Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಪ್ರವಾಸಕ್ಕೆ ಗಂಡನ ‘ನೋ’ ಬೆನ್ನಲ್ಲೇ ಗೃಹಿಣಿ ಆತ್ಮಹ*ತ್ಯೆ; ಕೊ*ಲೆ ಎಂದು ಆರೋಪಿಸಿದ ಸಹೋದರ

ಮೈಸೂರು: ಪ್ರವಾಸಕ್ಕೆ ತೆರಳಲು ಗಂಡ ಅನುಮತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಗೃಹಿಣಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ (Mysuru) ನಡೆದಿದೆ. ಗೃಹಿಣಿ ಸಂಬಂಧಿಕರು ಇದು ಕೊಲೆ ಎಂದು ಆರೋಪಿಸಿದ್ದಾರೆ. ನಗರದ ಸರಸ್ವತಿಪುರಂನ ನಿವಾಸಿ 46

ಕರ್ನಾಟಕ

ದರೋಡೆ ಮಾಡಿ ಸದ್ದಿಲ್ಲದೆ ಜೈಲು ಸೇರಿದ್ದ ಕೈದಿ; ಪೊಲೀಸರಿಗೆ ಶಾಕ್!

ಬೆಂಗಳೂರು: ಪೊಲೀಸರ ಸಮವಸ್ತ್ರದಲ್ಲಿಯೇ ಮನೆಯೊಂದಕ್ಕೆ ನುಗ್ಗಿ 20 ಲಕ್ಷ ರು. ನಗದು ಮತ್ತು ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಪ್ರಕರಣದ ಸಂಬಂಧ ತನಿಖೆ ಚುರುಕುಗೊಳಿಸಿರುವ ಬ್ಯಾಡರಹಳ್ಳಿ ಠಾಣೆ ಪೊಲೀಸರಿಗೆ ಶಾಕಿಂಗ್ ಸಂಗತಿಯೊಂದು ತಿಳಿದುಬಂದಿದೆ.

Accident ಕರ್ನಾಟಕ

ಕೊಪ್ಪಳ ಅಪಘಾತ: ಲಾರಿ-ಬೈಕ್ ಡಿಕ್ಕಿ, ಇಬ್ಬರು ಬೈಕ್ ಸವಾರರ ದುರ್ಮರಣ.

ಯಲಬುರ್ಗಾ : ತಾಲೂಕಿನ ಉಪ್ಪಲದಿನ್ನಿ ಗ್ರಾಮದ ಸಮೀಪದ ಎನ್‌ಎಚ್-50ರಲ್ಲಿ ಗುರುವಾರ ಬೆಳಿಗ್ಗೆ ಲಾರಿ ಹಾಗೂ ಬೈಕ್‌ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್‌ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.ಕುಷ್ಟಗಿಯಿಂದ ಹೊಸಪೇಟೆ ಕಡೆ

ಕರ್ನಾಟಕ

ಅನ್ಯಜಾತಿ ಮದುವೆಯಾದ ತಂಗಿ ಮೇಲೆ ಅಣ್ಣನಿಂದ ಕೊಡಲಿ ದಾಳಿ!

ಕೊಪ್ಪಳ,: ಕೊಪ್ಪಳ (Koppal) ತಾಲೂಕಿನ ಹಂದ್ರಾಳ ಗ್ರಾಮದಲ್ಲಿ ಮರ್ಯಾದೆ ಹತ್ಯೆ ಯತ್ನ (honor killing) ನಡೆದಿರುವ ಘಟನೆ ನಡೆದಿದೆ. ಸಹೋದರಿ ಬೇರೆ ಸಮುದಾಯದ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದಕ್ಕೆ ಸಹೋದರ ಆಕೆಯನ್ನು ಹತ್ಯೆಗೆ ಯತ್ನಿಸಿದ್ದು, ಅದೃಷ್ಟವಶಾತ್ ನಾಲ್ಕು ತಿಂಗಳು ಗರ್ಭಿಣಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ.

ಕರ್ನಾಟಕ

ಬಂಧನಕ್ಕೊಳಗಾದ ಚಿನ್ನದ ಕಳ್ಳಿ! ಹುಬ್ಬಳ್ಳಿ ಮಹಿಳೆಯಿಂದ ಬರೋಬ್ಬರಿ 236 ಗ್ರಾಂ ಚಿನ್ನದ ಆಭರಣ ಜಪ್ತಿ.

ರಾಣೇಬೆನ್ನೂರು: ಹುಬ್ಬಳ್ಳಿಯಲ್ಲಿ ಕಳ್ಳತನ ಮಾಡಿದ್ದ ಬಂಗಾರವನ್ನು ಮಾರಾಟ ಮಾಡಲು ನಗರದ ಗೋಲ್ಡ್ ಲೋನ್ ಕಂಪನಿಗೆ ಬಂದಿದ್ದ ಮಹಿಳೆಯೊಬ್ಬಳನ್ನು ರಾಣೇಬೆನ್ನೂರು ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಮಹಿಳೆಯನ್ನು ಹುಬ್ಬಳ್ಳಿ ಮೂಲದ ಶ್ರೀದೇವಿ ಸಂಜೀವ ಕಟ್ಟೇಕಾರ ಎಂದು ಗುರುತಿಸಲಾಗಿದೆ.

ಕರ್ನಾಟಕ

ಕೊಡಗಿನಲ್ಲಿ ಟ್ರಾಫಿಕ್ ಪೊಲೀಸ್ ಭಯಕ್ಕೆ ಬಲಿಯಾದ ಸವಾರಪತಿ ಸಾ*ವು, ಪತ್ನಿ ಗಂಭೀರ

ಮಡಿಕೇರಿ: ವಾಹನದ ಕಾಗದಪತ್ರಗಳು ಇಲ್ಲದ ಹಿನ್ನೆಲೆ ಪೊಲೀಸರನ್ನು ನೋಡಿ ಗಾಬರಿಯಾದ ಬೈಕ್​​ ಸವಾರ ಏಕಾಏಕಿ ವಾಹನ ತಿರುಗಿಸುವ ವೇಳೆ ಗೂಡ್ಸ್ ವಾಹನ ಡಿಕ್ಕಿಯಾಗಿ ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಕೂಡುಮಂಗಳೂರು ಗ್ರಾಮದಲ್ಲಿ ನಡೆದಿದೆ. ಮರೂರು ಗ್ರಾಮದ‌

ಕರ್ನಾಟಕ

ಶಿರಸಿಯ ಹೆಮ್ಮೆಯ ಪುತ್ರ ಈಗ ನ್ಯಾಯಾಧೀಶ ಸುಮಂತ್ ನಾಯ್ಕ್‌ಗೆ ರಾಜ್ಯಮಟ್ಟದಲ್ಲಿ ದ್ವಿತೀಯ ಸ್ಥಾನ

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಹೆಗಡೆಕಟ್ಟಾದ ಯುವ ಪ್ರತಿಭೆ ಸುಮಂತ್ ಮಂಜುನಾಥ್ ನಾಯ್ಕ್ ಅವರು ಅತ್ಯಂತ ಕಿರಿಯ ವಯಸ್ಸಿನಲ್ಲೇ ಕರ್ನಾಟಕ ನ್ಯಾಯಾಂಗ ಸೇವೆಯಲ್ಲಿ ಅಪ್ರತಿಮ ಸಾಧನೆ ಮಾಡಿದ್ದಾರೆ. 2025ರ ಕರ್ನಾಟಕ ನ್ಯಾಯಾಂಗ ಪರೀಕ್ಷೆಯಲ್ಲಿ

ಕರ್ನಾಟಕ

ಸ್ಪಾ ಮಾಲೀಕನ ಕಿಡ್ನ್ಯಾಪ್ ಮಾಡಿದ್ದ ಮೂವರು ಅರೆಸ್ಟ್

ಆನೇಕಲ್: ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯ ಬೆಟ್ಟದಾಸನಪುರ ಸಮೀಪದಲ್ಲಿ  ಸಿನಿಮಾ ಸ್ಟೈಲ್​​ನಲ್ಲಿ ಮೂವರು ದುಷ್ಕರ್ಮಿಗಳು ಓರ್ವ ವ್ಯಕ್ತಿಯನ್ನ ಕಿಡ್ನ್ಯಾಪ್ (Kidnap)​​​ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ (Arrested). ಜಿಗಣಿ ಮೂಲದ ಅಕ್ಷಯ್, ಜಿಗಣಿ ಮಂಟಪ

ಕರ್ನಾಟಕ

ನನ್ನ ನಂತರ ಹೆಂಡತಿ ಅನಾಥಳಾಗಬಾರದು ಎಂದು ಕೊಂದೇ ಬಿಟ್ಟ! ಆವಲಹಳ್ಳಿಯಲ್ಲಿ ಇಸ್ರೋ ನಿವೃತ್ತ ನೌಕರನ ಕೃತ್ಯ

ಬೆಂಗಳೂರು: ಇಸ್ರೋ ಸಂಸ್ಥೆ ನಿವೃತ್ತ ನೌಕರನಿಂದ ಉಸಿರುಗಟ್ಟಿಸಿ ಪತ್ನಿಯ ಕೊಲೆ (murder) ಮಾಡಿರುವಂತಹ ಘಟನೆ ಬೆಂಗಳೂರಿನ ಆವಲಹಳ್ಳಿಯ ವಿರ್ಟುಸೊ ಅಪಾರ್ಟ್​ಮೆಂಟ್​​​ನಲ್ಲಿ ನಡೆದಿದೆ. ಪತ್ನಿ (wife) ಸಧ್ಯಾರ ಉಸಿರುಗಟ್ಟಿಸಿ ಪತಿ ನಾಗಲೇಶ್ವರ ರಾವ್​​ರಿಂದ ಕೊಲೆ ಮಾಡಲಾಗಿದೆ. ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿ ವಿಚಾರಣೆ

ಕರ್ನಾಟಕ

ಫ್ರೀ ಸಿನಿಮಾ ನೋಡಲು ಹೋಗಿ 56 ಸಾವಿರ ಕಳೆದುಕೊಂಡ ವ್ಯಕ್ತಿ

ಬೆಂಗಳೂರು: ಹೊಸ ಸಿನೆಮಾ ರಿಲೀಸ್ ಆಗಿದೆ, ಓಟಿಟಿಗೂ ಬಂದಿದೆ ಆದರೆ ಹಣ ಕೊಟ್ಟು ನೋಡಲು ಮನಸ್ಸಿಲ್ಲವೆಂದು ಫ್ರೀಯಾಗಿ ಎಪಿಕೆ ಫೈಲ್ ಡೌನ್​ಲೋಡ್ ಮಾಡುವ ಗೀಳಿಗೆ ಬಿದ್ದವರು ಹಲವರು ಇದ್ದಾರೆ. ಆದರೆ ಹೀಗೆ ಉಚಿತವಾಗಿ ಸಿನಿಮಾ