Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ ದೇಶ - ವಿದೇಶ

ಬೆಂಗಳೂರಿನಲ್ಲಿ ನಿರ್ಮಿತ ‘ಸ್ಕೈ ಸ್ಟ್ರೈಕರ್’ ಡ್ರೋನ್‌ಗಳಿಂದ ಭಯೋತ್ಪಾದಕರ ಮೇಲೆ ದಾಳಿ

ಬೆಂಗಳೂರು : ”ಆಪರೇಷನ್‌ ಸಿಂದೂರ” ಕಾರ್ಯಾಚರಣೆಯಲ್ಲಿ ಪಾಕಿಸ್ತಾನ ಮತ್ತು ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕರ ನೆಲೆಗಳ ಮೇಲಿನ ದಾಳಿಗೆ ಬಳಸಲಾದ ಘಾತಕ ಶಸ್ತ್ರಾಸ್ತ್ರಗಳ ಪೈಕಿ ಭಾರೀ ಚರ್ಚೆಗೆ ಕಾರಣವಾಗುತ್ತಿರುವ ಸ್ಕೈ ಸ್ಟ್ರೈಕರ್‌ ಆತ್ಮಾಹುತಿ ಡ್ರೋನ್‌ ಉತ್ಪಾದನೆಯಾಗುವುದು

ಕರ್ನಾಟಕ

21 ರಿಂದ 40 ವರ್ಷದ ಯುವಕರಿಗೆ ಬಡ್ಡಿಯಿಲ್ಲದ ಸಾಲ: ‘ಮುಖ್ಯಮಂತ್ರಿ ಯುವ ಉದ್ಯಮಿ ಯೋಜನೆ’

ಬೆಂಗಳೂರು:ಯುವಜನರಿಗೆ ಸ್ವ-ಉದ್ಯೋಗ ಅವಕಾಶಗಳನ್ನು ಹೆಚ್ಚಿಸಲು ಉತ್ತರ ಪ್ರದೇಶ ಸರ್ಕಾರ ನಿರಂತರವಾಗಿ ಕೆಲಸ ಮಾಡುತ್ತಿದೆ. ಈ ಸರಣಿಯಲ್ಲಿ, ಮುಖ್ಯಮಂತ್ರಿ ಯುವ ಉದ್ಯಮ ಅಭಿಯಾನ ಯೋಜನೆಯಡಿಯಲ್ಲಿ, ಬಡ್ಡಿ ಇಲ್ಲದೆ ಮತ್ತು ಯಾವುದೇ ಅಡಮಾನವಿಲ್ಲದೆ ಯುವಕರಿಗೆ 5 ಲಕ್ಷ

ಕರ್ನಾಟಕ

ಮಕ್ಕಳ ನಡುವಿನ ಜಗಳಕ್ಕೆ ಬಾಲಕನ ಹತ್ಯೆ: ಬಿಹಾರ ಮೂಲದ ವ್ಯಕ್ತಿ ಬಂಧನ

ಬೆಂಗಳೂರು : ತಮ್ಮ ಮಕ್ಕಳಿಗೆ ಬಾಲಕನೊಬ್ಬ ಹೊಡೆಯುತ್ತಾನೆಂದು ಆತನ ಕುತ್ತಿಗೆ ಹಿಸುಕಿ ಹತ್ಯೆಗೈದ ಪ್ರಕರಣದಡಿ ಬಿಹಾರ ಮೂಲದ ಆರೋಪಿಯನ್ನು ಇಲ್ಲಿನ ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ಬಂಧಿಸಿರುವುದಾಗಿ ತಿಳಿಸಿದ್ದಾರೆ.ಸಂದೇಶ್ವರ್ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.ಪರಪ್ಪನ

ಕರ್ನಾಟಕ

ಭದ್ರತಾ ಕಾರಣಗಳಿಂದ ಹಾರಂಗಿ ಜಲಾಶಯಕ್ಕೆ ಬಿಗಿ ಭದ್ರತೆ; ಪ್ರವಾಸಿಗರ ಪ್ರವೇಶ ನಿರ್ಬಂಧ

ಮಡಿಕೇರಿ: ಕೊಡಗು ಜಿಲ್ಲೆ ಕುಶಾಲನಗರ ತಾಲೂಕಿನ ಹಾರಂಗಿ ಜಲಾಶಯದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ವರದಿಯಾಗಿದೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ಆಡಳಿತ, ಡ್ಯಾಂಗೆ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಹಾರಂಗಿ ಜಲಾಶಯಕ್ಕೆ ಪ್ರವಾಸಿಗರ

ಕರ್ನಾಟಕ

ಭದ್ರತಾ ಕ್ರಮಗಳ ನಡುವೆ ಬೆಂಗಳೂರಿನಲ್ಲಿ 29 ವಿಮಾನ ರದ್ದಾಗಿದವು; 25 ವಿಮಾನ ನಿಲ್ದಾಣಗಳು ತಾತ್ಕಾಲಿಕವಾಗಿ ಮುಚ್ಚಿದವು

ಬೆಂಗಳೂರು :ಮೇ 7 ರಂದು ಪಾಕಿಸ್ತಾನದ ಮೇಲೆ ಭಾರತದ ದಾಳಿಯ ನಂತರ, ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 29 ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಭದ್ರತಾ ಕ್ರಮಗಳ ಭಾಗವಾಗಿ ಭಾರತದ ಹಲವು ವಿಮಾನ ನಿಲ್ದಾಣಗಳನ್ನು ತಾತ್ಕಾಲಿಕವಾಗಿ

ಅಪರಾಧ ಕರ್ನಾಟಕ

‘ನಿಯಮ ಮೀರಿ ನಡೆದರೆ ಕ್ಷಮೆ ಇಲ್ಲ’ – ಪೊಲೀಸ್ ಕಮಿಷನರ್ ಶಶಿಕುಮಾರ್ ರೌಡಿಶೀಟರ್‌ಗಳಿಗೆ ಪರೆಡ್‌ನಲ್ಲಿ ಗಂಭೀರ ಎಚ್ಚರಿಕೆ

ಹುಬ್ಬಳ್ಳಿ :‌ ರಾಜ್ಯದ ವಾಣಿಜ್ಯ ನಗರಿ ಅನ್ನೋ ಹೆಗ್ಗಳಿಕೆಗೆ ಪಾತ್ರವಾಗಿರುವ ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಅಪರಾಧ ಪ್ರಕರಣಗಳು ಹೆಚ್ಚುತ್ತಿವೆ. ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಹಳೆ ಸಿಎಆರ್ ಮೈದಾನದಲ್ಲಿ ನಡೆದ ರೌಡಿ ಪರೇಡ್ ನಲ್ಲಿ ಕಮಿಷನರ್‌

ಅಪರಾಧ ಕರ್ನಾಟಕ

ಮೆಜೆಸ್ಟಿಕ್ ಶೌಚಾಲಯದಲ್ಲಿ ಅಧಿಕ ಹಣದ ಆರೋಪ: ಸ್ಥಳಕ್ಕೆ ಭೇಟಿ ನೀಡಿದ ಉಪಲೋಕಾಯುಕ್ತರು

ಬೆಂಗಳೂರು: ಬೆಂಗಳೂರಿನ ಹೃದಯ ಭಾಗದಲ್ಲಿರುವ ಮೆಜೆಸ್ಟಿಕ್‌ನ ಬಿಎಂಟಿಸಿ ಬಸ್ ನಿಲ್ದಾಣದ ಶೌಚಾಲಯಗಳಲ್ಲಿ ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ಹಣ ಪಡೆಯಲಾಗುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಉಪಲೋಕಾಯುಕ್ತರುಗಳಾದ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಮತ್ತು ನ್ಯಾಯಮೂರ್ತಿ ಬಿ ವೀರಪ್ಪ

ಕರ್ನಾಟಕ

ಅರಣ್ಯದಲ್ಲಿ ಪ್ರತಿಭಟನೆಯಾದಮೇಲೆ ನೋಟಿಸ್: 52 ಆದಿವಾಸಿ ಕುಟುಂಬಗಳಿಗೆ ನಿರ್ಗಮನ ಸೂಚನೆ

ಮಡಿಕೇರಿ: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಅತ್ತೂರುಕೊಲ್ಲಿ ಅರಣ್ಯ ಪ್ರದೇಶದಲ್ಲಿ ಮೇ 5ರಿಂದ ಪ್ರತಿಭಟಿಸುತ್ತಿದ್ದ ಜೇನು ಕುರುಬ ಸಮುದಾಯಕ್ಕೆ ಸೇರಿದ 52 ಕುಟುಂಬಗಳಿಗೆ ಅರಣ್ಯದಿಂದ ಹೊರ ಹೋಗುವಂತೆ ಅರಣ್ಯ ಇಲಾಖೆ ಗುರುವಾರ ನೋಟಿಸ್‌ ನೀಡಿದೆ.

ಕರ್ನಾಟಕ ದೇಶ - ವಿದೇಶ

ಪಹಲ್ಗಾಮ್ ದಾಳಿ ಕುರಿತು ಸುಳ್ಳು ಸುದ್ದಿ: ಕೋಲಾರದ ಮುನೀರ್ ಖಾನ್ ವಿರುದ್ಧ ಪ್ರಕರಣ ದಾಖಲು

ಕೋಲಾರ : ‘ಪಹಲ್ಗಾಮ್ ದಾಳಿ ಕೇಂದ್ರ ಸರ್ಕಾರದ ಪೂರ್ವ ನಿಯೋಜಿತ’ ಎಂಬ ಆಧಾರ ರಹಿತ ಸುಳ್ಳು ಸುದ್ದಿಯನ್ನು ತನ್ನ ಯೂಟ್ಯೂಬ್ ಚಾನೆಲ್ ಮೂಲಕ ಹಬ್ಬಿಸಿದ ಕೋಲಾರದ ಕುಂಬಾರಪೇಟೆ ನಿವಾಸಿ ಮುನೀರ್ ಖಾನ್ ಖುರೇಷಿ ಎಂಬ ವ್ಯಕ್ತಿಯ

ಕರ್ನಾಟಕ

ಅಡಿಕೆ, ಕಾಳು ಮೆಣಸು ಬೆಲೆಗಳಲ್ಲಿ ಬದಲಾವಣೆ – ಹಳೆಯ ಮತ್ತು ಹೊಸ ದರಗಳ ವ್ಯತ್ಯಾಸ

ಬೆಂಗಳೂರು: ಕಳೆದ ಎರಡು ದಿನಗಳಿಂದ ಅಡಿಕೆ ಬೆಲೆ ಏರಿಕೆಯಾಗಿ ಬೆಳೆಗಾರರು ಖುಷಿಯಾಗಿದ್ದರು. ಆದರೆ ಇಂದು ಹೊಸ ಅಡಿಕೆ ಬೆಲೆ ಇಳಿಕೆಯಾಗಿದ್ದರೆ ಉಳಿದ ವರ್ಗದ ಅಡಿಕೆ ಯಥಾಸ್ಥಿತಿಯಲ್ಲಿದೆ. ಇಂದು ಅಡಿಕೆ ಮತ್ತು ಕಾಳು ಮೆಣಸು ದರ