Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಗುರುತು ಮರೆಮಾಚಲು ಬುರ್ಖಾ ತೊಟ್ಟ ಯುವಕನಿಗೆ ಬಿತ್ತು ಭರ್ಜರಿ ಪೆಟ್ಟು; ಪೊಲೀಸರ ವಿಚಾರಣೆಯಲ್ಲಿ ಅಸಲಿ ಸತ್ಯ ಬಯಲು

ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದಲ್ಲಿ ಪ್ರೇಯಸಿಯನ್ನು ನೋಡಲು ಬುರ್ಖಾ ಧರಿಸಿ ಬಂದ ಯುವಕನೊಬ್ಬನಿಗೆ ಧರ್ಮದೇಟು ನೀಡಿದ ಘಟನೆ ನಡೆದಿದೆ. ಸಾಗರ ಪಟ್ಟಣದ ಜನ್ನತ್ ನಗರದಲ್ಲಿ ಬುರ್ಖಾ ಧರಿಸಿ ತನ್ನ ಪ್ರೇಯಸಿಯನ್ನು ಭೇಟಿಗೆ ಬಂದಿದ್ದ ಯುವಕನನ್ನು,

ಕರ್ನಾಟಕ

ಮಾಲೀಕನ ವಿಶ್ವಾಸ ಗಳಿಸಿ ಹಣದೊಂದಿಗೆ ಪರಾರಿಯಾಗಿದ್ದ ಕ್ಯಾಶಿಯರ್ ಬಂಧನ; 81 ಲಕ್ಷ ನಗದು ಜಪ್ತಿ.

ಬೆಂಗಳೂರು: ತಾನು ಕೆಲಸ ಮಾಡುತ್ತಿದ್ದ ರಿಯಲ್ ಎಸ್ಟೇಟ್ ಕಂಪನಿಯ ಕಚೇರಿಯಲ್ಲಿದ್ದ 91 ಲಕ್ಷ ರು. ಹಣ ದೋಚಿದ್ದ ಕ್ಯಾಷಿಯರ್ ಸೇರಿದಂತೆ ಇಬ್ಬರನ್ನು ಸದಾಶಿವನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಧನಂಜಯ ಹಾಗೂ ದಾವಣಗೆರೆಯ

ಕರ್ನಾಟಕ

ಚಿಕ್ಕಬಳ್ಳಾಪುರ: ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ; ಪತ್ನಿಯಿಂದಲೇ ಕೊ*ಲೆ ನಡೆದ ಶಂಕೆ

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬನ ಶವ ಸಿಕ್ಕಿದ್ದು, ಸಾಕಷ್ಟು ಅನುಮಾನ ಹುಟ್ಟಿಹಾಕಿದೆ. ಪತ್ನಿಯ ಅಕ್ರಮ ಸಂಬಂಧದಿಂತ (Affair) ಬೇಸತ್ತಿದ್ದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡನೋ ಅಥವಾ ಆತನ ಪತ್ನಿಯೇ ಅವನ ಕೊಲೆ ಮಾಡಿದ್ದಾಳೋ ಎಂಬೆಲ್ಲಾ ಅನುಮಾನಗಳು

ಕರ್ನಾಟಕ

ಹೋಳಿ ಹಬ್ಬದಂದೇ ಚಂದ್ರಗ್ರಹಣ; ಕರ್ನಾಟಕದಲ್ಲಿಯೂ 25 ನಿಮಿಷಗಳ ಕಾಲ ದರ್ಶನ.

ಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ (Blood Moon) ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ.ಪಾಲ್ಗುಣ ಮಾಸದ ಹುಣ್ಣಿಮೆಯ ದಿನವೇ ಗ್ರಹಣ ಸಂಭವಿಸಲಿದ್ದು, ಭಾರತದಲ್ಲಿಯೂ ಗೋಚರವಾಗಲಿದೆ. ಜೊತೆಗೆ 25 ನಿಮಿಷದವರೆಗೆ ಕರ್ನಾಟಕದಲ್ಲಿಯೂ

ಕರ್ನಾಟಕ

ಗದಗ : ದಲಿತರಿಗೆ ಕ್ಷೌರ ನಿರಾಕರಣೆ; ಗ್ರಾಮದಲ್ಲೇ ಸರ್ಕಾರಿ ಸಲೂನ್ ಆರಂಭಿಸಿದ ಆಡಳಿತ

ಗದಗ : ದಲಿತರಿಗೆ ಕ್ಷೌರ ಮಾಡಲು ಸವರ್ಣೀಯರು ನಿರಾಕರಿಸಿದ್ದಕ್ಕೆ ಸರಕಾರವೇ ಕ್ಷೌರದಂಗಡಿ(ಕಟಿಂಗ್ ಶಾಪ್‌ ಆರಂಭ ಮಾಡಿಸಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಶಿಂಗಟಾಲೂರ ಗ್ರಾಮದಲ್ಲಿ ನಡೆದಿದೆ.ಗ್ರಾಮದಲ್ಲಿ ಅನೇಕ ವರ್ಷಗಳಿಂದ ದಲಿತರಿಗೆ ಕ್ಷೌರ ಮಾಡುತ್ತಿರಲಿಲ್ಲ

ಕರ್ನಾಟಕ

ಅಪ್ರಾಪ್ತೆಯ ಮೇಲಿನ ಅತ್ಯಾಚಾ*ರ ಆರೋಪಿಯ ಜೊತೆ ಮದುವೆ ಫಿಕ್ಸ್:ಮಂಟಪದಿಂದಲೇ ಹೊರನಡೆದ ವಧು

ಚಿಕ್ಕಮಗಳೂರು: ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಆಕೆ ಇಂದು ಹೊಸ ಜೀವನಕ್ಕೆ ಕಾಲಿಡಬೇಕಿತ್ತು. ಆದರೆ, ಹಸೆಮಣೆ ಏರುವ ಕ್ಷಣಕ್ಕೆ ಮುನ್ನ ಬಂದ ಒಂದು ‘ಅನಾಮಧೇಯ ಪತ್ರ’ ಹಾಗೂ ವರನ ಸರಣಿ ಸುಳ್ಳುಗಳು ಮದುವೆ ಮಂಟಪವನ್ನೇ ರಣರಂಗವನ್ನಾಗಿಸಿವೆ.

ಕರ್ನಾಟಕ

ಜ್ಯೋತಿಷಿ ನುಡಿದ ಭವಿಷ್ಯಕ್ಕೆ ಹೆದರಿ ಪ್ರಾಣ ಕಳೆದುಕೊಂಡ ವಿದ್ಯಾಜ್ಯೋತಿ

ಬೆಂಗಳೂರು: ಅಲ್ಪಾಯುಷಿ ಎಂದು ಭವಿಷ್ಯ ನುಡಿದಿದ್ದ ಜ್ಯೋತಿಷಿ ಮಾತಿಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಳಾ ಎಂಬ ಅನುಮಾನ ಮೂಡಿಸಿದೆ. ಈ ಘಟನೆ ಬೆಂಗಳೂರು (Bengaluru) ನಗರದ ಬಾಗಲಗುಂಟೆಯ (Bagalgunte) ಎಂಇಐ ಲೇಔಟ್‌ನಲ್ಲಿ ನಡೆದಿದೆ.ವಿದ್ಯಾಜ್ಯೋತಿ (29) ನೇಣುಬಿಗಿದುಕೊಂಡು

Accident ಕರ್ನಾಟಕ

ರಾಯಚೂರು: ಭೀಕರ ಹಿಟ್ ಅಂಡ್ ರನ್; ಲಾರಿ ಡಿಕ್ಕಿಯಾಗಿ ಮೂವರು ಯುವಕರ ದಾರುಣ ಸಾ*ವು

ರಾಯಚೂರು: ಬೈಕ್​​ ಮತ್ತು ಟ್ರಕ್​ ನಡುವೆ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿದ್ದ ಮೂವರು ಯುವಕರು ಮೃತಪಟ್ಟಿರುವ ಆಘಾತಕಾರಿ ಘಟನೆ ರಾಯಚೂರು ನಗರದ ಬಸವೇಶ್ವರ ವೃತ್ತದಲ್ಲಿ ನಡೆದಿದೆ. ಮೊಹಮ್ಮದ್​​ ಅಲಿ(24), ನೂರ್ ಮೊಹಮ್ಮದ್(19) ಮತ್ತಯ ಫಯಾಜ್(26) ಮೃತ ದುರ್ದೈವಿಗಳಾಗಿದ್ದಾರೆ.

ಕರ್ನಾಟಕ

ಹಾವೇರಿ: ಪರೀಕ್ಷೆಯ ಭೀತಿ; ಮೊರಾರ್ಜಿ ಶಾಲೆಯ ಐವರು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ನಾಪತ್ತೆ

ಹಾವೇರಿ: ರಾಜ್ಯದಲ್ಲಿ ಮಾರ್ಚ್ 18ರಿಂದ SSLC ಪರೀಕ್ಷೆಗಳು ಆರಂಭವಾಗಲಿದ್ದು, ಪೂರ್ವ ಸಿದ್ಧತಾ ಪರೀಕ್ಷೆ ಸೇರಿ ಅಂತಿಮ ಹಂತದ ತಯಾರಿ ನಡೆಯುತ್ತಿವೆ. ಉತ್ತಮ ಅಂಕಗಳೊಂದಿಗೆ ವಿದ್ಯಾರ್ಥಿಗಳು ತೇರ್ಗಡೆ ಹೊಂದಬೇಕೆಂಬ ಉದ್ದೇಶದಿಂದ ಶಿಕ್ಷಕರು ಮಾತ್ರವಲ್ಲದೆ ಶಿಕ್ಷಣ ಅಧಿಕಾರಿಗಳು, ತಹಶೀಲ್ದಾರ್​​ಗಳೂ ಕೆಲವೆಡೆ

ಕರ್ನಾಟಕ

‘ಸೂರಿ ಅಣ್ಣ’ ಚಿತ್ರದ ಪ್ರಚಾರಕ್ಕಾಗಿ ನಕಲಿ ಪೆಟ್ರೋಲ್ ಕುಡಿದು ಅಂಧಾಭಿಮಾನ ಮೆರೆದ ಅಮುಕು ಡುಮುಕು ಮಂಜು.

ಬೆಂಗಳೂರು: ಇತ್ತೀಚೆಗೆ ಕೆಲ ಅಭಿಮಾನಿಗಳು ತಮ್ಮ ನೆಚ್ಚಿನ ನಟರ ಸಿನಿಮಾ ಪ್ರಚಾರಕ್ಕಾಗಿ ಹೇಗೆಲ್ಲಾ ಕೀಳುಮಟ್ಟಕ್ಕಿಳಿಯುತ್ತಿದ್ದಾರೆ ಅನ್ನೋದಕ್ಕೆ ಅಮುಕು ಡುಮುಕು ಮಂಜು (Amuku Dumuku Manju) ಘಟನೆ ತಾಜಾ ಉದಾಹರಣೆಯಾಗಿದೆ. ಸೂರಿ ಅಣ್ಣ ಸಿನಿಮಾದ ಪ್ರಚಾರಕ್ಕಾಗಿ ನಕಲಿ