Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಸ್ವಾಮೀಜಿ ಕಾಲಿಗೆ ಬಿದ್ದ 6 ಪೊಲೀಸರು ವರ್ಗಾವಣೆ

ಬಾಗಲಕೋಟೆ: ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದ ವಿಡಿಯೋದಲ್ಲಿ ಸ್ವಾಮೀಜಿಯೊಬ್ಬರು ಕಾಲಿನಲ್ಲಿ ಕುಳಿತಿದ್ದಾಗ ಟ್ರಾಫಿಕ್ ಪೊಲೀಸ್ ಸೇರಿದಂತೆ ಇತರೆ ಐವರು ನಾಗರೀಕ ಪೊಲೀಸ್ ಪೇದೆಗಳು ಸಮವಸ್ತ್ರದಲ್ಲಿಯೇ ಕಾಲಿಗೆ ಬಿದ್ದು ಶೀರ್ವಾದ ಪಡೆದಿರುತ್ತಾರೆ. ಜೊತೆಗೆ, ಪೊಲೀಸರು ಸ್ವಾಮೀಜಿಯಿಂದ

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಮಂಗಳೂರು: ಕೋಸ್ಟ್ ಗಾರ್ಡ್ ಅಧಿಕಾರಿ ಪುತ್ರ 17 ವರ್ಷದ ಹಿತೇನ್ ಬದ್ರ ನಾಪತ್ತೆ

ಮಂಗಳೂರು: ಪಣಂಬೂರು ಕೋಸ್ಟ್ ಗಾರ್ಡ್ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಜೀವನ್ ಕುಮಾರ್ ಎಂಬವರ ಪುತ್ರ ಹಿತೇನ್ ಬದ್ರ (17) ಎಂಬವರು ಮಾ. 12ರಂದು ಕುಂಜತ್ತಬೈಲಿನಲ್ಲಿರುವ ಮನೆಯಿಂದ ಹೋದವರು ವಾಪಸ್ ಬಾರದೆ ನಾಪತ್ತೆಯಾಗಿದ್ದಾರೆ. ಬೆಳಗ್ಗೆ 10ಕ್ಕೆ

Accident ಕರ್ನಾಟಕ

ಹಾಸನ:ಎರಡು ತಿಂಗಳಲ್ಲಿ ನಾಲ್ಕನೇ ಕಾಡಾನೆ ದಾಳಿ – ಮಹಿಳೆಯ ಸಾವು, ಗ್ರಾಮಸ್ಥರಿಂದ ಭಾರೀ ಪ್ರತಿಭಟನೆ

ಹಾಸನ: ಕಾಡಾನೆ ದಾಳಿಗೆ ಬೇಲೂರು ತಾಲೂಕಿನಲ್ಲಿ ಮತ್ತೊಬ್ಬ ಮಹಿಳೆ ಬಲಿಯಾಗಿದ್ದು, ಕಳೆದ 2 ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದ 4ನೇ ಘಟನೆ ಇದಾಗಿದೆ. ಜಿಲ್ಲೆಯ ಬೇಲೂರು ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ಶುಕ್ರವಾರ ಘಟನೆ ನಡೆದಿದೆ. ಸುಶೀಲಮ್ಮ

ಅಪರಾಧ ಕರ್ನಾಟಕ

ಚಿನ್ನ ಕಳ್ಳ ಸಾಗಣೆ ಆರೋಪ: “ನಾನು ಆರೋಪಿಯಾಗಿಲ್ಲ, ಬಲಿಯಾದೆ” – ರನ್ಯಾ ರಾವ್ ಜೈಲಿನಿಂದ ಪತ್ರ

ಬೆಂಗಳೂರು : ‘ನಾನು ಚಿನ್ನ ಕಳ್ಳ ಸಾಗಣೆ ಕೃತ್ಯದಲ್ಲಿ ಪಾಲ್ಗೊಂಡಿಲ್ಲ. ಯಾರನ್ನೋ ರಕ್ಷಿಸಲು ನನ್ನ ಮೇಲೆ ಸುಳ್ಳು ಪ್ರಕರಣ ದಾಖಲಿಸಿ ಸಿಲುಕಿಸಲಾಗಿದೆ’ ಎಂದು ಆರೋಪಿಸಿ ಕಾರಾಗೃಹದ ಅಧಿಕಾರಿಗಳಿಗೆ ನಟಿ ರನ್ಯಾ ರಾವ್‌ ಪತ್ರ ಬರೆದಿದ್ದಾರೆ

Accident ಕರ್ನಾಟಕ

ಸೂರಿಕುಮೇರುದಲ್ಲಿ ಭೀಕರ ಅಪಘಾತ: ವೇಗದ ಕಾರು ಡಿಕ್ಕಿಯಿಂದ ಆಟೋ ಚಾಲಕ ಗಂಭೀರ ಗಾಯ

ವೇಗವಾಗಿ ಬಂದ ಕಾರೊಂದು ಆಟೋರಿಕ್ಷಾಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಮಾಣಿ ಬಳಿಯ ಸೂರಿಕುಮೇರು ಎಂಬಲ್ಲಿ ನಡೆದಿದೆ.ಕಲ್ಲಡ್ಕ ಬಳಿಯ ಆಟೋ ರಿಕ್ಷಾ ಸೂರಿಕುಮೇರು ಜಂಕ್ಷನ್ ಬಳಿ ತೆರಳುತ್ತಿದ್ದ

ಕರ್ನಾಟಕ ರಾಜಕೀಯ

ಕರ್ನಾಟಕಕ್ಕೆ ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿ: ಪಾರದರ್ಶಕ ಆಡಳಿತಕ್ಕೆ ಮತ್ತೊಂದು ಗೌರವ

ಬೆಂಗಳೂರು: ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ‌ ಕೇಂದ್ರದ ಕಾರ್ಯದಕ್ಷತೆಗಾಗಿ ಕೇಂದ್ರ ಸರ್ಕಾರದ 2024ನೇ ಸಾಲಿನ “ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿ”ಗೆ ರಾಜ್ಯ ಭಾಜನವಾಗಿದೆ. ಕರ್ನಾಟಕವು ಪಾರದರ್ಶಕ, ಜನಸ್ನೇಹಿ ಆಡಳಿತಕ್ಕೆ ಇಡೀ ದೇಶಕ್ಕೆ ಮಾದರಿ ರಾಜ್ಯ.

ಅಪರಾಧ ಕರ್ನಾಟಕ ರಾಜಕೀಯ

ಹೈಕೋರ್ಟ್ ತಡೆ: ಯಡಿಯೂರಪ್ಪ ವಿರುದ್ಧದ ಪೋಕ್ಸೋ ವಿಚಾರಣೆಗೆ ಅಡಚಣೆ

ಬೆಂಗಳೂರು: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪ್ರಕರಣ ಸಂಬಂಧ ಸಿಐಡಿ ಪೊಲೀಸರು ಸಲ್ಲಿಸಿರುವ ಆರೋಪಪಟ್ಟಿ ಆಧಾರದಲ್ಲಿ ಪರಿಗಣಿಸಿದ್ದ ಸಂಜ್ಞೇ (ಕಾಗ್ನಿಜೆನ್ಸ್)ಗೆ ತಡೆ ನೀಡಿರುವ ಹೈಕೋರ್ಟ್, ಖುದ್ದು

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ನಾಪತ್ತೆಯಾದ ವಿದ್ಯಾರ್ಥಿ ನಿತೇಶ್ ಬೆಳ್ಚಡ ಕೊನೆಗೂ ಪತ್ತೆ

ಮಂಗಳೂರು: ಮೂಡುಪೆರಾರ ನಿವಾಸಿ, ನೀರುಮಾರ್ಗ ಪ್ಯಾರಾಮೆಡಿಕಲ್ ವಿದ್ಯಾರ್ಥಿ ಹತ್ತೊಂಭತ್ತು ವರ್ಷದ ನಿತೇಶ್‌ ಬೆಳ್ಚಾಡ ಅವರು ಕಳೆದ ಹಲವು ದಿನಗಳಿಂದ ಮನೆಗೆ ಬಾರದೆ ನಾಪತ್ತೆಯಾಗಿದ್ದ. ನಿತೇಶ್ ಕಾಣೆಯಾದ ಪ್ರಕರಣ ಕೂಡಾ ಈಗ ಅಂತ್ಯ ಕಂಡಿದೆ. ಈತ

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಬ್ಯಾಂಕ್ ವಂಚನೆ: ಮ್ಯಾನೇಜರ್‌ 1.44 ಕೋಟಿ ರೂ. ಹಗರಣ

ಮಂಗಳೂರು: ಮ್ಯಾನೇಜರ್‌ ತಾನು ಕಾರ್ಯನಿರ್ವಹಿಸುತ್ತಿದ್ದ ಬ್ಯಾಂಕ್‌ಗೆ ವಂಚಿಸಿದ ಬಗ್ಗೆ ಸೆನ್‌ ಠಾಣೆಯಲ್ಲಿ ನಿನ್ನೆ ಪ್ರಕರಣ ದಾಖಲಾಗಿದೆ. ಬ್ಯಾಂಕ್‌ ಆಫ್‌ ಬರೋಡಾದ ಕೊಣಾಜೆ ಬ್ರಾಂಚ್‌ನಲ್ಲಿ ಆರೋಪಿ ಡೆರಿಕ್‌ ಅಜಿತ್‌ ಡಿಸೋಜ ಎಂಬಾತ 2022ರ ಸೆಪ್ಟಂಬರ್‌ 22ರಿಂದ

ಅಪರಾಧ ಕರ್ನಾಟಕ

ರಾಣೇಬೆನ್ನೂರು: ನರ್ಸ್ ಅನುಮಾನಾಸ್ಪದ ಸಾವು – ಹತ್ಯೆ ದೃಢ, ಓರ್ವ ಬಂಧನ

ಹಾವೇರಿ: ರಾಣೇಬೆನ್ನೂರಿನ ಆಸ್ಪತ್ರೆಯೊಂದರಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಯುವತಿ ಅನುಮಾನಾಸ್ಪದ ಸಾವು ಬಗ್ಗೆ ಮೂವರ ಮೇಲೆ ಶಂಕೆ ವ್ಯಕ್ತವಾಗಿದೆ. ಪ್ರಕರಣ ಸಂಬಂಧ ಓರ್ವನನ್ನು ಬಂಧಿಸಲಾಗಿದ್ದು, ಬಂಧಿತನನ್ನು ನಯಾಜ್‌ ಎಂದು ಗುರುತಿಸಲಾಗಿದೆ. ಮೃತ ಯುವತಿಯನ್ನು