Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ ದೇಶ - ವಿದೇಶ

ಟರ್ಕಿ ವಿರೋಧಿ ಅಲೆ: ಪಾಕ್‌ಗೆ ಟರ್ಕಿ ನೆರವು ನೀಡಿದ ಕಾರಣ ಮಾರ್ಬಲ್ ಆಮದು ಬ್ಯಾನ್

ಬೆಂಗಳೂರು: ಆಪರೇಷನ್ ಸಿಂಧೂರ ಸೇನಾ ಕಾರ್ಯಾಚರಣೆಯಲ್ಲಿ ಪಾಕ್‌ಗೆ ಟರ್ಕಿ ಡ್ರೋನ್‌ಗಳನ್ನು ನೀಡಿತ್ತು. ಈ ಹಿನ್ನೆಲೆ ಟರ್ಕಿ ವಿರೋಧಿ ಅಲೆ ಭಾರತದಲ್ಲಿ ಹೆಚ್ಚಾಗಿದೆ. ಟರ್ಕಿ ಮಾರ್ಬಲ್ ಬ್ಯಾನ್ ಆಗಿದ್ದು, ಬೆಂಗಳೂರಿಗೆ ಬರುತ್ತಿಲ್ಲ. ಭಾರತ ಹಾಗೂ ಪಾಕ್ ನಡುವೆ

ಕರ್ನಾಟಕ

ಚಾಕೋಲೆಟ್‌ಗಳಲ್ಲಿ ಆಲ್ಕೋಹಾಲ್: ಆಹಾರ ಸುರಕ್ಷತೆ ಇಲಾಖೆ ಮಾದರಿಗಳನ್ನು ಸಂಗ್ರಹಿಸಲು ಆರಂಭ

ಬೆಂಗಳೂರು: ವಿದೇಶದಿಂದ ಆಮದು ಮಾಡಿಕೊಳ್ಳಲಾದ ಚಾಕೋಲೆಟ್ ಗಳಲ್ಲಿ ಆಲ್ಕೋಹಾಲ್ ಅಂಶ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಚಾಕೋಲೆಟ್ ಮಾದರಿಗಳನ್ನು ಸಂಗ್ರಹಿಸಲು ಮುಂದಾಗಿದೆ. ಹೌದು, ಆಮದು ಮಾಡಿಕೊಂಡ ಚಾಕೊಲೇಟ್‌ಗಳಲ್ಲಿ ಆಲ್ಕೋಹಾಲ್

ಕರ್ನಾಟಕ

ಬಳ್ಳಾರಿಯಲ್ಲಿ ದುರ್ಘಟನೆ: ಕೃಷಿಹೊಂಡದಲ್ಲಿ ಬಿದ್ದು 13 ವರ್ಷದ ಬಾಲಕ ಸಾವು

ಬಳ್ಳಾರಿ: ಕೃಷಿಹೊಂಡದಲ್ಲಿಬಿದ್ದು ಬಾಲಕ ಸಾವನ್ನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕಿನ ಕರ್ಚಿಗನೂರು ಗ್ರಾಮದಲ್ಲಿ ನಡೆದಿದೆ.ವೀರೇಶ್ (13) ಮೃತ ಬಾಲಕ. ಕುರಿ ಮೇಯಿಸಿಲು ಹೋಗಿದ್ದ ವೀರೇಶ್ ನೀರು ಕುಡಿಯಲು ಹೋಗಿ ಆಯತಪ್ಪಿ ಕೃಷಿಹೊಂಡಕ್ಕೆ ಬಿದ್ದು

ಅಪರಾಧ ಕರ್ನಾಟಕ

ಸಿಗರೇಟ್ ತಂದುಕೊಡಲಿಲ್ಲವೆಂಬ ಕಾರಣಕ್ಕೆ ಕಾರಿನಿಂದ ಗುದ್ದಿಸಿ ಟೆಕ್ಕಿ ಕೊಲೆ

ಬೆಂಗಳೂರು: ಸಿಗರೇಟ್ ವಿಚಾರಕ್ಕೆ ಕಿರಿಕ್ ತೆಗೆದು ಕಾರು ಗುದ್ದಿಸಿ ಸಾಫ್ಟ್‌ವೇರ್‌ ಉದ್ಯೋಗಿಯನ್ನು ಹತ್ಯೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇದು ಅಪಘಾತ ಎಂದು ತಿಳಿದಿದ್ದ ಪೊಲೀಸರು, ಅಸರಿ ವಿಚಾರ ಗೊತ್ತಾಗಿ ಶಾಕ್ ಆಗಿದ್ದಾರೆ. ಟೆಕ್ಕಿ ಸಂಜಯ್

ಕರ್ನಾಟಕ

100 ಸ್ಟೇಪ್ಲರ್ ಪಿನ್ ನುಂಗಿದ ನಾಯಿ! ಶಸ್ತ್ರಚಿಕಿತ್ಸೆಯ ಮೂಲಕ ಜೀವ ರಕ್ಷಣೆ

ಮುಂಬೈ : ಮನೆಯಲ್ಲಿ ಸಾಕುಪ್ರಾಣಿಗಳಿದ್ದರೆ ಎನಾದರೂ ಕೆಳಗೆ ಎಸೆಯುವ ಮುನ್ನ ತುಂಬಾ ಹುಷಾರಾಗೀರಿ. ಮುಂಬೈನ ಮನೆಯೊಂದಲ್ಲಿನ ನಾಯಿಯೊಂದು ಕೆಳಗೆ ಬಿಸಾಡಿದ 100ಕ್ಕೂ ಅಧಿಕ ಸ್ಟೇಪ್ಲರ್ ಪಿನ್‌ಗಳನ್ನು ನುಂಗಿದೆ ಎಂದು ವರದಿಯಾಗಿದೆ. ಹೌದು, ನುಂಗಿದ 100

ಕರ್ನಾಟಕ

ಚಿಕ್ಕಮಗಳೂರಿನಲ್ಲಿ ಶಿಕ್ಷಕರ ನಿಯೋಜನೆಯಲ್ಲಿ ಭಾರೀ ಅಕ್ರಮ! ಬಿಇಓ ವಿರುದ್ಧ ಗಂಭೀರ ಆರೋಪ

ಚಿಕ್ಕಮಗಳೂರು: ಸರ್ಕಾರದ ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗಾವಣೆಯ ಆದೇಶದಲ್ಲಿನ ನಿಯಮಗಳನ್ನು ಗಾಳಿಗೆ ತೂರಿ ಬಿಇಒ (BEO) ಬರೋಬ್ಬರಿ 60ಕ್ಕೂ ಹೆಚ್ಚು ಜನ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಮೂಲ ಕಾರ್ಯಸ್ಥಳದ ಶಾಲೆಯಿಂದ ಬೇರೊಂದು ಶಾಲೆಗೆ ನಿಯೋಜನೆ

ಕರ್ನಾಟಕ

ನಮ್ಮ ದೈನಂದಿನ ಅಭ್ಯಾಸಗಳೇ ಪ್ಯಾನಿಕ್ ಅಟ್ಯಾಕ್‌ಗಳಿಗೆ ದಾರಿ?

ಪ್ಯಾನಿಕ್ ಅಟ್ಯಾಕ್‌ಗಳು ಅಸಹನೀಯವಾದ ಆತಂಕದ ಕ್ಷಣಗಳನ್ನುಂಟುಮಾಡುತ್ತವೆ. ಕೆಲವೊಮ್ಮೆ ಈ ತೀವ್ರ ಆತಂಕಕ್ಕೆ ಸ್ಪಷ್ಟವಾದ ಕಾರಣವಿಲ್ಲದಂತೆ ತೋರುವಷ್ಟು ಗಂಭೀರವಾಗಿರಬಹುದು. ಆದರೆ ನಾವು ಪ್ರತಿದಿನ ಅನುಸರಿಸುತ್ತಿರುವ ಕೆಲವು ಸಾಮಾನ್ಯವಾದ ಅಭ್ಯಾಸಗಳೇ ಈ ಪ್ಯಾನಿಕ್ ಅಟ್ಯಾಕ್‌ಗಳಿಗೆ ಕಾರಣವಾಗಬಹುದಾಗಿದೆ. ಇವುಗಳನ್ನು

ಕರ್ನಾಟಕ

ಹೆಬ್ಬಾಳ ಫ್ಲೈಓವರ್ ರಾತ್ರಿಯಲ್ಲಿ ಬಂದ್: ಮೇ 21ರವರೆಗೆ ಸಂಚಾರಕ್ಕೆ ಪರ್ಯಾಯ ಮಾರ್ಗಗಳು ಪ್ರಕಟ

ಬೆಂಗಳೂರು: ಬಿಡಿಎ ಕಾಮಗಾರಿ ಹಿನ್ನೆಲೆ ಇಂದಿನಿಂದ ಮೇ 21ರವರೆಗೆ ಪ್ರತಿದಿನ ಮಧ್ಯರಾತ್ರಿ 12 ಗಂಟೆಯಿಂದ 3 ಗಂಟೆವರೆಗೆ ಹೆಬ್ಬಾಳ ಫ್ಲೈಓವರ್ ಬಂದ್​ ಇರಲಿದೆ. ಎಸ್ಟೀಮ್​ ಮಾಲ್​ನಿಂದ ಬಾಪ್ಟಿಸ್ಟ್ ಆಸ್ಪತ್ರೆವರೆಗಿನ ಮಾರ್ಗ ಬಂದ್​ ಇರಲಿದ್ದು ಈ ವೇಳೆ ಪರ್ಯಾಯ ಮಾರ್ಗಗಳನ್ನು

ಕರ್ನಾಟಕ

ಸಕಲೇಶಪುರ-ಸುಬ್ರಹ್ಮಣ್ಯ ಮಾರ್ಗದಲ್ಲಿ ರೈಲ್ವೆ ಕಾಮಗಾರಿಗೆ ಕಾರಣವಾಗಿ ಹಲವು ರೈಲುಗಳು ತಾತ್ಕಾಲಿಕ ರದ್ದು

ಬೆಂಗಳೂರು: ಸಕಲೇಶಪುರ-ಸುಬ್ರಹ್ಮಣ್ಯ ಮಾರ್ಗದಲ್ಲಿ ಜೂನ್ 1ರಿಂದ ನವೆಂಬರ್ 1 ರವರೆಗೆ ಸುರಕ್ಷತೆ ಮತ್ತು ರೈಲ್ವೆ ವಿದ್ಯುದ್ದೀಕರಣ ಕಾಮಗಾರಿ ನಡೆಯಲಿರುವ ಕಾರಣದಿಂದಾಗಿ ಕೆಲವು ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ. ಈ ಬಗ್ಗೆ ನೈರುತ್ಯ ರೈಲ್ವೆ  ಮಾಹಿತಿ ನೀಡಿದೆ. ಹಾಗಾದರೆ ಯಾವೆಲ್ಲಾ

ಅಪರಾಧ ಕರ್ನಾಟಕ

ಬೇಲಿಯೇ ಹೊಲ ಮೇಯ್ದ ಕಥೆ: ಬ್ಯಾಂಕ್ ಸಿಬ್ಬಂದಿಯಿಂದಲೇ ಲಾಕರ್‌ ಕಳ್ಳತನ!

ಬೆಂಗಳೂರು : ಮನೆಯಲ್ಲಿ ಕಳ್ಳತನ ಆಗುತ್ತೆ ಅಂತಾ ಗ್ರಾಹಕರು ಸುರಕ್ಷಿತವೆಂದು ಬ್ಯಾಂಕ್ ಲಾಕರ್‌ ಬಳಸಿದ್ರು. ಆದರೆ ಇದೇ ಬ್ಯಾಂಕ್‌ನ ಸಿಬ್ಬಂದಿಯೇ ಲಾಕರ್‌ ಕೀ ಬಳಸಿ ಚಿನ್ನ ಕದ್ದಿದ್ದಾರೆ ಎನ್ನುವುದು ಗ್ರಾಹಕರಿಗೆ ಶಾಕ್ ಕೊಟ್ಟಿದೆ. ಹೌದು!