Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಕುಡಿಯುವ ನೀರಿನ ದುರುಪಯೋಗ: 417 ಜನರಿಗೆ ₹20.85 ಲಕ್ಷ ದಂಡ

ಬೆಂಗಳೂರು: ಸಿಲಿಕಾನ್ ಸಿಟಿ ಮಂದಿಗೆ ಜಲಮಂಡಳಿ ಬಿಸಿ ಮುಟ್ಟಿಸಿದೆ. ಕುಡಿಯುವ ನೀರನ್ನು ಅನ್ಯಬಳಕೆ ಮಾಡಿ ನಿಯಮ ಉಲ್ಲಂಘಿಸಿದವರಿಗೆ ದಂಡದ ಬರೆ ಎಳೆದಿದೆ. ಕುಡಿಯುವ ನೀರನ್ನ ಅನ್ಯ ಕೆಲಸಗಳಿಗೆ ಬಳಸಬಾರದು. ಹಾಗೆ ಮಾಡಿದರೆ ದಂಡ ಹಾಕುತ್ತೇವೆ

ಕರಾವಳಿ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಸಂಜೆಯಾಗುತ್ತಿದ್ದಂತೆ ನಿಶ್ಚಲವಾಗುತ್ತಿದ್ದ ಕರಾವಳಿ-ಬದಲಾವಣೆಯಾಗುತ್ತಾ ಮಂಗಳೂರು?

ಬೆಂಗಳೂರು: ಕರಾವಳಿಯಲ್ಲಿ ಎಲ್ಲ ರೀತಿಯಪ್ರವಾಸೋದ್ಯಮಕ್ಕೂ ಅವಕಾಶ ಇದೆ. ಆದರೆ ಕರಾವಳಿ ಭಾಗದಲ್ಲಿ ಏಳು ಗಂಟೆ ವೇಳೆಗೆ ಎಂಟೈರ್ ಡೆಡ್ ಆಗುತ್ತೆ. ಇದ್ಯಾಕೆ ಆಗುತ್ತದೆ ಎಂದು ಎಲ್ಲ ಶಾಸಕರು ಸೇರಿ ಚರ್ಚೆ ಮಾಡಿ ಎಂದು ಡಿಸಿಎಂ

ಕರ್ನಾಟಕ

ಮದುವೆಯಾದ ಮೂರು ದಿನದಲ್ಲೇ ಯುವ ವರನ ಅಕಾಲಿಕ ನಿಧನ

ಮಂಡ್ಯ: ಮೂರು ದಿನದ ಹಿಂದೆ ಹಸೆಮಣೆ ಏರಿದ್ದ ಯುವಕ ಹೃದಯಾಘಾತದಿಂದ ನಿಧನರಾದ ಘಟನೆ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ನಡೆದಿದೆ. ಶಶಾಂಕ್(28), ಮೃತ ವರ. ಪುರಸಭೆ ಸದಸ್ಯ ಕೆ.ಸಿ.ಮಂಜುನಾಥ್ ಪುತ್ರನಾಗಿದ್ದ ಶಶಾಂಕ್, ಕಳೆದ ಭಾನುವಾರ ಹಸೆಮಣೆ ಏರಿದ್ದ.

ಅಪರಾಧ ಕರ್ನಾಟಕ

ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಬಂಧನ

ಬೆಂಗಳೂರು:ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ನಟಿ ರನ್ಯಾ ರಾವ್ ಫ್ಲಾಟ್ ಮೇಲೂ ಡಿಆರ್‌ಐ ಅಧಿಕಾರಿಗಳು ದಾಳಿ ನಡೆಸಿದ್ದು, ಕೋಟಿ ಕೋಟಿ ಮೌಲ್ಯದ ಚಿನ್ನವನ್ನು ವಶಪಡೆಸಿಕೊಂಡಿದ್ದಾರೆ. ಲ್ಯಾವೆಲ್ಲಿ ರಸ್ತೆಯಲ್ಲಿನ ರನ್ಯಾ ರಾವ್ ಅವರ ಮನೆಯಲ್ಲಿದ್ದ

ಕರ್ನಾಟಕ ರಾಜಕೀಯ

“ಪ್ರತೀಕಾರದ ರಾಜಕೀಯ ನಿಲ್ಲಿಸಿ, ಎಂ.ಕೆ. ಫೈಜಿ ಬಿಡುಗಡೆಗೊಳಿಸಿ” – ದಾವಣಗೆರೆಯಲ್ಲಿ ಎಸ್‌ಡಿಪಿಐ ಪ್ರತಿಭಟನೆ

ದಾವಣಗೆರೆ: ಎಸ್ ಡಿ ಪಿ ಐ ರಾಷ್ಟ್ರಾಧ್ಯಕ್ಷ ಎಂ. ಕೆ. ಫೈಝಿ ಅವರನ್ನು ಜಾರಿ ನಿರ್ದೇಶನಾಲಯ ಬಂಧನ ಅಕ್ರಮವಾಗಿದ್ದು, ಕೂಡಲೇ ಬಿಡುಗಡೆಗೊಳಿಸಬೇಕು ಎಂದು ಒತ್ತಾಯಿಸಿ ಎಸ್ ಡಿ ಪಿ ಐ ದಾವಣಗೆರೆ ಜಿಲ್ಲಾ ಘಟಕದ

ಕರ್ನಾಟಕ ರಾಜಕೀಯ

ನಟ್ಟು-ಬೋಲ್ಟ್ ವಿವಾದ: ನನ್ನ ಹಳ್ಳಿ ಭಾಷೆಯ ಮಾತು, ನಾನು ಬಣ್ಣ ಕಟ್ಟಿ ಮಾತನಾಡುವುದಿಲ್ಲ – ಡಿಕೆಶಿ ಪ್ರತಿಕ್ರಿಯೆ

ಬೆಂಗಳೂರು: ನಟ್ಟು-ಬೋಲ್ಟು ವಿಚಾರವಾಗಿ ವಿಪಕ್ಷಗಳು ಹಾಗೂ ಕೆಲ ಚಿತ್ರರಂಗದ ಪ್ರಮುಖರು ಟೀಕೆ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಬಣ್ಣ ಕಟ್ಟಿ ಮಾತನಾಡಲು

ಅಪರಾಧ ಕರ್ನಾಟಕ

ದಂಪತಿ ನಾಪತ್ತೆ ಪ್ರಕರಣ ಸುಖಾಂತ್ಯ: ಆರೋಪಿಗಳ ಬಂಧನ.

ಚಾಮರಾಜನಗರ: ಜಿಲ್ಲೆಯ ಬಂಡೀಪುರದಲ್ಲಿ ನಡೆದಿದ್ದ ಅಪಹರಣ ಪ್ರಕರಣವನ್ನು 24ಗಂಟೆಯೊಳಗೆ ಭೇದಿಸಿರುವ ಪೊಲೀಸರು ವಿಜಯಪುರದ ತೋಟದ ಮನೆಯೊಂದರಲ್ಲಿ ದಂಪತಿ ಮತ್ತು ಮಗುವನ್ನು ರಕ್ಷಣೆ ಮಾಡುವ ಮೂಲಕ ನಾಪತ್ತೆ ಪ್ರಕರಣ ಸುಖಾಂತ್ಯ ಕಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು

ಕರ್ನಾಟಕ

ಬೆಂಗಳೂರು ಹೊರವಲಯದಲ್ಲಿ 1000 ಸ್ವತಂತ್ರ ಡೂಪ್ಲೆಕ್ಸ್ ಮನೆಗಳ ನಿರ್ಮಾಣಕ್ಕೆ ಕೆಎಚ್‌ಬಿ ಯೋಜನೆ

ಬೆಂಗಳೂರು : ನಗರ ಹಾಗೂ ಹೊರ ವಲಯಗಳಲ್ಲಿ ಅಭಿವೃದ್ಧಿಪಡಿಸಿರುವ ನಿವೇಶನಗಳಿಗೆ, ಉದ್ದೇಶಿತ ಫ್ಲ್ಯಾಟ್‌ಗಳಿಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ಬರುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಗೃಹ ಮಂಡಳಿಯು ಒಂದು ಸಾವಿರ ಸ್ವತಂತ್ರ ಡೂಪ್ಲೆಕ್ಸ್ ಮನೆಗಳನ್ನು ನಿರ್ಮಿಸುವ ಯೋಜನೆಯನ್ನು

ಕರ್ನಾಟಕ ರಾಜಕೀಯ

ಸದನದಲ್ಲಿ ಎಣ್ಣೆ ಸದ್ದು! ಅಕ್ರಮ ಮದ್ಯ ಮಾರಾಟದ ಕುರಿತು ಕೈ ಶಾಸಕರ ವಾಗ್ದಾಳಿ

ವಿಧಾನಸಭೆ: ರಾಜ್ಯದಲ್ಲಿ ಅಕ್ರಮ ಮದ್ಯ ಮಾರಾಟ ಹೆಚ್ಚಾಗಿದೆ ಎನ್ನುವ ಆರೋಪಗಳು ಕೇಳಿಬಂದಿದ್ದು, ಈ ವಿಚಾರ ಇಂದು ಸದನದಲ್ಲಿ ಪ್ರತಿಧ್ವನಿಸಿತು. ಕಾಂಗ್ರೆಸ್ ಶಾಸಕ ಮಹಾಂತೇಶ್ ಕೌಜಲಗಿ ಅವರು ಅನಧೀಕೃತ ಮದ್ಯ ಮಾರಾಟವಾಗುತ್ತಿದೆ ಎಂದು ಪ್ರಸ್ತಾಪ ಮಾಡಿದರು.

ಕರ್ನಾಟಕ

ಬಿಐಎಮ್ಎಸ್ ಆಸ್ಪತ್ರೆಯಲ್ಲಿ ವೈದ್ಯಕೀಯ ವಿದ್ಯಾರ್ಥಿಗಳಿಗೆ ಮೃತದೇಹಗಳ ಕೊರತೆ – ಶಿಕ್ಷಣಕ್ಕೆ ತೊಡಕು

ಬಳ್ಳಾರಿ : ಇಲ್ಲಿನ ಬಿಐಎಮ್ಎಸ್ಆಸ್ಪತ್ರೆಯಲ್ಲಿ ವೈದ್ಯಕೀಯ ವಿದ್ಯಾರ್ಥಿಗಳಿಗೆ ಅಂಗರಚನಾಶಾಸ್ತ್ರ ಬೋಧಿಸಲು ಮೃತದೇಹಗಳ ಕೊರತೆ ಕಾಡುತ್ತಿದೆ. ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಮೃತದೇಹಗಳು ಸಿಗದೇ ಇರುವುದು ತೊಂದರೆಯಾಗಿದೆ.”ಭಾರತೀಯ ವೈದ್ಯಕೀಯ ಮಂಡಳಿಯ ನಿಯಮಗಳ ಪ್ರಕಾರ, ಎಂಬಿಬಿಎಸ್‌ನ 10 ವಿದ್ಯಾರ್ಥಿಗಳಿಗೆ