Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಕೋಟ್ಯಂತರದ ಅಕ್ರಮ ಆಸ್ತಿ ಬಯಲು – ರಾಜ್ಯಾದ್ಯಂತ 35 ಕಡೆ ಲೋಕಾಯುಕ್ತದ ಭರ್ಜರಿ ದಾಳಿ

ಬೆಂಗಳೂರು: ಭ್ರಷ್ಟಾಚಾರ ಮತ್ತು ಆದಾಯಕ್ಕಿಂತ ಹೆಚ್ಚಿನ ಹಣ ಸಂಪಾದನೆ ಮಾಡಿದವರ ವಿರುದ್ಧ ಸಮರ ಸಾರಿರುವ ಲೋಕಾಯುಕ್ತಪೊಲೀಸರು, ಗುರುವಾರ ರಾಜ್ಯಾದ್ಯಂತ ಭರ್ಜರಿ ಬೇಟೆಯಾಗಿದ್ದಾರೆ. ಕರ್ನಾಟಕದ 35 ಕಡೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಕಾನೂನು ಮಾಪನ ನಿರೀಕ್ಷಕರಾಗಿದ್ದವರು ಹಣದಾಸೆಗೆ ಲಂಚಕ್ಕೆ

ಕರ್ನಾಟಕ

ನವಲಗುಂದ ಬೈಪಾಸ್ ರಸ್ತೆ ನಿರ್ಮಾಣಕ್ಕೆ ಕೇಂದ್ರ ಅನುಮೋದನೆ – 327 ಕೋಟಿ ರೂ. ಯೋಜನೆಗೆ ಶೀಘ್ರ ಚಾಲನೆ

ಹುಬ್ಬಳ್ಳಿ: ಸವದತ್ತಿ ಯಲ್ಲಮ್ಮನಗುಡ್ಡ ಸೇರಿದಂತೆ ವಿವಿಧ ಸುಕ್ಷೇತ್ರಗಳಿಗೆ ಸಂಪರ್ಕ ಕಲ್ಪಿಸುವ 327 ಕೋಟಿ ರೂ. ವೆಚ್ಚದ ನವಲಗುಂದ ಬೈಪಾಸ್‌ ರಸ್ತೆ ಕಾಮಗಾರಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ತಿಳಿಸಿದ್ದಾರೆ.

ಕರ್ನಾಟಕ

ಸಿಸಿಟಿವಿಯಲ್ಲಿ ಸೆರೆಯಾದ ಬೆತ್ತಲೆ ಕಳ್ಳ: ಪೋಲಿಸರಿಗೆ ಹೊಸ ಸವಾಲು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೊಬ್ಬ ವಿಚಿತ್ರ ಕಳ್ಳನ ಪ್ರಕರಣ ಬೆಳಕಿಗೆ ಬಂದಿದ್ದು,ಚಡ್ಡಿ ಗ್ಯಾಂಗ್,ಬೆಡ್ ಶೀಟ್ ಗ್ಯಾಂಗ್ ಆಯ್ತು ನಗರಕ್ಕೆ ಬೆತ್ತಲೆ ಗ್ಯಾಂಗ್ ಎಂಟ್ರಯಾಗಿಯಾ ಎಂಬ ಅನುಮಾನ ಕಾಡಿದೆ. ಐನಾತಿ ಕಳ್ಳನೊಬ್ಬ ಪೊಲೀಸರ ಯಾಮಾರಿಸಲು ಹೊಸ

ಕರ್ನಾಟಕ

ತೆಂಗಿನಕಾಯಿ ಬೆಲೆಯಲ್ಲಿ ಭಾರಿ ಏರಿಕೆ: ಗ್ರಾಹಕರಿಗೆ ಬಿಸಿ ತಟ್ಟಿದ ದರ

ಅಕ್ಕಿ, ಬೇಳೆ ಕಾಳು, ಹಣ್ಣು, ತರಕಾರಿ, ಖಾದ್ಯ ತೈಲ, ಇಂಧನ ಸೇರಿ ಹಲವು ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದ್ದು, ಇದರೊಂದಿಗೆ ರಾಜ್ಯದಲ್ಲಿ ತೆಂಗಿನಕಾಯಿ ದರ ಕೂಡ ಏರಿಕೆಯಾಗಿದೆ,ಮಾರುಕಟ್ಟೆಯಲ್ಲಿ ಕೆಜಿ ತೆಂಗಿನ ಕಾಯಿ ದರ 75ರಿಂದ

ಕರ್ನಾಟಕ

ಸಾಗರದ ಕಾಲೇಜಿನಲ್ಲಿ ಅಸಭ್ಯ ವರ್ತನೆ: ಆರೋಪಿ ಒಂದೇ ದಿನದಲ್ಲಿ ಬಂಧನ

ಶಿವಮೊಗ್ಗ: ಜಿಲ್ಲೆಯ ಸಾಗರದಲ್ಲಿ ಕಾಲೇಜಿನೊಳಗೆ ಅಕ್ರಮವಾಗಿ ಪ್ರವೇಶಿಸಿ ಅಲ್ಲಿನ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದಂತ ಆರೋಪದಡಿ ವ್ಯಕ್ತಿಯೊಬ್ಬನನ್ನು ದೂರು ದಾಖಲಾದ ಒಂದೇ ದಿನದಲ್ಲಿ ಬಂಧಿಸಿ, ಜೈಲಿಗಟ್ಟಲಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ಟೌನ್ ಠಾಣೆ ವ್ಯಾಪ್ತಿಯಲ್ಲಿನ ಕಾಲೇಜೊಂದರ

ಕರ್ನಾಟಕ

ಯಾದಗಿರಿ ಜಿಲ್ಲೆಯಲ್ಲಿ ಬಾವಿಗೆ ಬಿದ್ದು ಇಬ್ಬರು ಯುವತಿಯರ ದುರ್ಮರಣ – ಬಟ್ಟೆ ತೊಳೆಯುವ ವೇಳೆ ಅವಘಡ

ಯಾದಗಿರಿ: ಕಾಲು ಜಾರಿ ಬಾವಿಗೆ ಬಿದ್ದು ಇಬ್ಬರು ಯುವತಿಯರು ಸಾವನ್ನಪ್ಪಿದ ಘಟನೆ ಯಾದಗಿರಿಯ (Yadgir) ಮೊಟ್ನಳ್ಳಿ ಗ್ರಾಮದ ಹೊರ ಭಾಗದಲ್ಲಿ ನಡೆದಿದೆ. ಮೃತರನ್ನು ವೈಶಾಲಿ (17), ನವೀತಾ (16) ಎಂದು ಗುರುತಿಸಲಾಗಿದೆ. ಇಬ್ಬರು ಬಟ್ಟೆ ತೊಳೆಯಲು

ಅಪರಾಧ ಕರ್ನಾಟಕ

ಕಳ್ಳನಿಗೂ ‘ಟೇಸ್ಟ್’ ಇದೆ! ಬ್ರ್ಯಾಂಡೆಡ್ ಬಟ್ಟೆಗಳ ಮೇಲೆ ಕಣ್ಣು ಹಾಕಿ ಕಳವು

ಬೆಂಗಳೂರು: ಮನೆ ಮುಂಭಾಗ ಒಣಗಲು ಹಾಕಿದ್ದ ಬಟ್ಟೆಗಳ ಪೈಕಿ ಬ್ರ್ಯಾಂಡೆಡ್‌ ಬಟ್ಟೆಗಳನ್ನೇ ಕಳ್ಳನೊಬ್ಬ ಹಾಡಹಗಲೇ ಕದ್ದು ಪರಾರಿಯಾಗಿರುವ ಘಟನೆ ಪುಲಿಕೇಶಿನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹುಚಿನ್ಸ್‌ ರಸ್ತೆಯ ಎರಡನೇ ಕ್ರಾಸ್‌ನಲ್ಲಿ ಮೇ 13ರಂದು

ಕರ್ನಾಟಕ

ಅಜೀಂ ಪ್ರೇಮ್‌ಜೀ ಫೌಂಡೇಶನ್‌ ದಾರಿ: 2.5 ಲಕ್ಷ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿ ವೇತನ

ಬೆಂಗಳೂರು: ಉನ್ನತ ಶಿಕ್ಷಣಕ್ಕೆ ಹೆಣ್ಣುಮಕ್ಕಳನ್ನು ಉತ್ತೇಜಿಸಲು ಅಜೀಂ ಪ್ರೇಮ್ ಜಿ ಫೌಂಡೇಶನ್ ಕರ್ನಾಟಕ ಸೇರಿದಂತೆ 18 ರಾಜ್ಯಗಳಲ್ಲಿ 2025- 26 ನೇ ಸಾಲಿನಲ್ಲಿ ಪದವಿ, ಡಿಪ್ಲೋಮಾ ಗೆ ಪ್ರವೇಶ ಪಡೆಯುವ 2.5 ಲಕ್ಷ ವಿದ್ಯಾರ್ಥಿನಿಯರಿಗೆ

ಅಪರಾಧ ಕರ್ನಾಟಕ

10 ವರ್ಷದ ನಂಬಿಕೆಗೆ ತಲೆಕೆಳಗಾಗಿಸಿದ ಚಾಲಕ: ₹1.51 ಕೋಟಿ ಕಳ್ಳತನ, ದೇವಾಲಯಕ್ಕೆ ದೇಣಿಗೆ!

ಬೆಂಗಳೂರು: ಚಾರ್ಟಡ್‌ ಅಕೌಂಟೆಂಟ್ ಒಬ್ಬರು ತನ್ನ ಕಾರಿನ ಡ್ರೈವರ್‌ ಕೈಗೆ ಹಣ ಕೊಟ್ಟು ಮೋಸ ಹೋದ ಸುದ್ದಿಯೊಂದು ಈಗ ಸೋಶಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗಿದೆ. ವರದಿ ಪ್ರಕಾರ, ಬೆಂಗಳೂರಿನ ಕೋದಂಡರಾಮಪುರದ ನಿವಾಸಿ 46

ಕರ್ನಾಟಕ ದಕ್ಷಿಣ ಕನ್ನಡ ದೇಶ - ವಿದೇಶ ಮಂಗಳೂರು

ಪುತ್ತೂರಿನ ಡಾ. ನಿನಾದ್ ಲಸ್ರಾದೋ ಫೋರ್ಬ್ಸ್ ಏಶಿಯಾ ‘30 ಅಡರ್ 30’ ವಿಜ್ಞಾನಿಗಳ ಪಟ್ಟಿಯಲ್ಲಿ ಆಯ್ಕೆ

ಪುತ್ತೂರು:  ಪುತ್ತೂರು ಇಲ್ಲಿನ ಡಾ. ನಿನಾದ್ ಲಸ್ರಾದೋ ಅವರು ಫೋರ್ಬ್ಸ್ ಮ್ಯಾಗಜಿನ್ ಏಶಿಯಾ 2025 ಆವೃತ್ತಿಯಲ್ಲಿ 30 ವರುಷಗಳ ಒಳಗಿನ 30 ಜಾಗತಿಕ ಯುವ ವಿಜ್ಞಾನಿಗಳ ಪಟ್ಟಿಯಲ್ಲಿ ಆಯ್ಕೆಯಾಗಿದ್ದಾರೆ. ಇವರು ತನ್ನ ಪಿ.ಹೆಚ್.ಡಿ ಪದವಿಯನ್ನು