೆಂಟೇಜ್, ಪೈರಸಿ, ಓಟಿಟಿ: ಚಿತ್ರರಂಗದ ತಲೆನೋವುಗಳಿಗೆ ಪರಿಹಾರವಿದೆಯೇ?

ಬೆಂಗಳೂರು :ಪ್ರೇಕ್ಷಕರು ಚಿತ್ರಮಂದಿರಕ್ಕೆ ಬರಲು ಹಿಂದೇಟು ಹಾಕುತ್ತಿದ್ದಾರೆ. ನಿರ್ಮಾಪಕರು, ಪ್ರದರ್ಶಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಜೂನ್ ಒಂದರಿಂದ ಚಿತ್ರಮಂದಿರಗಳನ್ನು ಬಂದ್ ಮಾಡಲು ಆಂಧ್ರ, ತೆಲಂಗಾಣದಲ್ಲಿ ಚಿತ್ರ ಪ್ರದರ್ಶಕರು ನಿರ್ಧರಿಸಿದ್ದಾರೆ. ಇದಕ್ಕೆ ಕೈ ಜೋಡಿಸಿ ರಾಜ್ಯದಲ್ಲಿ ಕೂಡ

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ ಹತ್ಯಾ ಪ್ರಕರಣಗಳ ಮರು ತನಿಖೆಗೆ ಹಿಂದೂ ಮಹಾ ಸಭಾದ ನೇತೃತ್ವದಲ್ಲಿ ಹಿಂದೂ ಸಂಘಟನೆಗಳ ಒಕ್ಕೂಟದ ಆಗ್ರಹ

ಮಂಗಳೂರು:ಉತ್ತರ ಕರ್ನಾಟಕದ ಹಿಂದೂ ಸಂಘಟನೆಗಳ ಒಕ್ಕೂಟದ ನಿಯೋಗವು, ಮಾಸ್ತಪ್ಪ ನಾಯ್ಕ್ ಬಲಸೆ ಹಾಗು ವಿಶ್ವ ನಾಯ್ಕ್ ಇವರ ನೇತೃತ್ವದಲ್ಲಿ, ಹಿಂದೂ ಮಹಾ ಸಭಾದ ದುರೀಣರಾದ ರಾಜೇಶ್ ಪವಿತ್ರನ್ ರವರನ್ನು ಭೇಟಿ ಮಾಡಿ ರಾಜ್ಯದಲ್ಲಿ ಹತ್ಯೆಯಾಗಿರುವ

ಕರ್ನಾಟಕ

ಬೆಂಗಳೂರು ರಸ್ತೆಗೆ ಟೈಟಾನಿಕ್ ಬೋಟ್: ಊಬರ್‌ನ ಲೇವಡಿ ಪೋಸ್ಟ್ ವೈರಲ್!

ಬೆಂಗಳೂರು :ರಾಜಧಾನಿಯಲ್ಲಿ ಕಳೆದ 2 ದಿನಗಳಲ್ಲಿ ಭಾರೀ ಮಳೆಯಾಗಿದ್ದು, ನಗರದ ರಸ್ತೆಗಳಲ್ಲಿ ನದಿಯಂತೆ ನೀರು ಹರಿಯುತ್ತಿದೆ. ಬೆಂಗಳೂರಿನ ಈ ಪರಿಸ್ಥಿತಿಯನ್ನು ಊಬರ್ ಕಂಪನಿ ವ್ಯಂಗ್ಯ ಮಾಡಿ, ಟೈಟಾನಿಕ್‌ಬೋಟ್‌ನ್ನು ರಸ್ತೆಗೆ ಇಳಿಸಿದೆ. ಬೆಂಗಳೂರಿಗೆ ಟೈಟಾನಿಕ್ ಬೋಟ್‌ನ

ಕರ್ನಾಟಕ

‘ಒನ್-ವೇ ಸಲೀಂ’ ರಾಜ್ಯದ ಹೊಸ ಡಿಜಿಪಿ:ರಾಜ್ಯದ 43ನೇ ಡಿಜಿಪಿಯಾಗಿ ಅಧಿಕಾರ ವಹಿಸಿದ ಹಿರಿಯ ಐಪಿಎಸ್ ಅಧಿಕಾರಿ

ಬೆಂಗಳೂರು:ಕರ್ನಾಟಕ ರಾಜ್ಯ ಸರ್ಕಾರವು ಹಿರಿಯ ಐಪಿಎಸ್ ಅಧಿಕಾರಿಯಾದ ಡಾ. ಎಂ.ಎ. ಸಲೀಂ ಅವರನ್ನು ರಾಜ್ಯದ ಹೊಸ ಪೊಲೀಸ್ ಮಹಾನಿರ್ದೇಶಕ ಮತ್ತು ಪೊಲೀಸ್ ಮಹಾನಿರೀಕ್ಷಕರಾಗಿ ನೇಮಿಸಿದೆ. ಅಲೋಕ್ ಮೋಹನ್ ಅವರ ಎರಡು ವರ್ಷದ ಅವಧಿ ಮೇ

ಅಪರಾಧ ಕರ್ನಾಟಕ

ಕನ್ನಡ ತಿರಸ್ಕರಿಸಿದ ಎಸ್‌ಬಿಐ ಮ್ಯಾನೇಜರ್‌ಗೆ ರಾತ್ರೋರಾತ್ರಿ ವರ್ಗಾವಣೆ

ಬೆಂಗಳೂರು: ಕನ್ನಡ ಮಾತನಾಡಲ್ಲ ಎಂದು ಉದ್ದಟತನ ಪ್ರದರ್ಶಿಸಿದ್ದ ಎಸ್‌ಬಿಐ ಮಹಿಳಾ ಮ್ಯಾನೇಜರ್‌ನನ್ನು ರಾತ್ರೋರಾತ್ರಿ ವರ್ಗಾವಣೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.ಕನ್ನಡಿಗರ ಹೋರಾಟಕ್ಕೆ ಹೆದರಿ ಮಂಗಳವಾರ ರಾತ್ರಿಯೇ ಮ್ಯಾನೇಜರ್‌ನನ್ನು ಟ್ರಾನ್ಸ್‌ಫರ್‌ ಮಾಡಲಾಗಿದೆ. ಮಹಿಳಾ ಮ್ಯಾನೇಜರ್‌ನನ್ನು ಹೊರ

Accident ಕರ್ನಾಟಕ

ಗೂಗಲ್ ಮ್ಯಾಪ್ ನಂಬಿ ಗದ್ದೆಯಲ್ಲಿ ಪರದಾಡಿದ ಪ್ರವಾಸಿಗರು

ಚಿಕ್ಕಮಗಳೂರು: ಗೂಗಲ್ ಮ್ಯಾಪ್ ನಂಬಿ ಬಂದಿದ್ದ ಪ್ರವಾಸಿಗರು, ವಾಹನವನ್ನು ಗದ್ದೆಗೆ ಇಳಿಸಿಕೊಂಡು ಪರದಾಡಿದ ಘಟನೆ ಆಲ್ದೂರು ಬಳಿ ನಡೆದಿದೆ. ಬೆಂಗಳೂರು ಮೂಲದ ಪ್ರವಾಸಿಗರು ಬಾಳೆಹೊನ್ನೂರು ಕಡೆಯಿಂದ ಮೂಡಿಗೆರೆಗೆ ತೆರಳುತ್ತಿದ್ದರು. ಈ ವೇಳೆ, ಗೂಗಲ್ ಮ್ಯಾಪ್

ಅಪರಾಧ ಕರ್ನಾಟಕ

ಮುನಿರತ್ನ ಮತ್ತು ಬೆಂಬಲಿಗರ ವಿರುದ್ಧ ಅತ್ಯಾಚಾರ ಮತ್ತು ಬೆದರಿಕೆ ಆರೋಪ

ಬೆಂಗಳೂರು : ಆರ್‌ಆರ್‌ನಗರ ಶಾಸಕ ಮುನಿರತ್ನ ಹಾಗೂ ನಾಲ್ವರು ಬೆಂಬಲಿಗರ ವಿರುದ್ಧ ಆರ್‌ಎಂಸಿ ಯಾರ್ಡ್‌ ಪೊಲೀಸ್‌‍ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದೆ. 40 ವರ್ಷದ ಸಮಾಜ ಸೇವಕಿಯೊಬ್ಬರು ಇವರುಗಳ ವಿರುದ್ಧ ಠಾಣೆಗೆ ದೂರು ನೀಡಿದ್ದಾರೆ.