Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ವಿದ್ಯಾರ್ಥಿ ಸ್ವಯಂ ಪ್ರೇರಿತವಾಗಿ ಜನಿವಾರ ತೆಗೆದಿದ್ದನೇ?

ಕಲಬುರಗಿ: ಕಲಬುರಗಿಯ ಸೇಂಟ್ ಮೇರಿ ಶಾಲೆಯಲ್ಲಿ ರವಿವಾರ ನಡೆದಿದ್ದ ನೀಟ್​ ಪರೀಕ್ಷೆ ಬರೆಯಲು ಬಂದ ಬ್ರಾಹ್ಮಣ ವಿದ್ಯಾರ್ಥಿ ಶ್ರೀಪಾದ್ ಪಾಟೀಲ್‌ ಅವರ ಜನಿವಾರವನ್ನು ಪರೀಕ್ಷಾ ಕೇಂದ್ರ ಸಿಬ್ಬಂದಿ ತೆಗೆಸಿ, ಪರೀಕ್ಷೆ ಬರೆಯಲು ಅವಕಾಶ ನೀಡಿದ್ದರು ಎಂಬ

ಕರ್ನಾಟಕ

ಸಿಎಂ ಸಿದ್ದರಾಮಯ್ಯನನ್ನು ಕೊಂದ್ರೆ ಹಿಂದೂಗಳಿಗೆ ನೆಮ್ಮದಿ ಎಂದು ಹೇಳಿದ ಹೋಂ ಗಾರ್ಡ್‌ ಬಂಧನ

ಉಡುಪಿ: ಹಿಂದೂ ಕಾರ್ಯಕರ್ತ, ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮಂಗಳೂರು ಪೊಲೀಸರು 8 ಜನರನ್ನು ಬಂಧಿಸಿದ್ದು, ತನಿಖೆ ತನಿಖೆ ನಡೆಸಿದ್ದಾರೆ. ಇದರ ಮಧ್ಯ ಸುಹಾಸ್ ಶೆಟ್ಟಿ ಕೊಲೆಯ ನಂತರ ಸಾಮಾಜಿಕ ಜಾಲತಾಣಗಳಲ್ಲಿ ಪ್ರತೀಕಾರದ ಬೆದರಿಕೆಗಳು

ಅಪರಾಧ ಕರ್ನಾಟಕ

ರಸ್ತೆಯಲ್ಲಿ ಯುವತಿಗೆ ಹಿಂಬಾಲಿಸಿ ಅಸಭ್ಯ ವರ್ತನೆ: ಆರೋಪಿಗೆ ಬಂಧನ

ಬೆಂಗಳೂರು:  ಇತ್ತೀಚೆಗೆ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಯುವತಿಗೆ ಹಿಂದಿನಿಂದ ಹೊಡೆದು ಅಸಭ್ಯವಾಗಿ ವರ್ತಿಸಿ ಪರಾರಿಯಾಗಿದ್ದ ಆರೋಪಿಯನ್ನು ಮಾರತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ದೇವರಬೀಸನಹಳ್ಳಿ ನಿವಾಸಿ ಶ್ರೀಕಾಂತ್‌ (32) ಬಂಧಿತ. ಆರೋಪಿಯು ಏ.30ರಂದು ರಾತ್ರಿ ಸುಮಾರು 11.40ಕ್ಕೆ

ಅಪರಾಧ ಕರ್ನಾಟಕ

ಪ್ರೀತಿಯ ಮದುವೆ ಕೊನೆಗೊಂಡದ್ದು ಹತ್ಯೆಯಲ್ಲಿ – ಗಂಡನಿಂದ ಪತ್ನಿಗೆ ಭೀಕರ ಅಂತ್ಯ

ಬೆಂಗಳೂರು: ಬೆಂಗಳೂರಿನ ನಗರದ ಬಸವೇಶ್ವರನಗರದಲ್ಲಿ ಮಗುವನ್ನು ಅಜ್ಜಿಯ ಮನೆಗೆ ಕಳಿಸುವ ವಿಚಾರವಾಗಿ ಉಂಟಾದ ಜಗಳವೊಂದು ದಂಪತಿಯ ನಡುವೆ ಹತ್ಯೆಗೆ ಕಾರಣವಾಗಿದೆ ಇದರಲ್ಲಿ ಪ್ರೀತಿಸಿ ಮದುವೆ ಮಾಡಿಕೊಂಡ ಪತಿಯೇ ತನ್ನ ಪತ್ನಿಯನ್ನು ಕತ್ತು ಹಿಸುಕಿ ಕೊಲೆ ಮಾಡಿದ

ಅಪರಾಧ ಕರ್ನಾಟಕ

ಪಹಲ್ಗಾಮ್ ಉಗ್ರರ ಹೋಲಿಕೆ: ಕನ್ನಡಿಗರ ಅವಮಾನಕ್ಕೆ ಪ್ರತಿಯಾಗಿ ಸೋನು ನಿಗಮ್ ಕನ್ನಡ ಚಿತ್ರರಂಗದಿಂದ ನಿಷೇಧ

ಬೆಂಗಳೂರು : ಕನ್ನಡ ಹಾಡುಗಳನ್ನು ಹೇಳುವಂತೆ ಕೇಳಿದ ಕನ್ನಡಿಗರನ್ನು ಪೆಹಲ್ಗಾಮ್ ಉಗ್ರರಿಗೆ ಹೋಲಿಕೆ ಮಾಡಿ ದುರ್ವರ್ತನೆ ತೋರಿಸಿದ ಗಾಯಕ ಸೋನು ನಿಗಮ್ ಅವರನ್ನು ಕನ್ನಡ ಚಿತ್ರರಂಗದಿಂದ ನಿಷೇಧ ಮಾಡಲಾಗಿದೆ.  ಕನ್ನಡ ಚಿತ್ರರಂಗದಿಂದ ಜೀವನ ಕಟ್ಟಿಕೊಂಡ ಹಿಂದಿ

ಕರ್ನಾಟಕ

ಎಸ್‌ಎಸ್‌ಎಲ್‌ಸಿ ಫಲಿತಾಂಶದ ಬಳಿಕ ನಾಪತ್ತೆಯಾಗಿದ ವಿದ್ಯಾರ್ಥಿ

ಬಳ್ಳಾರಿ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ವಿದ್ಯಾರ್ಥಿಯೊಬ್ಬ 3 ದಿನಗಳಿಂದ ನಾಪತ್ತೆಯಾಗಿರುವ ಘಟನೆ ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ವಡ್ಡು ಗ್ರಾಮದಲ್ಲಿ ನಡೆದಿದೆ.ನಾಪತ್ತೆಯಾಗಿರುವ ವಿದ್ಯಾರ್ಥಿಯನ್ನು ಸುಶಾಂತ್ ಎಂದು ಗುರುತಿಸಲಾಗಿದ್ದು, ವಿಜ್ಞಾನ ವಿಷಯದಲ್ಲಿ ಫೇಲ್ ಆಗಿದ್ದ ಸುಶಾಂತ್

ಅಪರಾಧ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

‘ನೀವು ಈ ರಸ್ತೆ ಮೇಲೆ ನಡೆಯಬಾರದು’ ಎಂದು ಮಹಿಳೆಗೆ ಜೀವ ಬೆದರಿಕೆ ಒಡ್ಡಿದ ಪಾತ್ರಿ

ಪಡುಬಿದ್ರಿ :ನಡ್ಸಾಲು ಗ್ರಾಮದ ಬೊಗ್ಗರ್‌ಲಚ್ಚಿಲ್‌ ನಿವಾಸಿ ಸೀತಾ (69) ಅವರಿಗೆ ಮೇ 2ರಂದು ವಿಟ್ಟು ಪಾತ್ರಿ ಅವರು ಕೈಯಿಂದ ಹಲ್ಲೆ ನಡೆಸಿ, ತನ್ನ ಮನೆಯ ಎದುರಿನ ಸಾರ್ವಜನಿಕ ರಸ್ತೆಯಲ್ಲಿ ನಡೆಯಬಾರದೆಂದು ಜೀವ ಬೆದರಿಕೆ ಒಡ್ಡಿರುವ

ಅಪರಾಧ ಕರ್ನಾಟಕ

ಅನುಮಾನಾಸ್ಪದ ಪ್ರೇಮ ಸಂಬಂಧ: ಡಿಲಿವರಿ ಬಾಯ್‌ನ ಭಯಾನಕ ಕೊಲೆ

ದೇವನಹಳ್ಳಿ:ಡಿಲಿವರಿ ಬಾಯ್‌ ಯೊಬ್ಬರನ್ನು ಅಪಹರಣ ಮಾಡಿಕೊಂಡು ಹೋದ ದುಷ್ಕರ್ಮಿಗಳು ಹತ್ಯೆ ಮಾಡಿರುವ ಘಟನೆ ದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನೀರುಗುಂಟೆಪಾಳ್ಯ ಗ್ರಾಮದ ನಿವಾಸಿ ಪ್ರೀತಂ (19) ಕೊಲೆಯಾದ ಯುವಕ.ಇವರು ಡಿಲಿವರಿ ಬಾಯ್ ಆಗಿ

ಕರ್ನಾಟಕ ರಾಜಕೀಯ

“ಬಿಜೆಪಿ ಜನರ ಭಾವನೆಗಳ ಮೇಲೆ ರಾಜಕೀಯ ಮಾಡ್ತಿದ್ರೆ, ಕಾಂಗ್ರೆಸ್ ಬದುಕಿನ ಮೇಲೆ”- ಡಿಕೆ ಶಿವಕುಮಾರ್

ಹಾವೇರಿ : ಬಿಜೆಪಿಯವರು ಜನರ ಭಾವನೆಗಳ ಮೇಲೆ ರಾಜಕೀಯ ಮಾಡುತ್ತಾರೆ. ಆದರೆ ಕಾಂಗ್ರೆಸ್‌ನವರು ಜನರ ಬದುಕಿನ ಮೇಲೆ ರಾಜಕೀಯ ಮಾಡುತ್ತೀವಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಹೇಳಿದರು.  ಹಾನಗಲ್ಲ ವಿಧಾನಸಭಾ ಕ್ಷೇತ್ರದ ಅಕ್ಕಿಆಲೂರಿನಲ್ಲಿ ಭಾನುವಾರ ನಡೆದ

ಅಪರಾಧ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಸುಹಾಸ್ ಶೆಟ್ಟಿ ಹತ್ಯೆಗೆ ಪ್ಲಾನ್ ಮಾಡುವ ಮುನ್ನ ಭರ್ಜರಿ ಪಾರ್ಟಿ?ಪಾರ್ಟಿಯಲ್ಲಿ ರಹಸ್ಯ ಚರ್ಚೆಯ ಶಂಕೆ

ಮಂಗಳೂರು : ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ಯೆಗೆ ಸ್ಕೆಚ್ ರೂಪಿಸಲು ಮುನ್ನ ಭರ್ಜರಿ ಪಾರ್ಟಿ ಮಾಡಿದ್ರಾ ಆರೋಪಿಗಳು?ಎಂಬ ಮಾಹಿತಿ ದೊರೆತಿದೆ. ಎಪ್ರಿಲ್ 2ರಂದು ಹತ್ಯೆಗೆ ಸ್ಕೆಚ್ ರೂಪಿಸಲು ರಹಸ್ಯ ಸ್ಥಳದಲ್ಲಿ ಪಾರ್ಟಿ ಅನುಮಾನ