Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ ದೇಶ - ವಿದೇಶ

ತಂದೆ-ತಾಯಿಯನ್ನು ಕಡೆಗಣಿಸಿದರೆ ಆಸ್ತಿ ಹಕ್ಕು ಇಲ್ಲ

ತಂದೆ-ತಾಯಿಯನ್ನು ಕಡೆಗಣಿಸಿದರೆ ಕಾನೂನು ಪ್ರಕಾರ ಮಕ್ಕಳಿಗೆ ಆಸ್ತಿ ಪಾಲು ಸಿಗದಂತೆ ಮಾಡಬಹುದೇ..? ಹಿರಿಯ ನಾಗರಿಕ ಕಾಯ್ದೆಯಲ್ಲಿ ಈ ಬಗ್ಗೆ ನಿಯಮ ಇದೆಯೇ..? ಈ ಪ್ರಶ್ನೆಗಳಿಗೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೋಷಕರು ಮತ್ತು ಹಿರಿಯ

ಕರ್ನಾಟಕ

ನಟಿ ರನ್ಯಾ ರಾವ್ ಪತಿ ಜತಿನ್ ಹುಕ್ಕೇರಿ ಫ್ಲ್ಯಾಟ್ ಮೇಲೆ ಡಿ ಆರ್ ಐ ರೇಡ್

ಬೆಂಗಳೂರು : ಗೋಲ್ಡ್ ಸ್ಮಗ್ಲಿಂಗ್​ ಕೇಸ್​ನಲ್ಲಿ ನಟಿ ರನ್ಯಾ ರಾವ್ ಬಂಧನಕ್ಕೊಳಗಾಗಿದ್ದು, ಈ ಪ್ರಕರಣದ ತನಿಖೆಯನ್ನು ಡಿಆರ್‌ಐ ಮತ್ತು ಸಿಬಿಐ ಈಗಾಗಲೇ ತೀವ್ರಗೊಳಿಸಿವೆ. ಚಿನ್ನದ ಕಳ್ಳಸಾಗಣೆ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ನಟಿ ರನ್ಯಾ ರಾವ್‌ ಪತಿ

ಅಪರಾಧ ಕರ್ನಾಟಕ

ಚಿನ್ನದ ಸರಕ್ಕಾಗಿ ಸ್ನೇಹಿತೆಯನ್ನೇ ಹತ್ಯೆ ಮಾಡಿದ ಮಹಿಳೆ

ಮೈಸೂರು: ಚಿನ್ನದ ಸರಕ್ಕಾಗಿ ತನ್ನ ಸ್ನೇಹಿತೆಯನ್ನೇ ಮಹಿಳೆ ಕೊಂದ ಘಟನೆ ಮೈಸೂರಿನ ಕೆಸಿ.ಬಡಾವಣೆಯಲ್ಲಿ ನಡೆದಿದೆ. ಮಾ.5 ರಂದು ನಡೆದ ಘಟನೆ‌ ತಡವಾಗಿ ಬೆಳಕಿಗೆ ಬಂದಿದೆ. ಕೆಸಿ ಬಡಾವಣೆಯ ಸುಲೋಚನಾ (62) ಕೊಲೆಯಾದವರು. ಅದೇ ಬಡವಾಣೆ

ಕರ್ನಾಟಕ ರಾಜಕೀಯ

ಖಾನಾಪುರ ಇನ್ಸ್‌ಪೆಕ್ಟರ್ ಮಂಜುನಾಥ ನಾಯ್ಕ ಅಮಾನತು ರದ್ದು – ಕೆಎಟಿ ಮಹತ್ವದ ತೀರ್ಪು

ಖಾನಾಪುರ : ಸಚಿವೆ ಹೆಬ್ಬಾಳಕರ ಮತ್ತು ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಅವರ ನಡುವಿನ ಕಿತ್ತಾಟದಲ್ಲಿ ಬಲಿಪಶುವಾಗಿ ಕರ್ತವ್ಯಲೋಪ ಆರೋಪದಡಿ ಸೇವೆಯಿಂದ ಅಮಾನತುಗೊಂಡಿದ್ದ ಖಾನಾಪುರ ಠಾಣೆಯ ಇನ್ಸ್‌ಪೆಕ್ಟರ್ ಮಂಜುನಾಥ ನಾಯ್ಕ ಅವರ ಅಮಾನತು

ಅಪರಾಧ ಕರ್ನಾಟಕ

ಪೊಲೀಸ್ ಠಾಣೆಯಲ್ಲೇ ಮೊಬೈಲ್ ಕದ್ದ ಖದೀಮ- ಸಿಸಿಟಿವಿಯಲ್ಲಿ ಸೆರೆಯಾದ ಕೈಚಳಕ

ಗದಗ: ಸರಗಳ್ಳತನ ಮಾಡುವವರು, ಮೊಬೈಲ್ ಕಳ್ಳತನ ಮಾಡುವವರಿಗೆ ಪೊಲೀಸರನ್ನು ಕಂಡರೆ ಭಯ ಇದ್ದೇ ಇರುತ್ತದೆ. ಆದರೆ, ಇಲ್ಲೊಬ್ಬ ಆಸಾಮಿ ಪೊಲೀಸ್ ಠಾಣೆಯಲ್ಲಿಯೇ ಪೊಲೀಸರ ಎದುರೇ ಅವರದ್ದೇ ಮೊಬೈಲ್ ಕದ್ದಿದ್ದಾನೆ. ಈ ಖದೀಮನ ಕೈಚಳಕ ಸಿಸಿಟಿವಿಯಲ್ಲಿ

ಕರ್ನಾಟಕ ದಕ್ಷಿಣ ಕನ್ನಡ ದೇಶ - ವಿದೇಶ ಮಂಗಳೂರು

ಮೂತ್ರಪಿಂಡಗಳ ಆರೋಗ್ಯಕ್ಕೆ ಜೀವನ ಶ್ರೇಷ್ಟತೆಯ ಗುಟ್ಟು! -ವಿಶ್ವ ಮೂತ್ರಪಿಂಡ ದಿನ

ಪ್ರತಿ ವರ್ಷ ಮಾರ್ಚ್ ಎರಡನೇ ಗುರುವಾರವನ್ನು ವಿಶ್ವ ಮೂತ್ರಪಿಂಡ ದಿನವಾಗಿ ಆಚರಿಸಲಾಗುತ್ತದೆ. ಈ ದಿನದ ಉದ್ದೇಶ ಜನರಲ್ಲಿ ಮೂತ್ರಪಿಂಡಗಳ ಆರೋಗ್ಯ ಹಾಗೂ ಮೂತ್ರಪಿಂಡ ಸಂಬಂಧಿತ ಸಮಸ್ಯೆಗಳ ಬಗ್ಗೆ ಜಾಗೃತಿಯನ್ನು ಮೂಡಿಸುವುದಾಗಿದೆ. ಮೂತ್ರಪಿಂಡಗಳ ಮಹತ್ವ ಮೂತ್ರಪಿಂಡಗಳು

Accident ಕರ್ನಾಟಕ

ಕರೆಂಟ್ ಶಾಕ್ ಗೆ ಮಹಿಳೆ ಬಲಿ – ಅನಾಥರಾದ ನಾಲ್ವರು ಮಕ್ಕಳು

ಬೆಂಗಳೂರು : ನೀರು ಹಿಡಿಯುವಾಗ ಕರೆಂಟ್ ಶಾಕ್ ಹೊಡೆದು ಮಹಿಳೆ ದಾರುಣ ಸಾವು ಕಂಡಿರುವ ಘಟನೆ ನಡೆದಿದೆ. ಚಾಮರಾಜಪೇಟೆಯ ಮಾರ್ಕೆಟ್ ರಸ್ತೆ ಆನಂದಪುರದಲ್ಲಿ ಘಟನೆ ನಡೆದಿದೆ, ಬೆಳಗ್ಗೆ 5.30ರ ವೇಳೆಗೆ ಮೋಟರ್ ಸ್ಟಾರ್ಟ್ ಮಾಡುವಾಗ ಕರೆಂಟ್

ಕರಾವಳಿ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಕೊನೆಗೂ ಮನೆ ಸೇರಿದ ಫರಂಗಿಪೇಟೆಯ ದಿಗಂತ್!

ಬಂಟ್ವಾಳ : ರಾಜ್ಯದಲ್ಲಿ ಸುದ್ದಿಯಲ್ಲಿದ್ದ ಫರಂಗಿಪೇಟೆಯ ಪಿಯುಸಿ ವಿಧ್ಯಾರ್ಥಿ ದಿಗಂತ್ ಪ್ರಕರಣ ಸುಖಾಂತ್ಯ ಕಂಡಿದೆ. ಮನೆಗೆ ಹೋಗವುದಿಲ್ಲ ಎಂದು ಹಠ ಹಿಡಿದಿದ್ದ ದಿಗಂತ್ ಕೊನೆಗೂ ಮನವೊಲಿಸಿ ತಾಯಿ ಜೊತೆ ಕಳುಹಿಸಿಕೊಡಲಾಗಿದೆ. ಬುಧವಾರ ಮಕ್ಕಳ ಕಲ್ಯಾಣ

ಕರ್ನಾಟಕ

ಕಾರವಾರದಲ್ಲಿ ರಾಜ್ಯದ ಅತಿ ಹೆಚ್ಚು ತಾಪಮಾನ – 10 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ದಾಖಲೆ ಉಷ್ಣಾಂಶ.

ಕಲಬುರಗಿ : ರಾಜ್ಯದಲ್ಲಿ ಅತಿ ವೇಗವಾಗಿ ತಾಪಮಾನ ಏರಿಕೆಯಾಗುತ್ತಿದ್ದು, ರಾಯಚೂರು, ಮಂಗಳೂರು ನಂತರ ಬುಧವಾರ ಕಾರವಾರ ತಾಲೂಕಿನ ಸಾವಂತವಾಡದಲ್ಲಿ 42.9ಡಿಗ್ರಿ ಸೆಲ್ಸಿಯಸ್ ರಾಜ್ಯದಲ್ಲೇ ಅತಿ ಹೆಚ್ಚು ತಾಪಮಾನ ದಾಖಲಾಗಿದೆ. ಕಳೆದ 10 ವರ್ಷಗಳಲ್ಲಿ ಉತ್ತರ

ಅಪರಾಧ ಕರ್ನಾಟಕ

ಗಣಿ ಅಧಿಕಾರಿಣಿ ಕೃಷ್ಣವೇಣಿ ವಿರುದ್ಧ ಸಂಚು – ಅಕ್ರಮ ಮರಳುಗಾರಿಕೆ ಮಾಫಿಯಾದ ಕೌಶಲ್ಯ

ಆಕೆ ಗಣಿಯನ್ನೇ ನುಂಗಿ ನೀರು ಕುಡಿದಿದ್ದಾಳೆ.! ಈಕೆ ಬರೀ ಕೃಷ್ಣವೇಣಿಯಲ್ಲ; ಚಿನ್ನದ ಗಣಿ. ಹೀಗೆ ಕೆಡಿಪಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಕೃಷ್ಣವೇಣಿ ವಿರುದ್ಧ ಸಾಲು ಸಾಲು ಆರೋಪಗಳನ್ನು