Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

-ಚಾಲನೆ ವೇಳೆ ಹೃದಯಾಘಾತ: ಚಾಲಕ ಸಾವು, ತಪ್ಪಿದ ಭಾರಿ ದುರಂತ.

ಮಡಿಕೇರಿ: ಬಸ್ ಚಲಾಯಿಸುತ್ತಿದ್ದ ವೇಳೆಯೇ ಹೃದಯಾಘಾತಕ್ಕೀಡಾಗಿ ಚಾಲಕ ಮೃತಪಟ್ಟ ದಾರುಣ ಘಟನೆ ಮಡಿಕೇರಿ ಸಮೀಪದ ತಾಳತ್ತಮನೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದೆ.ಬೆಂಗಳೂರು ಮೂಲದ ಶಿವಕುಮಾರ್ (50) ಮೃತಪಟ್ಟ ಬಸ್ ಚಾಲಕ. ಶಿವಕುಮಾರ್

ಕರ್ನಾಟಕ

ರಾಜ್ಯಾದ್ಯಂತ ಚುರುಕುಗೊಂಡ ಪೂರ್ವ ಮುಂಗಾರು: ಬೆಂಗಳೂರು ಸೇರಿದಂತೆ 10 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್

ಬೆಂಗಳೂರು: ಬಿಸಿಲಿನ ಬೇಗೆಯಿಂದ ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ ತಂಪು ನೀಡಿದ್ದಾನೆ. ಏಪ್ರಿಲ್‌ನಲ್ಲಿ ಸಾರ್ವಕಾಲಿಕ ದಾಖಲೆಯ ತಾಪಮಾನ ಕಂಡಿದ್ದ ಕರ್ನಾಟಕದಲ್ಲಿ ಈಗ ಪೂರ್ವ ಮುಂಗಾರು ಚುರುಕುಗೊಂಡಿದ್ದು, ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಹಲವೆಡೆ ವ್ಯಾಪಕ ಮಳೆಯಾಗುತ್ತಿದೆ.

ಕರ್ನಾಟಕ

ಬೆಂಗಳೂರು: ಮಾಜಿ ಪತ್ನಿ ಮೇಲೆ ಚಾಕುವಿನಿಂದ ಅಟ್ಯಾಕ್ ಮಾಡಿದ ಕಿರಾತಕ; ಕಿಡಿಗೇಡಿಗೆ ಸಾರ್ವಜನಿಕರಿಂದ ಸಿಕ್ಕಿತು ‘ಧರ್ಮದೇಟು’!

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹೊರವಲಯದಲ್ಲಿ ಹಾಡಹಗಲೇ ಆಘಾತಕಾರಿ ಘಟನೆಯೊಂದು ನಡೆದಿದ್ದು, ನಡುರಸ್ತೆಯಲ್ಲಿಯೇ ವ್ಯಕ್ತಿಯೊಬ್ಬ ತನ್ನ ಮಾಜಿ ಪತ್ನಿಯ ಮೇಲೆ ಏಕಾಏಕಿ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ಅದೃಷ್ಟವಶಾತ್ ಸ್ಥಳೀಯರ ಸಮಯಪ್ರಜ್ಞೆಯಿಂದಾಗಿ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾಳೆ.ಈ

ಕರ್ನಾಟಕ

ಬಿಹಾರ: ಮಧ್ಯಾಹ್ನದ ಊಟದಲ್ಲಿ ಹಾವಿನ ಮರಿ ಪತ್ತೆ; ನೂರಾರು ಮಕ್ಕಳು ಅಸ್ವಸ್ಥ.

ಸಹರ್ಸಾ: ಬಿಹಾರದ ಸಹರ್ಸಾ ಜಿಲ್ಲೆಯಲ್ಲಿ ಶಾಲೆಯೊಂದರ ಮಧ್ಯಾಹ್ನದ ಊಟದಲ್ಲಿ ಹಾವಿನ ಮರಿ ಪತ್ತೆಯಾದ ಬಳಿಕ ನೂರಾರು ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಗುರುವಾರ ನಡೆದಿದೆ.ಸಹರ್ಸಾದ ಮಹಿಷಿ ಬ್ಲಾಕ್‌ನ ಮಿಡಲ್ ಸ್ಕೂಲ್ ಬಲುಹಾ ಶಾಲೆಯಲ್ಲಿ

ಕರ್ನಾಟಕ

ಸಂಘಟನೆಯ ಏಳಿಗೆ ಸಹಿಸದೆ ಅಪಪ್ರಚಾರ ಮಾಡುವವರ ವಿರುದ್ಧ ಮಾನನಷ್ಟ ಮೊಕದ್ದಮೆ; ಜಿಲ್ಲಾಧ್ಯಕ್ಷೆ ಅಶ್ವಿನಿ ಎಂ.ಎಲ್ ಕಿಡಿ

ಕಾಸರಗೋಡು : ಕರ್ನಾಟಕದ ಜನಪ್ರಿಯ ಶಾಸಕರ ದಕ್ಷ ಮಾರ್ಗದರ್ಶನ ಹಾಗೂ ಕಾರ್ಯಕರ್ತರ ಅವಿರತ ಶ್ರಮದ ಫಲವಾಗಿ ಈ ಬಾರಿ ಕಾಸರಗೋಡು ಮತ್ತು ಮಂಜೇಶ್ವರ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಅಭೂತಪೂರ್ವ ಯಶಸ್ಸು ಸಾಧಿಸಿದೆ. ಮಂಜೇಶ್ವರ ಕ್ಷೇತ್ರದಲ್ಲಿ

ಕರ್ನಾಟಕ

ಮದ್ದೂರು: ರೈಲಿನಲ್ಲಿ ಸೀಟಿಗಾಗಿ ಶುರುವಾದ ಜಗಳ ಚಾಕು ಇರಿತದಲ್ಲಿ ಅಂತ್ಯ; ಗಲಾಟೆ ಬಿಡಿಸಲು ಹೋದ ಪ್ರಯಾಣಿಕನಿಗೆ ಗಂಭೀರ ಗಾಯ

ಮಂಡ್ಯ: ಮೈಸೂರಿನಿಂದ ಬೆಂಗಳೂರಿಗೆ ರೈಲಿನಲ್ಲಿ ಓಡಾಡುವ ಪ್ರಯಾಣಿಕರು ಬೆಚ್ಚಿಬೀಳುವಂತಹ ಘಟನೆಯೊಂದು ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಸಂಭವಿಸಿದೆ. ರೈಲಿನಲ್ಲಿ ಕೇವಲ ಒಂದು ಸೀಟಿಗಾಗಿ ಶುರುವಾದ ಸಣ್ಣ ಗಲಾಟೆ, ಕೊನೆಗೆ ಚಾಕು ಇರಿತದಂತಹ ಭೀಕರ ಘಟನೆ ಮೂಲಕ ಅಂತ್ಯಗೊಂಡಿದೆ.

ಕರ್ನಾಟಕ

ಬೆಂಗಳೂರಿನಲ್ಲಿ ಇಂಧನ ಅಭಾವದ ಭೀತಿ: ಪೆಟ್ರೋಲ್ ಬಂಕ್‌ಗಳ ಮುಂದೆ ವಾಹನ ಸವಾರರ ಕಿಲೋಮೀಟರ್ ಉದ್ದದ ಸಾಲು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ (Bengaluru) ಆಟೋ ಎಲ್‌ಪಿಜಿ (Auto LPG) ಬಿಕ್ಕಟ್ಟಿನ ಬೆನ್ನಲ್ಲೇ ಈಗ ಪೆಟ್ರೋಲ್ ಮತ್ತು ಡೀಸೆಲ್ ಪೂರೈಕೆಯಲ್ಲೂ ಭಾರೀ ವ್ಯತ್ಯಯ ಉಂಟಾಗಿದೆ. ನಗರದಲ್ಲಿ ತೈಲ ಪೂರೈಕೆ ಮಾಡುವ ಪ್ರಮುಖ ಕಂಪನಿಗಳಾದ ಎಚ್‌ಪಿ (HP) ಮತ್ತು ಭಾರತ್ ಪೆಟ್ರೋಲಿಯಂ (BP) ಬಂಕ್‌ಗಳಲ್ಲಿ ಕಳೆದ ಎರಡು ದಿನಗಳಿಂದ

ಕರ್ನಾಟಕ

3 ಬೆಂಗಳೂರಿನಲ್ಲಿ ಡ್ರಗ್ಸ್ ಅಟ್ಟಹಾಸ: 15 ದಿನದಲ್ಲಿ 65 ಕೋಟಿ ಮೌಲ್ಯದ ಮಾದಕ ವಸ್ತು ವಶ; ಯುವ ಸಮೂಹವೇ ಟಾರ್ಗೆಟ್

ಬೆಂಗಳೂರು: ಇತಿಹಾಸದಲ್ಲೇ ಕಾಣದ ರೀತಿಯಲ್ಲಿ ಬೆಂಗಳೂರು ನಗರಕ್ಕೆ ಬೃಹತ್ ಪ್ರಮಾಣದಲ್ಲಿ ಮಾದಕ ದ್ರವ್ಯಗಳು ಹರಿದು ಬರುತ್ತಿವೆ. ಪೊಲೀಸರು ಎಷ್ಟೇ ಹದ್ದಿನ ಕಣ್ಣಿಟ್ಟಿದ್ದರೂ, ಡ್ರಗ್ಸ್ ಸಪ್ಲೈ ಜಾಲ ಮಾತ್ರ ಕಡಿಮೆಯಾಗುತ್ತಿಲ್ಲ. ಇದು ನಗರದ ಜನತೆಯಲ್ಲಿ ಮತ್ತು ಪೋಷಕರಲ್ಲಿ

ಕರ್ನಾಟಕ

ಟ್ಯಾಂಕರ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ; ಇಬ್ಬರು ಯುವಕರು ಸ್ಥಳದಲ್ಲೇ ಸಾ*ವು

ಪುತ್ತೂರು: ಸುಬ್ರಹ್ಮಣ್ಯ–ಮಂಜೇಶ್ವರ ಹೆದ್ದಾರಿಯ ಸವಣೂರು ಸಮೀಪದ ಚಾಪಳ್ಳ ತಿರುವಿನಲ್ಲಿ ಮಂಗಳವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನಿಬ್ಬರು ಗಾಯಗೊಂಡಿದ್ದಾರೆ. ಬಂಟ್ವಾಳ ತಾಲ್ಲೂಕಿನ ಮಿತ್ತೂರು ಗ್ರಾಮದ ಯಜ್ಞೇಶ್ (21)

ಕರ್ನಾಟಕ

ಬೆಂಗಳೂರಿನಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ: 14.75 ಕೋಟಿ ಮೌಲ್ಯದ ಡ್ರಗ್ಸ್ ವಶ; ಕೇರಳ ಮೂಲದ ಇಬ್ಬರ ಬಂಧನ

ಬೆಂಗಳೂರು: ಬೆಂಗಳೂರಿನಲ್ಲಿ ಡ್ರಗ್ಸ್ ದಂಧೆ ನಡೆಯುವ, ಪೆಡ್ಲರ್​ಗಳು ಸಿಕ್ಕಿ ಬೀಳುವ ಘಟನೆಗಳು ಇತ್ತೀಚೆಗೆ ಹೆಚ್ಚಾಗಿವೆ. ಇದೀಗ ಮತ್ತೊಮ್ಮೆ  ಮಾದಕ ವಸ್ತುಗಳ ವಿರುದ್ಧ ಪೊಲೀಸರು ಬೃಹತ್ ಕಾರ್ಯಾಚರಣೆ ನಡೆಸಿದ್ದು, ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು 14 ಕೋಟಿ