Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಫೇಕ್ ಪ್ರಶ್ನೆಪತ್ರಿಕೆಗಳು: ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟ

ಬೆಂಗಳೂರು: ಎಸ್​ಎಸ್​ಎಲ್​ಸಿ ಪರೀಕ್ಷೆ ಸಮಯದಲ್ಲಿ ಮಕ್ಕಳ ಜೊತೆ ಸಾಮಾಜಿಕ ಜಾಲತಾಣದಲ್ಲಿ ಚೆಲ್ಲಾಟವಾಡುತ್ತಿದ್ದು, ಶಿಕ್ಷಣ ಇಲಾಖೆ ಮಾತ್ರ ಕಣ್ಣುಮುಚ್ಚಿ ಕುಳಿತಿದೆ. ಪರೀಕ್ಷೆ ಸಮಯದಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ಮಕ್ಕಳ ದಿಕ್ಕು ತಪ್ಪಿಸಲು ಕಿಡಗೇಡಿಗಳು ಮುಂದಾಗಿದ್ದಾರೆ. ಪ್ರತಿ

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು ಮನರಂಜನೆ

ಎಸ್‌.ಎಸ್‌.ಎಲ್‌.ಸಿ ಪರೀಕ್ಷಾ ಕೇಂದ್ರದ ಬಳಿ ಸಿನೆಮಾ ಶೂಟಿಂಗ್ – ಕ್ಷೇತ್ರ ಶಿಕ್ಷಣಾಧಿಕಾರಿಯಿಂದ ತಡೆ

ಪುತ್ತೂರು : ಎಸ್ಎಸ್ಎಲ್ ಸಿ ಪರೀಕ್ಷಾ ಕೇಂದ್ರದ ಬಳಿ ಸಿನೆಮಾ ಒಂದರ ಶೂಟಿಂಗ್ ನಡೆಯುತ್ತಿದ್ದು, ಚಿತ್ರೀಕರಣ ನಡೆಯುತ್ತಿದ್ದ ಸ್ಥಳಕ್ಕೆ ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಆಗಮಿಸಿ ಚಿತ್ರೀಕರಣ ನಡೆಸದಂತೆ ತಡೆ ನೀಡಿದ ಘಟನೆ ನಡೆದಿದೆ.ಎಸ್.ಎಸ್.ಎಲ್.ಸಿ ಪರೀಕ್ಷೆ

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಕಡಬ: ಮಧ್ಯಾಹ್ನ ಮಲಗಿದ್ದ ಮಗು ನಿಗೂಢ ಸಾವು

ಕಡಬ: ಮಧ್ಯಾಹ್ನ ಊಟ ಮಾಡಿ ಮಲಗಿದ್ದ ಮಗು ನಿಗೂಢವಾಗಿ ಸಾವನಪ್ಪಿದ ಘಟನೆ ಕಡಬ ತಾಲೂಕಿನ ಕೊಣಾಜೆ ಗ್ರಾಮದ ಮಾಲ ಎಂಬಲ್ಲಿ ಮಂಗಳವಾರ ನಡೆದಿದೆ. ಮೃತ ಮಗುವನ್ನು ಕೊಣಾಜೆ ಮಾಲ ನಿವಾಸಿ ಲಿಂಡೋರಾಜ್ ಎಂಬವರ ತೋಟದಲ್ಲಿ

ಕರ್ನಾಟಕ ರಾಜಕೀಯ

ಶಾಸಕರ ಅಶಿಸ್ತಿಗೆ ಬಿಜೆಪಿ ಶೋಕಾಸ್ ನೋಟಿಸ್

ಬೆಂಗಳೂರು: ಬಿಜೆಪಿಯ ಕೇಂದ್ರ ಶಿಸ್ತು ಸಮಿತಿಯು ಪಕ್ಷದ ಶಿಸ್ತು ಉಲ್ಲಂಘಿಸಿದ ಆರೋಪದ ಹಿನ್ನೆಲೆಯಲ್ಲಿ ಮೂವರು ಶಾಸಕರು ಮತ್ತು ಇಬ್ಬರು ಮಾಜಿ ಸಚಿವರಿಗೆ ಶೋಕಾಸ್ ನೋಟಿಸ್ ನೀಡಿದೆ. ಎಸ್.ಟಿ. ಸೋಮಶೇಖರ್, ಶಿವರಾಮ ಹೆಬ್ಬಾರ್ ಮತ್ತು ಬಿ.ಪಿ.

Accident ಕರ್ನಾಟಕ ದಕ್ಷಿಣ ಕನ್ನಡ

ನಿತ್ಯ ಅಪಘಾತ ಸಾರ್ವಜನಿಕರಿಂದ ಆಕ್ರೋಶ

ಬೆಳ್ತಂಗಡಿ ತಾಲೂಕಿನ ಅಳದಂಗಡಿ ಸಮೀಪ, ಚಾಲಕನ ನಿಯಂತ್ರಣ ತಪ್ಪಿದ ಬ್ರಿಜಾ ಕಾರು ಹಳ್ಳಕ್ಕೆ ಬಿದ್ದ ಘಟನೆ ನಡೆದಿದೆ. ಇದೇ ತಿರುವಿನಲ್ಲಿ ಇತ್ತೀಚಿನ ವರ್ಷಗಳಲ್ಲಿ ಅನೇಕ ಅಪಘಾತಗಳು ಸಂಭವಿಸಿರುವುದರಿಂದ, ಸ್ಥಳೀಯರು ರಸ್ತೆಯ ಸುರಕ್ಷತೆಯ ಕುರಿತಂತೆ ಆಕ್ರೋಶ

ಅಪರಾಧ ಕರ್ನಾಟಕ

ಲಂಚ ಸ್ವೀಕರಿಸುತ್ತಿದ್ದ ಶಿವಮೊಗ್ಗ ಡಿವೈಎಸ್ಪಿ ಲೋಕಾಯುಕ್ತರ ಬಲೆಗೆ

ಶಿವಮೊಗ್ಗ: ಕೆಲ ದಿನಗಳ ಹಿಂದಷ್ಟೇ ಲೋಕಾಯುಕ್ತ ನ್ಯಾಯಮೂರ್ತಿಗಳಿಂದ ನಗರದಲ್ಲಿ ದೂರು ಸ್ವೀಕಾರ ಕಾರ್ಯಕ್ರಮ ನಡೆಸಲಾಗಿತ್ತು. ಈ ಬೆನ್ನಲ್ಲೇ ಇಂದು ಲಂಚದ ಹಣವನ್ನು ಸ್ವೀಕರಿಸುತ್ತಿದ್ದಂತ ವೇಳೆಯಲ್ಲೇ ಲೋಕಾಯುಕ್ತ ಪೊಲೀಸರಿಗೆ, ಡಿವೈಎಸ್ಪಿ ಒಬ್ಬರು ರೆಡ್ ಹ್ಯಾಂಡ್ ಆಗಿ

ಕರ್ನಾಟಕ

ವಿಜಯಪುರ: ಪತಿ-ಪತ್ನಿಯ ರಹಸ್ಯಮಯ ಸಾವು

ವಿಜಯಪುರ: ಕತ್ತು ಹಾಗೂ ಕಾಲಿಗೆ ಸೀರೆಯಿಂದ ಬಿಗಿದ ಸ್ಥಿತಿಯಲ್ಲಿ ಪತ್ನಿ ಹಾಗೂ ನೇಣು ಬಿಗಿದ ಸ್ಥಿತಿಯಲ್ಲಿ ಪತಿ ಶವ ಪತ್ತೆಯಾಗಿರುವ ಘಟನೆ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಗೆದ್ದಲಮರಿ ಗ್ರಾಮದ ಜಮೀನಿನಲ್ಲಿ ಘಟನೆ ನಡೆದಿದೆ.ಸಿದ್ದಪ್ಪ ಹರನಾಳ

ಕರ್ನಾಟಕ

ಬೆಂಗಳೂರು: ಕಸ ವಾಹನ ಚಾಲಕರ ಮುಷ್ಕರದಿಂದ ನಗರಕ್ಕೆ ಗಾರ್ಬೇಜ್‌ ಸಂಕಟ – ನಾಳೆಯಿಂದ ಸೇವೆ ಸ್ಥಗಿತ

ಬೆಂಗಳೂರು – ಗಾರ್ಡನ್‌ ಸಿಟಿಗೆ ಮತ್ತೆ ಗಾರ್ಬೇಜ್‌ ಸಂಕಷ್ಟ ಎದುರಾಗುವ ಸಾಧ್ಯತೆಗಳಿವೆ.ತಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಾಳೆಯಿಂದ ಕಸ ಸಾಗಿಸೋ ವಾಹನಗಳ ಚಾಲಕರು ಆಮರಣಾಂತ ಉಪವಾಸ ಕೈಗೊಳ್ಳುವ ಸಾಧ್ಯತೆ ಇರುವುದರಿಂದ ಸಿಲಿಕಾನ್‌ ಸಿಟಿ

ಕರ್ನಾಟಕ

ಚಳ್ಳಕೆರೆ: 60 ವರ್ಷಗಳ ಹಿಂದಿನ ನಿಗೂಡ ತಿಜೂರಿ ಪತ್ತೆ – ದೇವರ ಬಂಗಾರದ ಹಿಂದೆ ರಹಸ್ಯಮಯ ಕಥೆ

ಚಳ್ಳಕೆರೆ (ಚಿತ್ರದುರ್ಗ): ಚಳ್ಳಕೆರೆ ತಾಲೂಕಿನ ನನ್ನಿವಾಳ ಗ್ರಾಪಂ ವ್ಯಾಪ್ತಿಯ ಬಂಗಾರ ದೇವರಹಟ್ಟಿ ಗ್ರಾಮದಲ್ಲಿ 60 ವರ್ಷಗಳ ಹಿಂದೆ ಕಳ್ಳತನವಾಗಿದೆ ಅಂದುಕೊಂಡಿದ್ದ ದೇವರ ಚಿನ್ನಾಭರಣವಿದ್ದ ಬ್ರಿಟಿಷ್‌ ಕಾಲದ ತಿಜೂರಿ ಪೆಟ್ಟಿಗೆ ಭಾನುವಾರ ಪತ್ತೆಯಾಗಿದೆ. ಒಂದೂವರೆ ಕೆಜಿಯಷ್ಟು

ಕರ್ನಾಟಕ ದಕ್ಷಿಣ ಕನ್ನಡ ರಾಜಕೀಯ

ಡಿಕೆಶಿ ಪ್ರತಿಕೃತಿ ದಹನಕ್ಕೆ ಪೊಲೀಸರ ಅಡ್ಡಿ – ಪೋಲೀಸರ ವಿರುದ್ಧ ಮಾಜಿ ಶಾಸಕ ಸಂಜೀವ ಮಠಂದೂರು ಆಕ್ರೋಶ.

ಪುತ್ತೂರು: ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸಂವಿಧಾನ ವಿರೋಧಿ ಹೇಳಿಕೆ ವಿರೋಧಿ ಪುತ್ತೂರಿನಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದೆ.ಪ್ರತಿಭಟನೆಯನ್ನು ಉದ್ಧೇಶಿಸಿ ಮಾತನಾಡಿದ ಮಾಜಿ ಶಾಸಕಿ ಭಾರತಿ ಶೆಟ್ಡಿ, ಅಲ್ಪಸಂಖ್ಯಾತ ತುಷ್ಟೀಕರಣಕ್ಲಾಗಿ ಸಂವಿಧಾನ ಬದಲಾಗಿಸುವ ಹಂತಕ್ಕೆ