Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಮಂಡ್ಯ ವಿಷಾಹಾರ ಪ್ರಕರಣ: ಮೇಘಾಲಯದ 22 ಮಕ್ಕಳನ್ನು ಪೋಷಕರಿಗೆ ಒಪ್ಪಿಸಲು ಹೈಕೋರ್ಟ್ ಆದೇಶ

ಬೆಂಗಳೂರು: ಮಂಡ್ಯದ ಮಳವಳ್ಳಿ ತಾಲೂಕಿನ ಟಿ.ಕಾಗೇಪುರದ ಗೋಕುಲ ವಸತಿ ಶಾಲೆಯಲ್ಲಿ ಕಳೆದ ಮಾರ್ಚ್ 16ರಂದು ನಡೆದ ವಿಷಾಹಾರ ಸೇವನೆ ಪ್ರಕರಣದ ಬಳಿಕ ಮಂಡ್ಯದ ಬಾಲಮಂದಿರದ ಸುಪರ್ದಿಯಲ್ಲಿರುವ ಮೇಘಾಲಯ ರಾಜ್ಯದ 22 ಮಕ್ಕಳನ್ನು ವಿಮಾನದ ಮೂಲಕ

ಅಪರಾಧ ಕರ್ನಾಟಕ

ಪೋಷಣೆಯ ಸ್ಥಾನದಲ್ಲಿ ಪೀಡನೆ: ತಂದೆಯ ವಿರುದ್ಧ ಅತ್ಯಾಚಾರ ಆರೋಪ, ಬಾಲಕಿ ಗರ್ಭಿಣಿಯಾದ ಬಳಿಕ ಪ್ರಕರಣ ಬೆಳಕಿಗೆ

ಗದಗ : ಹೆಣ್ಣುಮಕ್ಕಳನ್ನು ಹೊರಗಡೆ ಹೇಗೆ ಕಳುಹಿಸೋದು ಅಂತ ಯೋಚನೆ ಮಾಡುವಾಗ ಮನೆಯವರಿಂದಲೇ ಅತ್ಯಾಚಾರ ಎಸಗಿರುವ ಆರೋಪ ಕೇಳಿ ಬಂದಿದೆ. ಯಾರಿಂದ ಅನ್ನೋದು ಗೊತ್ತಾದರೆ ರಕ್ತ ಕುದಿಯುವುದರಲ್ಲಿ ಅನುಮಾನವೇ ಇಲ್ಲ. ಜೀವನ ಪರಿಯಂತ ರಕ್ಷಣೆ

ಕರ್ನಾಟಕ

ಭಕ್ತರಿಗೆ ಸಿಹಿ ಸುದ್ದಿ: ಬೆಂಗಳೂರು-ಕುಕ್ಕೆ ಸುಬ್ರಹ್ಮಣ್ಯ ನಡುವೆ ಹೊಸ ರೈಲು ಸೇವೆ ಆರಂಭ!

ತುಮಕೂರು :ರಾಜ್ಯದ ಸುಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ಕುಕ್ಕೆ ಸುಬ್ರಹ್ಮಣ್ಯ ಭಕ್ತರಿಗೆ ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಸಿಹಿ ಸುದ್ದಿ ಕೊಟ್ಟಿದ್ದಾರೆ. ಇದೇ ತಿಂಗಳ 12ನೇ ತಾರೀಖಿನಿಂದ ಬೆಂಗಳೂರು ಕುಕ್ಕೆ

ಕರ್ನಾಟಕ

ನಾಯಿ ಕಚ್ಚಿದರೂ ನಿರ್ಲಕ್ಷ್ಯ ಮಾಡಿದ ಪರಿಣಾಮ – ಆರು ತಿಂಗಳ ನಂತರ ವ್ಯಕ್ತಿಯ ದುರಂತಮಯ ಅಂತ್ಯ

ಬೆಳಗಾವಿ : ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ತಿಗಡಿ ಗ್ರಾಮದಲ್ಲಿ ದಾರುಣ ಘಟನೆಯೊಂದು ನಡೆದಿದೆ. ಗ್ರಾಮದ ನಿವಾಸಿ ಶಿವಶಂಕರ್ ಪರಸಪಗೋಳ (40) ಎಂಬ ವ್ಯಕ್ತಿ, ನಾಯಿ ಕಡಿದ ಆರು ತಿಂಗಳ ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಇಂದು

ಕರ್ನಾಟಕ ದಕ್ಷಿಣ ಕನ್ನಡ

ಮೂಡಬಿದಿರೆ: ಬಾವಿಗೆ ಬಿದ್ದ ಚಿರತೆಯ ರಕ್ಷಣೆ ಕಾರ್ಯ ಯಶಸ್ವಿಯಾಗಿ ಪೂರ್ಣ

ಮೂಡುಬಿದಿರೆ: ಮನೆಯೊಂದರ ಬಾವಿಯಲ್ಲಿ ಬಿದ್ದಿದ್ದ ಚಿರತೆಯನ್ನು ಅರಣ್ಯ ಇಲಾಖೆಯ ಸಿಬ್ಬಂದಿಗಳು ರಕ್ಷಣೆ ಮಾಡಿದ ಘಟನೆ ಮೂಡಬಿದಿರೆ ಶಿರ್ತಾಡಿ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ಮಕ್ಕಿ ನಿವಾಸಿ ರಮೇಶ ಪೂಜಾರಿ ಎಂಬುವರ ಮನೆಯ ಬಾವಿಗೆ ಬಿದ್ದ ಚಿರತೆಯನ್ನು

ಕರ್ನಾಟಕ ದೇಶ - ವಿದೇಶ

ಊಬರ್ ಟ್ಯಾಕ್ಸಿಯಲ್ಲಿ ಮರೆತಂತಹ ವಸ್ತುಗಳ ಪಟ್ಟಿ ಬಿಡುಗಡೆ: ಗೋಲ್ಡ್ ಬಿಸ್ಕತ್, ಮದುವೆ ಸೀರೆ ಸಹ ಸೇರಿದೆ!

ಬೆಂಗಳೂರು: ಸಾಮಾನ್ಯವಾಗಿ ಪ್ರಯಾಣಿಕರು ಗಡಿಬಿಡಿಯಲ್ಲಿ ಟ್ಯಾಕ್ಸಿಗಳಲ್ಲಿ ಹೋಗುವಾಗ ಹಲವು ವಸ್ತುಗಳನ್ನು ತೆಗೆದುಕೊಳ್ಳದೇ ಮರೆತು ಹೋಗಿಬಿಡುತ್ತಾರೆ. ಊಬರ್ ಟ್ಯಾಕ್ಸಿಯಲ್ಲಿಯೂ ನೂರಾರು ಜನರು ತಮ್ಮ ಬೆಲೆ ಬಾಳುವ ವಸ್ತುಗಳನ್ನು ಬಿಟ್ಟು ಹೋಗಿದ್ದಾರೆ. ಗೋಲ್ಡ್ ಬಿಸ್ಕತ್ತು, ಮದುವೆ ಸೀರೆ,

ಕರ್ನಾಟಕ ಮಂಗಳೂರು

ದಕ್ಷಿಣ ಕನ್ನಡದ ವಿಜ್ಞಾನ ವಿಭಾಗದಲ್ಲಿ ಅಮೂಲ್ಯ ಕಾಮತ್​ಗೆ ರಾಜ್ಯಕ್ಕೆ ಪ್ರಥಮ ಸ್ಥಾನ

ಮಂಗಳೂರು :ಮಂಗಳೂರು ಎಕ್ಸ್‌ಪರ್ಟ್‌ ಪಿಯು ಕಾಲೇಜಿನ ವಿದ್ಯಾರ್ಥಿನಿ ಅಮೂಲ್ಯ ಕಾಮತ್‌ ವಿಜ್ಞಾನ ವಿಭಾಗದಲ್ಲಿ (600ಕ್ಕೆ 599 ಅಂಕ) ರಾಜ್ಯಕ್ಕೆ ಪ್ರಥಮ ರಾಂಕ್, ಕೆನರಾ ಪಿಯು ಕಾಲೇಜಿನ ವಿದ್ಯಾರ್ಥಿನಿ ದೀಪಶ್ರೀ ಎಸ್ (600ಕ್ಕೆ 599 ಅಂಕ)

ಕರ್ನಾಟಕ

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ ಸಂಸಾರ ತ್ಯಜಿಸಿದ ಮಹಿಳೆ,ಬಟ್ಟೆಗಳಿಗಾಗಿ ಪೊಲೀಸ್ ಭದ್ರತೆಯಲ್ಲಿ ಹಿಂದಿರುಗಿದಳು!

ನೆಲಮಂಗಲ : ಮದುವೆಯಾಗಿ ಸುಖ ಸಂಸಾರ ಮಾಡಿಕೊಂಡು 13 ವರ್ಷದಲ್ಲಿ ಮಕ್ಕಳಿಗೂ ಜನ್ಮ ನೀಡಿದ ಮಹಿಳೆ ಇದೀಗ ಇನ್‌ಸ್ಟಾಗ್ರಾಮ್‌ನಲ್ಲಿ ಒಬ್ಬ ಯುವಕ ಪರಿಚಿತವಾಗಿದ್ದಾನೆಂದು ಗಂಡ-ಮಕ್ಕಳನ್ನು ಬಿಟ್ಟು ಓಡಿ ಹೋಗಿ ಮದುವೆ ಮಾಡಿಕೊಂಡಿದ್ದಾಳೆ. ಇದೀಗ, ಪೊಲೀಸ್

ಕರ್ನಾಟಕ

‘ಕಾಲೇಜಿಗೆ ಹೋಗು’ ಅಂದ ತಕ್ಷಣ ಯುವಕ ನೇಣಿಗೆ ಶರಣು – ಬೆಳಗಾವಿಯಲ್ಲಿ ದಾರುಣ ಘಟನೆ

ಬೆಳಗಾವಿ : ಕಾಲೇಜಿಗೆ ಹೋಗು ಅಂತಾ ತಂದೆ ಹೇಳಿದ್ದಕ್ಕೆ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನಲ್ಲಿ ನಡೆದಿದೆ. ಬಿರುಗಾಳಿಯ ಆರ್ಭಟ, ತುಂಡಾಗಿ ಬಿದ್ದ ವಿದ್ಯುತ್ ತಂತಿ ;

ಅಪರಾಧ ಕರ್ನಾಟಕ

ನರೇಗಾ ಯೋಜನೆಗೆ ಕಳಂಕ: ಸೀರೆ ಉಡಿಸಿ ಪುರುಷರಿಗೆ ಹೆಂಗಸರ ಲೆಕ್ಕದಲ್ಲಿ ಕೂಲಿ

ಯಾದಗಿರಿ : ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ಕೂಲಿ ಹಣ ಪಡೆಯಲು ಗಂಡಸರಿಗೆ ಸೀರೆ ಉಡಿಸಿ, ಮಹಿಳೆಯರ ಲೆಕ್ಕದಲ್ಲಿ ದಾಖಲೆ ಸೃಷ್ಟಿಸಿ, ಹಣ ಲಪಟಾಯಿಸುವ ಸಂಚು ನಡೆದಿದ್ದ ಬಗ್ಗೆ ಬಹಿರಂಗವಾಗಿದೆ. ಮಲ್ದಾರ್