Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ತೋಂಟದಾರ್ಯ ಮಠದ ಜಾತ್ರೆಯಲ್ಲಿ ಭೀಕರ ಅವಘಡ; ಬ್ರೇಕ್‌ಡ್ಯಾನ್ಸ್ ಜೋಕಾಲಿ ಕಳಚಿ ಬಿದ್ದು 20ಕ್ಕೂ ಹೆಚ್ಚು ಜನರಿಗೆ ಗಾಯ!

ಗದಗ: ತೋಂಟದಾರ್ಯ ಮಠದ ಜಾತ್ರೆಯಲ್ಲಿ ಭೀಕರ ಅವಘಡವೊಂದು ಸಂಭವಿಸಿದೆ. ಡ್ಯಾನ್ಸಿಂಗ್ ಫ್ಲೈ ಜೋಕಾಲಿಯ 20ಕ್ಕೂ ಹೆಚ್ಚು ತೊಟ್ಟಿಲುಗಳು ಏಕಾಏಕಿ ಕಳಚಿ ಬಿದ್ದಿದ್ದು, ಬ್ರೇಕ್​ಡ್ಯಾನ್ಸ್ ಆಡುತ್ತಿದ್ದ 20ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಮಕ್ಕಳು, ಮಹಿಳೆಯರು ಮತ್ತು ಪುರುಷರಿಗೆ

ಕರ್ನಾಟಕ

ಪಾರ್ಕಿಂಗ್ ವಿಚಾರಕ್ಕೆ ಶುರುವಾದ ಜಗಳ; ಆಟೋ ಚಾಲಕನ ಭೀಕರ ಕೊ*ಲೆ

ಬೆಂಗಳೂರು: ಮನೆಯ ಮುಂದೆ ಆಟೋ ಪಾರ್ಕಿಂಗ್ ಮಾಡುವ ವಿಚಾರಕ್ಕೆ ಪಕ್ಕದಮನೆ ವ್ಯಕ್ತಿಯೊಬ್ಬ ಜಗಳ ಮಾಡಿ ಹಲ್ಲೆ ನಡೆಸಿ ಆಟೋ ಚಾಲಕನನ್ನು ಕೊಲೆಗೈದಿರುವ ಘಟನೆ ಜೆ.ಜೆ.ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಜೆ.ಜೆ.ನಗರದ 9ನೇ ಮುಖ್ಯ ರಸ್ತೆ

ಕರ್ನಾಟಕ

ಪೂಜೆ ನೆಪದಲ್ಲಿ ಮಹಿಳೆ ಮೇಲೆ ಅತ್ಯಾಚಾ*ರ; ಕಾಮುಕ ಜ್ಯೋತಿಷಿ ವಿರುದ್ಧ ಎಫ್‌ಐಆರ್ ದಾಖಲು

ಬೆಂಗಳೂರು: ಜ್ಯೋತಿಷಿಯೊಬ್ಬ ಪೂಜೆ ಹಾಗೂ ದೀಕ್ಷೆಯ ನೆಪದಲ್ಲಿ ಬ್ಯೂಟಿಷನ್ ಮಹಿಳೆಯೊಬ್ಬರ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿದ ಆರೋಪದಡಿ ಇಲ್ಲಿನ ಸಿ.ಕೆ. ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದಾಗಿ ವರದಿಯಾಗಿದೆ.ಕುಂಬಳಗೋಡು ನಿವಾಸಿ ಮೋಹನಕುಮಾರ್(35) ಎಂಬ ಜ್ಯೋತಿಷಿ

ಕರ್ನಾಟಕ

ಬೆಂಗಳೂರು: ರಸ್ತೆ ದಾಟುವಾಗ ತಲೆ ಸುತ್ತಿ ಬಿದ್ದ ವಿದ್ಯಾರ್ಥಿ; ಬಸ್ ಹರಿದು ಸ್ಥಳದಲ್ಲೇ ದುರ್ಮರಣ

ಬೆಂಗಳೂರು : ಬಾಗಲೂರು-ಹೆಣ್ಣೂರು ರಸ್ತೆಯಲ್ಲಿ ರಸ್ತೆ ದಾಟಲು ನಿಂತಿದ್ದ ವೇಳೆ ತಲೆ ಸುತ್ತಿ ಬಿದ್ದ ವಿದ್ಯಾರ್ಥಿಯ ಮೇಲೆ ಖಾಸಗಿ ಬಸ್ ಹರಿದು ಸ್ಥಳದಲ್ಲೇ ಸಾವನ್ನಪ್ಪಿರುವ ಭೀಕರ ಘಟನೆ ಶನಿವಾರ ನಡೆದಿದೆ. ವರುಣ್ (16) ಮೃತಪಟ್ಟ

ಕರ್ನಾಟಕ

ಮೇ ತಿಂಗಳಿನಲ್ಲಿ ರಾಜ್ಯಾದ್ಯಂತ ವರುಣನ ಆರ್ಭಟ; ಕರಾವಳಿಗೂ ಹವಮಾನ ಇಲಾಖೆಯಿಂದ ಗುಡ್ ನ್ಯೂಸ್

ಬೆಂಗಳೂರು: ಬಿರು ಬೀಸಿಲಿನಿಂದ ಕಂಗೆಟ್ಟಿದ್ದ ಕರಾವಳಿಗೆ ಇದೀಗ ಹವಮಾನ ಇಲಾಖೆ ಗುಡ್ ನ್ಯೂಸ್ ಕೊಟ್ಟಿದ್ದು ಮೇ ತಿಂಗಳಿನಲ್ಲಿ ಸಾಮಾನ್ಯ ಮಳೆಯಾಗಲಿದೆ ಎಂದು ತಿಳಿಸಿದೆ. ಈಗಾಗಲೇ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು. ಇದೀಗ ಮೇ

ಕರ್ನಾಟಕ

ರಾಜ್ಯದ 652 ಹಳ್ಳಿಗಳಲ್ಲಿ ನೀರಿಗಾಗಿ ಹಾಹಾಕಾರ: ಬತ್ತಿದ ಬೋರ್‌ವೆಲ್‌ಗಳು; ಟ್ಯಾಂಕರ್ ನೀರೇ ಜನರಿಗೆ ಆಧಾರ

ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ಅಬ್ಬರದ ಹಿನ್ನೆಲೆ ನೀರಿಗೆ ಬರ ಆರಂಭವಾಗಿದೆ. ರಾಜ್ಯದಲ್ಲಿರುವ 1.23 ಲಕ್ಷಕ್ಕೂ ಹೆಚ್ಚು ಬೋರ್‌ವೆಲ್​​ಗಳ ಪೈಕಿ, ವಿವಿಧ ಜಿಲ್ಲೆಗಳಲ್ಲಿನ 1,010 ಬೋರ್‌ವೆಲ್‌ಗಳಲ್ಲಿ ನೀರಿನ ಮಟ್ಟ ಭಾರಿ ಕುಸಿದಿದೆ. ರಾಯಚೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ

ಕರ್ನಾಟಕ

ತುಮಕೂರಿನಲ್ಲಿ ಹಕ್ಕಿ ಜ್ವರದ ತಾಂಡವ: ನವಿಲುಗಳ ಬೆನ್ನಲ್ಲೇ 30 ಕೋಳಿಗಳ ಸಾ*ವು; ಜಿಲ್ಲೆಯಾದ್ಯಂತ ಹೈ ಅಲರ್ಟ್ ಘೋಷಣೆ

ತುಮಕೂರು,: ತುಮಕೂರು ಜಿಲ್ಲೆಯಲ್ಲಿ ಹಕ್ಕಿಜ್ವರದ (H5N1) ಭೀತಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕಳೆದ ಕೆಲವು ದಿನಗಳಿಂದ ನವಿಲುಗಳ ಸರಣಿ ಸಾವುಗಳು ವರದಿಯಾಗಿದ್ದವು. ಇದೀಗ ಅದೇ ವ್ಯಾಪ್ತಿಯಲ್ಲಿ ಕೋಳಿಗಳ ಸಾವೂ ಸಂಭವಿಸಿರುವುದು ಆತಂಕಕ್ಕೆ ಕಾರಣವಾಗಿದೆ. ಸಾವನ್ನಪ್ಪಿದ ಕೋಳಿಗಳ ಮಾದರಿಗಳನ್ನು ಪರೀಕ್ಷೆಗಾಗಿ

ಕರ್ನಾಟಕ

ಲಿವಿನ್ ರಿಲೇಷನ್‌ಶಿಪ್‌ನಲ್ಲಿದ್ದ ಯುವತಿ ಆತ್ಮಹ*ತ್ಯೆ; ಪ್ರಿಯಕರನ ಮೇಲೆ ಅನುಮಾನ ಪಟ್ಟು ನೇಣಿಗೆ ಶರಣಾದ ಅಗತ ಬೈತಿಯಂಗುಂ

ಬೆಂಗಳೂರು: ನಗರದಲ್ಲಿ ಲಿವಿನ್ ರಿಲೇಷನ್‌ಶಿಪ್​ನಲ್ಲಿದ್ದ (Live-in Relationship) ಜೋಡಿಗಳ ಜಗಳ ದುರಂತ ಅಂತ್ಯ ಕಂಡಿದೆ. ಪ್ರಿಯಕರ ಬೇರೆ ಯುವತಿಯ ಜೊತೆ ಮಾತನಾಡುತ್ತಿದ್ದಾನೆ ಎಂದು ಅನುಮಾನದಿಂದ ಮೇಘಾಲಯ ಮೂಲದ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಿಗೇಹಳ್ಳಿ ಪೊಲೀಸ್

ಕರ್ನಾಟಕ

ತುಮಕೂರಿನಲ್ಲಿ ಹಕ್ಕಿ ಜ್ವರದ ಅಟ್ಟಹಾಸ: ನವಿಲುಗಳ ಸಾವಿಗೆ ‘H5N1’ ವೈರಸ್ ಕಾರಣ; ಜಿಲ್ಲೆಯಲ್ಲಿ ಹೈ ಅಲರ್ಟ್ ಘೋಷಣೆ

ತುಮಕೂರು: ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸರಣಿಯಾಗಿ ಸಂಭವಿಸುತ್ತಿದ್ದ ನವಿಲುಗಳ ನಿಗೂಢ ಸಾವಿನ ಪ್ರಕರಣಕ್ಕೆ ಈಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮೃತಪಟ್ಟ ನವಿಲುಗಳ ರಕ್ತ ಹಾಗೂ ಅಂಗಾಂಗಗಳ ಮಾದರಿಯನ್ನು FSL (ವಿಧಿ ವಿಜ್ಞಾನ ಪ್ರಯೋಗಾಲಯ) ಪರೀಕ್ಷೆಗೆ

ಅಪರಾಧ ಕರ್ನಾಟಕ

ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಕೊಂದ ಪತಿ; ರಕ್ತಸಿಕ್ತ ಕೊಡಲಿಯೊಂದಿಗೆ ಪೊಲೀಸ್ ಠಾಣೆಗೆ ಹಾಜರು

ಮೈಸೂರು: ಮೈಸೂರಿನ ಹಳೆ ಕೆಸರೆ ಗ್ರಾಮದಲ್ಲಿ ಸಣ್ಣ ಕಾರಣಕ್ಕೆ ಶುರುವಾದ ಕೌಟುಂಬಿಕ ಕಲಹವೊಂದು ಕೊಲೆಯಲ್ಲಿ  ಅಂತ್ಯವಾಗಿರುವ ಭೀಕರ ಘಟನೆ  ನಡೆದಿದೆ. ಕೆಲಸ ಮುಗಿಸಿ ಮನೆಗೆ ತಡವಾಗಿ ಬರುತ್ತಿದ್ದಾಳೆ ಎಂಬ ಅನುಮಾನದ ಹಿನ್ನೆಲೆಯಲ್ಲಿ ಪತಿ ಮಹೇಶ್‌ ಪತ್ನಿ