Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಹೋಟೆಲ್‌ಗಳಿಗೆ ವಿಷಕಾರಿ ಮಾಂಸ ಪೂರೈಕೆ: ಟಾಸ್ಕ್ ಫೋರ್ಸ್ ಬಲೆಗೆ ಬಿದ್ದ ಕಿರಾತಕ

ಹೈದರಾಬಾದ್:  ಆಹಾರ ಸುರಕ್ಷತಾ ಉಲ್ಲಂಘನೆಗಳ ವಿರುದ್ಧದ ಕಾರ್ಯಾಚರಣೆಯಲ್ಲಿ, ಹೈದರಾಬಾದ್ ಟಾಸ್ಕ್ ಫೋರ್ಸ್ (H-FAST) ತಂಡವು ಭರತ್‌ನಗರದಲ್ಲಿ ದೊಡ್ಡ ಪ್ರಮಾಣದ ಕೊಳೆತ ಕೋಳಿಯನ್ನು ವಶಪಡಿಸಿಕೊಂಡಿದೆ ಮತ್ತು ಅದರ ಅಕ್ರಮ ವಿತರಣೆಯಲ್ಲಿ ಭಾಗಿಯಾಗಿದ್ದ ಪೂರೈಕೆದಾರನನ್ನು ಬಂಧಿಸಿದೆ ಎಂದು ಆರೋಪಿಸಲಾಗಿದೆ.ಆರೋಪಿಯನ್ನು

ದೇಶ - ವಿದೇಶ

ಟಿಟಿಡಿ ಅಧ್ಯಕ್ಷರ ಬೆನ್ನಲ್ಲೇ ಮತ್ತೋರ್ವ ದೇಗುಲ ಅಧ್ಯಕ್ಷನ ಅಶ್ಲೀಲ ವಿಡಿಯೋ ವೈರಲ್

ನೆಲ್ಲೂರು: ತಿರುಮಲ ತಿರುಪತಿ ದೇಗುಲ ಅಧ್ಯಕ್ಷ ಬಿಆರ್ ನಾಯ್ಡು ಅವರ ಅಶ್ಲೀಲ ವಿಡಿಯೋ ವೈರಲ್ ಆದ ಬೆನ್ನಲ್ಲೇ ಇದೀಗ ಮತ್ತೋರ್ವ ತೆಲುಗು ದೇಶಂ ಪಕ್ಷದ ನಾಯಕನ ವಿಡಿಯೋವೊಂದು ಆಂಧ್ರ ಪ್ರದೇಶದಲ್ಲಿ ವ್ಯಾಪಕ ಸುದ್ದಿಗೆ ಗ್ರಾಸವಾಗಿದೆ.ಹೌದು..

ದೇಶ - ವಿದೇಶ

ಮೊನಾಲಿಸಾ ಭೋಸ್ಲೆ ವಿರುದ್ಧ ಮಾನನಷ್ಟ ಮೊಕದ್ದಮೆ: ನಿರ್ದೇಶಕ ಸನೋಜ್ ಮಿಶ್ರಾ ಕಿಡಿ

ಮೊನಾಲಿಸಾ ಭೋಸ್ಲೆ ಇತ್ತೀಚೆಗೆ ಪ್ರೇಮ ವಿವಾಹವಾದರು. ಆರು ತಿಂಗಳ ಕಾಲ ಫರ್ಮಾನ್ ಖಾನ್ ಎಂಬ ವ್ಯಕ್ತಿಯನ್ನು ಪ್ರೀತಿಸುತ್ತಿದ್ದ ಮೊನಾಲಿಸಾ ಇತ್ತೀಚೆಗೆ ಕೇರಳ ಪೊಲೀಸರ ಸಮ್ಮುಖದಲ್ಲಿ ವಿವಾಹವಾದರು. ಬಾಲಿವುಡ್ ನಿರ್ದೇಶಕ ಸನೋಜ್ ಮಿಶ್ರಾ ಇವರ ಮದುವೆ

ದೇಶ - ವಿದೇಶ

ಕೇರಳದಲ್ಲೂ ಕರ್ನಾಟಕ ಮಾದರಿ ಗ್ಯಾರಂಟಿ ಜಾರಿ: ಕ್ಯಾಲಿಕಟ್‌ನಲ್ಲಿ ಸಚಿವ ಝಮೀರ್ ಅಹ್ಮದ್ ಖಾನ್ ಘೋಷಣೆ

ಕ್ಯಾಲಿಕಟ್ : ಕೇರಳದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರ್ನಾಟಕ ಮಾದರಿ ಗ್ಯಾರಂಟಿ ಯೋಜನೆ ಅನುಷ್ಠಾನಗೊಳಿಸಲಿದೆ ಎಂದು ಸಚಿವ ಝಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.ಕೇರಳ ಚುನಾವಣೆ ಪ್ರಚಾರದಲ್ಲಿರುವ ಅವರು, ಶುಕ್ರವಾರ ಕ್ಯಾಲಿಕಟ್ ನ ಬೇಪೂರ್ ವಿಧಾನ

ದೇಶ - ವಿದೇಶ

ಲಡಾಖ್: ಝೋಜಿ ಲಾದಲ್ಲಿ ಭೀಕರ ಹಿಮಪಾತ; ಐದು ಮೃತದೇಹಗಳು ಪತ್ತೆ, ಹಲವರಿಗೆ ಗಾಯ

ಲಡಾಖ್: ಶ್ರೀನಗರ- ಲೆಹ್ ಹೆದ್ದಾರಿಯ ಲಡಾಖ್ ಸಮೀಪದ ರೋಜಿ ಲಾ ಎಂಬಲ್ಲಿ ಸಂಭವಿಸಿದ ಭೀಕರ ಹಿಮಪ್ರವಾಹದಲ್ಲಿ ಕನಿಷ್ಠ ಐದು ಮಂದಿ ಮೃತಪಟ್ಟು ಇತರ ಹಲವು ಮಂದಿ ಗಾಯಗೊಂಡಿದ್ದಾರೆ. ಹಲವು ವಾಹನಗಳು ಹಿಮದಲ್ಲಿ ಹೂತುಹೋಗಿದ್ದು, ಈ

ದೇಶ - ವಿದೇಶ

ಹಾರ್ದಿಕ್ ಪಾಂಡ್ಯ ಉದಾರತೆ: ವಾಂಖೆಡೆ ಮೈದಾನದ ಸಿಬ್ಬಂದಿಗೆ 10 ಲಕ್ಷ ರೂ. ವಿಶೇಷ ಉಡುಗೊರೆ

ಮುಂಬೈ: ಟೀಮ್ ಇಂಡಿಯಾದ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರು ಐಪಿಎಲ್ 2026ರ ಸೀಸನ್ ಆರಂಭಕ್ಕೂ ಮುನ್ನ ಮುಂಬೈನ ವಾಂಖೆಡೆ ಸ್ಟೇಡಿಯಂನ ಮೈದಾನದ ಸಿಬ್ಬಂದಿಗೆ (Ground Staff) ಭರ್ಜರಿ ಉಡುಗೊರೆ ನೀಡುವ ಮೂಲಕ ಸುದ್ದಿಯಲ್ಲಿದ್ದಾರೆ. ಮುಂಬೈ

ದೇಶ - ವಿದೇಶ

ಹೊತ್ತಿ ಉರಿಯುತ್ತಿದ್ದ ಕಟ್ಟಡದಿಂದ 7 ಜನರ ರಕ್ಷಣೆ: ಸುತ್ತಿಗೆಯಿಂದ ಮೇಲ್ಛಾವಣಿ ಒಡೆದ ರಿಯಲ್ ಹೀರೋಗಳು!

ವಿಯೆಟ್ನಾಂ: ವಿಯೆಟ್ನಾಂನ ಬೃಹತ್ ವಸತಿ ಕಟ್ಟಡಕ್ಕೆ ಬೆಂಕಿ ಹೊತ್ತಿಕೊಂಡಿತ್ತು, ಎಲ್ಲರೂ ಭಯಭೀತರಾಗಿದ್ದರು. ಆದರೆ ಇಬ್ಬರು ಯುವಕರು ಇದ್ಯಾವುದನ್ನೂ ಲೆಕ್ಕಿಸದೆ ಸುತ್ತಿಗೆಯಿಂದ ಮೇಲ್ಛಾವಣಿ ಒಡೆದು ಅದರ ಮೂಲಕ ಹೋಗಿ ಏಳು ಮಂದಿಯನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇವರ

ದೇಶ - ವಿದೇಶ

ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ಭಾರಿ ಇಳಿಕೆ: ಕೇಂದ್ರ ಸರ್ಕಾರದಿಂದ ಜನತೆಗೆ ದೊಡ್ಡ ರಿಲೀಫ್

ಹೊಸದಿಲ್ಲಿ: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇಂಧನದ ಮೇಲಿನ ಅಬಕಾರಿ ಸುಂಕವನ್ನು ಗಣನೀಯವಾಗಿ ಇಳಿಸಿದೆ. ಪೆಟ್ರೋಲ್ ಮೇಲಿನ ವಿಶೇಷ ಹೆಚ್ಚುವರಿ ಅಬಕಾರಿ ಸುಂಕವನ್ನು ಲೀಟರ್ ಗೆ 13 ರೂ.ನಿಂದ 3 ರೂ.ಗೆ

ದೇಶ - ವಿದೇಶ

ರಾಮನವಮಿಯ ಐತಿಹಾಸಿಕ ಕ್ಷಣ: ಬಾಲರಾಮನ ವಿಗ್ರಹಕ್ಕೆ ಸೂರ್ಯ ಕಿರಣಗಳಿಂದ ಅಭಿಷೇಕ

ಅಯೋಧ್ಯೆ ಸೇರಿದಂತೆ ದೇಶಾದ್ಯಂತ ಶ್ರೀ ರಾಮನವಮಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಬಾಲರಾಮನ ವಿಗ್ರಹದ ಹಣೆಯ ಮೇಲೆ ಸೂರ್ಯನ ಕಿರಣಗಳು ನೇರವಾಗಿ ಸ್ಪರ್ಶಿಸಿ, ಸೂರ್ಯ ತಿಲಕವಿಟ್ಟಂತೆ ಭಾಸವಾದ ಐತಿಹಾಸಿಕ ಕ್ಷಣಕ್ಕೆ ಇಂದು ಅಯೋಧ್ಯೆ ಸಾಕ್ಷಿಯಾಯಿತು. ಈ ಅದ್ಭುತ

ದೇಶ - ವಿದೇಶ

ಮಹಾರಾಷ್ಟ್ರ ಸಚಿವ ನರಹರಿ ಜಿರ್ವಾಲ್ ಖಾಸಗಿ ವಿಡಿಯೋ ವೈರಲ್: ವಜಾಕ್ಕೆ ವಿಪಕ್ಷಗಳ ಪಟ್ಟು

ಮುಂಬೈ: ಮಹಾರಾಷ್ಟ್ರದ ಆಹಾರ ಮತ್ತು ಔಷಧಿ ಆಡಳಿತ (ಎಫ್‌ಡಿಎ) ಸಚಿವ ನರಹರಿ ಜಿರ್ವಾಲ್ ಅವರು ಟ್ರಾನ್ಸ್ ಜೆಂಡರ್ ವ್ಯಕ್ತಿಯೊಂದಿಗಿರುವ ಖಾಸಗಿ ವೀಡಿಯೊ ವೈರಲ್ ಆದ ಹಿನ್ನೆಲೆಯಲ್ಲಿ ಹೊಸ ವಿವಾದಕ್ಕೆ ಗುರಿಯಾಗಿದ್ದಾರೆ.ಗುರುವಾರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್