Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಡ್ರಗ್ಸ್ ಮಾರಾಟಕೃತ್ಯ – ಐಟಿ ಉದ್ಯೋಗಿಗಳು ಮತ್ತು ವಿದ್ಯಾರ್ಥಿಗಳಿಗೆ ಎಂಡಿಎಂಎ ಪೂರೈಕೆ ಮಾಡುತ್ತಿದ್ದ ಆಫ್ರಿಕನ್ ವ್ಯಕ್ತಿ ಬಂಧನ

ಬೆಂಗಳೂರು: ಕಾಲೇಜು ವಿದ್ಯಾರ್ಥಿಗಳು ಮತ್ತು ಐಟಿ ಉದ್ಯೋಗಿಗಳಿಗೆ ಸಿಂಥೆಟಿಕ್ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ 40 ವರ್ಷದ ಆಫ್ರಿಕನ್ ಪ್ರಜೆಯನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ಕೇಂದ್ರ ಅಪರಾಧ ವಿಭಾಗದ ಪೊಲೀಸರು  ಶನಿವಾರ ತಿಳಿಸಿದ್ದಾರೆ. ಬಂಧಿತ ಡೇನಿಯಲ್ ಅರಿಂಜೆ ಒಕ್ವೋಶಾನಿಂದ

ಕರ್ನಾಟಕ ಕ್ರೀಡೆಗಳು

ಭಾರತ-ಪಾಕಿಸ್ತಾನ ಉದ್ವಿಗ್ನತೆ ಬಳಿಕ ಐಪಿಎಲ್ ಪುನರಾರಂಭ: ಇಂದೇ ಆರ್‌ಸಿಬಿ ವಿರುದ್ಧ ಕೆಕೆಆರ್ ಕದನ

ಬೆಂಗಳೂರು: ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆಯಿಂದಾಗಿ 1 ವಾರಗಳ ಕಾಲ ಸ್ಥಗಿತಗೊಂಡಿದ್ದ 18ನೇ ಆವೃತ್ತಿಯ ಐಪಿಎಲ್ ಚುಟುಕು ಕ್ರಿಕೆಟ್ ಹಬ್ಬ ಇಂದಿನಿಂದ ಪುನರಾರಂಭವಾಗುತ್ತಿದೆ. ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿಂದು ಆರ್‌ಸಿಬಿ-ಕೆಕೆಆರ್‌ ತಂಡಗಳು ಮುಖಾಮುಖಿಯಾಗಲಿವೆ. ಹಿಗಾಗಿ ಚಿನ್ನಸ್ವಾಮಿ

ಕರ್ನಾಟಕ

ಶಿಶು ಪಾಲನೆ ನೆಪದಲ್ಲಿ ಚಿನ್ನ ಕಳವು: ಮನೆಕೆಲಸದಾಳಿಂದ 12 ಲಕ್ಷದ ಮೋಸ!

ಗಿರಿನಗರ : ಮನೆಗಳಲ್ಲಿ ಕೆಲಸ ಮಾಡುವುದಾಗಿ ಕೈ ಚಳಕ ತೋರಿಸಿದ್ದ ಮನೆಕೆಲಸದಾಳುಗಳನ್ನು ಎಚ್‌ಎಸ್‌ಆರ್ ಲೇಔಟ್‌, ಗಿರಿನಗರ ಹಾಗೂ ಎಚ್‌ಎಎಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸಾಫ್ಟ್‌ವೇರ್ ದಂಪತಿಯ ಮಗು ಪಾಲನೆಗೆ ಕೆಲಸಕ್ಕೆ ಬಂದು ಚಿನ್ನಾಭರಣ ಕದ್ದು

ಅಪರಾಧ ಕರ್ನಾಟಕ

ಚಿನ್ನದ ನಾಣ್ಯ ತೋರಿಸಿ ನಕಲಿ ನಾಣ್ಯ ನೀಡಿ – ಚಿತ್ರಕಥೆಯಂತಾ ಮೋಸ!

ಮೈಸೂರು: ಅಸಲಿ ನಾಣ್ಯ ತೋರಿಸಿ ನಕಲಿ ನಾಣ್ಯ ನೀಡಿ ವ್ಯಕ್ತಿಯೊಬ್ಬರಿಗೆ ಅಪ್ಪ ಮಗಳು 30 ಲಕ್ಷಕ್ಕೆ ಉಂಡನಾಮ ಹಾಕಿರುವ ಘಟನೆ ಮೈಸೂರಿನಲ್ಲಿ ಬೆಳಕಿಗೆ ಬಂದಿದೆ. ಅಲ್ಲದೆ ನೋಟು ಮುದ್ರಣಾಲಯದ ನೌಕರರು ಪರಿಚಯವಿದ್ದಾರೆ ಅವರಿಂದ ಹಣ

ಕರ್ನಾಟಕ ಮನರಂಜನೆ

ನಟಿ ರುಕ್ಮಿಣಿ ವಿಜಯ್ ಕುಮಾರ್‌ ಕಾರಿನಿಂದ 23 ಲಕ್ಷ ಮೌಲ್ಯದ ವಸ್ತು ಕಳವು:ಆರೋಪಿಯ ಬಂಧನ

ಬೆಂಗಳೂರು:ನಟಿ, ಕ್ಲಾಸಿಕಲ್ ನೃತ್ಯಗಾರ್ತಿ, ಕೊರಿಯೋಗ್ರಫರ್, ಫಿಟ್ನೆಸ್ ಫ್ರೀಕ್ ರುಕ್ಮಿಣಿ ವಿಜಯ್ ಕುಮಾರ್ ಅವರು ಇತ್ತೀಚೆಗೆ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ವಸ್ತುಗಳನ್ನು ಕಳೆದುಕೊಂಡಿದ್ದರು. ವಾಕಿಂಗ್ ಮಾಡಲು ಕಬ್ಬನ್ ಪಾರ್ಕ್​ಗೆ ಬಂದಾಗ, ಕಾರಲ್ಲಿ ಇಟ್ಟಿದ್ದ ಬ್ಯಾಗ್ ಕಳ್ಳತನ  ಆಗಿತ್ತು. ಈಗ

ಅಪರಾಧ ಕರ್ನಾಟಕ

ಕಡೂರು ಬಿಇಒ ವಿರುದ್ಧ 60ಕ್ಕೂ ಹೆಚ್ಚು ಶಿಕ್ಷಕರ ನಿಯಮಬಾಹಿರ ನಿಯೋಜನೆ: ತನಿಖಾ ವರದಿ ಸರ್ಕಾರಕ್ಕೆ ಶಿಫಾರಸ್ಸು

ಚಿಕ್ಕಮಗಳೂರು: ಸರ್ಕಾರದ ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗಾವಣೆಯ ಆದೇಶದಲ್ಲಿನ ನಿಯಮಗಳನ್ನು ಗಾಳಿಗೆ ತೂರಿ ಬಿಇಒ ಬರೋಬ್ಬರಿ 60ಕ್ಕೂ ಹೆಚ್ಚು ಜನ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಮೂಲ ಕಾರ್ಯಸ್ಥಳದ ಶಾಲೆಯಿಂದ ಬೇರೊಂದು ಶಾಲೆಗೆ ನಿಯೋಜನೆ ಮಾಡಿರುವ ಆರೋಪ

ಅಪರಾಧ ಕರ್ನಾಟಕ

ಪ್ರೇಮ, ಹಣ, ಹತ್ಯೆ: ಗದಗದ ಲಕ್ಷ್ಮೀ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್!

ಗದಗ: ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದ ಬಳಿ ಅನಾಮಧೇಯ ಮಹಿಳೆ ಶವ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮಹಿಳೆಯ ಮೊಬೈಲ್ ಕಾಲ್ ಬೆನ್ನಟ್ಟಿದ ಪೊಲೀಸರೇ ಬಿಗ್ ಶಾಕ್ ಆಗಿದ್ದಾರೆ. ಇನ್ನು

ಕರ್ನಾಟಕ ದೇಶ - ವಿದೇಶ

70ರ ಹರೆಯದ ಕಲಬುರ್ಗಿ ಭಕ್ತನಿಂದ 2,200 ಕಿಮೀ ಪಾದಯಾತ್ರೆ: ಕೇದಾರನಾಥ ದರ್ಶನ ಪಡೆದ ಅದ್ಭುತ ಸಾಧನೆ

ಕಲಬುರ್ಗಿಯ 70 ಹರೆಯದ ಭಕ್ತರೊಬ್ಬರು ಬರೋಬ್ಬರಿ 2,200 ಕಿಲೋಮೀಟರ್ ದೂರ ಪಾದಯಾತ್ರೆ ಮೂಲಕ ಕೇದಾರನಾಥ ದರ್ಶನ ಮಾಡಿದ ವಿಶೇಷ ಘಟನೆ ನಡೆದಿದೆ.  ಬರೋಬ್ಬರಿ 2 ತಿಂಗಳು ಸತತವಾಗಿ ಪಾದಯಾತ್ರೆ ಮಾಡಿದ್ದಾರೆ. ಬೆಟ್ಟ ಗುಡ್ಡ, ರಸ್ತೆ,

ಕರ್ನಾಟಕ

ಕುರಾನ್ ಸುಟ್ಟಿರುವ ಆರೋಪಕ್ಕೆ ಬೆಳಗಾವಿಯಲ್ಲಿ ಭಾರಿ ಪ್ರತಿಭಟನೆ: ಪೊಲೀಸರ ಮೇಲೆಯೇ ಚಪ್ಪಲಿ ಎಸೆತ

ಬೆಳಗಾವಿ: ಸಂತಿ ಬಸ್ತವಾಡ ಗ್ರಾಮದಲ್ಲಿ ಕುರಾನ್​ಗೆ ಬೆಂಕಿ ಹಚ್ಚಿದ್ದನ್ನು ಖಂಡಿಸಿ ಮುಸ್ಲಿಮರು ಶುಕ್ರವಾರ (ಮೇ.16) ಬೆಳಗಾವಿ ನಗರದ ಚೆನ್ನಮ್ಮ ವೃತ್ತದಲ್ಲಿ ಬೃಹತ್​ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರು ತ್ರಿವರ್ಣ ಧ್ವಜ ಹಿಡಿದು, ಕೈಗೆ ಕಪ್ಪು ಬಟ್ಟೆ ಕಟ್ಟಿಕೊಂಡು

ಕರ್ನಾಟಕ

ಲಾಭದಲ್ಲಿ ಶೇ. 74 ಏರಿಕೆ: ಪತಂಜಲಿ ಫುಡ್ಸ್‌ ಕಂಪನಿ ಆತ್ಮವಿಶ್ವಾಸದಿಂದ ಮುಂದಾಟ – ಆದಾಯದಲ್ಲೂ ಬೆಳವಣಿಗೆ

ದೇಶೀಯ ಎಫ್ ಎಮ್ ಸಿ ಜಿ ಕಂಪನಿ ಪತಂಜಲಿ ಫುಡ್ಸ್ ಆದಾಯ ಮತ್ತು ಲಾಭದಲ್ಲಿ  ನಿರಂತರ ಹೆಚ್ಚಳ ಕಾಣುತ್ತಿದೆ. ಈ ಕಾರಣದಿಂದಲೇ ಬಾಬಾ ರಾಮದೇವ್ ಅವರ ಕಂಪನಿಯು ವಿಶ್ವದ ಕೆಲವು ದೊಡ್ಡ ಕಂಪನಿಗಳೊಂದಿಗೆ ಸ್ಪರ್ಧಿಸುತ್ತಿದೆ. ಇನ್ನು ನಾಲ್ಕನೇ ತ್ರೈಮಾಸಿಕದ