Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಶಿವಮೊಗ್ಗ: 6ನೇ ತರಗತಿ ಬಾಲಕಿ ಆತ್ಮಹ*ತ್ಯೆ; ರಜೆ ಇರುವುದರಿಂದ ಮನೆಯಲ್ಲೇ ಇದ್ದ 12 ವರ್ಷದ ಜೀವಿತಾ ನೇ*ಣಿಗೆ ಶರಣು

ಶಿವಮೊಗ್ಗ: 6ನೇ ಕ್ಲಾಸ್‌ನಲ್ಲಿ ಓದುತ್ತಿದ್ದ ಪುಟ್ಟ ಬಾಲಕಿಯೊಬ್ಬಳು ನೇಣು ಬಿಗಿದುಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಶಿವಮೊಗ್ಗ ನಗರದ ಬೊಮ್ಮನ ಕಟ್ಟೆ ಬಡಾವಣೆಯ ಎ- ಬ್ಲಾಕ್‌ನಲ್ಲಿ ಯುವತಿ ತನ್ನ ಪೋಷಕರೊಂದಿಗೆ

ಕರ್ನಾಟಕ

ಚಿಕ್ಕಮಗಳೂರು: ಪತಿ ಹೆಣದ ಜೊತೆ 10 ದಿನ ಕಳೆದ ಪತ್ನಿ; ಕೊಟ್ಟಿಗೆಹಾರದಲ್ಲಿ ನಡೆದ ಕರುಣಾಜನಕ ಘಟನೆ

ಚಿಕ್ಕಮಗಳೂರು: ಪತಿ ಮೃತಪಟ್ಟಿರುವುದರ ಅರಿವಿಲ್ಲದೆ ಕೊಳೆತ ಮೃತದೇಹದ ಜೊತೆ ಮಾನಸಿಕ ಅಸ್ವಸ್ಥೆಯಾಗಿರುವ ಪತ್ನಿ 10 ದಿನಗಳನ್ನು ಕಳೆದ ಕರುಣಾಜನಕ ಘಟನೆಯೊಂದು ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ನಡೆದಿರುವುದು ವರದಿಯಾಗಿದೆ.ಕೊಟ್ಟಿಗೆಹಾರದ ಬಣಕಲ್ ಎಂಬಲ್ಲಿ ಈ ಘಟನೆ ನಡೆದಿದ್ದು

ಕರ್ನಾಟಕ

ಬೆಂಗಳೂರಿನಲ್ಲಿ ಕಣ್ಣುಮುಚ್ಚಿ ಬಿಡುವಷ್ಟರಲ್ಲಿ ಘೋರ ದುರಂತ: ಮೂರನೇ ಮಹಡಿಯಿಂದ ಕೆಳಕ್ಕೆ ಬಿತ್ತು ಕಂದಮ್ಮ!

ಬೆಂಗಳೂರು: ಆಟವಾಡುತ್ತಾ ಮೂರನೇ ಮಹಡಿಯಿಂದ ಬಿದ್ದು ಒಂದೂವರೆ ವರ್ಷದ ಮಗು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ (Bengaluru) ನಾಯಂಡಳ್ಳಿಯಲ್ಲಿ (Nayandahalli) ನಡೆದಿದೆ.ಆಟವಾಡುತ್ತಾ ಮಗು ಕೆಳಗೆ ಬಿದ್ದ ಎದೆ ಝಲ್ ಎನ್ನುವ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಏ.6ರಂದು

ಕರ್ನಾಟಕ

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಮಧ್ಯಾಹ್ನ 3 ಗಂಟೆಗೆ ರಿಸಲ್ಟ್ ಲಭ್ಯ; ಡಿಜಿಲಾಕರ್‌ನಲ್ಲಿ ಮೊದಲ ಬಾರಿಗೆ ಅಂಕಪಟ್ಟಿ ಲಭ್ಯ

ಬೆಂಗಳೂರು : ಪ್ರಸ್ತುತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ನಾಳೆ (ಎ.9) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಗೊಳ್ಳಲಿದೆ.ಗುರುವಾರ ಮಧ್ಯಾಹ್ನ 3.00 ಗಂಟೆಗೆ ದ್ವಿತೀಯ ಪಿಯುಸಿ

ಕರ್ನಾಟಕ

ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ಯುವತಿಯಿಂದ 40 ಲಕ್ಷ ರೂ. ಹಾಗೂ 2 ಕೆಜಿ ಚಿನ್ನ ಸುಲಿಗೆ

ಬೆಂಗಳೂರ: ಸಾಮಾಜಿಕ ಜಾಲತಾಣದಲ್ಲಿ ಮಹಿಳೆಯೊಬ್ಬರಿಗೆ ಪರಿಚಯವಾಗಿ, ಅವರ ಖಾಸಗಿ ಫೋಟೋ ಹಾಗೂ ವಿಡಿಯೋಗಳನ್ನು ವೈರಲ್ ಮಾಡುವುದಾಗಿ ಬೆದರಿಸಿ ಬರೋಬ್ಬರಿ 2 ಕೆಜಿ ಚಿನ್ನ ಹಾಗೂ 40 ಲಕ್ಷ ರೂಪಾಯಿ ಹಣವನ್ನು ಸುಲಿಗೆ ಮಾಡಿದ್ದ ಇಬ್ಬರು ಆರೋಪಿಗಳನ್ನು

ಕರ್ನಾಟಕ

ಪ್ರೇಯಸಿ ಆತ್ಮಹ*ತ್ಯೆ ಬೆನ್ನಲ್ಲೇ ಪ್ರಿಯಕರನೂ ಸಾ*ವು; ಬನಹಟ್ಟಿಯಲ್ಲಿ ಜೋಡಿ ಸಾ*ವುಗಳ ದಾರುಣ ಘಟನೆ

ಬಾಗಲಕೋಟೆ: ಸಣ್ಣದೊಂದು ಮನಸ್ತಾಪಕ್ಕೆ ಪ್ರೇಯಸಿ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ತಿಳಿಯುತ್ತಿದ್ದಂತೆಯೇ ಮನನೊಂದ ಪ್ರಿಯಕರನೂ ಸಾವಿನ ಹಾದಿ ಹಿಡಿದಿರುವ ದಾರುಣ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿಬನಹಟ್ಟಿ ತಾಲೂಕಿನಲ್ಲಿ ಸಂಭವಿಸಿದೆ. ಬನಹಟ್ಟಿಯ ಕೆಹೆಚ್‌ಡಿಸಿ ಕಾಲೋನಿ ನಿವಾಸಿ ಪವಿತ್ರಾ ಒಂಟಿ

ಕರ್ನಾಟಕ

ಚಂದ್ರದ್ರೋಣ ಬೆಟ್ಟದಲ್ಲಿ ಕೇರಳದ 10ನೇ ತರಗತಿ ವಿದ್ಯಾರ್ಥಿನಿ ನಾಪತ್ತೆ

ಚಿಕ್ಕಮಗಳೂರು:  ಮುಳ್ಳಯ್ಯನಗಿರಿ, ಬಾಬಾಬುಡನ್‌ಗಿರಿ ಪ್ರವಾಸ ಬಂದಿದ್ದ ಕೇರಳದ 10ನೇ ತರಗತಿ ವಿದ್ಯಾರ್ಥಿನಿ ನಾಪತ್ತೆಯಾಗಿದ್ದು, ಕುಟುಂಬದವರು ಮತ್ತು ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ನಾಪತ್ತೆಯಾದ ಬಾಲಕಿಯನ್ನು ಕೇರಳದ ಪಾಲಕ್ಕಾಡ್ ನಿವಾಸಿ ಶ್ರೀನಂದನ ಎಂದು ಗುರುತಿಸಲಾಗಿದೆ. ಕೇರಳದ ಪಾಲಕ್ಕಾಡ್ ಮೂಲದ

ಕರ್ನಾಟಕ

ಬಟ್ಟೆ ಪಟ್ಟಿ, ಕಬ್ಬಿಣದ ತಂತಿಯೇ ಬಿಡಿಭಾಗಗಳು; ಕೆಎಸ್‌ಆರ್‌ಟಿಸಿ ಬಸ್‌ಗಳ ಬರ್ಬರ ಸ್ಥಿತಿಗೆ ಕಿಡಿಕಾರಿದ ಜನತೆ

ಬೆಂಗಳೂರು: ಕಳೆದ ಮೂರು ವರ್ಷದಿಂದ ಬ್ರ್ಯಾಂಡ್ ಕರ್ನಾಟಕ… ಬ್ರ್ಯಾಂಡ್ ಕರ್ನಾಟಕ ಎನ್ನುವ ಕಾಂಗ್ರೆಸ್​​ ಸರ್ಕಾರಕ್ಕೆ ಈ ಬಸ್ಸುಗಳನ್ನು ಬ್ರ್ಯಾಂಡ್ ಮಾಡುವ ಯೋಚನೆಯೇ ಮಾಡಿಲ್ಲ ಎಂದು ಅನ್ನಿಸುತ್ತದೆ. ಕಳೆದ ಹಲವು ದಿನಗಳಿಂದ ಸರ್ಕಾರಿ ಬಸ್ಸುಗಳ ಬಗ್ಗೆ

ಕರ್ನಾಟಕ

ಚಲಿಸುತ್ತಿದ್ದ ಡಸ್ಟರ್ ಕಾರಿನಲ್ಲಿ ದಿಢೀರ್ ಬೆಂಕಿ; ಪ್ರಾಣಾಪಾಯದಿಂದ ಪಾರಾದ ಚಾಲಕ ಸುಹೇಲ್

ಶಿವಮೊಗ್ಗ : ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕಾರು ಸಂಪೂರ್ಣವಾಗಿ ಸುಟ್ಟು ಹೋಗಿದ್ದು, ಕಾರು ಚಾಲಕ ಪ್ರಾಣಾಪಾಯದಿಂದ ಪಾರಾದ ಘಟನೆ ತೀರ್ಥಹಳ್ಳಿಯ ನಾಲೂರು ಕೊಳಿಗೆ ಬಳಿ ನಡೆದಿದೆ.ಉಡುಪಿಯಿಂದ ಸೊರಬಕ್ಕೆ ಡಸ್ಟರ್ ಕಾರು ತೆರಳುತ್ತಿತ್ತು.

ಕರ್ನಾಟಕ

ಗುತ್ತಿಗೆದಾರ ಪವನ್ ನಿಗೂಢ ಸಾ*ವು; ಕೊ*ಲೆ ಶಂಕೆ ವ್ಯಕ್ತಪಡಿಸಿದ ಕುಟುಂಬಸ್ಥರು

ಮಂಡ್ಯ: ಜಿಲ್ಲೆಯಲ್ಲಿ ಪ್ರಥಮ ದರ್ಜೆ ಕಾಂಟ್ರಾಕ್ಟರ್ ಒಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಆತಂಕ ಮೂಡಿಸಿದೆ. ಶ್ರೀರಂಗಪಟ್ಟಣ ತಾಲೂಕಿನ ಹುಣಸನ ಹಳ್ಳಿಯ ನಿವಾಸಿ ಪವನ್ (27) ಎಂಬ ಯುವಕನ ಶವ ಕಾವೇರಿ ನದಿಯಲ್ಲಿ ಪತ್ತೆಯಾಗಿದ್ದು, ಈ