Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಮುಸ್ಲಿಂ ಮಹಿಳೆ ಜೊತೆಗಿದ್ದ ಹಿಂದೂ ಯುವಕನ ಮೇಲೆ ಹ*ಲ್ಲೆ; ನಾಲ್ವರ ಬಂಧನ!

ಕೊಪ್ಪಳ: ಮುಸ್ಲಿಂ (Muslim) ಮಹಿಳೆ ಜೊತೆ ಹಿಂದೂ (Hindu) ಯುವಕನನ್ನು ನೋಡಿದ ಮುಸ್ಲಿಂ ಯುವಕರು ಹಿಂದೂ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಕೊಪ್ಪಳದಲ್ಲಿ (Koppal) ನಡೆದಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ (Gangavati) ಬಸ್ ನಿಲ್ದಾಣದಲ್ಲಿ

ಕರ್ನಾಟಕ

ಲಂಚ ಕೇಳಿದ ಅಧಿಕಾರಿಗಳಿಗೆ ಮೂಲಂಗಿ ನೀಡಿದ ರೈತ!

ಮಧುಗಿರಿ: ಜಮೀನಿಗೆ ರಸ್ತೆ ಮಾಡಿಕೊಡಲು ಲಂಚ ಕೇಳಿದ ಅಧಿಕಾರಿಗಳಿಗೆ ರೈತನೊಬ್ಬ ತಾನು ಬೆಳೆದ ಮೂಲಂಗಿಯನ್ನೇ ಲಂಚವಾಗಿ ಕೊಡಲು ತಾಲೂಕು ಕಚೇರಿಗೆ ತಂದ ಘಟನೆ ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿ ಬುಧವಾರ ನಡೆದಿದೆ. ಹೀಗೆ ತಮ್ಮ ಜಮೀನಿಗೆ

ಕರ್ನಾಟಕ

ಬೆಟ್ಟದ ಮೇಲೆ ‘ಪ್ರಸಾದ್’ ಸಮರ!

ಮೈಸೂರಿನ ಅಸ್ಮಿತೆಯಂತಿರುವ ಚಾಮುಂಡಿ ಬೆಟ್ಟದಲ್ಲಿ ಕೇಂದ್ರ ಸರ್ಕಾರದ ₹62 ಕೋಟಿ ವೆಚ್ಚದ ‘ಪ್ರಸಾದ್’ ಯೋಜನೆ ಈಗ ಅಭಿವೃದ್ಧಿ ಮತ್ತು ಪರಿಸರ ಸಂರಕ್ಷಣೆಯ ನಡುವಿನ ಮಹಾಸಮರಕ್ಕೆ ನಾಂದಿ ಹಾಡಿದೆ. ಭಕ್ತಾದಿಗಳಿಗೆ ತಿರುಪತಿ ಮಾದರಿಯ ಕಲ್ಲಿನ ಕ್ಯೂ

ಕರ್ನಾಟಕ

25 ಸಾವಿರ ಉಚಿತ ಹೆಲ್ಮೆಟ್ ವಿತರಣೆ; ಮುಗಿಬಿದ್ದ ಬೈಕ್ ಸವಾರರು!

ಕೋಲಾರ: ಜಿಲ್ಲೆಯ ಮುಳಬಾಗಿಲಿನಲ್ಲಿ ಫ್ರೀ ಹೆಲ್ಮೆಟ್‌ಗಾಗಿ (Free Helmet) ಹೆಚ್ಚಿನ ಸಂಖ್ಯೆಯಲ್ಲಿ ಬೈಕ್ ಸವಾರರು ಮುಗಿಬಿದ್ದ ಘಟನೆ ನಡೆಯಿತು. ಸುಮಾರು 20 ಸಾವಿರ ಹೆಲ್ಮೆಟ್ ಉಚಿತವಾಗಿ ವಿತರಿಸಿದ್ದು, ಹೆಲ್ಮೆಟ್ ಪಡೆಯಲು ನಾ ಮುಂದು ತಾ ಮುಂದು

ಕರಾವಳಿ ಕರ್ನಾಟಕ

ಸಂತ್ರಸ್ತೆಯ ಪರ ನಿಂತ ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿಗೆ ಪೊಲೀಸ್ ನೋಟಿಸ್!

ಪುತ್ತೂರಿನ ಬಹುಚರ್ಚಿತ ‘ಲವ್ ಸೆಕ್ಸ್ ಧೋಖಾ’ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಂತ್ರಸ್ತೆಯ ಪರವಾಗಿ ಧ್ವನಿ ಎತ್ತಿದ್ದ ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ಅವರಿಗೆ ಪುತ್ತೂರು ನಗರ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ಪ್ರಕರಣದ ಪ್ರಮುಖ

ಕರ್ನಾಟಕ

ಬಿಸಿಯೂಟ ಸೇವಿಸಿ 50ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವಾಂತಿ-ಭೇದಿ!

ಬೀದರ್: ಶಾಲೆಯಲ್ಲಿ ನೀಡಿದ ಮಧ್ಯಾಹ್ನದ ಬಿಸಿಯೂಟ (Mid Day Meal) ಸೇವಿಸಿ ಸುಮಾರು 50ಕ್ಕೂ ಹೆಚ್ಚು ವಿದ್ಯಾರ್ಥಿಗಳು (Students) ಅಸ್ವಸ್ಥಗೊಂಡಿರುವ ಆಘಾತಕಾರಿ ಘಟನೆ ಬೀದರ್ (Bidar) ಜಿಲ್ಲೆಯ ಔರಾದ್ (Aurad) ತಾಲೂಕಿನ ಜಮಲಪೂರ್ ಗ್ರಾಮದ

ಕರ್ನಾಟಕ

ಶೆಟ್ಟಳ್ಳಿ ಗ್ರಾಮದಲ್ಲಿ ಆರು ಜಾನುವಾರುಗಳ ದಿಢೀರ್ ಸಾ*ವು

ಚಾಮರಾಜನಗರ : ಜಿಲ್ಲೆಯ ಹನೂರು ತಾಲ್ಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಆರು ಜಾನುವಾರುಗಳು ದಿಢೀ‌ರ್ ಸಾವನ್ನಪ್ಪಿರುವ ಘಟನೆ ಸಂಭವಿಸಿದ್ದು, ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.ಗ್ರಾಮದ ಹೊರವಲಯದ ಕಾಡಿನಲ್ಲಿ ಮೇವು ಮೇಯ್ದು ಮರಳಿ ಗ್ರಾಮಕ್ಕೆ ಬರುತ್ತಿದ್ದ ವೇಳೆ

ಅಪರಾಧ ಕರ್ನಾಟಕ

ಅಕ್ರಮ ಸಂಬಂಧ ಬಯಲು ಮಾಡಿದ್ದಕ್ಕೆ ಮಾರಣಾಂತಿಕ ದಾಳಿ

ಕಾರವಾರ: ಗುರೂಜಿ ಜೊತೆಗೆ ಮಹಿಳೆಯ ಅಕ್ರಮ ಸಂಬಂಧ ವಿಚಾರವಾಗಿ ನಡೆದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಅವರಗುಪ್ಪ ಗ್ರಾಮದಲ್ಲಿ ನಡೆದಿದೆ. ಗುರೂಜಿ ಜೊತೆ ಮಹಿಳೆ ಅನೈತಿಕ ಸಂಬಂಧ ದೂರು ನೀಡಿದ್ದಕ್ಕೆ

ಕರ್ನಾಟಕ

ಮಡಿಕೇರಿ: ಸಾರ್ವಜನಿಕರಿಗೆ ಕಿರಿಕಿರಿ ನೀಡುತ್ತಿದ್ದ ‘ಜಿಪ್ಸಿ’ ಪೊಲೀಸ್ ವಶಕ್ಕೆ!

ಮಡಿಕೇರಿ: ಅನಧಿಕೃತವಾಗಿ ವಾಹನದ ಸ್ವರೂಪ ಬದಲಾಯಿಸಿಕೊಂಡು ಕರ್ಕಶ ಶಬ್ಧದ ಸೈಲೆನ್ಸ‌ರ್ ಅಳವಡಿಸಿ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದ ಹಿನ್ನೆಲೆ ಜಿಪ್ಸಿ ವಾಹನವೊಂದನ್ನ ಮಡಿಕೇರಿ ಸಂಚಾರ ಠಾಣೆ ಪೊಲೀಸರು (Madikeri Traffic Police) ವಶಪಡಿಸಿಕೊಂಡಿದ್ದಾರೆ. ಮಡಿಕೇರಿ ನಗರದಲ್ಲಿ

ಕರ್ನಾಟಕ

ಹಾವೇರಿಯಲ್ಲಿ ಪರೀಕ್ಷಾ ಹಬ್ಬ: 33 ಹಳ್ಳಿಗಳಲ್ಲಿ ನಿತ್ಯ 2 ಗಂಟೆ ಮೊಬೈಲ್, ಟಿವಿ ಬಂದ್‌!

ಹಾವೇರಿ: ಹಾವೇರಿ ತಾಲೂಕಿನ ಎಲ್ಲಾ 33 ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳಲ್ಲಿ ಪ್ರತಿದಿನ ಸಂಜೆ 7 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಮೊಬೈಲ್ ಸ್ವಿಚ್‌ ಆಫ್‌ ಮಾಡಿ, ಟಿವಿಗಳನ್ನು ಆಫ್ ಮಾಡುವಂತೆ ಡಂಗುರ ಸಾರಲು ತಾಲೂಕು