Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
kerala

ಕೇರಳ: ನದಿಗೆ ಬಿದ್ದ ಸ್ನೇಹಿತೆಯನ್ನು ಬದುಕಿಸಿ ತಾನು ಪ್ರಾಣ ಬಿಟ್ಟ 26 ವರ್ಷದ ಟೆಕ್ಕಿ ಅನುಪಮಾ!

ತಿರುವನಂತಪುರಂ : ನದಿಯ ನೀರಿಗೆ ಆಕಸ್ಮಿಕವಾಗಿ ಜಾರಿ ಬಿದ್ದ ತನ್ನ ಸ್ನೇಹಿತೆಯನ್ನು ರಕ್ಷಿಸಲು ಹೋಗಿ, ನೀರಿನ ಪ್ರವಾಹಕ್ಕೆ ಸಿಲುಕಿ 26 ವರ್ಷದ ಯುವತಿಯೊಬ್ಬಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ಗುರುವಾರ ಮಧ್ಯಾಹ್ನ ಕೇರಳದ

kerala ಅಪರಾಧ

ಕಾಸರಗೋಡು: ಬ್ಯಾಂಕ್ ಕಾವಲುಗಾರ ಸುರೇಶ್ ಕೊಲೆ ಪ್ರಕರಣ; 24 ಗಂಟೆಯೊಳಗೆ ಇಬ್ಬರು ಆರೋಪಿಗಳ ಬಂಧನ!

ಕಾಸರಗೋಡು : ಬದಿಯಡ್ಕ ಮಾರ್ಪನಡ್ಕದಲ್ಲಿ ಬ್ಯಾಂಕ್ ಕಾವಲುಗಾರ ಸುರೇಶ್ ( 42) ಎಂಬವರ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಆರೋಪಿಗಳನ್ನು ಬದಿಯಡ್ಕ ಠಾಣಾ ಪೊಲೀಸರು ಬಂಧಿಸಿದ್ದಾರೆ.ಕುಂದ್ಲಾಜೆಯ ಕಿರಣ್ (30) ಮತ್ತು ಕರುವತ್ತಡ್ಕದ ಅಖಿಲೇಶ್ (25)

kerala

ಕುರಂಗಂಚೋಳ ಬೆಟ್ಟದಲ್ಲಿ ಸಿಡಿಲು ಬಡಿತ: ವೆಲ್ಲಿಲಾ ಗ್ರಾಮದ ನಾಲ್ವರು ಯುವಕರು ಸ್ಥಳದಲ್ಲೇ ಸಾ*ವು

ಕೇರಳ : ಮಂಜಿನ ಮುಸುಕಿನ ನಡುವೆ ಪ್ರಕೃತಿಯ ಸೌಂದರ್ಯ ಸವಿಯಲು ಹೋದ ವೆಲ್ಲಿಲಾ ಗ್ರಾಮದ ಯುವ ಸ್ನೇಹಿತರ ಗುಂಪಿಗೆ ಕುರಂಗಂಚೋಳದ ಬೆಟ್ಟದ ತುದಿಯಲ್ಲಿ ಯಮಪಾಶ ಕಾದಿತ್ತು. ಮಂಗಳವಾರ ಸಂಜೆ ಸಂಭವಿಸಿದ ಭೀಕರ ಸಿಡಿಲು ಬಡಿತಕ್ಕೆ

kerala

ಕುಂಬಳೆ: ನಿಶ್ಚಿತ ವರನ ಅಕಾಲಿಕ ಸಾ*ವು; ನೋವು ತಾಳಲಾರದೆ ಯುವತಿ ಆತ್ಮಹ*ತ್ಯೆ

ಕುಂಬಳೆ : ತನ್ನೊಂದಿಗೆ ವಿವಾಹ ನಿಶ್ಚಯವಾಗಿದ್ದ ಯುವಕ ರಸ್ತೆ ಅಪಘಾತದಲ್ಲಿ ಮೃತಪಟ್ಟ ನೋವು ತಾಳಲಾರದೆ ಯುವತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ಕಿದೂರಿನಲ್ಲಿ ಸಂಭವಿಸಿದೆ. ಕಿದೂರು ಕುಂದಂಕೆರಡುಕದ ಬಿ. ಜಯಾನಂದ ಅವರ ಪುತ್ರಿ ಪ್ರಫುಲ್ಲಾ

kerala

ಕೇರಳದಲ್ಲಿ ಮನಕಲಕುವ ಘಟನೆ: 9 ತಿಂಗಳ ಮಗುವಿನ ಲಿವರ್ ದಾನ ಪಡೆದ ಮಗು ಇಂದು ದಂಪತಿಯ ಮಡಿಲಲ್ಲಿ!

ತಿರುವನಂತಪುರಂ: ಅಂದು ಕುಟುಂಬಸ್ಥರೊಂದಿಗೆ ಹೊರಟಿದ್ದ ಆ ಕಂದಮ್ಮನನ್ನು ಯಮರಾಜ ತಂದೆ, ತಾಯಿ ನೋವನ್ನೂ ಅರಿಯದೇ ತನ್ನೂರಿಗೆ ಕರೆದೊಯ್ದ. ಆದರೆ ಪೋಷಕರು ತಮಗಾದ ನೋವು ಬೇರೆಯವರಿಗೆ ಆಗದಿರಲೆಂದು ಮಗಳ ಅಂಗಾಂಗವನ್ನು ದಾನ ಮಾಡಿ, ಇಂದು ಮರುಜೀವ

kerala

ತೋರುಬೆರಳಿಗೆ 15 ಹೊಲಿಗೆ, ಆದರೂ ಮತದಾನಕ್ಕೆ ಹಠ: ಅಧಿಕಾರಿಗಳ ಹಸ್ತಕ್ಷೇಪದ ನಂತರ ಕೊನೆಗೂ ಜಯಿಸಿದ ಮತದಾನದ ಛಲ

ಕೇರಳದ ತ್ರಿಶೂರ್ ಜಿಲ್ಲೆಯ ಕುರ್ಕಂಚೇರಿ ಮತಗಟ್ಟೆಯಲ್ಲಿ ಅಕ್ಷಯಾ ಎಂಬ ಯುವ ತಾಯಿಯೊಬ್ಬರು ತಮ್ಮ ಮತದಾನದ ಹಕ್ಕಿಗಾಗಿ ಸುಮಾರು ಐದು ಗಂಟೆಗಳ ಕಾಲ ಸುದೀರ್ಘ ಹೋರಾಟ ನಡೆಸಬೇಕಾದ ಪರಿಸ್ಥಿತಿ ಎದುರಾಯಿತು. ಎಡಗೈ ತೋರುಬೆರಳಿಗೆ ಗಂಭೀರ ಗಾಯವಾಗಿ

kerala

“ತ್ರಿಶೂರ್: ಮತದಾರರಿಗೆ ಕಿಟ್ ಹಂಚಿಕೆ; ಬಿಜೆಪಿ ನಾಯಕನ ವಿರುದ್ಧ ಪ್ರಕರಣ ದಾಖಲು”

ತ್ರಿಶೂ‌ರ್: ಕೇರಳದಲ್ಲಿ ಎಪ್ರಿಲ್ 9ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಮತದಾರರಿಗೆ ಮನೆಬಳಕೆಯ ಸಾಮಾನುಗಳಿದ್ದ ಕಿಟ್ ಗಳನ್ನು ವಿತರಿಸಿದ ಆರೋಪದ ಮೇಲೆ ಸ್ಥಳೀಯ ಬಿಜೆಪಿ ನಾಯಕರೊಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.ಪ್ರತಿ ಕಿಟ್ ಮೌಲ್ಯ ಸುಮಾರು

Accident kerala

ಅತಿ ವೇಗವಾಗಿ ಬಂದು ಗುದ್ದಿದ ಕೆಎಸ್‌ಆರ್‌ಟಿಸಿ ಬಸ್; ದಂಪತಿಗೆ ಗಂಭೀರ ಗಾಯ

ಕನ್ಯಾಕುಮಾರಿ: ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (KSRTC) ಬಸ್ಸೊಂದು ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನ ಸವಾರರಿಗೆ ಡಿಕ್ಕಿ ಹೊಡೆದ ಭೀಕರ ಘಟನೆ ನಡೆದಿದೆ. ವೇಗವಾಗಿ ಬಂದ ಬಸ್ ಸವಾರರನ್ನು ಗಾಳಿಯಲ್ಲಿ ತೂರಿದ

kerala ರಾಜಕೀಯ

ಚುನಾವಣಾ ಆಯೋಗದ ಪತ್ರದಲ್ಲಿ ಬಿಜೆಪಿ ಮುದ್ರೆ: ಕೇರಳ ರಾಜಕೀಯದಲ್ಲಿ ಭಾರಿ ಸಂಚಲನ

ಮಾರ್ಚ್ 24, ಸೋಮವಾರ ಕೇರಳದ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ, ಭಾರತೀಯ ಜನತಾ ಪಕ್ಷದ ಮುದ್ರೆಯನ್ನು ಹೊಂದಿರುವ ಭಾರತೀಯ ಚುನಾವಣಾ ಆಯೋಗದ ಪತ್ರವು ಕ್ಲೆರಿಕಲ್ ದೋಷದಿಂದಾಗಿ ಪ್ರಸಾರವಾಗಿದೆ ಎಂದು ತಿಳಿಸಿದೆ. ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಮಲಯಾಳಂ

kerala

ಕೇರಳ: ಪ್ರಧಾನಿ ಮೋದಿಯನ್ನು ‘ದೇಶದ್ರೋಹಿ’ ಎಂದ ವ್ಯಕ್ತಿಯ ವಿರುದ್ಧ ಎಫ್‌ಐಆರ್ ದಾಖಲು

ಕಣ್ಣೂರು: ಸಾಮಾಜಿಕ ಮಾಧ್ಯಮದಲ್ಲಿ ಪ್ರಧಾನಿ ನರೇಂದ್ರ ಮೋದಿಯನ್ನು ‘ದೇಶದ್ರೋಹಿ’ ಎಂದು ನಿಂದಿಸಿದ ವ್ಯಕ್ತಿಯೊಬ್ಬನ ವಿರುದ್ಧ ಕೇರಳದ ಕಣ್ಣೂರಿನ ಶ್ರೀಕಂದಪುರಂ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಶನಿವಾರ ಪೊಲೀಸರು ತಿಳಿಸಿದ್ದಾರೆ.ಆರೋಪಿಯನ್ನು ಕೊಟ್ಟೂರಿನ ನಿವಾಸಿಯಾದ ರಾಜನ್