Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಔಷಧ ಕೊರತೆ ಮತ್ತು ಖಾಲಿ ಹುದ್ದೆ ಭರ್ತಿಗೆ ಆಗ್ರಹ: ಸರ್ಕಾರಕ್ಕೆ ಗಡುವು ನೀಡಿದ ವೈದ್ಯರು.

ಬೆಂಗಳೂರು: ವೃಂದ ಮತ್ತು ನೇಮಕಾತಿ ನಿಯಮ ತಿದ್ದುಪಡಿ, ಖಾಲಿ ಹುದ್ದೆ ಭರ್ತಿ, ಸಮರ್ಪಕ ಔಷಧ ಪೂರೈಕೆ ಸೇರಿ ವಿವಿಧ ಬೇಡಿಕೆ ಈಡೇರಿಸದಿದ್ದರೆ ಮಾ.11 ರಿಂದ ಮಾ.15ರವರೆಗೆ ಹೊರ ರೋಗಿಗಳ ಸೇವೆ ನಿಲ್ಲಿಸಿ ಕೇವಲ ತುರ್ತು

ಕರ್ನಾಟಕ

ಮೂಡುಬಿದಿರೆ: ಕಾರು-ಬೈಕ್ ಭೀಕರ ಢಿಕ್ಕಿ; ಚಿಕಿತ್ಸೆ ಫಲಿಸದೆ ಪಿಯುಸಿ ವಿದ್ಯಾರ್ಥಿ ಶ್ರವಣ್ ಸಾ*ವು!

ಮೂಡುಬಿದಿರೆ: ತಾಲೂಕಿನ ಬನ್ನಡ್ಕದಲ್ಲಿ ಗುರುವಾರ ರಾತ್ರಿ ನಡೆದ ಕಾರು-ಬೈಕ್ ಢಿಕ್ಕಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪಿಯುಸಿ ಕಾಲೇಜಿನ ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ. ಮಾರ್ಪಾಡಿ ಗ್ರಾಮದ ಕೋಟೆಬಾಗಿಲಿನ ಸದಾನಂದ ಸುವರ್ಣ ಹಾಗೂ ರಾಜಶ್ರೀ ದಂಪತಿಯ ಪುತ್ರ ಶ್ರವಣ್

ಕರ್ನಾಟಕ

ಹೂವಿನ ಬೆಲೆ ಏರಿಕೆ: ಪ್ರೇಮಿಗಳ ಹೃದಯಕ್ಕೆ “ಗುಲಾಬಿ” ಪೆಟ್ಟು

ಚಿಕ್ಕಬಳ್ಳಾಪುರ: ಕೆಂಪು ಗುಲಾಬಿ (Red Rose) ಕಂಡ್ರೆ ಯಾರಿಗೆ ತಾನೆ ಇಷ್ಟ ಆಗಲ್ಲ ಹೇಳಿ. ಇನ್ನೂ ಫೆಬ್ರವರಿ 14 ಪ್ರೇಮಿಗಳ ದಿನ. ಪ್ರೀತಿಯ ಹುಡುಗಿಯನ್ನು ಓಲೈಸಿಕೊಳ್ಳಲು, ಗೆಳೆಯನ ಅಪ್ಪುಗೆ ಬಯಸುವ ಪ್ರತಿಯೊಂದು ಮನಸ್ಸು ಮೊದಲು ಕೊಡೋದು

ಕರ್ನಾಟಕ

ಹೊಸಕೋಟೆ ಹೆದ್ದಾರಿಯಲ್ಲಿ ಭೀಕರ ಅಪಘಾ*ತ: 7 ಮಂದಿ ದುರ್ಮರಣ!

ಬೆಂಗಳೂರು: ಬೆಳ್ಳಂಬೆಳಗ್ಗೆ ಭೀಕರ ಸರಣಿ ಅಪಘಾತ (Serial Accident) ಸಂಭವಿಸಿದ್ದು, 7 ಜನ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹೊಸಕೋಟೆ (Hosakote) ತಾಲೂಕಿನ ಎಂ ಸತ್ಯವರ ಗ್ರಾಮದ ಬಳಿ ನಡೆದಿದೆ. ಹೊಸಕೋಟೆ-ದಾಬಸ್ ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ದುರ್ಘಟನೆ

ಕರ್ನಾಟಕ

₹2000 ಹಣ ನೀಡಿದ್ರೆ ಕಳೆದುಹೋದ ಬೆರಳು ವಾಪಸ್ ಬರುತ್ತಾ? ಬಿಸಿಯೂಟದ ವೇಳೆ ಘೋರ ಅವಘಡ

ತುಮಕೂರು: ಜಿಲ್ಲೆಯ ತುಮಕೂರು (Tumkuru) ಗ್ರಾಮಾಂತರ ಪ್ರದೇಶದಲ್ಲಿ ಸರ್ಕಾರಿ ಶಾಲೆಯಲ್ಲಿ ನಡೆದ ದುರಂತ ಘಟನೆ ಪೋಷಕರಲ್ಲಿ ಆತಂಕ ಮೂಡಿಸಿದೆ. ಮಧ್ಯಾಹ್ನದ ಬಿಸಿಯೂಟ ಸಮಯದಲ್ಲಿ ಒಂದನೇ ತರಗತಿಯ ವಿದ್ಯಾರ್ಥಿನಿ ಚಿನ್ಮಯಿದೇವಿ ಬಲಗೈಯ ಎರಡು ಬೆರಳುಗಳನ್ನು ಕಳೆದುಕೊಂಡ ಘಟನೆ ಇದೇ ತಿಂಗಳ

ಕರ್ನಾಟಕ

ತಾಯಿ ಕೊ*ಲೆಗೈದ ಸುಚಿತ್ರಾ: ಜ್ಯೋತಿಷಿಯ ಸುಳ್ಳು ಮಾತಿಗೆ ಬಲಿಯಾದ ಹೆತ್ತ ಜೀವ!

ತುಮಕೂರು: ಹೆತ್ತ ತಾಯಿಯನ್ನೇ (Mother) ಮಗಳು ಉಸಿರುಗಟ್ಟಿಸಿ ಕೊಂದ ಘಟನೆ ತುಮಕೂರಿನ (Tumkur) ಶ್ರೀನಗರದಲ್ಲಿ ನಡೆದಿದೆ. ಪುಷ್ಪಲತಾ (55) ಮೃತ ದುರ್ದೈವಿ, ಸುಚಿತ್ರಾ (35) ಕೊಲೆಗೈದ ಮಗಳು. ತಾಯಿ ಪುಷ್ಪಲತಾ ಹೆಸರಲ್ಲಿ ಒಂದು ಮನೆ ಹಾಗೂ

ಕರ್ನಾಟಕ

ಕೇಕ್ ಒಳಗೆ ಅಸಹಜವಾಗಿ ‘ಬೂಸ್ಟ್’ ಪುಡಿ ಪತ್ತೆ; ಬೇಕರಿ ಮಾಲೀಕನ ವಿರುದ್ಧ ಸಾರ್ವಜನಿಕರ ಆಕ್ರೋಶ!

ಗದಗ: ಜಿಲ್ಲೆಯ ನರಗುಂದ ತಾಲೂಕಿನ ಶಿರೋಳ ಗ್ರಾಮದಲ್ಲಿ ಸಾರ್ವಜನಿಕರ ಆರೋಗ್ಯದ ಜೊತೆ ಚೆಲ್ಲಾಟವಾಡುತ್ತಿರುವ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಇಲ್ಲಿನ ಬೇಕರಿಯೊಂದರಲ್ಲಿ ‘ಬೂಸ್ಟ್’ (Boost) ಪುಡಿಯನ್ನು ಅಸಹಜವಾಗಿ ತುಂಬಿದ ಕೇಕ್ ಮಾರಾಟ ಮಾಡುತ್ತಿರುವುದು ಗ್ರಾಹಕರ ಆಕ್ರೋಶಕ್ಕೆ

ಕರ್ನಾಟಕ

ಆಳಂದ ದರ್ಗಾದಲ್ಲಿ ಶಿವಲಿಂಗ ಪೂಜೆಗೆ ಗ್ರೀನ್ ಸಿಗ್ನಲ್ ಸುಪ್ರೀಂ ಕೋರ್ಟ್ ಅಸ್ತು!

ಕಲಬುರಗಿ: ಆಳಂದದ ವಿವಾದಿತ ಲಾಡ್ಲೇ ಮಶಾಕ್ ದರ್ಗಾದಲ್ಲಿ ಶಿವರಾತ್ರಿ ಪೂಜೆ (Aland Dargah Shivaratri Puja) ನಡೆಸುವ ವಿಚಾರಕ್ಕೆ ಸಂಬಂಧಿಸಿಂತೆ ಸುಪ್ರೀಂ ಕೋರ್ಟ್​ ಮಹತ್ವದ ಆದೇಶವನ್ನು ನೀಡಿದೆ. ನೆನ್ನೆ (ಫೆ.11) ಕಲಬುರಗಿ ಹೈಕೋರ್ಟ್‌ ​ ಪೀಠ

ಕರ್ನಾಟಕ

ಮದುವೆ ಮನೆಗೆ ನುಗ್ಗಿ ಮಂಗಳಮುಖಿಯರ ರಂಪಾಟ: 10 ಸಾವಿರ ರೂ.ಗೆ ಬೇಡಿಕೆ ಇಟ್ಟು ವಧು-ವರರಿಗೆ ಕಿರಿಕ್!

ಚಿಕ್ಕಮಗಳೂರು : ನಗರದ ಕಲ್ಯಾಣ ಮಂಟಪಕ್ಕೆ ನುಗ್ಗಿದ ಮಂಗಳಮುಖಿಯರು ₹10 ಸಾವಿರಕ್ಕೆ ಬೇಡಿಕೆ ಇಟ್ಟು ರಂಪಾಟ ನಡೆಸಿದ ಘಟನೆ ಬುಧವಾರ ನಡೆದಿದೆ. ಚಿಕ್ಕಮಗಳೂರಿನ ರಂಗಣ್ಣನ ಛತ್ರದಲ್ಲಿ ಬುಧವಾರ ವಿಜೃಂಭಣೆಯಿಂದ ಮದುವೆ ಸಮಾರಂಭ ನಡೆಯುತ್ತಿತ್ತು. ಹಸೆಮಣೆ ಏರಿದ್ದ

ಕರ್ನಾಟಕ

‘ಓದಿಕೊ’ ಎಂದಿದ್ದಕ್ಕೆ ಮನನೊಂದ ವಿದ್ಯಾರ್ಥಿನಿ ಆತ್ಮಹ*ತ್ಯೆ: ಹಾವೇರಿಯಲ್ಲಿ ಘೋರ ದುರಂತ!

ಹಾವೇರಿ: ಪರೀಕ್ಷೆಯ ಒತ್ತಡ, ಪೋಷಕರ ಹಿತನುಡಿಯನ್ನೇ ತಪ್ಪಾಗಿ ಭಾವಿಸಿದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯೊಬ್ಬಳು ವಿಷ ಸೇವಿಸಿ ಆತ್ಮ೧ಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ಜಿಲ್ಲೆಯ ಮರೋಳ ಗ್ರಾಮದಲ್ಲಿ ನಡೆದಿದೆ. ನಿಂಗಮ್ಮ ಬಾಲಣ್ಣನವರ (16) ಮೃತಪಟ್ಟ ದುರ್ದೈವಿ. ಪೋಷಕರ