Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ವಿದ್ಯಾರ್ಥಿ ಮೇಲೆ ನಾಲ್ವರು ಶಿಕ್ಷಕರಿಂದ ಹ*ಲ್ಲೆ, ಬಾಲಕ ಅಸ್ವಸ್ಥ!

ಚಿಕ್ಕಬಳ್ಳಾಪುರ/ಗೌರಿಬಿದನೂರು: ಗೌರಿಬಿದನೂರು ನಗರದ ಖಾಸಗಿ ವಿದ್ಯಾನಿಧಿ ಶಾಲೆಯಲ್ಲಿ ಸಂಭವಿಸಿದ ಘಟನೆ ಶಿಕ್ಷಣ ವಲಯವನ್ನೇ ಬೆಚ್ಚಿಬೀಳಿಸಿದೆ. ಎಂಟನೇ ತರಗತಿ ವಿದ್ಯಾರ್ಥಿಯೊಬ್ಬನ ಮೇಲೆ ನಾಲ್ವರು ಶಿಕ್ಷಕರು ಸೇರಿ ಹಲ್ಲೆ ನಡೆಸಿರುವ ಗಂಭೀರ ಆರೋಪ ಕೇಳಿಬಂದಿದ್ದು, ಹಲ್ಲೆಯಿಂದ ಪ್ರಜ್ಞೆ ಕಳೆದುಕೊಂಡ

ಕರ್ನಾಟಕ

ಗರ್ಭಿಣಿ ಬೆಕ್ಕು ಅಪಹರಣ; ಅಪಾರ್ಟ್‌ಮೆಂಟ್ ಅಧ್ಯಕ್ಷ ಸೇರಿ 9 ಜನರ ಮೇಲೆ FIR!

ಯಾವ ವಿಷಯಕ್ಕೆ ಎಫ್‌ಐಆರ್‌ ದಾಖಲಾಗುತ್ತದೆ ಎಂಬುದನ್ನು ಹೇಳೋಕೆ ಆಗೋದಿಲ್ಲ. ಈಗ ಗರ್ಭಿಣಿ ಬೆಕ್ಕಿನ ಅಪಹರಣಕ್ಕೆ ಬೆಂಗಳೂರಿನಲ್ಲಿ ಎಫ್‌ಐಆರ್‌ ದಾಖಲಾಗಿದೆ. ಇದಕ್ಕೆ ಕಾರಣ ಏನು? ಪ್ರಾಣಿಪ್ರಿಯರಿಂದ ದೂರು ಬೆಕ್ಕಿನ ಹಕ್ಕಿಗಾಗಿ 9 ಜನರ ಮೇಲೆ ಎಫ್

ಕರ್ನಾಟಕ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಶಂಕಿತ ಉಗ್ರ ಸಾದಿಕ್ ಪಾಷಾ ನಿಧನ!

ಬೆಂಗಳೂರು: ಬೆಂಗಳೂರಿನ ಪರಪ್ಪನ ಅಗ್ರಹಾರ (Parappana Agrahara) ಕೇಂದ್ರ ಕಾರಾಗೃಹದಲ್ಲಿ ಬಂಧಿತನಾಗಿದ್ದ ಶಂಕಿತ ಭಯೋತ್ಪಾದಕನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ. ಸುದ್ದಗುಂಟೆಪಾಳ್ಯ ಸ್ಫೋಟಕ ವಸ್ತು ಸಂಗ್ರಹ ಪ್ರಕರಣದಲ್ಲಿ ಬಂಧಿತರಾಗಿದ್ದ ಸಾಧಿಕ್ ಪಾಷಾ (47), ಅನಾರೋಗ್ಯದ ಕಾರಣ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ.

ಕರ್ನಾಟಕ

ರೈತರ ಗೊಬ್ಬರಕ್ಕೆ ಕನ್ನ: ಬಳ್ಳಾರಿ ಗೋಡೌನ್ ಮೇಲೆ ದಾಳಿ, ಕೋಟ್ಯಂತರ ಮೌಲ್ಯದ ಯೂರಿಯಾ ವಶ!

ಬಳ್ಳಾರಿ: ಅಕ್ರಮವಾಗಿ ಯೂರಿಯಾ (Urea) ಗೊಬ್ಬರ ಸ್ಟಾಕ್ ಇಟ್ಟಿದ್ದ ಗೋಡೌನ್ ಮೇಲೆ ಅಧಿಕಾರಿಗಳು ದಾಳಿ ನಡೆಸಿರುವ ಘಟನೆ ಬಳ್ಳಾರಿ (Ballari) ನಗರದ ಹೊರವಲಯದ ಇಂಡಸ್ಟ್ರಿಯಲ್ ಏರಿಯಾದಲ್ಲಿ ನಡೆದಿದೆ. ಸರ್ಕಾರದಿಂದ ಬಂದಿದ್ದ ಯೂರಿಯಾ ಗೊಬ್ಬರ ಸ್ಟಾಕ್

ಕರ್ನಾಟಕ

“‘ಜೈ ಜವಾನ್, ಜೈ ಕಿಸಾನ್’ ಈಗ ‘ಡೈ ಜವಾನ್, ಡೈ ಕಿಸಾನ್’: ನಟ ಕಿಶೋರ್ ಆಕ್ರೋಶ”

ಬೆಂಗಳೂರು: ಲಾಲ್ ಬಹದ್ದೂರ್ ಶಾಸ್ತ್ರಿಯವರ ‘ಜೈ ಜವಾನ್ ಜೈ ಕಿಸಾನ್’ ಘೋಷಣೆಗೆ ವಿರುದ್ಧವಾಗಿ ಮೋದಿ ಸರಕಾರದ ನೀತಿಗಳು ‘ಸಾಯಲಿ ಸೈನಿಕರು, ಸಾಯಲಿ ರೈತರು’ ಎಂಬ ಅರ್ಥಕ್ಕೆ ತಿರುಗಿವೆ ಎಂದು ನಟ ಕಿಶೋ‌ರ್ ಕುಮಾ‌ರ್ ಅವರು

ಕರ್ನಾಟಕ

ಬೆಂಗಳೂರು ಏರ್‌ಪೋರ್ಟ್: ಪ್ರಯಾಣಿಕರ ಬ್ಯಾಗ್‌ನಿಂದ ಕೋಟ್ಯಂತರ ಮೌಲ್ಯದ ಚಿನ್ನ, ವಜ್ರ ಕಳವು!

ಚಿಕ್ಕಬಳ್ಳಾಪುರ: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅಮೆರಿಕಗೆ ಪ್ರಯಾಣ ಬೆಳೆಸುತ್ತಿದ್ದ ಮಹಿಳೆಯ ಲಗೇಜ್ ಬ್ಯಾಗ್ ನಲ್ಲಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನ, ವಜ್ರಾಭರಣ (Gold, Diamonds Jewellery) ಕಳುವಾಗಿರುವ ಸಂಬಂಧ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ

ಕರ್ನಾಟಕ

ಸಿವಿಲ್ ಇಂಜಿನಿಯರಿಂಗ್ ಪದವಿ ತೊರೆದು ವೈರಾಗ್ಯದ ಹಾದಿ ಹಿಡಿದ ದಾವಣಗೆರೆ ಯುವತಿ!

ದಾವಣಗೆರೆ: ನಗರದ (Davanagere) ಚೌಕಿಪೇಟೆಯ 26 ವರ್ಷದ ಯುವತಿಯೊಬ್ಬರು ಸಂಸಾರ ತೊರೆದು ಸನ್ಯಾಸತ್ವ ಸ್ವೀಕರಿಸಿದ್ದಾರೆ. ಮುಖೇಶ್ ಕುಮಾರ್ ಹಾಗೂ ಸುನೀತಾ ಅವರ ಪುತ್ರಿ ಆಂಚಲ್ ಕುಮಾರಿ (26) ಜೈನ ಧೀಕ್ಷೆ ಪಡೆದಿದ್ದಾರೆ. ಅವರು ಖಾಸಗಿ ಕಾಲೇಜಿನಲ್ಲಿ

ಕರ್ನಾಟಕ

ಕೂಡ್ಲು ಕೆರೆ ಸಮೀಪದ 100ಕ್ಕೂ ಹೆಚ್ಚು ಬಾಂಗ್ಲಾ ವಲಸಿಗರ ಶೆಡ್‌ಗಳು ಬೆಂಕಿಗೆ ಭಸ್ಮ!

ಬೆಂಗಳೂರು: ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಶೆಡ್‌ಗೆ ಬೆಂಕಿ ಬಿದ್ದು 100ಕ್ಕೂ ಅಧಿಕ ಶೆಡ್‌ಗಳು ಹೊತ್ತಿ ಉರಿದ ಘಟನೆ ಕೂಡ್ಲು ಕೆರೆ ಸಮೀಪ ನಡೆದಿದೆ. ಇಂದು ಬೆಳಗ್ಗೆ 5:30 ಸಮಯದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಎಲೆಕ್ಟ್ರಾನಿಕ್ ಸಿಟಿ

ಕರ್ನಾಟಕ

ವಿಡಿಯೋ ಇಟ್ಟು ಬೆದರಿಸುವವನು ಪ್ರೇಮಿಯಲ್ಲ”: ಹೈಕೋರ್ಟ್ ಖಡಕ್ ತೀರ್ಪು!

ಬೆಂಗಳೂರು: ನಿಜವಾದ ಪ್ರೇಮಿ ತನ್ನ ಪ್ರೇಯಸಿಯೊಂದಿಗೆ ಕಳೆದ ಖಾಸಗಿ ಕ್ಷಣಗಳ ದೃಶ್ಯಗಳನ್ನು ಸರೆಹಿಡಿಯಲ್ಲ, ಆ ಪೋಟೋಗಳನ್ನು ತೋರಿಸಿ ಲೈಂಗಿಕ ಕ್ರಿಯೆಗೆ ಬಲವಂತಪಡಿಸಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿರುವ ಹೈಕೋರ್ಟ್‌, ಪ್ರೀತಿ ನೆಪದಲ್ಲಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ

ಕರ್ನಾಟಕ

ಮೆಡಿಕಲ್ ತ್ಯಾಜ್ಯ ಎಲ್ಲೆಂದರಲ್ಲಿ ಬಿಸಾಕುತ್ತಿದ್ದ ಆಸ್ಪತ್ರೆಗಳ ಮುಂದೆ ಕಸ ಸುರಿದ ಪಾಲಿಕೆ ಸಿಬ್ಬಂದಿ!

ಬಳ್ಳಾರಿ: ಖಾಸಗಿ ಅಸ್ಪತ್ರೆಯವರಿಗೆ (Private Hospital) ಬುದ್ದಿ ಕಲಿಸಲು ಮಹಾನಗರ ಬಳ್ಳಾರಿ (Ballari) ಪಾಲಿಕೆ ಸಿಬ್ಬಂದಿ ಕಸವನ್ನು ತಂದು ಅಸ್ಪತ್ರೆ ಮುಂದೆ ಸುರಿದು ಬಿಸಿ ಮುಟ್ಟಿಸಿದ್ದಾರೆ. ಬಳ್ಳಾರಿಯ ಪಾರ್ವತಿ ನಗರದ ಪದ್ಮಾವತಿ ಕಿಡ್ನಿಕೇರ್ ಸೆಂಟರ್ ಮತ್ತು