Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಗದಗ: ಮಣ್ಣು ತುಂಬಿದ ಟಿಪ್ಪರ್‌ಗೆ ಬೈಕ್ ಡಿಕ್ಕಿ; ಇಬ್ಬರು ಸವಾರರು ಸ್ಥಳದಲ್ಲೇ ದಾರುಣ ಸಾ*ವು!

ಗದಗ: ಮಣ್ಣು ತುಂಬಿದ ಟಿಪ್ಪರ್‌ ಲಾರಿಗೆ ಬೈಕ್‌ ಡಿಕ್ಕಿ ಹೊಡೆದಿದ್ದು, ಬೈಕ್‌ ಸವಾರರಿಬ್ಬರು ಸ್ಥಳದಲ್ಲೇ (Bike Accident) ಸಾವನ್ನಪ್ಪಿರುವ ಘಟನೆ ಜಿಲ್ಲೆಯ ರೋಣ ತಾಲೂಕಿನ ಇಟಗಿ (Gadag) ಕ್ರಾಸ್ ಬಳಿ ನಡೆದಿದೆ. 65 ವರ್ಷದ ಶರಣಪ್ಪ

ಕರ್ನಾಟಕ

ಗಂಗೊಳ್ಳಿ ನದೀಮುಖ ಪ್ರದೇಶದಲ್ಲಿ ಮುಳುಗಿದ್ದ 30 ಲಕ್ಷ ರೂ. ಮೌಲ್ಯದ ಮೀನುಗಾರಿಕಾ ಬಲೆ ಯಶಸ್ವಿ ಪತ್ತೆ!

ಕುಂದಾಪುರ: ಗಂಗೊಳ್ಳಿ ನದೀಮುಖ ಪ್ರದೇಶದಲ್ಲಿ ಆಗಸ್ಟ್ 26 ರಂದು ‘ಶ್ರೀ ಬಾಲಾಂಜನೇಯ’ ದೋಣಿಯೊಂದಿಗೆ ಸಮುದ್ರಕ್ಕೆ ಮುಳುಗಿದ್ದ ಮೀನುಗಾರಿಕಾ ಬಲೆಗಳನ್ನು ಸಮುದ್ರದಿಂದ ಯಶಸ್ವಿಯಾಗಿ ಹೊರತೆಗೆಯಲಾಯಿತು.ಕಾಂಚನಗಂಗಾ ದೋಣಿಯ ಮಾಲೀಕ ಚಂದ್ರ ಖಾರ್ವಿ ನೀಡಿದ ಮಾಹಿತಿಯ ಆಧಾರದ ಮೇಲೆ, ಗಂಗೊಳ್ಳಿಯ

ಕರ್ನಾಟಕ

ಧಾರವಾಡ: ರಾಷ್ಟ್ರೀಯ ಹೆದ್ದಾರಿಯಲ್ಲಿ ಡಿವೈಡರ್‌ಗೆ ಕಾರು ಡಿಕ್ಕಿ; ಮೂವರು ದಾವಣಗೆರೆ ಮೂಲದ ಯುವಕರು ಸ್ಥಳದಲ್ಲೇ ಸಾ*ವು!

ಧಾರವಾಡ : ರಾಷ್ಟ್ರೀಯ ಹೆದ್ದಾರಿ 4ರ ಧಾರವಾಡ ತಾಲೂಕಿನ ವೆಂಕಟಾಪುರ ಗ್ರಾಮದ ಬಳಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಮೂವರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟು, ಮತ್ತಿಬ್ಬರು ತೀವ್ರವಾಗಿ ಗಾಯಗೊಂಡಿರುವ ಭೀಕರ ಘಟನೆ

ಕರ್ನಾಟಕ

ಬೆಂಗಳೂರು: ಅನೈರ್ಮಲ್ಯ ಹಾಗೂ ಗಂಭೀರ ಲೋಪ; ಬಿಕಾನೇರ್ ಸ್ವೀಟ್ಸ್ ಸಿಹಿತಿಂಡಿ ತಯಾರಿಕಾ ಘಟಕ ಜಪ್ತಿ!

ಬೆಂಗಳೂರು: ನಗರದ ಬಿಕಾನೇರ್ ಸ್ವೀಟ್ಸ್‌ಗೆ (Bikaner Sweets) ಸಿಹಿತಿಂಡಿಗಳನ್ನ ತಯಾರಿಸಿ ಸರಬರಾಜು ಮಾಡುತ್ತಿದ್ದ ತಯಾರಿಕಾ ಘಟಕವನ್ನ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ (FDA) ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಘಟಕದಲ್ಲಿ ಅನೈರ್ಮಲ್ಯಕರ ಪರಿಸ್ಥಿತಿ ಹಾಗೂ ಸಿಹಿ

ಕರ್ನಾಟಕ

ಕನಕಪುರ: ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿಗಾಹುತಿಯಾದ ಮನೆ; ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಭಸ್ಮ!

ರಾಮನಗರ: ಕನಕಪುರ (Kanakapura) ತಾಲೂಕಿನ ಬಂಡೆಬಸಪ್ಪನದೊಡ್ಡಿ ಗ್ರಾಮದಲ್ಲಿ ತಡರಾತ್ರಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ (Short Circuit) ಮನೆಯೊಂದು (House) ಬೆಂಕಿಗಾಹುತಿಯಾಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಗೃಹೋಪಯೋಗಿ ವಸ್ತುಗಳು ಸುಟ್ಟು ಕರಕಲಾಗಿವೆ. ಗ್ರಾಮದ ನಿವಾಸಿ ಪರಮಶಿವಯ್ಯ ಎಂಬುವವರಿಗೆ

ಕರ್ನಾಟಕ

ದೊಡ್ಡಬಳ್ಳಾಪುರ: ರೈಲು ಹಳಿ ದಾಟುತ್ತಿದ್ದ ವೇಳೆ ದುರ್ಘಟನೆ; ಅಜ್ಜಿ ಹಾಗೂ ಇಬ್ಬರು ಮೊಮ್ಮಕ್ಕಳು ಸ್ಥಳದಲ್ಲೇ ಸಾ*ವು!

ದೊಡ್ಡಬಳ್ಳಾಪುರ: ಹಳಿ ದಾಟುತ್ತಿದ್ದ ವೇಳೆ ರೈಲು ಢಿಕ್ಕಿಯಾಗಿ ಅಜ್ಜಿ ಮತ್ತು ಇಬ್ಬರು ಮೊಮ್ಮಕ್ಕಳು ಮೃತಪಟ್ಟ ದಾರುಣ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ರೈಲ್ವೆ ನಿಲ್ದಾಣದಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.ಮೃತರನ್ನು ನಗರದ ಪಾಲನಜೋಗಹಳ್ಳಿ

ಕರ್ನಾಟಕ

ಬೆಂಗಳೂರಿನಲ್ಲಿ ಅಕ್ರಮ ಬಾಂಗ್ಲಾದೇಶಿಗಳ ಬೇಟೆ: ಪೊಲೀಸ್ ಬಿಗಿ ಭದ್ರತೆಯಲ್ಲಿ 31 ಮಂದಿ ಗಡೀಪಾರು!

ಬೆಂಗಳೂರಿನಾದ್ಯಂತ ಬಂಧನಕ್ಕೊಳಗಾದ ಮೂವತ್ತೊಂದು ಬಾಂಗ್ಲಾದೇಶಿ ಪ್ರಜೆಗಳನ್ನು ನಡೆಯುತ್ತಿರುವ ಗಡೀಪಾರು ಪ್ರಕ್ರಿಯೆಯ ಭಾಗವಾಗಿ ಪಶ್ಚಿಮ ಬಂಗಾಳಕ್ಕೆ ಕಳುಹಿಸಲಾಗಿದೆ.ನಗರದಾದ್ಯಂತ 10 ವಿವಿಧ ಪೊಲೀಸ್ ಠಾಣೆಗಳಿಂದ ವಶಕ್ಕೆ ಪಡೆದಿದ್ದ ಈ ಗುಂಪು ಸೋಮವಾರ ಬೆಂಗಳೂರಿನಿಂದ ಸರ್ ಎಂ. ವಿಶ್ವೇಶ್ವರಯ್ಯ

ಕರ್ನಾಟಕ

ಕಾರವಾರ: ಅರಬ್ಬಿ ಸಮುದ್ರದಲ್ಲಿ ಮುಳುಗಿದ ಮೀನುಗಾರಿಕಾ ಬೋಟ್; ಇತರೆ ಬೋಟ್‌ಗಳ ಸಿಬ್ಬಂದಿಯಿಂದ 24 ಮೀನುಗಾರರ ರಕ್ಷಣೆ

ಕಾರವಾರ: ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಡೆಯಾಗಿದ್ದು, ಅದರಲ್ಲಿದ್ದ 24 ಮಂದಿ ಮೀನುಗಾರರನ್ನು ಸಮೀಪದಲ್ಲಿದ್ದ ಇತರೆ ಬೋಟ್‌ಗಳ ಸಿಬ್ಬಂದಿ ರಕ್ಷಣೆ ಮಾಡಿದ ಘಟನೆ ಕಾರವಾರದ ಅರಬ್ಬಿ ಸಮುದ್ರ ಭಾಗದ ಅಂಜದೀವ್ ದ್ವೀಪದ ಸಮೀಪ ನಡೆದಿದೆ. ಬೆಳಂಬರ್ ಮೂಲದ

ಕರ್ನಾಟಕ

ಬೆಳ್ತಂಗಡಿ: ಹುಟ್ಟುಹಬ್ಬ ಮುಗಿದ ಮರುದಿನವೇ 9ನೇ ತರಗತಿ ವಿದ್ಯಾರ್ಥಿ ನೇಣಿಗೆ ಶರಣು!

ಬೆಳ್ತಂಗಡಿ: 14 ವರ್ಷದ ಬಾಲಕನೋರ್ವ ತನ್ನ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಬೆಳ್ತಂಗಡಿ ತಾಲೂಕಿನ ಬಂದಾರು ಗ್ರಾಮದ ಬೈಪಾಡಿ ಸಮೀಪದ ಕುರಿಯಾಳದಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ. ಮೃತ ಬಾಲಕನನ್ನು ಭರತ್ ಗೌಡ

ಕರ್ನಾಟಕ

ಬೆಂಗಳೂರು: ಮಾಗಡಿ ರಸ್ತೆಯಲ್ಲಿ ಹೃದಯಾಘಾತದಿಂದ ಕುಸಿದುಬಿದ್ದ ಬೈಕ್ ಸವಾರನ ಜೀವಳಿಸಿದ ಗಸ್ತು ಪೊಲೀಸ್ ತಂಡ!

ಬೆಂಗಳೂರು: ಮಾಗಡಿ ರಸ್ತೆಯಲ್ಲಿ ಹಠಾತ್ ಹೃದಯಾಘಾತದಿಂದ ಬಳಲುತ್ತಿದ್ದ 34 ವರ್ಷದ ಬೈಕ್ ಸವಾರನಿಗೆ CPR ಮಾಡುವ ಮೂಲಕ ಬೆಂಗಳೂರು ನಗರ ಪೊಲೀಸ್ ಗಸ್ತು ತಂಡವು ಜೀವವನ್ನು ಉಳಿಸಿದೆ. ಮಾಗಡಿ ರಸ್ತೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಅಗ್ನಿಶಾಮಕ