Contact Information
The Saffron Productions
3rd Floor Kudvas Granduer
Surathkal Mangalore 575014
- March 22, 2026
ಕರ್ನಾಟಕ
ಜಾತಿ ನಿಂದನೆ ಪ್ರಕರಣ: ಬಿಜೆಪಿಯ ಕೊಪ್ಪಳ ಜಿಲ್ಲಾಧ್ಯಕ್ಷ ಬಸವರಾಜ ದಡೇಸು ಗುರು ಬಂಧನ ಭೀತಿಯಲ್ಲಿ..!
- By Sauram Tv
- . February 4, 2025
ರಾಯಚೂರು: ಜಾತಿ ನಿಂದನೆ, ಹಲ್ಲೆಗೆ ಯತ್ನ ಜೀವಬೆದರಿಕೆ ಪ್ರಕರಣದಲ್ಲಿಆರೋಪಿಯಾಗಿರುವ ಕನಕಗಿರಿ ಕ್ಷೇತ್ರದ ಮಾಜಿ ಶಾಸಕ, ಬಿಜೆಪಿ ಕೊಪ್ಪಳ ಜಿಲ್ಲಾಧ್ಯಕ್ಷ ಬಸವರಾಜ ದಡೇಸೂಗುರು ಬಂಧನ ಭೀತಿ ಎದುರಿಸುತ್ತಿದ್ದಾರೆ. ಈ ಮಧ್ಯೆ ಬೆಳಗಾವಿಯಲ್ಲಿ ಸಿಂಧನೂರು ಪೊಲೀಸರು ಕಾರ್ಯಾಚರಣೆ
ವಿಶ್ವ ಕ್ಯಾನ್ಸರ್ ದಿನ 2025: ‘ಯುನೈಟೆಡ್ ಬೈ ಯೂನಿಕ್’ — ವೈದ್ಯಕೀಯ ಜಗತ್ತಿನಲ್ಲಿ ಸಂಶೋಧನೆಗಳ ರಹಸ್ಯ ಬಯಲು
- By Sauram Tv
- . February 4, 2025
ಇಂದು ವಿಶ್ವ ಕ್ಯಾನ್ಸರ್ ದಿನ! 2025ನೇ ವಿಶ್ವ ಕ್ಯಾನ್ಸರ್ ದಿನ “ಯುನೈಟೆಡ್ ಬೈ ಯೂನಿಕ್” (United by Unique) ಆಗಿದ್ದು, ಇದು ಕ್ಯಾನ್ಸರ್ ವಿರುದ್ಧದ ಹೋರಾಟದಲ್ಲಿ ವಿಶ್ವಾದ್ಯಾಂತ ಒಗ್ಗಟ್ಟಿನ ಮಹತ್ವವನ್ನು ವಿವರಿಸುತ್ತದೆ. ಪ್ರತಿ ವ್ಯಕ್ತಿಯ
ಹುಬ್ಬಳ್ಳಿ ಪರಾರಿಯಾಗಲೆತ್ನಿಸಿದ 2 ದರೋಡೆ ಆರೋಪಿಗಳ ಕಾಲಿಗೆ ಪೊಲೀಸರಿಂದ ಗುಂಡೇಟು, ಮೂವರು ಪರಾರಿ
- By Sauram Tv
- . February 4, 2025
ಹುಬ್ಬಳ್ಳಿ: ದರೋಡೆ ಮತ್ತು ಸುಲಿಗೆ ಪ್ರಕರಣಗಳಿಗೆ ಸಂಬಂಧಿಸಿದ ಇಬ್ಬರು ಆರೋಪಿಗಳನ್ನು ಪೊಲೀಸರು ಕಾಲಿಗೆ ಗುಂಡಿಕ್ಕಿ ಬಂಧಿಸಿದ ಘಟನೆ ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ತಡರಾತ್ರಿ ನಡೆದಿದೆ. ಗುಜರಾತ್ ಮೂಲದ ದಿಲೀಪ್ ಮತ್ತು ನಿಲೇಶ್
ಎತ್ತಿನಹೊಳೆ ವಿಷಯದಲ್ಲಿ ಕಾಂಗ್ರೆಸ್ ಶಾಸಕ ಅಶೋಕ್ ರೈ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ!
- By Sauram Tv
- . February 4, 2025
ಪುತ್ತೂರು : ಎತ್ತಿನಹೊಳೆ ವಿಚಾರ ಇದೀಗ ಮತ್ತೆ ಸುದ್ದಿಗೆ ಬಂದಿದ್ದು, ತನ್ನ ಸರಕಾರದ ವಿರುದ್ದವೇ ಪುತ್ತೂರು ಶಾಸಕ ಅಶೋಕ್ ರೈ ಅಸಮಾಧಾನ ಹೊರಹಾಕಿದ್ದಾರೆ.ಪುತ್ತೂರಿನಲ್ಲಿ ಮಾತನಾಡಿದ ಅವರು ಸರ್ಕಾರ ಎತ್ತಿನಹೊಳೆ ಯೋಜನೆಗೆ 24 ಸಾವಿರ ಕೋಟಿ ಕೊಡ್ತಿರಿ?
ರೈಲು ನಿಲ್ಲೋದಕ್ಕೂ ಮುನ್ನ ಇಳಿಯುವ ಸಾಹಸದಲ್ಲಿ ಅವಘಡ_ಹಳಿಗೆ ಸಿಲುಕಿ 2 ಕಾಲು ಕಟ್,ಯುವಕ ಸಾವು
- By Sauram Tv
- . February 3, 2025
ತುಮಕೂರು: ರೈಲು ನಿಲ್ಲೋದಕ್ಕೂ ಮುನ್ನವೇ ಇಳಿಯಲು ಹೋಗಿ, ಹಳಿಗೆ ಕಾಲು ಸಿಲುಕಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ತುಮಕೂರು ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಮೃತ ಯುವಕನನ್ನು ತುರುವೇಕೆರೆ ಅಮ್ಮಸಂದ್ರ ಮೂಲದ ಛಾಯಾಂಕ್ ಎಂದು ಗುರುತಿಸಲಾಗಿದೆ.ಸೋಮವಾರ ಬೆಳಗ್ಗೆ ಯುವಕ
ಕೇರಳ ಸರ್ಕಾರದ ಆಸ್ಪತ್ರೆಯಲ್ಲಿ ಹೊಸ ಸೂತ್ರ: ಪ್ರತಿದಿನವೂ ಬೆಡ್‌ಶೀಟ್‌ಗಳನ್ನು ಬದಲಾಯಿಸಲು ದಿನಾಂಕ ಮುದ್ರಣೆ
- By Sauram Tv
- . February 3, 2025
ಕೇರಳ:ಕೇರಳದ ಸರ್ಕಾರಿ ಆಸ್ಪತ್ರೆಗಳಲ್ಲಿ ಹಾಸಿಗೆಯ ಮೇಲೆ ದಿನಾಂಕವನ್ನು ಪ್ರಿಂಟ್ ಮಾಡುವ ಹೊಸ ಪದ್ಧತಿಯನ್ನು ಜಾರಿಗೊಳಿಸಲಾಗಿದೆ. ಈ ಕ್ರಮವು ಪ್ರತಿದಿನವೂ ಹಾಸಿಗೆಗಳನ್ನು ಬದಲಾಯಿಸಲು ಸಹಾಯ ಮಾಡುತ್ತದೆ ಮತ್ತು ಆಸ್ಪತ್ರೆಗಳಲ್ಲಿನ ಶುಚಿತ್ವ ಮಟ್ಟವನ್ನು ಸುಧಾರಿಸುತ್ತದೆ. ಈ ಪದ್ಧತಿ,
ಬೆಳಗಾವಿ ಪೊಲೀಸರ ಹೆಲ್ಮೆಟ್ ಧರಿಸದವರಿಂದ ಜಾಗೃತಿ ಅಭಿಯಾನ: ಅಪಘಾತ ತಡೆಗೆ ಹೊಸ ಕ್ರಮ..!
- By Sauram Tv
- . February 3, 2025
ಬೆಳಗಾವಿ : ಹೆಲ್ಮೆಟ್ ಧರಿಸಿ ಬೈಕ್ ಓಡಿಸಿ ಎಂದು ಜಾಗೃತಿ ಮೂಡಿಸಿ ಸುಸ್ತಾದ ಬೆಳಗಾವಿ ಪೊಲೀಸರು ಇದೀಗ ವಿನೂತನ ಕ್ರಮಕ್ಕೆ ಮುಂದಾಗಿದ್ದಾರೆ. ಹೆಲ್ಮೆಟ್ ಧರಿಸದವರಿಂದಲೇ ಜಾಗೃತಿ ಅಭಿಯಾನ ಆರಂಭಿಸಿದ್ದಾರೆ. ಹೆಲ್ಮೆಟ್ ಧರಿಸದೇ ಬೈಕ್ ಓಡಿಸುವವರ
ಮಂಗಳೂರು-ದಿಲ್ಲಿ ನೇರ ವಿಮಾನ ಸೇವೆ: ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನಿಂದ ಹೊಸ ಅವಕಾಶ ಆರಂಭ..!
- By Sauram Tv
- . February 3, 2025
ಮಂಗಳೂರು: ಮಂಗಳೂರಿನಿಂದ ದಿಲ್ಲಿಗೆ ಏರ್‌ಇಂಡಿಯಾ ಎಕ್ಸ್‌ಪ್ರೆಸ್ ಸಂಸ್ಥೆಯ ನೇರ ವಿಮಾನಯಾನ ಶನಿವಾರದಿಂದ ಆರಂಭಗೊಂಡಿದೆ. ಉದ್ಘಾಟನ ವಿಮಾನ ಐಎಕ್ಸ್ 1552 ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಳಗ್ಗೆ 6.40ಕ್ಕೆ ಹೊರಟು 9.35ಕ್ಕೆ ದಿಲ್ಲಿ ಏರ್‌ಪೋರ್ಟಲ್ಲಿ ಇಳಿಯಿತು.
ಅಬ್ಬಬ್ಬಾ..!8 ತಿಂಗಳ ಟಗರು ಬರೋಬ್ಬರಿ 1.48 ಲಕ್ಷ ರೂ.ಗೆ ಮಾರಾಟ.
- By Sauram Tv
- . February 3, 2025
ಎಂಟು ತಿಂಗಳ ಟಗರೊಂದು ದಾಖಲೆಯ ಮೊತ್ತಕ್ಕೆ ಹರಾಜು ಆಗಿದೆ. ಮಾಂಸದ ದೃಷ್ಟಿಯಿಂದ ಅಲ್ಲದೆ, ತಳಿ ಅಭಿವೃದ್ಧಿಗೆ ಟಗರೊಂದು ಲಕ್ಷಾಂತರ ಮೌಲ್ಯಕ್ಕೆ ಮಾರಾಟ ಆಗಿ ಸುದ್ದಿಯಾಗಿದೆ. ಹೌದು. ಬಂಡೂರು ತಳಿಯ ಟಗರು ದಾಖಲೆ ಬೆಲೆಗೆ ಮಾರಾಟವಾಗಿದೆ.
ಕನ್ಯಾಡಿ ಕ್ಷೇತ್ರದ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಗೆ ಮಹಾ ಗೌರವ..! ಜುನಾ ಅಖಾಡದಿಂದ ಮಹಾ ಮಂಡಲೇಶ್ವರ ಪಟ್ಟಾಭಿಷೇಕ
- By Sauram Tv
- . February 3, 2025
ಭಾರತದ ನಾಗಾ ಸಾಧು ಸನ್ಯಾಸಿ ಪರಂಪರೆಯಲ್ಲಿ ಕರ್ನಾಟಕದ ಮೊದಲ ಮಹಾ ಮಂಡಲೇಶ್ವರರಾಗಿ ಕನ್ಯಾಡಿಯ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಪಟ್ಟಾಭಿಶಿಕ್ತರಾಗಿದ್ದಾರೆ. ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿಯವರಿಗೆ ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಜುನಾ ಅಖಾಡದ