Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಕೇಂದ್ರ ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆತ: ಶಿಷ್ಟಾಚಾರ ಉಲ್ಲಂಘನೆ ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರ ಭಾರಿ ಆಕ್ರೋಶ; ಕೂದಲೆಳೆ ಅಂತರದಲ್ಲಿ ಪಾರಾದ ಸಚಿವ!

ಕೊಪ್ಪಳ: ಕೊಪ್ಪಳ ತಾಲೂಕಿನ ಹಿಟ್ನಾಳ ಗ್ರಾಮದಲ್ಲಿ ಆಯೋಜಿಸಲಾಗಿದ್ದ ರೈಲ್ವೆ ಮೇಲ್ಸೇತುವೆ ಕಾಮಗಾರಿ ಶಿಲಾನ್ಯಾಸ ಕಾರ್ಯಕ್ರಮವು ಅಕ್ಷರಶಃ ರಣರಂಗವಾಗಿ ಮಾರ್ಪಟ್ಟಿದೆ. ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸ್ಥಳೀಯ ಸಂಸದರ ಹೆಸರನ್ನು ಕೈಬಿಡುವ

ದೇಶ - ವಿದೇಶ

ಅಸ್ಸಾಂನಲ್ಲಿ ಪ್ರಬಲ ಭೂಕಂಪ: 5.1 ತೀವ್ರತೆಗೆ ನಡುಗಿದ ಈಶಾನ್ಯ ರಾಜ್ಯಗಳು!

ಗುವಾಹಟಿ: ಅಸ್ಸಾಂನಲ್ಲಿ 5.1 ತೀವ್ರತೆಯ ಪ್ರಬಲ ಭೂಕಂಪ(Earthquake) ಸಂಭವಿಸಿದೆ. ಅಸ್ಸಾಂನ ಮೋರಿಗಾಂವ್ ಜಿಲ್ಲೆಯಲ್ಲಿ ಸೋಮವಾರ ಬೆಳಗಿನ ಜಾವ 4.17ಕ್ಕೆ ಭೂಕಂಪ ಸಂಭವಿಸಿದೆ. ಯಾವುದೇ ಜೀವಹಾನಿಯಾಗಲಿ, ಆಸ್ತಿಪಾಸ್ತಿ ಹಾನಿಯ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ. ಮೋರಿಗಾಂವ್ ಮತ್ತು

ದೇಶ - ವಿದೇಶ

ವೆನೆಜುವೆಲಾ ಮೇಲೆ ಅಮೆರಿಕ ಹಿಡಿತ: ತೈಲ ನಿಕ್ಷೇಪದ ಮೇಲೆ ಟ್ರಂಪ್ ಕಣ್ಣು!

ಕ್ಯಾರಕಾಸ್/ವಾಷಿಂಗ್ಟನ್‌: ತನ್ನದಲ್ಲದ ದೇಶಕ್ಕೆ ಕಾಲಿಟ್ಟು ಯುದ್ಧ ಮಾಡೋದು, ರಹಸ್ಯ ಕಾರ್ಯಾಚರಣೆಗಳನ್ನ ನಡೆಸೋದು, ಬಾಂಬ್‌ ಹಾಕೋದು, ಅಷ್ಟೇ ಯಾಕೆ ಆ ದೇಶದ ಅಧ್ಯಕ್ಷರನ್ನೇ ಸೆರೆಹಿಡಿದು ಹೊತ್ತೊಯ್ಯೋದು. ಇಡೀ ಜಗತ್ತೇ ತನ್ನ ಪ್ರಭಾವದಲ್ಲಿದೆ ಅನ್ನೋ ಹಾಗೇ ನಡೆಯೋದು ಅಮೆರಿಕಕ್ಕೆ

ದೇಶ - ವಿದೇಶ

ಇಂದೋರ್‌ನಲ್ಲಿ ಕಲುಷಿತ ನೀರಿನ ಮರಣಮೃದಂಗ: 30 ವರ್ಷಗಳ ಹಿಂದಿನ ‘ಅಸ್ಥಿಪಂಜರ’ದ ಭೀತಿ ನೆನಪಿಸಿದ ಭಗೀರಥಪುರ ದುರಂತ!

ಇಂದೋರ್‌: ಮಧ್ಯಪ್ರದೇಶದ ಇಂದೋರ್‌ನ ಭಗೀರಥಪುರದಲ್ಲಿ ಚರಂಡಿ ನೀರು ಕುಡಿಯುವ ನೀರಿನೊಂದಿಗೆ ಮಿಶ್ರಣವಾಗಿ ಉಂಟಾಗಿರುವ ಸಾಂಕ್ರಾಮಿಕ ರೋಗದ ಭೀತಿ ಹಳೆಯದೊಂದು ಭೀಕರ ಘಟನೆಯನ್ನು ಮೆಲುಕು ಹಾಕುವಂತೆ ಮಾಡಿದೆ. ಸುಮಾರು 30 ವರ್ಷಗಳ ಹಿಂದೆ ಸುಭಾಷ್ ಚೌಕ್

ದೇಶ - ವಿದೇಶ

ಪೊಂಗಲ್ ಸಂಭ್ರಮಕ್ಕೆ ‘ಸ್ಟಾಲಿನ್ ಗಿಫ್ಟ್’: 2.22 ಕೋಟಿ ಕುಟುಂಬಗಳಿಗೆ ತಲಾ 3,000 ರೂ. ನಗದು ಮತ್ತು ಉಚಿತ ಕಿಟ್

ಚೆನ್ನೈ: ಪೊಂಗಲ್ ಹಬ್ಬದ (Pongal Festival) ಪ್ರಯುಕ್ತ ರಾಜ್ಯದ 2.22 ಕೋಟಿ ಪಡಿತರ ಚೀಟಿದಾರರಿಗೆ ಮತ್ತು ಶ್ರೀಲಂಕಾದ ತಮಿಳರ ಪುನರ್ವಸತಿ ಶಿಬಿರಗಳಲ್ಲಿ ವಾಸಿಸುತ್ತಿರುವ ಎಲ್ಲಾ ಕುಟುಂಬಗಳಿಗೆ ತಲಾ 3,000 ರೂ. ನಗದು ಉಡುಗೊರೆ ನೀಡುವುದಾಗಿ ತಮಿಳುನಾಡು

ದೇಶ - ವಿದೇಶ

ಪ್ರೀತಿಸಿ ಮದುವೆಯಾದವನ ಅಸಲಿ ರೂಪ: ಮೂರನೇ ಮಗುವೂ ಹೆಣ್ಣಾದ ಹಿನ್ನೆಲೆ ಪತ್ನಿ-ಮಕ್ಕಳನ್ನು ಬೀದಿಗೆ ತಳ್ಳಿದ ಪಾಪಿ!

ಬೆಂಗಳೂರು: ಪ್ರೀತಿಸಿ ಮದುವೆಯಾಗುವಾಗ (Love Marriage) ಆತನಿಗೆ ಎಲ್ಲವೂ ಚೆನ್ನಾಗಿತ್ತು. ಗಂಡು ಮಗು ಬೇಕೆನ್ನುವ ಹಪಾಹಪಿಯಲ್ಲಿ ಮೂರು ಹೆಣ್ಣು ಮಕ್ಕಳನ್ನ ಹೆಂಡ್ತಿ ಹೆತ್ಲು ಅಂತಾ, ಹೆಂಡ್ತಿ ಮಕ್ಕಳನ್ನ ತೊರೆದು ಗಂಡ ಗಾಯಬ್ ಆಗಿದ್ದಾನೆ. ಇತ್ತ ಹಸುಗೂಸು

ದೇಶ - ವಿದೇಶ

ಕಿವೀಸ್ ಸರಣಿಗೆ ಭಾರತ ತಂಡ ಪ್ರಕಟ: ಗಿಲ್ ನಾಯಕ, ಅಯ್ಯರ್ ಕಂಬ್ಯಾಕ್; ಹಾರ್ದಿಕ್-ಬುಮ್ರಾ ವಿಶ್ರಾಂತಿ!

ಮುಂಬೈ: ಜನವರಿ 11 ರಿಂದ ನಡೆಯಲಿರುವ ಭಾರತ v/s ನ್ಯೂಜಿಲೆಂಡ್‌ (Ind vs NZ) ನಡುವಿನ 3 ಪಂದ್ಯಗಳ ಏಕದಿನ ಸರಣಿಗೆ ಬಿಸಿಸಿಐ ಆಯ್ಕೆ ಸಮಿತಿಯು 15 ಸದಸ್ಯರ ಭಾರತ ತಂಡವನ್ನ ಪ್ರಕಟಿಸಿದೆ. ನಿರೀಕ್ಷೆಯಂತೆ ಶುಭಮನ್

ದೇಶ - ವಿದೇಶ

ಹಲ್ಲೆಗೊಳಗಾಗಿದ್ದ ಹಿಂದೂ ಉದ್ಯಮಿ ಚಿಕಿತ್ಸೆ ಫಲಿಸದೆ ಸಾವು!

ಢಾಕಾ : ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದಾಳಿಗಳ ಸರಣಿ ಮುಂದುವರಿದಿದ್ದು, ಕಳೆದ ಕೆಲವು ದಿನಗಳ ಹಿಂದೆ ಇಬ್ಬರು ಹಿಂದೂಗಳ ಹತ್ಯೆ ಬೆನ್ನಲ್ಲೆ, ಕಿಡಿಗೇಡಿಗಳ ದಾಳಿಯಿಂದ ಪವಾಡ ಸದೃಶವಾಗಿ ಪಾರಾಗಿ ಜೀವ ಉಳಿಸಿಕೊಂಡಿದ್ದ ಉದ್ಯಮಿ ಕೊಂಕನ್

ದೇಶ - ವಿದೇಶ

ಕ್ಯಾರಕಾಸ್ ಮೇಲೆ ಕ್ಷಿಪಣಿ ದಾಳಿ: ಹೊತ್ತಿ ಉರಿಯುತ್ತಿದೆ ರಾಜಧಾನಿ!

ಕ್ಯಾರಕಾಸ್: ವೆನೆಜುವೆಲಾದ ರಾಜಧಾನಿ ಕ್ಯಾರಕಾಸ್ನಲ್ಲಿ ಶನಿವಾರ ಅನೇಕ ಸ್ಫೋಟಗಳು ಕೇಳಿಬಂದ ನಂತರ ಅನೇಕ ಕಟ್ಟಡಗಳು ಬೆಂಕಿಯಲ್ಲಿ ಉರಿಯುತ್ತಿರುವುದು ಕಂಡುಬಂದಿದ್ದು, ಹೊಗೆಯ ಸ್ತಂಭವು ಗೋಚರಿಸಿದೆ. ಸಾಮಾಜಿಕ ಮಾಧ್ಯಮದಲ್ಲಿನ ವೀಡಿಯೊಗಳು ನಗರದಾದ್ಯಂತ ಕಟ್ಟಡಗಳು ಬೆಂಕಿಯಲ್ಲಿ ಉರಿಯುತ್ತಿರುವುದನ್ನು ತೋರಿಸಿವೆ.

ದೇಶ - ವಿದೇಶ

ದೇಗುಲದ ಗೋಪುರ ಹತ್ತಿ ಕುಡುಕನ ಹೈಡ್ರಾಮಾ; ಇಳಿಯಲು ‘ಕ್ವಾರ್ಟರ್’ ಬೇಡಿಕೆ!

ಆಂಧ್ರಪ್ರದೇಶದ ತಿರುಪತಿಯಲ್ಲಿರುವ ಶ್ರೀ ಗೋವಿಂದರಾಜ ಸ್ವಾಮಿ ದೇವಸ್ಥಾನದಲ್ಲಿ ಮದ್ಯದ ಅಮಲಿನಲ್ಲಿ ವ್ಯಕ್ತಿಯೊಬ್ಬ ಗಲಾಟೆ ನಡೆಸಿರುವ ಘಟನೆ ನಡೆದಿದೆ. ಭದ್ರತಾ ಸಿಬ್ಬಂದಿಯಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದ ಈತ ದೇವಸ್ಥಾನದ ಗೋಡೆ ಹತ್ತಿ ಮದ್ಯದ ಬಾಟಲಿಗೆ ಬೇಡಿಕೆ ಇಟ್ಟಿದ್ದಾನೆ.