Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
Accident ಕರ್ನಾಟಕ

ಗೋವಾಗೆ ಹೊರಟವರಿಗೆ ಕಾದಿತ್ತು ಮಾರ್ಗ ಮಧ್ಯೆ ಮರಣ

ಹಾವೇರಿ: ರಸ್ತೆ ಬದಿ ನಿಂತ್ತಿದ್ದ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿಹೊಡೆದ ಪರಿಣಾಮ ಕಾರಿನಲ್ಲಿದ್ದ 6 ಜನರು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಂಭವಿಸಿದೆ. ಕಾರಿನಲ್ಲಿದ್ದ ಮತ್ತೋರ್ವನ ಸ್ಥಿತಿ ಗಂಭೀರವಾಗಿದ್ದು,

ಅಪರಾಧ ಕರ್ನಾಟಕ

ಪಕ್ಕದ ಮನೆಯವರೊಂದಿಗೆ ಜಗಳ: 8 ವರ್ಷದ ಬಾಲಕನನ್ನು ಅಪಹರಿಸಿ ಕೊಲೆ

ಬೆಂಗಳೂರು: ಪಕ್ಕದ ಮನೆಯವರ ಮೇಲಿನ ದ್ವೇಷಕ್ಕೆ ಎಂಟು ವರ್ಷದ ಬಾಲಕನನ್ನು  ಅಪಹರಿಸಿ ಕೊಲೆ  ಮಾಡಿರುವಂತಹ ಘಟನೆ ಬೆಂಗಳೂರಿನ ಪರಪ್ಪನ ಅಗ್ರಹಾರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಾಲಕ ರಮಾನಂದ (8) ಕೊಲೆಯಾದ ಬಾಲಕ. ಪಕ್ಕದ ಮನೆಯ ನಿವಾಸಿ ಮತ್ತೂರು ಎಂಬಾತನಿಂದ

ಅಪರಾಧ ಕರ್ನಾಟಕ

ಬೆಂಗಳೂರು: ಹೂಡಿಕೆ ಹೆಸರಿನಲ್ಲಿ ₹1.92 ಕೋಟಿ ವಂಚನೆ

ಬೆಂಗಳೂರು: ಹೂಡಿಕೆ ಹೆಸರಿನಲ್ಲಿ ನಗರದ ವ್ಯಕ್ತಿಯೊಬ್ಬರಿಗೆ ಒಟ್ಟು ₹1.92 ಕೋಟಿ ವಂಚನೆ ಮಾಡಿದ್ದು, ಈ ಬಗ್ಗೆ ಕೇಂದ್ರ ಸೈಬರ್‌ ಅಪರಾಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.‘2021ರಲ್ಲಿ ಅಪರಚಿತ ವ್ಯಕ್ತಿ ದೂರುದಾರರಿಗೆ ಕರೆ ಮಾಡಿ ಪರಿಚಯ ಮಾಡಿಕೊಂಡಿದ್ದರು.

ಕರ್ನಾಟಕ

ಬೆಂಗಳೂರು ಮೆಟೋ: ಹೊಸ ಡಿಜಿಟಲ್ ವೈಶಿಷ್ಟ್ಯಗಳೊಂದಿಗೆ ಪ್ರಯಾಣಿಕರ ಅನುಭವ ಸುಧಾರಣೆ

ಬೆಂಗಳೂರು: ಸಿಲಿಕಾನ್ ಸಿಟಿ ಜನರು ನಿತ್ಯ ಓಡಾಟಕ್ಕೆ ಹೆಚ್ಚಾಗಿ ನಮ್ಮ ಮೆಟ್ರೋವನ್ನು ಅವಲಂಬಿಸಿದ್ದಾರೆ. ಹೀಗಾಗಿ ಸಾಮಾನ್ಯವಾಗಿ ಜನದಟ್ಟಣೆ ಉಂಟಾಗುತ್ತದೆ. ಟಿಕೆಟ್ ಪಡೆಯಲು ಸರತಿ ಸಾಲಿನಲ್ಲಿ ನಿಲ್ಲಬೇಕಾಗುತ್ತದೆ. ಆದರೆ ಇನ್ಮುಂದೆ ಸರತಿ ಸಾಲಿನಲ್ಲಿ ನಿಲ್ಲಬೇಕಾಗಿಲ್ಲ. ಏಕೆಂದರೆ

ಉದ್ಯೋಗವಾಕಾಶಗಳು ಕರ್ನಾಟಕ

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಮೇ 9ರಂದು ಶಿವಮೊಗ್ಗದಲ್ಲಿ ಉದ್ಯೋಗ ಮೇಳ

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮೇ.9 ರ ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.ಈ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು,

ಅಪರಾಧ ಕರ್ನಾಟಕ

ಬೈಕ್ ನಂಬರ್ ಇಲ್ಲ ಎಂದು ಕೇಳಿದ ಹೋಂ ಗಾರ್ಡ್ ಮೇಲೆ ಹಲ್ಲೆ ಮಾಡಿ ಪರಾರಿ

ಬೆಂಗಳೂರು : ಬೆಂಗಳೂರಿನಲ್ಲಿ ಕರ್ತವ್ಯ ನಿರತ ಹೋಂ ಗಾರ್ಡ್ ಮೇಲೆ ಹಲ್ಲೆ ನಡೆದಿದ್ದು, ಬೈಕ್ ಸವಾರನೊಬ್ಬ ಕಪಾಳಕ್ಕೆ ಹೊಡೆದು ಪರಾರಿಯಾಗಿರುವ ಘಟನೆ ಹೆಬ್ಬಾಳ ಸಂಚಾರ ವಿಭಾಗದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.ನಂಬರ್

ಕರ್ನಾಟಕ

ಸಮಾಜ ಕಲ್ಯಾಣ ಇಲಾಖೆಯಿಂದ ಐ.ಎ.ಎಸ್/ಕೆ.ಎ.ಎಸ್ ತರಬೇತಿಯಿಗೆ ಅರ್ಜಿ ಆಹ್ವಾನ

ಬೆಂಗಳೂರು : 2025-26ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಮೂಲಕ ಕಲ್ಯಾಣ ಕರ್ನಾಟಕ ಭಾಗದಲ್ಲಿನ ಪರಿಶಿಷ್ಟ ಜಾತಿ | ಪರಿಶಿಷ್ಟ ಪಂಗಡಗಳ ಮತ್ತು ಇತರೆ ಹಿಂದುಳಿದ ವರ್ಗಗಳ

ಕರ್ನಾಟಕ

‘ಟೆಲಿ ಮನಸ್’ ಗೆ ಭರ್ಜರಿ ಸ್ಪಂದನೆ: ದಿನಕ್ಕೆ 3,500 ಜನರಿಂದ ಮಾನಸಿಕ ನೆರವಿಗೆ ಕರೆ!

ಬೆಂಗಳೂರು: ಮಾನಸಿಕ ಅನಾರೋಗ್ಯ ಸಮಸ್ಯೆಗಳ ನಿವಾರಣೆಗೆ ಸಹಕಾರಿಯಾದ ‘ಟೆಲಿ ಮನಸ್’ ಸಹಾಯವಾಣಿಗೆ ಕರೆ ಮಾಡುವವರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಪ್ರತಿ ನಿತ್ಯ ಸರಾಸರಿ 3.5 ಸಾವಿರ ದೂರವಾಣಿ ಕರೆಗಳನ್ನು ಸ್ವೀಕರಿಸಲಾಗುತ್ತಿದೆ. ರಾಷ್ಟ್ರೀಯ ಮಾನಸಿಕ ಆರೋಗ್ಯ

ಕರ್ನಾಟಕ ದೇಶ - ವಿದೇಶ

ಪೆಹಲ್ಗಾಮ್‌ ದಾಳಿ: ಕನ್ನಡನಾಡಿನಲ್ಲಿ ಓದಿದ ಮಾಸ್ಟರ್‌ಮೈಂಡ್‌ ಸಜಾದ್ ಗುಲ್‌

ಬೆಂಗಳೂರು :ಕಾಶ್ಮೀರದ ಪೆಹಲ್ಗಾಮ್‌ನಲ್ಲಿ 26 ಪ್ರವಾಸಿಗರನ್ನು ಗುಂಡಿಟ್ಟು ಕೊಂದ ಕೃತ್ಯದ ಹೊಣೆ ಹೊತ್ತ ಪಾಕಿಸ್ತಾನದ ದಿ ರೆಸಿಸ್ಟಂಟ್ ಫ್ರಂಟ್‌ ಮುಖ್ಯಸ್ಥ ಶೇಖ್ ಸಜಾದ್ ಗುಲ್‌ ಇದರ ಹಿಂದಿರುವ ವ್ಯಕ್ತಿ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು ಮನರಂಜನೆ

ದೈವ ನುಡಿದ ಮಾತು ನಿಜವಾಯಿತೇ?ಕಾಂತಾರ ಚಾಪ್ಟರ್ 1 ಚಿತ್ರಕ್ಕೆ ಸಂಕಷ್ಟಗಳ ಸರಮಾಲೆ

ಬೆಂಗಳೂರು:ರಿಷಬ್ ಶೆಟ್ಟಿ ನಟನೆ ಹಾಗೂ ನಿರ್ದೇಶನದ ಕಾಂತಾರ ಸಿನಿಮಾ ಈಗಾಗಲೇ ಬಹಳಷ್ಟು ಪ್ರಸಿದ್ಧಿ ಪಡೆದಿದೆ. ಸುಮಾರು 16 ಕೋಟಿ ರೂಪಾಯಿ ಬಜೆಟ್ ಸಿನಿಮಾ ಬರೋಬ್ಬರಿ 400 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿ ದಾಖಲೆ ನಿರ್ಮಿಸಿತ್ತು.