Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ ಮಂಗಳೂರು

ತಂದೆಯನ್ನು ಮದುವೆಗೆ ಕರೆಯದೇ ವಿವಾದ ಸೃಷ್ಟಿಸಿದ ಚೈತ್ರಾ ಕುಂದಾಪುರ!

ಉಡುಪಿ : ಸದಾ ವಿವಾದಗಳಿಂದ ಸುದ್ದಿಯಲ್ಲಿರುತ್ತಿದ್ದ ಚೈತ್ರಾ ಕುಂದಾಪುರ ಇದೀಗ ಮದುವೆಯಾದ ಬೆನ್ನಲ್ಲೇ ಮತ್ತೊಂದು ವಿವಾದಕ್ಕೆ ಸಿಲುಕಿದ್ದಾರೆ. ಸ್ವಂತ ತಂದೆಯನ್ನೇ ಚೈತ್ರಾ ಕುಂದಾಪುರ ಮದುವೆಗೆ ಕರೆದಿಲ್ಲವೆಂದು ಅವರ ತಂದೆ ಬಾಲಕೃಷ್ಣ ನಾಯ್ಕ್‌ ಸಾಲು ಸಾಲು

ಅಪರಾಧ ಕರ್ನಾಟಕ

ಬಳ್ಳಾರಿಯಲ್ಲಿ ಕುಖ್ಯಾತ ಅಪರಾಧಿಗೆ ಪೋಲಿಸ್ ಗುಂಡೇಟು: 30ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಅಮರೇಶ್ ಬಂಧನ

ಬಳ್ಳಾರಿ: ಎರಡು ಕೊಲೆ ಹಾಗೂ 13 ಎಟಿಎಂ ಕಳ್ಳತನ ಸೇರಿದಂತೆ ಸುಮಾರು 30 ಪ್ರಕರಣಗಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಕಳ್ಳನಿಗೆ ಸಿರುಗುಪ್ಪ ಪೊಲೀಸರು ಗುಂಡೇಟು ನೀಡಿದ್ದಾರೆ. ಆರೋಪಿ ಅಮರೇಶ್ ಗುಂಡೇಟು ತಿಂದ ಆರೋಪಿಯಾಗಿದ್ದಾನೆ. ಆರೋಪಿಯನ್ನು ಪ್ರಕರಣವೊಂದರ ಸ್ಥಳ

ಕರ್ನಾಟಕ ಮನರಂಜನೆ

ಪಹಲ್ಗಾಮ್ ದಾಳಿಗೆ ಕನ್ನಡಾಭಿಮಾನ ಹೋಲಿಕೆ: ಗಾಯಕ ಸೋನು ನಿಗಂಗೆ ಹೈಕೋರ್ಟ್‌ನಿಂದ ಜಾಮೀನಿನ ಸಡಿಲಿಕೆ

ಕನ್ನಡಿಗರ ಕನ್ನಡಾಭಿಮಾನವನ್ನು ಪಹಲ್ಗಾಮ್ ದಾಳಿಗೆ ಹೋಲಿಸಿದ ಗಾಯಕ ಸೋನು ನಿಗಂ ವಿರುದ್ಧ ನಗರದ ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಕನ್ನಡಪರ ಸಂಘಟನೆಗಳು ದೂರು ದಾಖಲಿಸಿದ್ದವು. ದೂರಿನ ಅನುಸಾರ ಪೊಲೀಸರು ಸೋನು ನಿಗಂಗೆ ನೊಟೀಸ್ ಜಾರಿ ಮಾಡಿದ್ದು ವಿಚಾರಣೆಗೆ

ಕರ್ನಾಟಕ

ಇಂದಿನಿಂದ ಜಾರಿಗೆ ಗ್ರೇಟರ್ ಬೆಂಗಳೂರು ಅಥಾರಿಟಿ: ಓಸಿ ಸರ್ಟಿಫಿಕೆಟ್ ಕಡ್ಡಾಯ

ಬೆಂಗಳೂರು: ಇಂದಿನಿಂದ ಗ್ರೇಟರ್ ಬೆಂಗಳೂರು ಅಥಾರಿಟಿ ಜಾರಿಗೆ ಬಂದಿದೆ. ಇಡೀ ಬೆಂಗಳೂರಿನ ಆಡಳಿತ ಚಿತ್ರಣವೇ ಬದಲಾವಣೆ ಆಗಲಿದೆ. ಇದಕ್ಕೆ ಸಾಕ್ಷಿಯೆಂಬಂತೆ ವಿದ್ಯುತ್ ಮತ್ತು ನೀರಿನ ಸಂಪರ್ಕಕ್ಕೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದಿಂದ ಓಸಿ  ಸರ್ಟಿಫಿಕೆಟ್ ಕಡ್ಡಾಯಗೊಳಿಸಲಾಗಿದೆ. ಸ್ವಾಧೀನನಾನುಭಾವ ಪತ್ರ ಇಲ್ಲದಿದ್ದರೆ

ಅಪರಾಧ ಕರ್ನಾಟಕ

ಆನಂದ ಗುರೂಜಿಗೆ ಬ್ಲ್ಯಾಕ್‌ಮೇಲ್ ಮತ್ತು ಜೀವ ಬೆದರಿಕೆ ಆರೋಪ: ಇಬ್ಬರ ವಿರುದ್ಧ ಎಫ್‌ಐಆರ್

ಬೆಂಗಳೂರು: ಆನಂದ ಗುರೂಜಿಯ ಕಾರು ಅಡ್ಡಿಗಟ್ಟಿ ಹಣಕ್ಕೆ ಬ್ಲ್ಯಾಕ್​ಮೇಲ್ ಹಾಗೂ ಜೀವಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಆನಂದ ಗುರೂಜಿ ಅವರು ಬೆಂಗಳೂರಿನ  ಚಿಕ್ಕಜಾಲ ಠಾಣೆಗೆ ದೂರು ನೀಡಿದ್ದು, ಈ ದೂರಿನ ಸಂಬಂಧ ಪೊಲೀಸರು, ಕೃಷ್ಣಮೂರ್ತಿ(ಎ1) ಹಾಗೂ ದಿವ್ಯಾ

ಕರ್ನಾಟಕ

ಬಾಬಾಬುಡನ್​​ ದರ್ಗಾದಲ್ಲಿ ಮತ್ತೊಂದು ವಿವಾದ: ದತ್ತಪೀಠದ ಔದುಂಬರ ವೃಕ್ಷ ಪೂಜೆಗೆ ನಿರ್ಬಂಧ ಬಜರಂಗದಳ ಆಕ್ರೋಶ

ಚಿಕ್ಕಮಗಳೂರು: ಸದಾ ಒಂದಿಲ್ಲೊಂದು ವಿವಾದದಿಂದಲೇ ಸುದ್ದಿಯಲ್ಲಿರುವ ವಿವಾದಿತ ಕೇಂದ್ರ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ಮತ್ತೊಂದು ವಿವಾದ ಮುನ್ನೆಲೆಗೆ ಬಂದಿದೆ. ಗೋರಿಗಳ ನಡುವಿನ ಔದುಂಬರ ವೃಕ್ಷ ಪೂಜೆಗೆ ಅವಕಾಶ ನೀಡುವಂತೆ ಬಜರಂಗದಳಪಟ್ಟು ಹಿಡಿದಿದ್ದು, ಸದ್ಯ

ಅಪರಾಧ ಕರ್ನಾಟಕ

ಆಸಿಡ್ ಬಳಸಿ ಸಾಕ್ಷ್ಯ ನಾಶ: ಅಥಣಿಯಲ್ಲಿ ಬಾಲಕನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

ಬೆಳಗಾವಿ : ಕಳೆದ ಮೇ 1 ರಂದು ಅಥಣಿ ತಾಲೂಕಿನ ಹೊರವಲಯದಲ್ಲಿ ಚರಂಡಿಯಲ್ಲಿ ಬಾಲಕನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಖಾಲಿ ನಿವೇಶನದಲ್ಲಿ ದೊರೆತ ಬಾಲಕನ ಶವಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದೆ. ಕಳ್ಳತನಕ್ಕೆ ಬಂದಿದ್ದಾನೆ

ಅಪರಾಧ ಕರ್ನಾಟಕ

ಯುವಕನ ಅನುಮಾನಾಸ್ಪದ ಸಾವು: ಹೂತ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ

ಬಳ್ಳಾರಿ: ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ಯಶವಂತನಗರ ಗ್ರಾಮದಲ್ಲಿ ಹೂತಿದ್ದ ಶವ ಹೊರ ತೆಗೆದು ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.ತಿಪ್ಪೇಸ್ವಾಮಿ(28) ಮೃತಪಟ್ಟ ಯುವಕ. ಆತನ ಸಾವಿನ ಬಗ್ಗೆ ಅವರ ತಾಯಿ ಸುಧಾ ಸಂಡೂರು ಠಾಣೆಯಲ್ಲಿ ದೂರು

ಅಪರಾಧ ಕರ್ನಾಟಕ

ಹಣದಾಸೆಗೆ ಬ್ಯಾಂಕ್ ಖಾತೆ ಮಾರಾಟ – 12 ಜನರ ಬಂಧನ, ಸಿಮ್-ಎಟಿಎಂ ಕಾರ್ಡ್ ವಶ

ಬೆಂಗಳೂರು : ಹಣದಾಸೆಗಾಗಿ ಅಮಾಯಕರ ಬ್ಯಾಂಕ್ ಖಾತೆಗಳ ದಾಖಲಾತಿಗಳನ್ನು ಸೈಬರ್ ವಂಚಕರಿಗೆ ಮಾರಾಟ ಮಾಡಿ ಅಕ್ರಮವಾಗಿ ಹಣ ಸಂಪಾದಿಸುತ್ತಿದ್ದ ಜಾಲವನ್ನು ಬೇಧಿಸಿರುವ ಇಲ್ಲಿನ ಆಡುಗೋಡಿ ಠಾಣೆ ಪೊಲೀಸರು, 12 ಮಂದಿ ಆರೋಪಿಗಳನ್ನು ಬಂಧಿಸಿರುವುದಾಗಿ ತಿಳಿಸಿದ್ದಾರೆ.

ಅಪರಾಧ ಕರ್ನಾಟಕ

ಬಾಲ್ ವಿಚಾರಕ್ಕೆ ಜಗಳ – ಬಿಯರ್ ಬಾಟಲ್‌ನಿಂದ ಶಿಕ್ಷಕನಿಗೆ ಇರಿತ, ಆರೋಪಿ ಯುವಕ ಬಂಧನ

ಬಾಗಲಕೋಟೆ: ಕ್ರಿಕೆಟ್ ಬಾಲ್ ವಿಚಾರಕ್ಕೆ ಜಗಳ ತೆಗೆದು ಯುವಕ ಒಡೆದ ಬಿಯರ್​ ಬಾಟಲ್​ನಿಂದ ಶಿಕ್ಷಕನಿಗೆ ಇರಿದ ಘಟನೆ ಜಮಖಂಡಿ ತಾಲೂಕಿನ ಸಾವಳಗಿ ಗ್ರಾಮದಲ್ಲಿ ನಡೆದಿದೆ. ಶಿಕ್ಷಕ ರಾಮಪ್ಪ ಪೂಜಾರಿ (36) ಎಂಬುವರಿಗೆ ಗಂಭೀರ ಗಾಯವಾಗಿದ್ದು, ಖಾಸಗಿ