Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
kerala

ಕೇರಳದಲ್ಲಿ ತೆಂಗಿನಕಾಯಿ ಕಳ್ಳತನ ಹೆಚ್ಚಳ: ಬೆಲೆ ಏರಿಕೆಯೇ ಕಾರಣ!

ತಿರುವನಂತಪುರಂ : ಕರ್ನಾಟಕದಲ್ಲಷ್ಟೇ ಅಲ್ಲ, ನೆರೆಯ ರಾಜ್ಯ ಕೇರಳದಲ್ಲೂ ತೆಂಗಿನ ಕಾಯಿ ಬೆಲೆ ಗಗನಕ್ಕೇರಿದ್ದು, ಹೀಗಾಗಿ ರಾಜ್ಯದ ಕಲ್ಲಿಕೋಟೆಯ ಗ್ರಾಮವೊಂದರಲ್ಲಿ ಖದೀಮರು ತೆಂಗಿನ ಕಾಯಿಗಳನ್ನೇ ಕಳ್ಳತನ ಮಾಡುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಈ ಹಿಂದೆ

kerala ಅಪರಾಧ

ಮಗುವನ್ನು ಹ*ತ್ಯೆ ಮಾಡಿ ತಾನು ಆತ್ಮಹತ್ಯೆ ಗೆ ತಾಯಿ ಶರಣಾಗಲು ಕಾರಣವೇನು?

ಶಾರ್ಜಾ, ಜುಲೈ 15: ವರದಕ್ಷಿಣೆ(Dowry) ಕಿರುಕುಳದಿಂದ ಬೇಸತ್ತು ಕೇರಳ(Kerala)ದ ಮಹಿಳೆಯೊಬ್ಬಳು ಮಗುವನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಾರ್ಜಾದಲ್ಲಿ ನಡೆದಿದೆ. ಯುನೈಟೆಡ್ ಅರಬ್ ಎಮಿರೇಟ್ಸ್‌ನ ಶಾರ್ಜಾದಲ್ಲಿ ವಿಪಂಜಿಕಾ ಮಣಿ ತನ್ನ ಒಂದೂವರೆ ವರ್ಷದ

kerala ದೇಶ - ವಿದೇಶ

ಯೆಮೆನ್‌ನಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದ ನರ್ಸ್ ನಿಮಿಷಾ ಪ್ರಿಯಾ – ಮರಣದಂಡನೆ ತಾತ್ಕಾಲಿಕವಾಗಿ ಮುಂದೂಡಿಕೆ

ಯೆಮೆನ್: ಮಹತ್ವದ ಬೆಳವಣಿಗೆಯೊಂದರಲ್ಲಿ, ಯೆಮೆನ್‌ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದ ಕೇರಳದ ನರ್ಸ್ ನಿಮಿಷಾ ಪ್ರಿಯಾಳ ಮರಣದಂಡನೆಯನ್ನು ಮುಂದೂಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಪ್ರಕರಣದ ವಿಚಾರಣೆ ಆರಂಭದಿಂದಲೂ ವಿದೇಶಾಂಗ ಸಚಿವಾಲಯ ಸಹಾಯ ಮಾಡುತ್ತಿದೆ. ಯೆಮೆನ್​​ನಲ್ಲಿ

kerala

ಕೇರಳ ಪ್ರವಾಸೋದ್ಯಮದ ಜಾಹೀರಾತು ರೂಪಿಸಿದ್ದ ಪಾಕ್ ಗೂಢಚಾರಿಕೆ ಆರೋಪಿತ ಯೂಟ್ಯೂಬರ್!

ತಿರುವನಂತಪುರಂ: ಪಾಕಿಸ್ತಾನದ ಪರವಾಗಿ ಗೂಢಚಾರಿಕೆ ಮಾಡಿದ ಆರೋಪದಲ್ಲಿ ಬಂಧಿತರಾಗಿರುವ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ, ಅದಕ್ಕೂ ಮುನ್ನ ಕೇರಳಕ್ಕೆ ಭೇಟಿ ನೀಡಿ, ಕೇರಳ ಪ್ರವಾಸೋದ್ಯಮ ಇಲಾಖೆಯ ಮನವಿ ಮೇರೆಗೆ ಜಾಹೀರಾತು ನಿರ್ಮಿಸಿದ್ದ ಸಂಗತಿ ಬೆಳಕಿಗೆ ಬಂದಿದೆ.

kerala ಅಪರಾಧ

ಯುಟ್ಯೂಬ್ ವಿಡಿಯೋ ಕಾಮೆಂಟ್ ವಿವಾದ: ಗಂಡನಿಂದ ಹ*ಲ್ಲೆ

ಕಾಸರಗೋಡು:ಮಹಿಳೆಯೊಬ್ಬರು ಗಂಡನ ವಿರುದ್ಧ ದೂರು ಸಲ್ಲಿಸಿದ್ದು, ಪೊಲೀಸರು ಆತನನ್ನು ಬಂಧಿಸಿದ್ದಾರೆ. ನೀಲೇಶ್ವರಂನ ಸುಜಿತಾ ಎಂಬುವರು ಗಂಡ ರಘು ವಿರುದ್ಧ ಹಲ್ಲೆ ದೂರು ದಾಖಲಿಸಿದ್ದಾರೆ. ಸುಜಿತಾ ಯುಟ್ಯೂಬ್ ಚಾನೆಲ್ ಹೊಂದಿದ್ದು, ಇವರ ವಿಡಿಯೋಗಳಿಗೆ ಗಂಡ ರಘು

kerala ಅಪರಾಧ

40 ವರ್ಷಗಳ ನಂತರ ಪಶ್ಚತ್ತಾಪ ಅನುಭವಿಸಿ ರಹಸ್ಯ ಬಿಚ್ಚಿಟ್ಟ ವ್ಯಕ್ತಿ

ತಿರುವನಂತಪುರಂ:ತಾನೆಸಗಿದ್ದ ಕೊಲೆಯನ್ನು ತನ್ನೊಳಗೇ ಬಚ್ಚಿಟ್ಟುಕೊಂಡಿದ್ದ ಕೇರಳದ ವ್ಯಕ್ತಿಯೊಬ್ಬ 40 ವರ್ಷಗಳ ಬಳಿಕ ಬಹಿರಂಗಪಡಿಸಿ, ಪೊಲೀಸರ ಮುಂದೆ ಶರಣಾದ ಅಚ್ಚರಿಯ ಘಟನೆ ನಡೆದಿದೆ. 14 ವರ್ಷದ ಬಾಲಕನಾಗಿದ್ದಾಗ ವ್ಯಕ್ತಿಯೊಬ್ಬನನ್ನು ಕೊಂದಿದ್ದಾಗಿ ಮುಹಮ್ಮದಾಲಿ ಎಂಬಾತ ತಪ್ಪೊಪ್ಪಿಕೊಂಡಿದ್ದಾನೆ. “1986ರಲ್ಲಿ

kerala

ಕೆರೆಯಲ್ಲಿ ಬಿದ್ದ ಗೆಳೆಯನನ್ನು ಪ್ರಾಣವನ್ನು ಲೆಕ್ಕಿಸದೆ ರಕ್ಷಿಸಿದ 5ನೇ ತರಗತಿ ಬಾಲಕ

ಆಲಪ್ಪುಳ: ಟ್ಯೂಷನ್‌ಗೆ ಹೋಗುವಾಗ ಕಾಲು ಜಾರಿ ಕೆರೆಯಲ್ಲಿ ಬಿದ್ದ ಒಂದನೇ ತರಗತಿಯ ವಿದ್ಯಾರ್ಥಿಯನ್ನು ಐದನೇ ತರಗತಿಯಲ್ಲಿ ಓದುತ್ತಿರುವ ಆತನ ಸ್ನೇಹಿತ ಜೀವದ ಹಂಗು ತೊರೆದು ಸಾಹಸದಿಂದ ರಕ್ಷಿಸಿದ ಘಟನೆ ಕೇರಳದಲ್ಲಿ ನಡೆದಿದೆ. ಕಾವಲಂ ಸರ್ಕಾರಿ

kerala

ಕೇರಳದ ಮೆಡಿಕಲ್ ಕಾಲೇಜಿನಲ್ಲಿ ಕಟ್ಟಡ ಕುಸಿತ: ಮಹಿಳೆ ಸಾವು

ಕೊಟ್ಟಾಯಂ: ಕೇರಳದ ಕೊಟ್ಟಾಯಂನ ಸರ್ಕಾರಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಕಟ್ಟಡವೊಂದು ಕುಸಿದು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಗುರುವಾರ ಸಂಜೆ ನಡೆದಿದೆ.ಘಟನೆಯಲ್ಲಿ ಬಾಲಕಿ ಸೇರಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತ ಮಹಿಳೆಯನ್ನು ತಳಯೋಲಾಪರಂಬುವಿನ ಬಿಂಧು

kerala

ವಿವಾಹಿತ ಮಹಿಳೆ ‘ಸುಳ್ಳು ವಿವಾಹ ಭರವಸೆ’ ಆರೋಪಿಸಲು ಸಾಧ್ಯವಿಲ್ಲ: ಕೇರಳ ಹೈಕೋರ್ಟ್ ಮಹತ್ವದ ಅಭಿಪ್ರಾಯ!

ನವದೆಹಲಿ : ವಿವಾಹಿತ ಮಹಿಳೆಯೊಬ್ಬರು ಮದುವೆಯಾಗುವುದಾಗಿ ಸುಳ್ಳು ಭರವಸೆ ನೀಡಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಇತ್ತೀಚೆಗೆ ಅಭಿಪ್ರಾಯಪಟ್ಟಿದೆ. ಆದಾಗ್ಯೂ, ನ್ಯಾಯಮೂರ್ತಿ ಬೆಚು ಕುರಿಯನ್ ಥಾಮಸ್ ಅವರು,

kerala

“ಕೇರಳವನ್ನು ಬಿಟ್ಟು ಹೋಗಲು ಮನಸ್ಸಿಲ್ಲ”: ತಿರುವನಂತಪುರಂನಲ್ಲಿ ಸಿಲುಕಿದ ಬ್ರಿಟಿಷ್ ಯುದ್ಧ ವಿಮಾನಕ್ಕೆ ಕೇರಳ ಪ್ರವಾಸೋದ್ಯಮದ ತಮಾಷೆಯ ಪೋಸ್ಟ್!

ತಿರುವನಂತಪುರಂ: ಜೂನ್ 14ರಂದು ಪ್ರತಿಕೂಲ ಹವಾಮಾನದ ಕಾರಣಕ್ಕೆ ತಿರುವನಂತಪುರಂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದ ಬ್ರಿಟನ್ ನ ಎಫ್-35ಬಿ ಲೈಟನಿಂಗ್ II ಯುದ್ಧ ವಿಮಾನವು ಕೇರಳ ಪ್ರವಾಸೋದ್ಯಮ ಅಭಿಯಾನದ ಭಾಗವಾಗಿರುವ ಸ್ವಾರಸ್ಯಕರ