Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಆಮ್ ಆದ್ಮಿ ಪಕ್ಷದ ನಾಯಕ ಲಕ್ಕಿ ಒಬೆರಾಯ್ ಗುಂಡಿಟ್ಟು ಹ*ತ್ಯೆ!

ಚಂಡೀಗಢ: ಪಂಜಾಬ್‌ನ ಜಲಂಧರ್‌ನಲ್ಲಿ(Jalandhar) ಅಪರಿಚಿತ ದುಷ್ಕರ್ಮಿಗಳು ಆಮ್ ಆದ್ಮಿ ಪಕ್ಷದ (AAP) ನಾಯಕ ಲಕ್ಕಿ ಒಬೆರಾಯ್(Lucky Oberoi) ಅವರನ್ನು ಗುಂಡಿಟ್ಟು ಹತ್ಯೆ ಮಾಡಿದ್ದಾರೆ ಒಬೆರಾಯ್ ಗುರುದ್ವಾರದ ಹೊರಗೆ ತಮ್ಮ ಕಾರನ್ನು ನಿಲ್ಲಿಸುತ್ತಿದ್ದಾಗ ದ್ವಿಚಕ್ರ ವಾಹನದಲ್ಲಿ ಬಂದ

ದೇಶ - ವಿದೇಶ

ಚಿಕನ್ ಲಿವರ್ ಸಿಗದ್ದಕ್ಕೆ ವಾರ್ಡನ್ ವಿರುದ್ಧ ದೂರು!

ತೆಲಂಗಾಣ: ಭಾನುವಾರ ಬಂತೆಂದರೆ ನಾನ್ ವೆಜ್ ಇರಲೇ ಬೇಕು. ಅದರಲ್ಲೂ ಚಿಕನ್ ಇದ್ದು ಬಿಟ್ಟರೆ ಒಂದು ತುತ್ತು ಹೆಚ್ಚೇ ಸೇರುತ್ತದೆ. ಇನ್ನು ಹಾಸ್ಟೆಲ್‌ನಲ್ಲಿರುವ ಮಕ್ಕಳಿಗೂ ಭಾನುವಾರ ಬಂತೆಂದರೆ ಖುಷಿಯೋ ಖುಷಿ. ನಾನ್ ವೆಜ್ ಇಷ್ಟಪಡುವ

ಅಪರಾಧ ದೇಶ - ವಿದೇಶ

ರೀಲ್ಸ್ ಕ್ರೇಜ್‌ಗೆ ಬಲಿಯಾದ ಪತಿ: ಯೂಟ್ಯೂಬ್ ನೋಡಿ ಗಂಡನನ್ನೇ ಮುಗಿಸಿದ ‘ಕಿಲ್ಲಿಂಗ್’ ಹೆಂಡತಿ!

ಮನರಂಜನೆ ಎನ್ನುವ ಹೆಸರಿನಲ್ಲಿ ಆರಂಭವಾದ ರೀಲ್ಸ್ ಕ್ರೇಜ್ ಒಂದು ಕುಟುಂಬವನ್ನೇ ನಾಶಪಡಿಸಿದ ಘಟನೆ ಮಧ್ಯಪ್ರದೇಶದ ಝಬುವಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ರೀಲ್ಸ್ ಮಾಡಲು ಪತಿ ವಿರೋಧ ವ್ಯಕ್ತಪಡಿಸಿದ್ದಕ್ಕೆ ಕೋಪಗೊಂಡ ಪತ್ನಿಯೇ ಆತನನ್ನು ಕತ್ತು ಹಿಸುಕಿ

ದೇಶ - ವಿದೇಶ

ಹನಿಮೂನ್ ಹಂತಕಿ: ಹಿಟ್ ಅಂಡ್ ರನ್ ನಾಟಕವಾಡಿ ಪತಿಯನ್ನೇ ಕೊಂದ ಪತ್ನಿ!

ಜೈಪುರ: ಮೇಘಾಲಯದ ಹನಿಮೂನ್‌ (Meghalaya Honeymoon) ಮರ್ಡರ್‌ ಕೊಲೆ ಪ್ರಕರಣವನ್ನು ನೆನಪಿಸುವ ಘಟನೆಯೊಂದು ರಾಜಸ್ಥಾನದಲ್ಲಿ (Rajasthan) ನಡೆದಿದೆ. ಪತ್ನಿ ಪ್ಲ್ಯಾನ್‌ ಮಾಡಿದ್ದ ಹಿಟ್‌ & ರನ್‌ಗೆ ಆಕೆಯ ಪತಿ ಬಲಿಯಾಗಿದ್ದಾರೆ. ಆಶಿಶ್‌ ಮತ್ತು ಅಂಜು ನವವಿವಾಹಿತ

ದೇಶ - ವಿದೇಶ

ಮಂಧಾನ ಆರ್ಭಟಕ್ಕೆ ಡೆಲ್ಲಿ ಧೂಳಿಪಟ;ಎರಡನೇ ಬಾರಿ ಪ್ರಶಸ್ತಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ!

ವಡೋದರಾ: ಇಂಡಿಯನ್‌ ಪ್ರೀಮಿಯರ್‌ಲೀಗ್‌ನಲ್ಲಿ 17 ವರ್ಷಗಳ ಕಾಲ ಟ್ರೋಫಿಗಾಗಿ ಸೆಣಸಾಡಿದ್ದ ಆರ್‌ಸಿಬಿ ಪುರುಷರ ತಂಡ ಕಳೆದ ವರ್ಷ ತನ್ನ 18ನೇ ಆವೃತ್ತಿಯಲ್ಲಿ ಟ್ರೋಫಿಗೆ ಮುತ್ತಿಟ್ಟಿತ್ತು. ಅದರ ಹಿಂದಿನ ವರ್ಷವೇ ಆರ್‌ಸಿಬಿ ಮಹಿಳಾ ತಂಡ (RCB Womens)

ಅಪರಾಧ ದೇಶ - ವಿದೇಶ

ನಂಬರ್ ಬ್ಲಾಕ್ ಮಾಡಿದ್ದಕ್ಕೆ ಪ್ರಿಯಕರನ ಕೊ*ಲೆ ಮಾಡಿದ ಯುವತಿ!

ಬಿಲಾಸ್ಪುರ್: ಛತ್ತೀಸ್‌ಗಢದ ಬಿಲಾಸ್ಪುರ್‌ನಲ್ಲಿ ಒಂದು ಶಾಕಿಂಗ್ ಘಟನೆ ನಡೆದಿದೆ. ತನ್ನ ಮೊಬೈಲ್ ನಂಬರ್ ಬ್ಲಾಕ್ ಮಾಡಿದ ಅಂತಾ 25 ವರ್ಷದ ಯುವತಿಯೊಬ್ಬಳು ತನ್ನ ಬಾಯ್‌ಫ್ರೆಂಡ್‌ ಅನ್ನೇ ಕೊ*ಲೆ ಮಾಡಿದ್ದಾಳೆ. ಮೃತ ಯುವಕನನ್ನ 25 ವರ್ಷದ

ದೇಶ - ವಿದೇಶ ರಾಜಕೀಯ

ಸುಪ್ರೀಂ ಕೋರ್ಟ್‌ನಲ್ಲಿ ಮಮತಾ ದೀದಿ ಗುಡುಗು!

ಇತಿಹಾಸದಲ್ಲಿಯೇ ಮೊಟ್ಟಮೊದಲ ಬಾರಿಗೆ ಆಡಳಿತದಲ್ಲಿರುವ ರಾಜ್ಯದ ಮುಖ್ಯಮಂತ್ರಿಯೊಬ್ಬರು ಸ್ವತಃ ವಕೀಲರಾಗಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಂಡಿಸಿದ ಘಟನೆ ನಿನ್ನೆ ನಡೆದಿದೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು

ದೇಶ - ವಿದೇಶ

ಮಂಚದ ಪೆಟ್ಟಿಗೆಯಲ್ಲಿ ಬಾಲಕಿಯ ಬಂಧನ; ಮನೆ ಮಾಲೀಕನ ಕ್ರೌರ್ಯ ಬಯಲು!

ಗುವಾಹಟಿ: ಗುವಾಹಟಿಯ ಮನೆಯೊಂದರಲ್ಲಿ ವ್ಯಕ್ತಿಯೊಬ್ಬ ಮಂಚದ ಪೆಟ್ಟಿಗೆಯಲ್ಲಿ 13 ವರ್ಷದ ಬಾಲಕಿಯನ್ನು ಅಡಗಿಸಿಟ್ಟಿದ್ದ ವಿಡಿಯೋ ವೈರಲ್ ಆಗಿದೆ. ಮಕ್ಕಳ ಮೇಲಿನ ದೌರ್ಜನ್ಯದ ಪ್ರಕರಣ ಬೆಳಕಿಗೆ ಬಂದಿದ್ದು, ಅಧಿಕಾರಿಗಳು ಬಾಲಕಿಯನ್ನು ಮಂಚದ ಪೆಟ್ಟಿಗೆಯಿಂದ ಹೊರಗೆ ತೆಗೆಯುತ್ತಿರುವುದನ್ನು

ದೇಶ - ವಿದೇಶ

ಬಿಹಾರದಲ್ಲಿ ಮರು ಚುನಾವಣೆಗೆ ಪ್ರಶಾಂತ್ ಕಿಶೋರ್ ಪಟ್ಟು; ಸುಪ್ರೀಂ ಮೆಟ್ಟಿಲೇರಿದ ‘ಜನ್ ಸುರಾಜ್’!

ನವದೆಹಲಿ:ಮಾಜಿ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರ ಜನ್ ಸುರಾಜ್ ಪಕ್ಷವು 2025 ರ ಬಿಹಾರ ವಿಧಾನಸಭಾ ಚುನಾವಣೆಯನ್ನು ಪ್ರಶ್ನಿಸಿ ಮತ್ತು ರಾಜ್ಯದಲ್ಲಿ ಹೊಸದಾಗಿ ಚುನಾವಣೆಗಳನ್ನು ನಡೆಸಬೇಕೆಂದು ಸುಪ್ರೀಂ ಕೋರ್ಟ್‌ಗೆ ಗುರುವಾರ (ಫೆ5) ಅರ್ಜಿ

ದೇಶ - ವಿದೇಶ

ಲೋಕಸಭೆಯಲ್ಲಿ ಪ್ರಧಾನಿ ಭಾಷಣ ರದ್ದುವಿರೋಧ ಪಕ್ಷಗಳ ಗದ್ದಲ

ನವದೆಹಲಿ: ನಿನ್ನೆ ಸಂಜೆ ಲೋಕಸಭಾ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಬೇಕಿತ್ತು. ಆದರೆ, ಇನ್ನೇನು ಮೋದಿ ತಮ್ಮ ಮಾತು ಆರಂಭಿಸಬೇಕು ಎನ್ನುವಷ್ಟರಲ್ಲಿ ಸದನದಲ್ಲಿ ಇದ್ದಕ್ಕಿದ್ದಂತೆ ಗದ್ದಲ ಆರಂಭವಾಯಿತು. ಲೋಕಸಭೆಯ ವಿಪಕ್ಷ ನಾಯಕ ರಾಹುಲ್