Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಕುಂಭಮೇಳ ಟೂರ್‌ ಹೆಸರಲ್ಲಿ ವಂಚನೆ–100ಕ್ಕೂ ಹೆಚ್ಚು ಮಂದಿಗೆ ಮೋಸ ಮಾಡಿ ಬೆಟ್ಟಿಂಗ್ ಆಡ್ತಿದ್ದ

ಬೆಂಗಳೂರು : ಮಹಾಕುಂಭಮೇಳವನ್ನೇ ಬಂಡವಾಳ ಮಾಡಿಕೊಂಡು ಪ್ಯಾಕೇಜ್‌ ಟೂರ್‌ ಹೆಸರಿನಲ್ಲಿ ಜಾಹೀರಾತು ನೀಡಿ ನೂರಕ್ಕೂ ಅಧಿಕ ಮಂದಿಯಿಂದ ಲಕ್ಷಾಂತರ ರುಪಾಯಿ ಪಡೆದು ವಂಚಿಸಿದ್ದ ಆರೋಪಿಯನ್ನು ಗೋವಿಂದರಾಜನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸಿಕೆಡಬ್ಲ್ಯೂ ಲೇಔಟ್ ನಿವಾಸಿ

ಕರ್ನಾಟಕ ಮಂಗಳೂರು

ಅನ್ಯಧರ್ಮೀಯರನ್ನು ಹಿಂದೂ ಧರ್ಮಕ್ಕೆ ಸೇರಿಸಿ ಎಂದ ಸೂಲಿಬೆಲೆ ಹೇಳಿಕೆಗೆ ತೀವ್ರ ವಿರೋಧ

ಉಳ್ಳಾಲ/ಬೆಂಗಳೂರು : ಹುಡುಗಿ ಸಿಗದ ಹಿಂದೂ ಹುಡುಗರು ಅನ್ಯಧರ್ಮೀಯ ಯುವತಿಯರನ್ನು ವಿವಾಹವಾಗಿ, ಹಿಂದೂ ಧರ್ಮಕ್ಕೆ ಸೇರಿಸಿಕೊಳ್ಳಿ ಎಂಬ ಅಂಕಣಕಾರ, ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಹೇಳಿಕೆಗೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ಎಸ್‌ಡಿಪಿಐ ಸೇರಿ ಹಲವು ಸಂಘಟನೆಗಳ

ಕರ್ನಾಟಕ ರಾಜಕೀಯ

ಏಪ್ರಿಲಲ್ಲಿ ₹8000 ಕೋಟಿ ಅನುದಾನ ಬಿಡುಗಡೆ – ಸಿಎಂ ಭರವಸೆ

ಬೆಂಗಳೂರು : ಮುಖ್ಯಮಂತ್ರಿ ವಿವೇಚನಾ ಕೋಟಾದಲ್ಲಿ ಲಭ್ಯವಿರುವ 8000 ಕೋಟಿ ರು. ಅನುದಾನದಿಂದ ಏಪ್ರಿಲ್‌ ಬಳಿಕ ಶಾಸಕರ ಕ್ಷೇತ್ರಾಭಿವೃದ್ಧಿ ಕಾರ್ಯಗಳಿಗೆ ಸೂಕ್ತ ಅನುದಾನ ನೀಡುವುದಾಗಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಲ್ಲ

ಅಪರಾಧ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಮಂಗಳೂರು: ಸೈಬರ್ ಅಪರಾಧ ಪ್ರಕರಣ – ಬೆಳಗಾವಿಯಲ್ಲಿ ಇಬ್ಬರು ಆರೋಪಿಗಳ ಬಂಧನ

ದಕ್ಷಿಣ ಕನ್ನಡ ಜಿಲ್ಲಾ ಸಿಇಎನ್ ಅಪರಾಧ ಪೊಲೀಸು ಠಾಣಾ ಅ.ಕ್ರ. 11-2025, U/S 66(C ) 66(D) IT Act and 308, 318 (4),319(2)BNS.ಪ್ರಕರಣದಲ್ಲಿ ಆರೋಪಿ ಪತ್ತೆ ಬಗ್ಗೆ ಮಾನ್ಯ ಪೊಲೀಸ್ ಅಧೀಕ್ಷಕರು

ಕರ್ನಾಟಕ

ಅತ್ತೆ-ಸೊಸೆ ಭುಗಿಲೆದ್ದ ಜಗಳ: ತಾಯಿ-ಮಗನ ಆತ್ಮಹತ್ಯೆ

ಹಾಸನ: ಕೌಟುಂಬಿಕ ಕಲಹ ಹಿನ್ನೆಲೆ ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಕಬ್ಬಳಿ ಗ್ರಾಮದಲ್ಲಿ ನಡೆದಿದೆ.ಜಯಂತಿ (60), ಭರತ್ (35) ಆತ್ಮಹತ್ಯೆಗೆ ಶರಣಾದ ತಾಯಿ-ಮಗ. ಭರತ್ ಕಳೆದ

ಅಪರಾಧ ಕರ್ನಾಟಕ

ಗಂಗಾವತಿ ಹೋಂ ಸ್ಟೇ ಗ್ಯಾಂಗ್ ರೇಪ್ ಪ್ರಕರಣ: ಮೂವರ ಬಂಧನ, ಪೊಲೀಸರ ನಿರ್ಲಕ್ಷ್ಯಕ್ಕೆ ಸ್ಥಳೀಯರ ಆರೋಪ

ಕೊಪ್ಪಳ: ಗಂಗಾವತಿಯ ಸಣಾಪೂರದಲ್ಲಿ ನಡೆದ ವಿದೇಶಿ ಮಹಿಳೆ, ಹೋಂ‌ ಸ್ಟೇ ಮಾಲಕಿ ಮೇಲಿನ ಗ್ಯಾಂಗ್ ರೇಪ್ ಪ್ರಕರಣದ ಮೂರನೇ ಆರೋಪಿಯನ್ನು ಬಂಧಿಸಿರುವುದಾಗಿ ಎಸ್​ಪಿ ರಾಮ ಎಲ್.ಅರಸಿದ್ಧಿ ತಿಳಿಸಿದ್ದಾರೆ. ಕೊಪ್ಪಳದಲ್ಲಿ ಸೋಮವಾರ ಮಾಧ್ಯಮದವರಿಗೆ ಮಾಹಿತಿ ನೀಡಿದ

ಕರ್ನಾಟಕ ರಾಜಕೀಯ

ಯಡಿಯೂರಪ್ಪ ಬ್ಲ್ಯಾಕ್ ಮೇಲ್ ರಾಜಕಾರಣ ಮಾಡುತ್ತಾರೆ-ಬಿ.ಪಿ ಹರೀಶ್

ದಾವಣಗೆರೆ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಷ್ಟ್ರೀಯ ನಾಯಕರಿಗೆ ಬ್ಲ್ಯಾಕ್‌ಮೇಲ್ ರಾಜಕಾರಣ ಮಾಡಿಕೊಂಡೇ ಅಧಿಕಾರ ನಡೆಸಿಕೊಂಡು ಬಂದಿದ್ದಾರೆ ಎಂದು ಹರಿಹರ ಶಾಸಕ ಬಿ.ಪಿ.ಹರೀಶ್ ಆರೋಪಿಸಿದ್ದಾರೆ. ರವಿವಾರ ಸುದ್ದಿಗೋಷ್ಠಿಯಲ್ಲಿ ‘ಲಿಂಗಾಯತರ ಸಮಾವೇಶ ನಡೆಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

ಅಪರಾಧ ಕರ್ನಾಟಕ

33 ಸೆಕೆಂಡ್ ನಲ್ಲಿ ₹33 ಲಕ್ಷ ಕಳವು -ಆರೋಪಿಯ ಬಂಧನ

ಹಾವೇರಿ: ಕಾರ್‌ನ ಹಿಂಭಾಗದ ಸೀಟ್‌ನಲ್ಲಿ ಇಟ್ಟಿದ್ದ 33 ಲಕ್ಷ ಹಣವನ್ನು ಕಳ್ಳರು ಕೇವಲ 33 ಸೆಕೆಂಡ್‌ನಲ್ಲಿ ಕದ್ದು ಪರಾರಿಯಾದ ಘಟನೆಗೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಹಾವೇರಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ ಎಂದು ಎಸ್ಪಿ ಅಂಶುಕುಮಾರ್

ಕರ್ನಾಟಕ ದೇಶ - ವಿದೇಶ ಮನರಂಜನೆ

ರಶ್ಮಿಕಾ ಮಂದಣ್ಣಗೆ ಭದ್ರತೆ ನೀಡಲು ಕೊಡವ ಸಮುದಾಯದ ಆಗ್ರಹ

ನಟಿ ರಶ್ಮಿಕಾ ಮಂದಣ್ಣ ವಿರುದ್ಧ ನಡೆದ ವಿವಾದ ಇದೀಗ ರಾಜಕೀಯ ಮಟ್ಟದಲ್ಲಿಯೂ ಚರ್ಚೆಯಾಗುತ್ತಿದ್ದು, ಕೊಡವ ಸಮುದಾಯದ ಮುಖಂಡರು ನಟಿಗೆ ಭದ್ರತೆ ಒದಗಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಕೊಡವ ನ್ಯಾಷನಲ್ ಸಂಘಟನೆಯ ಅಧ್ಯಕ್ಷ ನಂದಿನೆರವಂಡ

ಕರ್ನಾಟಕ ದಕ್ಷಿಣ ಕನ್ನಡ ದೇಶ - ವಿದೇಶ ಮಂಗಳೂರು

ಪುಣ್ಯ ಕ್ಷೇತ್ರಗಳಲ್ಲಿ ಸೋಪು, ಶಾಂಪು ಮಾರಾಟ ಮತ್ತು ಬಳಕೆ ನಿಷೇಧ

ದೇವಸ್ಥಾನ, ಮಠ ಮಂದಿರಗಳ ಸಮೀಪದ ನದಿಗಳಲ್ಲಿ ಭಕ್ತರು ಶಾಂಪು, ಸೋಪು ಬಳಸಿ ಸ್ನಾನ ಮಾಡುವುದು ಹಾಗೂ ಬೇಡದ ವಸ್ತುಗಳನ್ನು ಎಸೆಯುವುದರಿಂದ ಉಂಟಾಗುತ್ತಿರುವ ಮಾಲಿನ್ಯ ಹಾಗೂ ಇದರಿಂದ ಪರಿಸರಕ್ಕೆ ಆಗುತ್ತಿರುವ ಹಾನಿಯನ್ನು ತಡೆಯುವ ನಿಟ್ಟಿನಲ್ಲಿ ಕರ್ನಾಟಕ