Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಮಾಣಿ-ಸಂಪಾಜೆ ಹೈವೇ ಚತುಷ್ಪಥಕ್ಕೆ ಡಿಪಿಆರ್‌ ತಯಾರಿಸಲು ರಾಜ್ಯ ಸರ್ಕಾರದ ಅನುಮೋದನೆ – ಸಂಸದ ಕ್ಯಾ. ಬ್ರಿಜೇಶ್‌ ಚೌಟ.

ಮಂಗಳೂರು : ರಾಷ್ಟ್ರೀಯ ಹೆದ್ದಾರಿ-275ರಲ್ಲಿ ಮಾಣಿಯಿಂದ ಸಂಪಾಜೆವರೆಗಿನ ರಸ್ತೆಯನ್ನು ಚತುಷ್ಪಥವಾಗಿ ವಿಸ್ತರಿಸುವುದಕ್ಕೆ ಸಂಬಂಧಿಸಿ ವಿಸ್ತೃತ ಯೋಜನಾ ವರದಿ(ಡಿಪಿಆರ್‌) ತಯಾರಿಸುವುದಕ್ಕೆ ಇದೀಗ ರಾಜ್ಯ ಸರ್ಕಾರದಿಂದ ಅನುಮತಿ ದೊರೆತಿರುವುದಾಗಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ

ಅಪರಾಧ ಕರ್ನಾಟಕ

ಬೆಳಗಾವಿ ಬಸ್ ನಿರ್ವಾಹಕ ಹಲ್ಲೆ – ಪೋಕ್ಸೋ ಪ್ರಕರಣ ಅಸಲಿ ಸತ್ಯ ಏನು?

ಕನಕಪುರ : ಬೆಳಗಾವಿಯಲ್ಲಿ ಕನ್ನಡ ಮಾತಾಡಿ ಎಂದ ಕಾರಣಕ್ಕೆ ಬಸ್ ನಿರ್ವಾಹಕ ಮಹದೇವ್ ಹುಕ್ಕೇರಿ ಯವರ ಮೇಲೆ ಹಲ್ಲೆ ಮಾಡಿದ್ದಲ್ಲದೆ ಮದ್ಯರಾತ್ರಿಯಲ್ಲಿ ಪಟ್ಟಭದ್ರ ಹಿತಾಸಕ್ತಿಗೆ ಮಣಿದು ಸುಳ್ಳು ಪೋಕ್ಸೋ ಪ್ರಕರಣ ದಾಖಲಿಸಿರುವುದು ಕನ್ನಡಿಗರಿಗೆ ಎಸಗಿದ

ಕರ್ನಾಟಕ ರಾಜಕೀಯ

ದಲಿತ ಸಿಎಂ ಆಗಲೇಬೇಕು – ಜ್ಞಾನಪ್ರಕಾಶ ಸ್ವಾಮೀಜಿ ಆಗ್ರಹ.

ಬೆಂಗಳೂರು: ಕಾಂಗ್ರೆಸ್‌ನಲ್ಲಿ ದಲಿತ‌ ಸಿಎಂ ಚರ್ಚೆ‌ ಬೆನ್ನಲ್ಲೇ‌, ಉರಿಲಿಂಗ ಪೆದ್ದಿಮಠದ ಶ್ರೀ ಜ್ಞಾನಪ್ರಕಾಶ ಸ್ವಾಮೀಜಿಯವರು ದಲಿತ ಸಿಎಂ ಆಗಲೇಬೇಕು ಎಂದು ಆಗ್ರಹಿಸಿದ್ದಾರೆ.ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಬಳಿಕ‌ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು.

ಅಪರಾಧ ಕರ್ನಾಟಕ

ಯಾದಗಿರಿಯ ಶಾಲೆಯಲ್ಲಿ ದಲಿತ ಮಕ್ಕಳ ತಟ್ಟೆ ತೊಳೆಯಲು ನಿರಾಕರಣೆ – ಬಿಸಿಯೂಟ ಸ್ಥಗಿತ

ಯಾದಗಿರಿ : ಸರ್ಕಾರಿ ಶಾಲೆಯ ದಲಿತ ಮಕ್ಕಳು ಬಿಸಿಯೂಟ ಮಾಡಿದ್ದ ತಟ್ಟೆ ತೊಳೆಯಲು ಅಡುಗೆ ಸಹಾಯಕ ಸಿಬ್ಬಂದಿ ನಿರಾಕರಿಸಿದ ಕಾರಣ ಮಧ್ಯಾಹ್ನದ ಬಿಸಿಯೂಟ ಸ್ಥಗಿತಗೊಂಡ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಗೋಗಿ ಸಮೀಪದ

ಅಪರಾಧ ಕರ್ನಾಟಕ

ಹೊಸಕೋಟೆಯಲ್ಲಿ ಕೇವಲ ₹500ಗೆ ವಿವಾದ: ಯುವಕನ ಹತ್ಯೆ

ಹೊಸಕೋಟೆ: ಕೇವಲ 500 ರೂಪಾಯಿಗೆ ಚಾಕುವಿನಿಂದನ ಇರಿದು ಕೊಲೆ ಮಾಡಿರುವ ಘಟನೆ ಹೊಸಕೋಟೆಯಲ್ಲಿ ನಡೆದಿದ್ದು. ಮೃತ ದುರ್ದೈವಿಯನ್ನು 23 ವರ್ಷದ ಮೋಹಿನ್​ ಎಂದು ಗುರುತಿಸಲಾಗಿದೆ. ಹೌದು.. ಕೇವಲ 500 ರೂಪಾಯಿಗೆ ಕೊಲೆ ನಡೆದಿದೆ ಎಂದರೆ

ಕರ್ನಾಟಕ ದೇಶ - ವಿದೇಶ ರಾಜಕೀಯ

ದೆಹಲಿಗೆ ಡಿಕೆಶಿ ಭೇಟಿ: ರಾಜಕೀಯ, ಯೋಜನೆಗಳ ಕುರಿತು ಮಹತ್ವದ ಚರ್ಚೆ

ಬೆಂಗಳೂರು : ರಾಜ್ಯದಲ್ಲಿ ಬಣ ರಾಜಕೀಯ ತೀವ್ರ ಸ್ವರೂಪ ಪಡೆದಿರುವ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ 100 ಕಾಂಗ್ರೆಸ್‌ ಕಚೇರಿಗಳ ನಿರ್ಮಾಣ ಕಾರ್ಯದ ಶಂಕುಸ್ಥಾಪನೆಗೆ ಪಕ್ಷದ ವರಿಷ್ಠರನ್ನು ಆಹ್ವಾನಿಸಲು ಮಂಗಳವಾರ ದೆಹಲಿಗೆ ಪ್ರಯಾಣ ಬೆಳೆಸುತ್ತಿದ್ದಾರೆ.

ಕರ್ನಾಟಕ ರಾಜಕೀಯ

8 ದಿನಗಳಲ್ಲಿ ಗೃಹಲಕ್ಷ್ಮಿ ಹಣ ಬಿಡುಗಡೆ: ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ

ಬೆಳಗಾವಿ: ಇನ್ನೂ 8 ದಿನಗಳಲ್ಲಿ ʻಗೃಹಲಕ್ಷ್ಮಿʼ ಯೋಜನೆ ಹಣ ಬಿಡುಗಡೆ ಮಾಡುವುದಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಹೇಳಿದ್ದಾರೆ.ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಅಪಪ್ರಚಾರ ಮಾಡಲಿ. ನಾವು ಈಗಾಗಲೇ ಗೃಹಲಕ್ಷ್ಮಿ ಹಣ ಬಿಡುಗಡೆ ಮಾಡುವುದಾಗಿ

ಉಡುಪಿ ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಫೆ.24ರಂದು ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಉತ್ತರ ಕನ್ನಡ ಜಿಲ್ಲೆ ಹಾಗೂ

ಅಪರಾಧ ಕರ್ನಾಟಕ

ಲೋಕಾಯುಕ್ತ ಎಂದು ನಂಬಿಸಿ ವಂಚನೆ – ನಕಲಿ ಅಧಿಕಾರಿ ಅರೆಸ್ಟ್

ಬೆಂಗಳೂರು: ಲೋಕಾಯುಕ್ತ ಡಿವೈಎಸ್‌ಪಿ ಎಂದು ನಂಬಿಸಿ ಸರ್ಕಾರಿ ಅಧಿಕಾರಿಗಳಿಗೆ ಬ್ಲ್ಯಾಕ್‌ಮೇಲ್ ಮಾಡಿ ಹಣ ಸುಲಿಗೆ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಈತನನ್ನು ಮುರುಗಪ್ಪ ನಿಂಗಪ್ಪ ಕುಮಾರ್ ಎಂದು ಗುರುತಿಸಲಾಗಿದೆ. ಬೆಳಗಾವಿ ಮೂಲದ 56 ವರ್ಷದ

ಕರ್ನಾಟಕ

ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತ ಬಿಬಿಎಂಪಿ ಮಹಿಳೆ ಆತ್ಮಹತ್ಯೆ

ಬೆಂಗಳೂರು: ಬಿಬಿಎಂಪಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ಮನೆಯಲ್ಲಿ ಯಾರೂ ಇಲ್ಲದಿದ್ದಾಗ ನೇಣು ಬಿಗಿದುಕೊಂಡು ಅತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜಪೇಟೆಯಲ್ಲಿ ನಡೆದಿದೆ.ನಂದಿನಿ (32) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಫೆ.23ರ ರಾತ್ರಿ 9:30ರ ವೇಳೆಗೆ ಘಟನೆ