Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಶಬರಿಮಲೆ ಚಿನ್ನ ಕಳವು ಪ್ರಕರಣ: ಬೆಂಗಳೂರು, ಬಳ್ಳಾರಿಯಲ್ಲಿ ಇಡಿ ದಾಳಿ!

ಬೆಂಗಳೂರು: ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದದ 4.5 ಕೆಜಿ ಚಿನ್ನದ ಕಳವು ಪ್ರಕರಣಕ್ಕೆ (Sabarimala Gold Theft Case) ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ED Raid) ಅಧಿಕಾರಿಗಳು ಮಂಗಳವಾರ ಬೆಳ್ಳಂಬೆಳಗ್ಗೆ ಬೆಂಗಳೂರು ಮತ್ತು ಬಳ್ಳಾರಿಯಲ್ಲಿ ಏಕಕಾಲಕ್ಕೆ

ಕರ್ನಾಟಕ

ಮದುವೆ ಆಸೆ ತೋರಿಸಿ ಇಡೀ ಕುಟುಂಬಕ್ಕೆ ವಂಚಿಸಿದ ಕಿಲಾಡಿ ವಿಜಯ್ ಅಂಡ್ ಟೀಮ್

ಬೆಂಗಳೂರು: ಮ್ಯಾಟ್ರಿಮೋನಿದಂತಹ ಆ್ಯಪ್​​ಗಳನ್ನು (Matrimonial scam )ಬಳಸುವ ಮುನ್ನ ಎಚ್ಚರವಾಗಿರಬೇಕು. ಇಂತಹ ಆ್ಯಪ್​​ಗಳಿಂದ ಮೋಸ ಹೋಗುತ್ತಿರುವ ಪ್ರಕರಣಗಳು ಆಗ್ಗಾಗೆ ಬಹಿರಂಗ ಆಗುತ್ತಿದೆ. ಇದೀಗ ಬೆಂಗಳೂರಿನ ನವ್ಯಾ ಎಂಬ ಯುವತಿಯಿಂದ ಈ ಆ್ಯಪ್​​ ಮೂಲಕ ಉದ್ಯಮಿ ಎಂದು ಹೇಳಿಕೊಂಡ

ಕರ್ನಾಟಕ

2.5 ಲಕ್ಷ ರೂ. ಹಫ್ತಾ ವಸೂಲಿಗೆ ಇಳಿದಿದ್ದ ಕಿಲಾಡಿಗಳು ಅಂದರ್

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ನಕಲಿ ಪತ್ರಕರ್ತರ ಹಾವಳಿ ಹೆಚ್ಚಾಗಿದ್ದು, ಪತ್ರಕರ್ತ ಎಂಬ ಹಣೆ ಪಟ್ಟಿ ಹೊತ್ತು ರಸ್ತೆ ಕಾಮಗಾರಿ ಸಂಬಂಧ ಮೇಸ್ತ್ರಿ ಬಳಿ ಲಕ್ಷಾಂತರ ರೂಪಾಯಿ ಹಣಕ್ಕೆ ಡಿಮ್ಯಾಂಡ್ ಇಟ್ಟಿರುವ ಘಟನೆ ಯಳಂದೂರು ತಾಲೂಕಿನ ವೈ

ಕರ್ನಾಟಕ

ಮಾಟ-ಮಂತ್ರ ಮಾಡುತ್ತಿದ್ದ ಆಂಜಿನಪ್ಪ ಕೊ*ಲೆ; ಸ್ಮಶಾನ ಒತ್ತುವರಿ ವಿವಾದವೇ ಕಾರಣ?

ಕೋಲಾರ: ಅವರು ಊರಿನಲ್ಲಿ ಕಾಳಿ ದೇವಿಯ ದೇವಾಲಯ ನಿರ್ಮಾಣ ಮಾಡಿಕೊಂಡು ಆರಾಧನೆ ಮಾಡಿಕೊಂಡಿದ್ದರು. ದೇವಾಲಯಕ್ಕೆ ಬರುವ ಜನರಿಗೆ ದೆವ್ವ, ಗಾಳಿ ಬಿಡಿಸುವ ಕೆಲಸವೂ ಮಾಡುತ್ತಿದ್ದರು. ಹೀಗೆ ಮಾಟ-ಮಂತ್ರ ಮಾಡಿಕೊಂಡಿದ್ದ ಪೂಜಾರಿ (priest) ನಿನ್ನೆ ಪುಷ್ಯ ಅಮಾವಾಸ್ಯೆ ಹಿನ್ನೆಲೆ ಪೂಜೆ

ಕರ್ನಾಟಕ

ನಿಗಮಕ್ಕೆ ಕನ್ನ ಹಾಕುತ್ತಿದ್ದ ಹತ್ತಕ್ಕೂ ಹೆಚ್ಚು ಕಂಡಕ್ಟರ್‌ಗಳು ಅಂದರ್

ಬೆಂಗಳೂರು: ಬಿಎಂಟಿಸಿ (BMTC) ಬಸ್​​ಗಳಲ್ಲಿ ಪ್ರಯಾಣಿಕರಿಗೆ ಸಹಾಯ ಆಗಲಿ ಎಂದು ನಿಗಮವು ಯುಪಿಐ ಸ್ಕ್ಯಾನರ್​​ಗಳನ್ನು ಹಾಕಿದೆ. ಆದರೆ ಕೆಲ ಕಿಲಾಡಿ ಕಂಡಕ್ಟರ್​​ಗಳು ಬಿಎಂಟಿಸಿ ಬಸ್​​​​ನಲ್ಲಿರುವ ಯುಪಿಐ ಸ್ಕ್ಯಾನರ್​​​ಗಳನ್ನು ಕಿತ್ತು, ತಮ್ಮ ವೈಯಕ್ತಿಕ ಯುಪಿಐ ಸ್ಕ್ಯಾನರ್​​​ಗಳನ್ನು (UPI Scanner) ನೀಡಿ, ತಮ್ಮ ಬ್ಯಾಂಕ್

ಕರ್ನಾಟಕ

ಜೈಲೂಟದ ವಿರುದ್ಧ ಪವಿತ್ರಾ ಗೌಡ ಹೋರಾಟಕ್ಕೆ ಹಿನ್ನಡೆ; ರಿಟ್ ಅರ್ಜಿ ಸಲ್ಲಿಕೆ

ರೇಣುಕಾಸ್ವಾಮಿ ಕೊಲೆ (Renukaswamy Murder Case) ಪ್ರಕರಣದಲ್ಲಿ ಪ್ರಮುಖ ಆರೋಪಿ ಆಗಿರುವ ಪವಿತ್ರಾ ಗೌಡ ಅವರು ಪರಪ್ಪನ ಅಗ್ರಹಾರ (Parappana Agrahara) ಜೈಲಿನಲ್ಲಿ ಇದ್ದಾರೆ. ಮನೆ ಊಟ ಪಡೆಯಲು ಅವರು ಪ್ರಯತ್ನಿಸುತ್ತಿದ್ದಾರೆ. ಆದರೆ ಅದಕ್ಕೆ ಕಾನೂನಿನ ತೊಡಕು ಉಂಟಾಗುತ್ತಿದೆ. ಪವಿತ್ರಾ ಗೌಡ

ಕರ್ನಾಟಕ

4 ಜಿಂಕೆ ಬಲಿ ಪಡೆದ ಮಾರಕ ರೋಗ; ಇಡೀ ಮೃಗಾಲಯ ಕ್ವಾರಂಟೈನ್

ದಾವಣಗೆರೆ:  ದಾವಣಗೆರೆ ತಾಲೂಕಿನ ಆನಗೋಡು ಬಳಿಯಿರುವ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ಕಳೆದ ಮೂರು ದಿನಗಳಲ್ಲಿ ಒಟ್ಟು ನಾಲ್ಕು ಚುಕ್ಕೆ ಜಿಂಕೆಗಳು ಮೃತಪಟ್ಟಿವೆ. ಮುನ್ನೆಚ್ಚರಿಕಾ ಕ್ರಮವಾಗಿ ಮೃಗಾಲಯಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ. ಅಲ್ಲದೆ ಇಡೀ ಮೃಗಾಲಯವನ್ನು

ಅಪರಾಧ ಕರ್ನಾಟಕ

ಆಲ್ಟೋ ಕಾರಿನಲ್ಲಿ ಮಾಂಸ ಸಾಗಿಸುತ್ತಿದ್ದ ಹುಣಸೂರು ನಿವಾಸಿ ಜಾಹಿದ್ ಅರೆಸ್ಟ್.

ಮಡಿಕೇರಿ: ಅಕ್ರಮವಾಗಿ ಗೋಮಾಂಸ (Beef) ಸಾಗಾಟ ಮಾಡುತ್ತಿದ್ದ ಆರೋಪಿಯನ್ನ ಬಂಧಿಸುವಲ್ಲಿ ವಿರಾಜಪೇಟೆ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ ಹುಣಸೂರಿನ ರತ್ನಪುರಿ ನಿವಾಸಿ ಜಾಹಿದ್ ಅಹ್ಮದ್ (47) ಬಂಧಿತ ಆರೋಪಿ. ಜಾಹಿದ್‌ ಆಲ್ಟೊ-800 ಕಾರಿನಲ್ಲಿ (ಸಂಖ್ಯೆ KA02 MM

ಕರ್ನಾಟಕ

ಸಮವಸ್ತ್ರದಲ್ಲೇ ಸರಸ; ಐಪಿಎಸ್ ಅಧಿಕಾರಿ ತಲೆದಂಡ.

ಬೆಂಗಳೂರು: ರಾಸಲೀಲೆ ವಿಡಿಯೋ ವೈರಲ್ (obscene Video Viral)​​ ಆದ ಬೆನ್ನಲ್ಲೇ ಕಠಿಣ ಕ್ರಮಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ರಾಮಚಂದ್ರ ರಾವ್ (Ramachandra rao) ಅವರನ್ನ ಅಮಾನತುಗೊಳಿಸಿ ಆದೇಶ

Accident ಕರ್ನಾಟಕ

ಕಂಟೇನರ್‌ಗೆ ಗುದ್ದಿದ ಸುಗಮ ಟ್ರಾವೆಲ್ಸ್ ಬಸ್; ನಜ್ಜುಗುಜ್ಜಾದ ಮುಂಭಾಗ

ಚಿಕ್ಕಬಳ್ಳಾಪುರ: ಮೈಸೂರಿನಿಂದ ಬೆಂಗಳೂರು ಮಾರ್ಗವಾಗಿ ಮಂತ್ರಾಲಯಕ್ಕೆ (Mantralaya) ತೆರಳುತ್ತಿದ್ದ ಸ್ಲೀಪರ್ ಕೋಚ್ ಬಸ್ ಕಂಟೇನರ್ ಲಾರಿಗೆ ಡಿಕ್ಕಿ (Sleeper Bus Accident) ಹೊಡೆದಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿ ಬಳಿ ಸಂಭವಿಸಿದೆ. ಮಧ್ಯರಾತ್ರಿ ಒಂದು ಗಂಟೆ