Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಅಪರಾಧ ಕರ್ನಾಟಕ

ಮೈಸೂರು ರಸ್ತೆಯಲ್ಲಿ ಲಂಬೋರ್ಗಿನಿ ಅಬ್ಬರ; ಕೆಂಗೇರಿ ಪೊಲೀಸರಿಂದ ಎಫ್‌ಐಆರ್ ದಾಖಲು!

ಬೆಂಗಳೂರು: ನಗರದ ಮೈಸೂರು ಮುಖ್ಯರಸ್ತೆಯಲ್ಲಿ ದುಬಾರಿ ಲ್ಯಾಂಬೋರ್ಗಿನಿ ಕಾರನ್ನು ಅತಿವೇಗ ಹಾಗೂ ಅಜಾಗರೂಕವಾಗಿ ಚಲಾಯಿಸಿದ ಘಟನೆ ನಡೆದಿದ್ದು, ಸಾರ್ವಜನಿಕರ ಪ್ರಾಣಕ್ಕೆ ಅಪಾಯ ತಂದ ಆರೋಪದ ಮೇಲೆ ಕೆಂಗೇರಿ ಸಂಚಾರ ಪೊಲೀಸ್ ಠಾಣೆಯಲ್ಲಿ  (Bengaluru) ಪ್ರಕರಣ ದಾಖಲಿಸಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ

Accident ಕರ್ನಾಟಕ

ಶವದ ಮುಂದೆಯೇ ಈರುಳ್ಳಿ ಲೂಟಿ ಮಾಡಿದ ಜನ!

ನೆಲಮಂಗಲ: ಬೆಂಗಳೂರು (Bangalore) ಉತ್ತರ ತಾಲೂಕಿನ ಮಾಕಳಿ ಸಮೀಪ ಭೀಕರ ಸರಣಿ ಅಪಘಾತ ಸಂಭವಿಸಿ, ಬೈಕ್ ಸವಾರನೊಬ್ಬ ಸ್ಥಳದಲ್ಲೇ ದುರ್ಮರಣ ಹೊಂದಿದ ಘಟನೆ ಬುಧವಾರ ನಡೆದಿದೆ. ಅಪಘಾತದಲ್ಲಿ ಮತ್ತೊಬ್ಬ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ. ಸೊಲ್ಲಾಪುರದಿಂದ

ಕರ್ನಾಟಕ

ಹಾಸನ: ಕುಡಿದ ಅಮಲಿನಲ್ಲಿ ಸ್ನೇಹಿತನ ಕೊಲೆ; ಶವವನ್ನು ಕಾಡು ಪ್ರಾಣಿಗಳು ತಿಂದು ಹಾಕಿದವು!

ಹಾಸನ/ಕಲಬುರಗಿ: ಕುಡಿದ ಮತ್ತಿನಲ್ಲಿ ಗೆಳೆಯರು ಸ್ನೇಹಿತನನ್ನೇ ಹತ್ಯೆ ಮಾಡಿರುವ ಆತಂಕಕಾರಿ ಘಟನೆ ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಕಬ್ಬೂರು ಗ್ರಾಮದಲ್ಲಿ ನಡೆದಿದೆ. ಗಣೇಶ್​(46) ಮೃತ ದುರ್ದೈವಿಯಾಗಿದ್ದು, ಅಶೋಕ್ ಮತ್ತು ಸುಧೀರ್ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ​ಕ್ಷುಲ್ಲಕ ಕಾರಣಕ್ಕೆ

ಕರ್ನಾಟಕ

ಮೈಸೂರು ಸಿಲ್ಕ್ ಸೀರೆ ಕ್ರೇಜ್: ಕೆಎಸ್ಐಸಿ ಶೋರೂಂ ಮುಂದೆ ಮಹಿಳೆಯರ ಕಿಲೋಮೀಟರ್ ಉದ್ದದ ಕ್ಯೂ!

ಬೆಂಗಳೂರು: ಸೀರೆ ಎಂದರೆ ಸಾಕು ಮಹಿಳೆಯರು ಮುಗಿಬೀಳುತ್ತಾರೆ. ಅಂತೆಯೇ ಅಪಾರ ಬೇಡಿಕೆಯುಳ್ಳ ಶುದ್ಧ ಮೈಸೂರು ರೇಷ್ಮೆ ಸೀರೆಗಳನ್ನು ಖರೀದಿಸಲು ನಗರದ ರ್ನಾಟಕ ಸಿಲ್ಕ್ ಇಂಡಸ್ಟ್ರೀಸ್ ಕಾರ್ಪೊರೇಷನ್‌ (KSIC) ಶೋರೂಮ್‌ಗಳ ಮುಂದೆ ಮಹಿಳೆಯರು ಸಾಲಿನಲ್ಲಿ ನಿಲ್ಲುತ್ತಿದ್ದಾರೆ. ಶೋ ರೂಮ್

ಅಪರಾಧ ಕರ್ನಾಟಕ

ಫಿಟ್‌ನೆಸ್ ಇನ್‌ಫ್ಲೂಯೆನ್ಸರ್‌ಗೆ ಅಶ್ಲೀಲ ಸಂದೇಶ: ಹರ್ಯಾಣ ಮೂಲದ ಕಾಮುಕ ಬೆಂಗಳೂರಲ್ಲಿ ಅರೆಸ್ಟ್!

ಬೆಂಗಳೂರು: ಪಾಗಲ್ ಪ್ರೇಮಿಯೋರ್ವ ಲೇಡಿ ಫಿಟ್ನೆಸ್ ಇನ್‌ಫ್ಲೂಯೆನ್ಸರ್‌ಗೆ ಅಶ್ಲೀಲವಾಗಿ ಮೆಸೇಜ್ ಮಾಡಿ, ಹಿಂಸಿಸಿದ್ದಾನೆ. ಅಷ್ಟಕ್ಕೂ ಬಿಡದೇ ಯುವತಿಯನ್ನು ಹುಡುಕಿ ಹರಿಯಾಣದಿಂದ ಕರ್ನಾಟಕಕ್ಕೆ ಬಂದು ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ. ಹರಿಯಾಣ ಮೂಲದ

ಅಪರಾಧ ಕರ್ನಾಟಕ

ಜಮೀರ್ ಆಪ್ತನ ಮನೆಯಲ್ಲಿ ಲೋಕಾಯುಕ್ತ ದಾಳಿ: ಬಯಲಾಯ್ತು ಕೋಟಿ ಕೋಟಿ ಆಸ್ತಿ!

ವಿಜಯಪುರ: ಜಿಲ್ಲಾ ಪೊಲೀಸರು ನಡೆಸಿದ ಮಿಂಚಿನ ಕಾರ್ಯಾಚರಣೆಯಲ್ಲಿ ಬರೋಬ್ಬರಿ 1.32 ಕೋಟಿ ರೂ. ನಗದು ಜಪ್ತಿ ಮಾಡಿದ್ದಾರೆ. ವಿಜಂಯಪುರ ಪೊಲೀಸರು ನಡೆಸಿದ ಭರ್ಜರಿ ಬೇಟೆ ನಡೆಸಿದ್ದಾರೆ. ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ 5 ಪ್ರಕರಣಗಳನ್ನು

ಕರ್ನಾಟಕ

ಗಲ್ಫ್‌ನಿಂದ ಡೀಸೆಲ್ ಸ್ಮಗ್ಲಿಂಗ್: ಅಕ್ರಮ ಜಾಲ ಭೇದಿಸಿದ ಅಧಿಕಾರಿಗಳು!

ಬೆಳಗಾವಿ: ಚಿನ್ನದಂತೆ ಗಲ್ಫ್‌ ರಾಷ್ಟ್ರಗಳಿಂದ ರಾಜ್ಯಕ್ಕೆ ಡೀಸೆಲ್‌ ಸ್ಮಗ್ಲಿಂಗ್‌ (Diesel Smuggling) ಮಾಡ್ತಿದ್ದ ಅಕ್ರಮ ಜಾಲವೊಂದು ಸಿಕ್ಕಿಬಿದ್ದಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಕೋಟಿ ಕೋಟಿ ತೆರಿಗೆ ವಂಚಿಸುತ್ತಿದ್ದ ಖದೀಮರು ಬೆಳಗಾವಿಯ ಮಾಳಮಾರುತಿ ಠಾಣೆ ಪೊಲೀಸರ

ಅಪರಾಧ ಕರ್ನಾಟಕ

ಬೆಂಗಳೂರು: ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ವಿಕೃತ ಕಳ್ಳ ಪೊಲೀಸರ ವಶಕ್ಕೆ!

ಬೆಂಗಳೂರು: ಮಹಿಳೆಯರ (Women’s) ಒಳ ಉಡುಪುಗಳನ್ನು ಕದಿಯುತ್ತಿದ್ದ ವಿಕೃತ ಕಾಮಿಯನ್ನು ಹೆಬ್ಬಗೋಡಿಯ ವಿದ್ಯಾನಗರದಲ್ಲಿ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಕೇರಳ (Kerala) ಮೂಲದ ಅಮಲ್ (23) ಬಂಧಿತ ಆರೋಪಿ. ಈತ ಮನೆ ಮಹಡಿ, ಹಾಗೂ ಆಚೆ

ಅಪರಾಧ ಕರ್ನಾಟಕ

ಬೆಂಗಳೂರಿನ ಇಸ್ರೇಲ್ ರಾಯಭಾರಿ ಕಚೇರಿಗೆ ಬಾಂಬ್ ಬೆದರಿಕೆ: ಆತಂಕದ ಬಳಿಕ ಅದು ‘ಹುಸಿ’ ಎಂದು ದೃಢ!

ಬೆಂಗಳೂರು: ಇಲ್ಲಿನ ಹಲಸೂರು (Ulsoor) ಠಾಣಾ ವ್ಯಾಪ್ತಿಯಲ್ಲಿರುವ ಇಸ್ರೇಲ್ ರಾಯಭಾರಿ ಕಚೇರಿಗೆ (Israeli Embassy) ಹುಸಿ ಬಾಂಬ್ ಬೆದರಿಕೆಯೊಂದು ಬಂದಿದೆ. ರಾಯಭಾರಿ ಕಚೇರಿಯ ಅಧಿಕಾರಿಗಳು ಇ-ಮೇಲ್ ಪರಿಶೀಲನೆ ನಡೆಸುತ್ತಿದ್ದಾಗ ಬಾಂಬ್ ಬೆದರಿಕೆಯ (Bomb Threat) ಮೇಲ್

ಕರ್ನಾಟಕ

ಗಡಿ ವಿವಾದ: ಸುಪ್ರೀಂ ಕೋರ್ಟ್‌ನಲ್ಲಿ ಇಂದು ಮಹತ್ವದ ವಿಚಾರಣೆ; ಕರ್ನಾಟಕಕ್ಕೆ ಕುತೂಹಲ!

ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದಕ್ಕೆ (Maharashtra Karnataka Border Dispute) ಸಂಬಂಧಿಸಿದಂತೆ ಮಹಾರಾಷ್ಟ್ರ ಸರ್ಕಾರ 22 ವರ್ಷಗಳ ಹಿಂದೆ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನ ಸುಪ್ರೀಂ ಕೋರ್ಟ್‌ ಬುಧವಾರ ಕೈಗೆತ್ತಿಕೊಳ್ಳುತ್ತಿದ್ದು, ತೀವ್ರ ಕುತೂಹಲ ಮೂಡಿದೆ. ಬೆಳಗಾವಿ ಸೇರಿದಂತೆ