Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳಕ್ಕೆ ಸರ್ಕಾರದ ಚಿಂತನೆ

ಬೆಂಗಳೂರು : ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳಕ್ಕೆ ಚಿಂತನೆ ನಡೆಸುತ್ತಿರುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್‌ ಪ್ರಕಾಶ್‌ ಪಾಟೀಲ್‌ ಹೇಳಿದ್ದಾರೆ.ಜಯದೇವ ಹೃದ್ರೋಗ ವಿಜ್ಞಾನ

ಕರ್ನಾಟಕ

ತುಳು ರಂಗಭೂಮಿಯ ಹಾಸ್ಯನಟ ವಿವೇಕ್ ಮಾಡೂರು ಇನ್ನಿಲ್ಲ

ಮಂಗಳೂರು : ಕಳೆದ ಕೆಲ ದಶಕಗಳಿಂದ ತುಳು ರಂಗಭೂಮಿಯಲ್ಲದೆ, ತುಳು ಚಿತ್ರರಂಗದಲ್ಲೂ ಕಲಾರಸಿಕರನ್ನ ತನ್ನ ಕುಬ್ಜ ದೇಹದಿಂದಲೇ ರಂಜಿಸುತ್ತಿದ್ದ ಪ್ರಚಂಡ ಕುಳ್ಳ ಖ್ಯಾತಿಯ ವಿವೇಕ್ ಮಾಡೂರು(52) ಇಂದು ಬೆಳಗ್ಗೆ ಹೃದಯಾಘಾತದಿಂದ ಮಾಡೂರಿನ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಅಪರಾಧ ಕರ್ನಾಟಕ

ಸುಳ್ಳು ಸುದ್ದಿಗೆ ಬ್ರೇಕ್:ಸುಳ್ಳು ಸುದ್ದಿ ಹಬ್ಬಿಸುವವರ ಕೈ ಕಟ್ಟಿಹಾಕಲು ರಾಜ್ಯ ಸರ್ಕಾರ ನಿರ್ಧಾರ

ಬೆಂಗಳೂರು : ಮನಸ್ಸಿಗೆ ಬಂದದ್ದನ್ನೆಲ್ಲ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುವವರ ಕೈ ಕಟ್ಟಿಹಾಕಲು ರಾಜ್ಯ ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ರಾಜ್ಯದ ಪ್ರತಿ ಪೊಲೀಸ್ ಠಾಣೆಗಳಲ್ಲೂ ನಿಗಾ ಡೆಸ್ಕ್ಗಳನ್ನು ಸ್ಥಾಪಿಸಲಾಗಿದೆ. ಈ ಬಗ್ಗೆ ವಿಧಾನಪರಿಷತ್

ಅಪರಾಧ ಕರ್ನಾಟಕ

ಹನಿಟ್ರ್ಯಾಪ್ ಗ್ಯಾಂಗ್ ಬಲೆಗೆ ಬಿದ್ದ ಪಂಚಾಯತಿ ಮಾಜಿ ಅಧ್ಯಕ್ಷ- ಗ್ಯಾಂಗ್ ನ ಬಂಧನ

ತುಮಕೂರು: ಹನಿಟ್ರ್ಯಾಪ್‌ ಗ್ಯಾಂಗ್ ಬಲೆಗೆ ಬಿದ್ದ ಗುಬ್ಬಿ ಪಟ್ಟಣ ಪಂಚಾಯತಿ ಮಾಜಿ ಅಧ್ಯಕ್ಷ ಅಣ್ಣಪ್ಪ ಸ್ವಾಮಿಗೆ, ಬೆತ್ತಲೆ ವಿಡಿಯೋ ತೋರಿಸಿ 20 ಲಕ್ಷ ರೂಪಾಯಿ ಬೇಡಿಕೆ ಇಟ್ಟಿದ್ದ ಯುವತಿ ಮತ್ತು ಆಕೆಯ ಸಹಚರರನ್ನು ಪೊಲೀಸರು

ಕರ್ನಾಟಕ ದೇಶ - ವಿದೇಶ

ಇಂದು ಸಂಪೂರ್ಣ ಚಂದ್ರಗ್ರಹಣ – ಭಾರತದ ಮೇಲೆ ಪರಿಣಾಮವಿದೆಯೇ?

Lunar Eclipse : ಜ್ಯೋತಿಷ್ಯ ಶಾಸ್ತ್ರದ ಒಂಬತ್ತು ಗ್ರಹಗಳಲ್ಲಿ ಸೂರ್ಯನ ನಂತರ ಚಂದ್ರನು ಅತ್ಯಂತ ಮುಖ್ಯವಾದ ಗ್ರಹವಾಗಿದೆ. ಚಂದ್ರನಿಲ್ಲದೆ ಯಾವುದೇ ಲೆಕ್ಕಾಚಾರಗಳನ್ನು ಮಾಡಲು ಸಾಧ್ಯವಿಲ್ಲ. ಅದಕ್ಕಾಗಿಯೇ ಜ್ಯೋತಿಷ್ಯದಲ್ಲಿ ಚಂದ್ರನಿಗೆ ಪ್ರಮುಖ ಸ್ಥಾನವಿದೆ. ಚಂದ್ರ, ಭೂಮಿಗೆ

ಅಪರಾಧ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ವಾಮಂಜೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕೇರಳದ ವೆಪೆನ್ ಡೀಲರ್‌ ಸೇರಿದಂತೆ ಐವರು ಕುಖ್ಯಾತ ಆರೋಪಿಗಳು ಅರೆಸ್ಟ್.ವಾಮಂಜೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕೇರಳದ ವೆಪೆನ್ ಡೀಲರ್‌ ಸೇರಿದಂತೆ ಐವರು ಕುಖ್ಯಾತ ಆರೋಪಿಗಳು ಅರೆಸ್ಟ್.

ಮಂಗಳೂರು : ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಮೂರು ಪ್ರತ್ಯೇಕ ಕಾರ್ಯಾಚರಣೆಯಲ್ಲಿ ನಿಷೇಧಿತ ಮಾದಕ ವಸ್ತು, ಅಕ್ರಮ ಪಿಸ್ತೂಲ್ ಸಾಗಾಟ ಪ್ರಕರಣ ಸಂಬಂಧಿಸಿ ಕೇರಳ- ಕರ್ನಾಟಕ ರಾಜ್ಯದಲ್ಲಿ ಹಲವು ಪ್ರಕರಣಗಳಲ್ಲಿ ಭಾಗಿಯಾದ ಮೂವರು ಅಂತಾರಾಜ್ಯ

ಕರ್ನಾಟಕ

ಕುಂದಾಪುರ ರೈಲು ನಿಲ್ದಾಣಕ್ಕೆ ಬಂಪರ್ ಸೌಕರ್ಯ: ದೆಹಲಿಗೆ ಇಬ್ಬರು ಎಕ್ಸ್‌ಪ್ರೆಸ್ ರೈಲುಗಳ ಹೆಚ್ಚುವರಿ ನಿಲುಗಡೆ

ಉಡುಪಿ: ಸಾರ್ವಜನಿಕರ ಬೇಡಿಕೆಯನ್ನು ಪರಿಗಣಿಸಿ, ಭಾರತೀಯ ರೈಲ್ವೆಯು ಕುಂದಾಪುರ ರೈಲ್ವೇ ನಿಲ್ದಾಣದಲ್ಲಿ ದೆಹಲಿಗೆ ತೆರಳುವ ಎರಡು ರೈಲುಗಳಿಗೆ ಹೆಚ್ಚುವರಿ ನಿಲುಗಡೆಗೆ ಆದೇಶಿಸಿದೆ. ರೈಲು ಸಂಖ್ಯೆ 22653/22654 ತಿರುವನಂತಪುರಂ ಸೆಂಟ್ರಲ್ – ಹಜರತ್ ನಿಜಾಮುದ್ದೀನ್ ಎಕ್ಸ್‌ಪ್ರೆಸ್

ಕರ್ನಾಟಕ

ಬೆಂಗಳೂರು ಅರಮನೆ ಭೂಮಿಯ ಹೊಸ ಅಧ್ಯಾಯ: ಸರ್ಕಾರದ ಹೊಸ ಕಾಯ್ದೆಗೆ ರಾಜಮನೆತನದ ಪ್ರತಿಕ್ರಿಯೆ ಏನು?

ಬೆಂಗಳೂರು :ಬೆಂಗಳೂರು ಅರಮನೆ ಭೂಬಳಕೆ/ನಿಯಂತ್ರಣ ಕುರಿತ ಕಾಯ್ದೆ ಇಂದಿನಿಂದ ಅಧಿಕೃತವಾಗಿ ಜಾರಿಗೆ ಬಂದಿದೆ.ಸರ್ಕಾರ ಕಳಿಸಿದ್ದ ವಿಧೇಯಕಕ್ಕೆ ಬುಧವಾರ ರಾಜ್ಯಪಾಲರು ಅನುಮೋದನೆ ನೀಡಿದ್ದು, ಇಂದು ಸರ್ಕಾರ ಕಾಯ್ದೆಯನ್ನು ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟಿಸುವ ಮೂಲಕ ಜಾರಿಗೊಳಿಸಿದೆ. ಆ

ಅಪರಾಧ ಕರ್ನಾಟಕ

ಬೆಂಗಳೂರು ಜೈಲಿನಲ್ಲಿ ಡ್ರಗ್ಸ್ ಪತ್ತೆಗೆ ವಿಶೇಷ ಶ್ವಾನದಳ – ಸರ್ಕಾರದ ಹೊಸ ಕ್ರಮ

ಜೈಲುಗಳಲ್ಲಿ ಅಕ್ರಮ ತಡೆಗೆ ಕ್ರಮ ಕೈಗೊಳ್ಳಲಾಗಿದೆ. ಜೊತೆಗೆ ಬೆಂಗಳೂರು ಜೈಲಿನಲ್ಲಿ ಡ್ರಗ್ಸ್ ಪತ್ತೆ ಹಚ್ಚಲು ವಿಶೇಷ ಶ್ವಾನದಳ ಸ್ಥಾಪಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಮಾಹಿತಿ ನೀಡಿದರುಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ‌ ಅವ್ಯಾಹತವಾಗಿ ಸರಬರಾಜು

ಅಪರಾಧ ಕರ್ನಾಟಕ

ರನ್ಯಾ ರಾವ್ ಸ್ಮಗ್ಲಿಂಗ್ ಪ್ರಕರಣ: ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ

ಇದು ಸರ್ಕಾರದ ವಿಶಿಷ್ಟಾಧಿಕಾರ, ಇಲ್ಲಿ ಸಿಬಿಐ ಇದೆ, ಡಿಆರ್‌ಐ ಇದೆ ತನಿಖೆ ನಡೆಸಲು. ಆದರೆ ಪ್ರತಿಪಕ್ಷ ಮಾತ್ರ ‘ತನಿಖೆಯನ್ನು ಅಡ್ಡಿಪಡಿಸಲಾಗಿದೆ’ ಎಂದು ಜೋರಾಗಿ ಆರೋಪಿಸುತ್ತಿತ್ತು. ಯಾವುದೇ ಆಗಲಿ, ತನಿಖೆ ಮುಕ್ತ ಮತ್ತು ನ್ಯಾಯೋಚಿತವಾಗಿರಲಿ. ನಮ್ಮಲ್ಲೂ