Contact Information
The Saffron Productions
3rd Floor Kudvas Granduer
Surathkal Mangalore 575014
- March 22, 2026
ಕರ್ನಾಟಕ
ಬೆಳಗಾವಿಯ ಯೋಧ ಚೆನ್ನೈನಲ್ಲಿ ಆಕಸ್ಮಿಕವಾಗಿ ಗುಂಡು ಸಿಡಿದು ಸಾವು
- By Sauram Tv
- . February 14, 2025
ಬೆಳಗಾವಿ: ಚೆನ್ನೈನ ನೌಕಾನೆಲೆಯಲ್ಲಿ ಕರ್ತವ್ಯದ ವೇಳೆ ಆಕಸ್ಮಿಕವಾಗಿ ಗುಂಡು ಸಿಡಿದ ಪರಿಣಾಮ ಭಾರತೀಯ ನೌಕಾಪಡೆಯ ಯೋಧ ಪ್ರವೀಣ್ ಸುಭಾಷ್ ಖಾನಗೌಡರ್ ಸಾವನ್ನಪ್ಪಿರುವ ದುರ್ದೈವ ಘಟನೆಯು ಚೆನ್ನೈನಲ್ಲಿ ನಡೆದಿದೆ. 2020ರ ಫೆಬ್ರವರಿ 12ರಂದು ನೌಕಾಪಡೆಯ ಭಾಗವಾದ ಪ್ರವೀಣ್,
ಗೋವಾ ಸಿಎಂ ಪ್ರಮೋದ್ ಸಾವಂತ್ ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ
- By Sauram Tv
- . February 14, 2025
ಉಡುಪಿ ಜಿಲ್ಲೆಯ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಭೇಟಿ ನೀಡಿ ದೇವಿಯ ದರ್ಶನ ಪಡೆದಿದ್ದಾರೆ.ಸರಳವಾಗಿ ರೈಲಿನ ಮೂಲಕ ಬೈಂದೂರು ರೈಲ್ವೆ ನಿಲ್ದಾಣಕ್ಕೆ ಬಂದಿಳಿದು ಒಂದು ದಿನದ ಉಡುಪಿ ಪ್ರವಾಸವನ್ನು ಕೈಗೊಂಡಿದ್ದಾರೆ.
ದೇಗುಲ ನಿರ್ಮಾತೃ ಎಂ.ಕೆ. ಟೆಂಪಲ್ ಮಾಲೀಕನ ಆತ್ಮಹತ್ಯೆ – ಗಂಗಾವತಿ ಬಾಡಿಗೆ ಮನೆಯಲ್ಲಿ ದಾರುಣ ಅಂತ್ಯ!
- By Sauram Tv
- . February 14, 2025
ಗಂಗಾವತಿ : ದೇಗುಲಗಳ ನಿರ್ಮಾಣದಲ್ಲಿ ಹೆಸರು ಮಾಡಿದ್ದ ಉಡುಪಿ ಜಿಲ್ಲೆಯ ಬ್ರಹ್ಮಾವರದ ಎಂ.ಕೆ.ಟೆಂಪಲ್ ಕನ್ಸ್ಟ್ರಕ್ಷನ್ ಮಾಲೀಕ, ಯುವ ಇಂಜಿನಿಯರ್ ಗಂಗಾವತಿಯ ಬಾಡಿಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಬ್ರಹ್ಮಾವರದ ವಿನಯ್ ಕುಮಾರ್ (38) ಎಂದು
ಹೊನ್ನಕಟ್ಟೆ ಜಂಕ್ಷನ್‌ನಲ್ಲಿ ನಿಲ್ಲಿಸಿದ್ದ ಟ್ಯಾಂಕರ್ ಚಲಿಸಿ – ಸರಣಿ ಅಪಘಾತ!
- By Sauram Tv
- . February 14, 2025
ಸುರತ್ಕಲ್ :ಸುರತ್ಕಲ್ ನಿಲ್ಲಿಸಿದ್ದ ಟ್ಯಾಂಕರ್ ಚಲಿಸಿದ ಪರಿಣಾಮ ಸರಣಿ ಅಪಘಾತಗಳಾದ ಘಟನೆ ಗುರುವಾರ ರಾತ್ರಿ ಹೊನ್ನಕಟ್ಟೆ ಜಂಕ್ಷನ್ ನಲ್ಲಿ ನಡೆದಿದೆ. ಕುಳಾಯಿಗುಡ್ಡೆಗೆ ಹೋಗುವ ರಸ್ತೆಯಲ್ಲಿ ಟ್ಯಾಂಕರ್ ನಿಲ್ಲಿಸಿ ಅದರ ಚಾಲಕ ಹೊಟೇಲ್ ಗೆ ತೆರಳಿದ್ದರು.
ಕುಂಭಮೇಳದ ಗಾಜುಗಣ್ಣಿನ ಮೊನಾಲಿಸಾ ಈಗ ಆಭರಣ ರಾಯಭಾರಿ!
- By Sauram Tv
- . February 14, 2025
ಕಲ್ಲಿಕೋಟೆ: ಉತ್ತರ ಪ್ರದೇಶದ ಪ್ರಯಾಗರಾಜ್‌ನ ಕುಂಭಮೇಳದ ಸ್ಥಳದಲ್ಲಿ ರುದ್ರಾಕ್ಷಿ ಮಾಲೆ ಮಾರುತ್ತ ತನ್ನ ಗಾಜುಗಣ್ಣಿನಿಂದಲೇ ಎಲ್ಲರ ಗಮನ ಸೆಳೆದಿದ್ದ ಮೊನಾಲಿಸಾಳನ್ನು ಕೇರಳದ ಚೆಮ್ಮನೂರ್ ಜ್ಯೂವೆಲ್ಲರಿ ತನ್ನ ಪ್ರಚಾರ ರಾಯಭಾರಿ ಮಾಡಿಕೊಳ್ಳಲು ನಿರ್ಧರಿಸಿದೆ. ಈ ಕುರಿತು ಪ್ರತಿಕ್ರಿಯಿಸಿರುವ
ಭೀಮಾತೀರದಲ್ಲಾಗಿದ್ದ ರಕ್ತದೋಕುಳಿ – ಕುಖ್ಯಾತ ರೌಡಿ ಬಾಗಪ್ಪ ಹಂತಕರು ಅರೆಸ್ಟ್ !
- By Sauram Tv
- . February 14, 2025
ವಿಜಯಪುರ: ಭೀಮಾತೀರದಲ್ಲಿ (Bheema Teera) ಎರಡು ದಿನಗಳ ಹಿಂದೆ ಮತ್ತೆ ರಕ್ತದ ಓಕುಳಿ ಹರಿದಿದೆ. ಕೆಲ ದಿನಗಳಿಂದ ತಣ್ಣಗಿದ್ದ ಭೀಮೆಯ (Bheema River) ಒಡಲಿಗೆ ಮತ್ತೆ ರುಧಿರದ ಅರ್ಪಣೆ ಆಗಿದೆ. ಭೀಮಾತೀರದ ಕುಖ್ಯಾತ ಹಂತಕ
ಮುಲ್ಕಿ: ದುಷ್ಕರ್ಮಿಗಳಿಂದ ಶಾಲಾ ಮಕ್ಕಳ ಅಪಹರಣಕ್ಕೆ ಯತ್ನ
- By Sauram Tv
- . February 13, 2025
ಮುಲ್ಕಿ: ಇಲ್ಲಿನ ಪ್ರತಿಷ್ಠಿತ ಆಂಗ್ಲ ಮಾಧ್ಯಮ ಶಾಲೆಯ ಪ್ರಾಥಮಿಕ ಶಾಲಾ ಮಕ್ಕಳನ್ನು ಕಿಡ್ನಾಪ್ ಮಾಡಲು ಕಾರಿನಲ್ಲಿ ಆಗಮಿಸಿದ ದುಷ್ಕರ್ಮಿಗಳ ತಂಡ ಯತ್ನಿಸಿದ್ದು ಮಕ್ಕಳ ಧೈರ್ಯ ಕಂಡು ಸ್ಥಳದಿಂದ ಪರಾರಿಯಾಗಿದ ಬಗ್ಗೆ ತಡವಾಗಿ ವರದಿಯಾಗಿದೆ ಶಾಲಾ
ಬಸ್ಸಿನಿಂದ ಆಯತಪ್ಪಿ ಬಿದ್ದು ಮೃತಪಟ್ಟ ಕಾಲೇಜು ವಿದ್ಯಾರ್ಥಿ
- By Sauram Tv
- . February 13, 2025
ಬಸ್ ನಿಂದ ಆಯತಪ್ಪಿ ಬಿದ್ದು ವಿದ್ಯಾರ್ಥಿಯೊರ್ವ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ನಗರದ ಬಿ.ಎಚ್. ರಸ್ತೆಯ ಮೈಲಾರೇಶ್ವರ ದೇವಾಲಯದ ಬಳಿ ಬುಧವಾರ ಬೆಳಿಗ್ಗೆ ನಡೆದಿದೆ. ದ್ಯಾನಗರ ಬಳಿಯ ಹೊಳೆಹೊನ್ನೂರು ರಸ್ತೆಯಲ್ಲಿನ ಶಾಂತಮ್ಮ ಲೇಔಟ್ ನಿವಾಸಿಗಳಾದ ವೇದ-
ಶೃಂಗೇರಿ: ಮರಳು ದಂಧೆಗೆ ತಾತ್ಕಾಲಿಕ ಬ್ರೇಕ್ – ಕರ್ತವ್ಯ ಲೋಪ ಆರೋಪದಲ್ಲಿ ಸಬ್ ಇನ್ಸ್ಪೆಕ್ಟರ್ ಸಸ್ಪೆಂಡ್!
- By Sauram Tv
- . February 13, 2025
ಶೃಂಗೇರಿ:ಕರ್ತವ್ಯ ಲೋಪ ಹಿನ್ನಲೆ ಶೃಂಗೇರಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಅನ್ನು ಸಸ್ಪೆಂಡ್ ಮಾಡಲಾಗಿದೆ. ಜಕ್ಕಣ್ಣ ಸಸ್ಪೆಂಡ್ ಆದ ಶೃಂಗೇರಿ ಪಿಎಸ್ಐ. ಅಕ್ರಮ ಮರಳು ದಂಧೆ, ಇಸ್ಪೀಟ್ ಅಡ್ಡೆ ಮೇಲೆ ದಾಳಿ, ನೈತಿಕ ಪೊಲೀಸ್
ಪಡುಬಿದ್ರಿ: ಬೈಕ್ ಕಳವು ಮಾಡುತ್ತಿದ್ದ ಅಂತರ್ ಜಿಲ್ಲಾ ಕುಖ್ಯಾತ ಗುಂಪು ಬಂಧಿತ!
- By Sauram Tv
- . February 13, 2025
ಪಡುಬಿದ್ರಿ : ಬೈಕ್ ಕಳವು ಪ್ರಕರಣಕ್ಕೆ ಸಂಭಂದಿತ ಅಂತರ್ ಜಿಲ್ಲಾ ಬೈಕ್ ಕಳ್ಳರಿಬ್ಬರನ್ನು ಪಡುಬಿದ್ರಿ ಪೊಲೀಸರು ಬಂಧಿಸಿದ್ದಾರೆ. ಬoಧಿತರನ್ನು ಶಿವಮೊಗ್ಗದ ಸೂಳೆಬೈಲು ನಿವಾಸಿ ಮೊಹಮದ್ ರುಹಾನ್, ಶಿವಮೊಗ್ಗದ ಗೋಪಾಲ ನಿವಾಸಿ ತಾಜುದ್ದೀನ್ ಪಿ ಕೆ