Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ಅಪ್ಪನನ್ನೇ ಕೊಂದು ಸುಟ್ಟು ಹಾಕಿದ ಪಾಪಿ ಮಗ!

ಮಡಿಕೇರಿ : ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಟ್ಟೆಮಾಡು ಗ್ರಾಮದ ಹೊಸ್ಕೇರಿ ಎಂಬಲ್ಲಿ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿ ಮೃತ ದೇಹವನ್ನು ಸುಟ್ಟು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹೊಸ್ಕೇರಿ

ಅಪರಾಧ ಕರ್ನಾಟಕ

ರಾಜೀವ್ ಗೌಡ ಪತ್ತೆಗೆ ಎರಡು ವಿಶೇಷ ತಂಡ ರಚನೆ!

ಚಿಕ್ಕಬಳ್ಳಾಪುರ: ರಸ್ತೆಯಲ್ಲಿ ಅಕ್ರಮವಾಗಿ ಅಳವಡಿಸಿದ್ದ ಬ್ಯಾನರ್‌ ತೆರವುಗೊಳಿಸಿದ್ದಕ್ಕೆ ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟದ ನಗರಸಭೆ ಪೌರಾಯುಕ್ತೆಗೆ ಅಶ್ಲೀಲವಾಗಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ ಪ್ರಕರಣದಲ್ಲಿ ಕಾಂಗ್ರೆಸ್ (Congress) ಮುಖಂಡ ರಾಜೀವ್ ಗೌಡ(rajeev gowda) ವಿರುದ್ಧ ಎಫ್ಐಆರ್ ದಾಖಲಾಗಿದೆ

ಅಪರಾಧ ಕರ್ನಾಟಕ

ಪ್ರೇಮಿಯ ಕೈಯಲ್ಲೇ ಹ*ತ್ಯೆಯಾದ ಮೂರು ಮಕ್ಕಳ ತಾಯಿ!

ಮೂರು ಮಕ್ಕಳ ತಾಯಿಯನ್ನ ಬರ್ಬರವಾಗಿ ಕೊಲೆ ಮಾಡಿರುವಂತಹ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ನಡೆದಿದೆ. ಪರಿಚಯ ವ್ಯಕ್ತಿಯೇ ಮಹಿಳೆಯ ಕತ್ತು ಕೊಯ್ದು ಹತ್ಯೆ ಮಾಡಿದ್ದಾನೆ. ಸದ್ಯ ಪೊಲೀಸರು ತೀವ್ರ ಕಾರ್ಯಾಚರಣೆ ನಡೆಸಿ ಕೆಲವೇ

ಕರ್ನಾಟಕ

ಸಮೃದ್ಧಿ ರಾಮ್ ವಿರುದ್ಧ ವಂಚನೆ ಆರೋಪ!

ನಾವು ಒಳ್ಳೆ ರೀತಿಯಲ್ಲಿ ದುಡ್ಡು ಕೊಟ್ಟಿದ್ದೀವಿ, ನೀವು ನಮ್ಮನ್ನ ಚೀಪ್ ಆಗಿ ನೋಡುತ್ತಿದ್ದೀರಾ. ನೀವು ಸೆಲೆಬ್ರಿಟಿ ಅನ್ನೋದನ್ನ ಮರಿಬೇಡಿ.. ಮೋಸ ಮಾಡಿರುವವರು ಉದ್ಧಾರ ಆಗೋಲ್ಲ ಎಂದು ನಟಿ ಸಮೃದ್ಧಿ ರಾಮ್‌ (Samriddhi Ram) ವಿರುದ್ಧ

ಅಪರಾಧ ಕರ್ನಾಟಕ

ವಿಷವಿಕ್ಕಿ ಚಿರತೆ ಹತ್ಯೆ: ಜಾನುವಾರು ಕಳೆದುಕೊಂಡಿದ್ದ ರೈತ ದೊರೆಸ್ವಾಮಿ ಬಂಧನ!

ಚಾಮರಾಜನಗರ: ವಿಷವಿಕ್ಕಿ ಚಿರತೆ ಹತ್ಯೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ದೊರೆಸ್ವಾಮಿಯನ್ನು ಪೊಲೀಸರು ಬಂಧಿಸಿದ್ದಾರೆ. ಚಾಮರಾಜನಗರ ತಾಲೂಕಿನ ಹೊಮ್ಮ-ಬಸವರಾಜಪುರ ಬಳಿ ಚಿರತೆ ಕಳೇಬರ ಪತ್ತೆಯಾಗಿತ್ತು. ದೊರೆಸ್ವಾಮಿಗೆ ಸೇರಿದ ನಾಯಿ, ಜಾನುವಾರುಗಳನ್ನು ಚಿರತೆ ಕೊಂದಿತ್ತು. ಪ್ರತೀಕಾರಕ್ಕಾಗಿ ವಿಷಪ್ರಶಾನ

ಕರ್ನಾಟಕ

ಪರಶುರಾಮ ಥೀಮ್ ಪಾರ್ಕ್‌ನಲ್ಲಿ ಫ್ಯಾನ್ ಕಳವು; ಇಬ್ಬರ ವಿರುದ್ಧ ಪ್ರಕರಣ ದಾಖಲು!

ಕಾರ್ಕಳ: ಇಲ್ಲಿನ ಉಮಿಕ್ಕಳ ಬೆಟ್ಟದಲ್ಲಿರುವ ಪರಶುರಾಮ ಥೀಮ್ ಪಾರ್ಕ್‌ನಲ್ಲಿ ಅಳವಡಿಸಲಾಗಿದ್ದ ಫ್ಯಾನ್‌ಗಳನ್ನು ಕಳವು ಮಾಡಿದ ಆರೋಪದ ಮೇಲೆ ಇಬ್ಬರು ಅಪ್ರಾಪ್ತ ಬಾಲಕರ ವಿರುದ್ಧ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ಕಳ ನಗರ

ಕರ್ನಾಟಕ

ಪೌರಾಯುಕ್ತೆಗೆ ನಿಂದನೆ : ರಾಜು ಗೌಡ ಬಂಧನಕ್ಕೆ ಆಗ್ರಹ – ಡಾ. ಎಲ್. ಕೆ. ಸುವರ್ಣ

ಮಾತೃದೇವೋಭವ ಎಂಬ ಸಂಸ್ಕೃತಿಯುಳ್ಳ ನಮ್ಮ ದೇಶದಲ್ಲಿ ಮಹಿಳೆಯರ ವಿರುದ್ಧ ಅವಾಚ್ಯ ಶಬ್ದಗಳ ಬಳಕೆ ಹಾಗೂ ಪ್ರಾಣ ಬೆದರಿಕೆ ಒಡ್ಡಿರುವುದನ್ನು ಹಿಂದೂ ಸಮಾಜವು ತೀವ್ರವಾಗಿ ಖಂಡಿಸುತ್ತದೆ ಎಂದು ಹಿಂದೂ ಮಹಾಸಭಾ ಕರ್ನಾಟಕ ರಾಜ್ಯ ಅಧ್ಯಕ್ಷರಾದ ಡಾ.

ಕರ್ನಾಟಕ

24 ಕೋಟಿ ರೂ. ಸೈಬರ್ ಸ್ಕ್ಯಾಮ್: ತಾಯಿ-ಮಗನ ಅರೆಸ್ಟ್

ಬೆಂಗಳೂರು: ಬೆಂಗಳೂರಿನಲ್ಲಿ ಸೈಬರ್ ಅಪರಾಧಗಳು ಹೆಚ್ಚಾಗುತ್ತಿದೆ. ಜನರನ್ನು ತಮ್ಮ ಮೋಸದ ಬಲೆಗೆ ಬೀಳಿಸಿಕೊಂಡು ಕೋಟಿ ಕೋಟಿ ಹಣವನ್ನು ದೋಚುತ್ತಿದ್ದಾರೆ. ಇದೀಗ ಒಂದು ವರದಿ ಪ್ರಕಾರ, ಇಂತಹ ಕೃತ್ಯದಲ್ಲಿ ಯುವಕರೇ ಹೆಚ್ಚು ಭಾಗಿಯಾಗುತ್ತಿದ್ದಾರೆ. ಅದರಲ್ಲೂ ಕಾಲೇಜು ಅರ್ಧದಲ್ಲಿ

ಕರ್ನಾಟಕ

‘ಬಸವಣ್ಣ ಉದ್ಯಾನ’ ನಿರ್ಮಾಣಕ್ಕೆ ಸಂಪುಟ ಅನುಮೋದನೆ!

ಬೆಂಗಳೂರು: ಬೆಂಗಳೂರು ಉತ್ತರ ಭಾಗದ ಅರಣ್ಯ ಇಲಾಖೆ ಜಾಗದಲ್ಲಿ ಬಸವಣ್ಣ ಅವರ ಹೆಸರಿನಲ್ಲಿ ಲಾಲ್ ಬಾಗ್ ಮಾದರಿ ಉದ್ಯಾನ ನಿರ್ಮಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ತೋಟಗಾರಿಕೆ ಇಲಾಖೆಯ ವತಿಯಿಂದ ನಗರದ ಲಾಲ್‍ಬಾಗ್‍ನಲ್ಲಿ ಬುಧವಾರ

ಕರ್ನಾಟಕ

ಬೆಂಗಳೂರಿನಲ್ಲಿ ಮಧ್ಯರಾತ್ರಿ ಭೀಕರ ಬೆಂಕಿ ಅವಘಡ; ಅಕ್ರಮ ಬಾಂಗ್ಲಾ ವಲಸಿಗರ ಶೆಡ್‌ಗಳಲ್ಲಿ ಸರಣಿ ಸಿಲಿಂಡರ್ ಸ್ಫೋಟ!

ಆನೇಕಲ್ / ಬೇಗೂರು: ಅಕ್ರಮ ಬಾಂಗ್ಲಾ ವಲಸಿಗರು ನೆಲೆಸಿದ್ದ ಶೆಡ್‌ಗಳಲ್ಲಿ ಸಿಲಿಂಡರ್ ಸ್ಫೋಟಗೊಂಡು ಭಾರೀ ಬೆಂಕಿ ಅವಘಡ ಸಂಭವಿಸಿದೆ. ಬೆಂಗಳೂರಿನ ಹೊರವಲಯದ ಬೇಗೂರು ಸಮೀಪದ ಎಳೇನಹಳ್ಳಿ ಗ್ರಾಮದಲ್ಲಿ ತಡರಾತ್ರಿ ಭಾರೀ ಪ್ರಮಾಣದ ಬೆಂಕಿ ಅವಘಡ