Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಶಿಕ್ಷಕನ ಈ ಪರೀಕ್ಷೆ ಪಾಸ್ ಆದ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ!

ಕೊಪ್ಪಳ: ತಾಲ್ಲೂಕಿನ ಬಹದ್ದೂರಬಂಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬೀರಪ್ಪ ಅಂಡಗಿ ಚಿಲವಾಡಗಿ ತಮ್ಮ ಸ್ವಂತ ಖರ್ಚಿನಲ್ಲಿ 24 ವಿದ್ಯಾರ್ಥಿಗಳನ್ನು ಹೈದರಾಬಾದ್‌ಗೆ ವಿಮಾನದ ಮೂಲಕ ಕರೆದುಕೊಂಡು ಹೋಗಲಿದ್ದು, ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲು

ಅಪರಾಧ ಕರ್ನಾಟಕ

ಮಗಳ ಮದುವೆಗೆ ಸಂಗ್ರಹಿಸಿದ ಬಂಗಾರ ಕಳವು – ಮಾಜಿ ಯೋಧರ ಮನೆಯಲ್ಲಿ ಕಳ್ಳತನ

ಬೀದರ್‌: ಮಗಳ ಮದುವೆಗೆಂದು ಚಿನ್ನಾಭರಣ ಖರೀದಿಸಿದ್ದ ಮಾಜಿ ಯೋಧರೊಬ್ಬರು ಲಗ್ನ ಪತ್ರಿಕೆ ಹಂಚಲು ಹೋಗಿದ್ದರೆ, ಇತ್ತ ಖದೀಮರು ಮನೆಗೆ ಕನ್ನ ಹಾಕಿದ್ದಾರೆ. ಮಗಳ ಮದುವೆಗೆಂದು ಮಾಡಿದ್ದ 16 ತೊಲೆ ಬಂಗಾರ, 5 ತೊಲೆ ಬೆಳ್ಳಿ

ಕರ್ನಾಟಕ

ಮಂಗಳೂರು: ತಾಯಿ ಮತ್ತು ಮಗು ನಾಪತ್ತೆ – ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಮಂಗಳೂರು: ಎಮ್ಮೆಕರೆ ಬಳಿಯ ಅಪಾರ್ಟ್‌ಮೆಂಟ್‌ ಒಂದರಲ್ಲಿ ಸೆಕ್ಯುರಿಟಿ ಗಾರ್ಡ್‌ ಆಗಿದ್ದ ಬೆಳಗಾವಿ ಮೂಲದ ನಾಗಪ್ಪ ಗೋಡಿ ಅವರ ಪತ್ನಿ ಸುಜಾತಾ (30) ತಮ್ಮ 3 ವರ್ಷದ ಗಂಡು ಮಗುವಿನೊಂದಿಗೆ ಮನೆಯಿಂದ ನಾಪತ್ತೆಯಾಗಿದ್ದಾರೆ. ಈ ಮಹಿಳೆಯೂ

ಕರ್ನಾಟಕ

ಪೋಷಕರಿಗೆ ಮಹತ್ವದ ಎಚ್ಚರಿಕೆ: ಆನ್‌ಲೈನ್ ವಂಚನೆಗಳಿಂದ ಬಚಾವಾಗಲು ಪೊಲೀಸರ ಮಾಹಿತಿ

ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಎಸ್ ಎಸ್ ಎಲ್ ಸಿ ಫಲಿತಾಂಶ ಘೋಷಣೆಯಾಗಬೇಕಿದೆ. ಇದರ ನಡುವೆ ಸೈಬರ್ ಕಳ್ಳರು ಹೊಸದೊಂದು ದಾರಿ ಹಿಡಿದಿದ್ದು, ವಿದ್ಯಾರ್ಥಿಗಳು, ಪೋಷಕರು ಎಚ್ಚರಿಕೆಯಿಂದ ಇರುವಂತೆ ಪೊಲೀಸರು ಸೂಚಿಸಿದ್ದಾರೆ.ಈ ಬಗ್ಗೆ

ಕರ್ನಾಟಕ

ಬೀದಿ ದೀಪ ದುರಂತ: ಲೈಟ್ ಸ್ವಿಚ್‌ ಆನ್ ಮಾಡುವ ವೇಳೆ ಕರೆಂಟ್ ಶಾಕ್‌ಗೆ ಶಿಕ್ಷಕ ಬಲಿ

ತುಮಕೂರು : ಮನೆ ಬಳಿಯ ಬೀದಿ ದೀಪ ಆರಿಸುವಾಗ ಕರೆಂಟ್ ಶಾಕ್ ಹೊಡೆದು ಸ್ಥಳದಲ್ಲಿ ಶಿಕ್ಷಕರೋರ್ವರು ಮೃತಪಟ್ಟ ಘಟನೆ ಜಿಲ್ಲೆಯ ಗುಬ್ಬಿ ತಾಲೂಕಿನ ಬ್ಯಾಡಗೆರೆ ಗ್ರಾಮದಲ್ಲಿ ನಡೆದಿದೆ. ಬ್ಯಾಡಗೆರೆ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ

ಅಪರಾಧ ಕರ್ನಾಟಕ

ಅತ್ತ ಹುಬ್ಬಳ್ಳಿ… ಇತ್ತ ಬೀದರ್ – ಬಾಲಕಿಯ ಅಪಹರಣಕ್ಕೆ ಯತ್ನ

ಬೀದರ್ : ಹುಬ್ಬಳ್ಳಿ ಬೆನ್ನಲ್ಲೇ ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಮನೆ ಮುಂದೆಗೇಟ್ ಬಳಿ ಆಟವಾಡುತ್ತಿದ್ದ ಬಾಲಕಿ ಕಿಡ್ನ್ಯಾಪ್ ಗೆ ಯತ್ನಿಸಲಾಗಿದೆ.ಬೀದರ್ ನಲ್ಲಿ ಈ ಘಟನೆ ನಡೆದಿದೆ. ಬಾಲಕಿ ಕಿಡ್ನ್ಯಾಪ್ ಗೆ

ಅಪರಾಧ ಕರ್ನಾಟಕ

ಪತ್ನಿ, ಗೂಂಡಾಗಳ ಬೆದರಿಕೆ ಮಧ್ಯೆ ನ್ಯಾಯಕ್ಕಾಗಿ ಕಾದ ಟೆಕಿ – ರಾಜಭವನದ ಎದುರು ಆತ್ಮಹತ್ಯೆ ಯತ್ನ

ಬೆಂಗಳೂರು: ಹೆಬ್ಟಾಳ ನಿವಾಸಿ ಜುಹೇಲ್‌ ಅಹ್ಮದ್‌(26) ಆತ್ಮಹತ್ಯೆಗೆ ಯತ್ನಿಸಿದ ಟೆಕಿ. ಭಾನುವಾರ ಸಂಜೆ 4.30ರ ಸುಮಾರಿಗೆ ರಾಜಭವನ ಮುಂಭಾಗ ಘಟನೆ ನಡೆದಿದ್ದು, ಸ್ಥಳದಲ್ಲಿದ್ದ ಪತ್ರಕರ್ತರು ಕೂಡಲೇ ಜುಹೇಲ್‌ ಅಹ್ಮದ್‌ನನ್ನು ಹಿಡಿದುಕೊಂಡು ಪೊಲೀಸರಿಗೆ ಒಪ್ಪಿಸಿದ್ದಾರೆ. ಏನಿದು

ಕರ್ನಾಟಕ

ಶಿರಾಡಿ ಪೆಟ್ರೋಲ್ ಬಂಕ್ ಬಳಿ ಬಸ್ ಡಿವೈಡರ್‌ಗೆ ಢಿಕ್ಕಿ: ಹಲವರಿಗೆ ಗಾಯ

ಧರ್ಮಸ್ಥಳ: ಧರ್ಮಸ್ಥಳದಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್‌ ಅಡ್ಡಹೊಳೆ ಶಿರಾಡಿ ಪೆಟ್ರೋಲ್‌ ಬಂಕ್‌ ಬಳಿ ಸೋಮವಾರ ರಾತ್ರಿ ಟೈರ್‌ ಸ್ಫೋಟಗೊಂಡು ಅವಘಡ ಸಂಭವಿಸಿದೆ. 13 ಮಂದಿಗೆ ಗಾಯವಾಗಿದ್ದು, ಮೂವರನ್ನು ಉಜಿರೆಯ ಆಸ್ಪತ್ರೆಗೆ, ಉಳಿದವರನ್ನು ನೆಲ್ಯಾಡಿ ಆಸ್ಪತ್ರೆಯಲ್ಲಿ

ಕರ್ನಾಟಕ

CET ಪರೀಕ್ಷೆ ನಾಳೆಯಿಂದ ಆರಂಭ: ಮೊಬೈಲ್, ವಾಚ್, ಕ್ಯಾಲ್ಕುಲೇಟರ್ ನಿಷೇಧ

ಬೆಂಗಳೂರು : ವೃತ್ತಿಪರ ಕೋರ್ಸ್‍ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಇದೇ ಏಪ್ರಿಲ್ 16 ಮತ್ತು 17ರಂದು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಲಿದೆ. ಯಾವುದೇ ಪರೀಕ್ಷಾ ಅವ್ಯವಹಾರ ನಡೆಯದಂತೆ ಸೂಕ್ಷ್ಮವಾಗಿ, ಪಾರದರ್ಶಕವಾಗಿ ಪರೀಕ್ಷೆ

ಅಪರಾಧ ಕರ್ನಾಟಕ

ಹೊಸ ದಾಖಲೆ: 2024ರಲ್ಲಿ 3,900ಕ್ಕಿಂತ ಹೆಚ್ಚು ಪೋಕ್ಸೋ ಪ್ರಕರಣಗಳು-ದೌರ್ಜನ್ಯ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆ

ಬೆಂಗಳೂರು :ಹುಬ್ಬಳ್ಳಿಯಲ್ಲಿ 5 ವರ್ಷದ ಹಸುಳೆ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದ ಆರೋಪಿಗೆ ಎನ್‌ಕೌಂಟರ್‌ ಮೂಲಕ 24 ಗಂಟೆಗಳಲ್ಲಿ ಶಿಕ್ಷೆ ಕೊಟ್ಟಿದ್ದು ನಿಟ್ಟುಸಿರು ತರಿಸಿದೆ. ಆದರೆ ಇದಕ್ಕೆ ಕೊನೆ ಯಾವಾಗ ಎಂಬ ಆತಂಕ ಮಾತ್ರ