Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಮದುವೆಯಾದ 27 ದಿನಕ್ಕೆ ನವವಿವಾಹಿತೆ ನಿಗೂಢ ಸಾವು

ಬೆಂಗಳೂರು : ಮದುವೆಯಾಗಿ ಒಂದು ತಿಂಗಳಲ್ಲಿ ನವವಿವಾಹಿತೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಬಾಗಲಗುಂಟೆಯಲ್ಲಿ ನಡೆದಿದೆ. ಪತಿಯ ಮನೆಯಲ್ಲಿ ಐಶ್ವರ್ಯ (26) ಆತ್ಮಕ್ಕೆ ಶರಣಾಗಿದ್ದಾಳೆ ಗಂಡನೇ ಕೊಲೆ ಮಾಡಿದ್ದಾರೆ ಎಂದು ಐಶ್ವರ್ಯ ಪೋಷಕರು ಆರೋಪಿಸುತ್ತಿದ್ದಾರೆ.

ದೇಶ - ವಿದೇಶ

ಮರ್ಯಾದಾ ಹತ್ಯೆ ಶಂಕೆ: 40 ದಿನದ ಹಸುಗೂಸಿನ ಸಾವು

ಚಿಕ್ಕಬಳ್ಳಾಪುರ : ಹುಬ್ಬಳ್ಳಿಯಲ್ಲಿ ದಲಿತ ಯುವಕನನ್ನು ಮದುವೆಯಾಗಿದ್ದಕ್ಕೆ ತಂದೆಯೇ ತನ್ನ ಗರ್ಭಿಣಿ ಮಗಳನ್ನ ಭೀಕರವಾಗಿ ಕೊಲೆ ಮಾಡಿದ್ದ ಈ ಒಂದು ಮರ್ಯಾದಾ ಹತ್ಯೆ ಮಾಸುವ ಮುನ್ನವೇ ಚಿಕ್ಕಬಳ್ಳಾಪುರ ಜಿಲ್ಲೆಯ ಚೇಳೂರು ಪಟ್ಟಣದಲ್ಲಿ ಮರ್ಯಾದಾ ಹತ್ಯೆಯ

ದೇಶ - ವಿದೇಶ

ಕಾಂಬೋಡಿಯಾ ದೇವಾಲಯದ ವಿಷ್ಣು ಪ್ರತಿಮೆ ಧ್ವಂಸ

ಕಾಂಬೋಡಿಯನ್ ದೇವಾಲಯ ಸಂಕೀರ್ಣದಲ್ಲಿ ಹಿಂದೂ ದೇವರ ಪ್ರತಿಮೆಯನ್ನ ಕೆಡವಲಾಗಿದ್ದು, ಥೈಲ್ಯಾಂಡ್ ಮಿಲಿಟರಿ ಮತ್ತು ಅವರ ನಡುವಿನ ಗಡಿ ಘರ್ಷಣೆಯ ನಡುವೆ ಧ್ವಂಸಗೊಳಿಸಲಾಗಿದೆ ಎನ್ನುವ ಆರೋಪ ಕೇಳಿಬರುತ್ತಿದೆ. ಸಧ್ಯ ಈ ಕೃತ್ಯ ಆಕ್ರೋಶ ಮತ್ತು ಧ್ರುವೀಕೃತ

ದೇಶ - ವಿದೇಶ

ಮದುವೆ ನಿರಾಕರಣೆ: ತಾಯಿಗೆ ಬೆಂಕಿ ಹಚ್ಚಿದ ಕಿರಾತಕ

ಬೆಂಗಳೂರು: ಮಗಳನ್ನು ಮದುವೆ ಮಾಡಿಕೊಡಲು ನಿರಾಕರಿಸಿದ ಯುವತಿಯ ತಾಯಿಯ ಮೇಲೆ ಯುವಕನೊಬ್ಬ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಲು ಯತ್ನಿಸಿರುವ ಘಟನೆ ಸಾಣೆಗುರುವನಹಳ್ಳಿಯಲ್ಲಿ ನಡೆದಿದೆ. ತೀವ್ರ ಸುಟ್ಟ ಗಾಯಗಳಿಂದ ಅಸ್ವಸ್ಥಗೊಂಡಿರುವ ಗೀತಾ (40) ಅವರನ್ನು

ದೇಶ - ವಿದೇಶ

ಬಾಂಗ್ಲಾದಲ್ಲಿ ಬಾಂಬ್ ಸ್ಫೋಟ: ಒಬ್ಬನ ಸಾವು

ಢಾಕಾ: ಬಾಂಗ್ಲಾದೇಶದ ರಾಜಧಾನಿಯ ಮೊಗ್‍ ಬಜಾರ್ ಪ್ರದೇಶದಲ್ಲಿ ಗುಂಪೊಂದು ಬುಧವಾರ ರಾತ್ರಿ ಫ್ಲೈಓವರ್‍ ನಿಂದ ಕಚ್ಚಾ ಸ್ಫೋಟಕವನ್ನು ಎಸೆದಾಗ ಸಂಭವಿಸಿದ ದುರಂತದಲ್ಲಿ ಒಬ್ಬ ಮೃತಪಟ್ಟಿದ್ದು, ಪ್ರಕ್ಷುಬ್ಧ ಪರಿಸ್ಥಿತಿ ನಿರ್ಮಾಣವಾಗಿದೆ. ಮೊಗ್‍ಬಜಾರ್‍ ನ ಸ್ವಾತಂತ್ರ್ಯ ಯೋಧರ

ದೇಶ - ವಿದೇಶ

ಹಿರಿಯೂರು ಬಸ್ ದುರಂತ: ಪ್ರಧಾನಿಯಿಂದ ಪರಿಹಾರ ಘೋಷಣೆ

ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ಲಾರಿ ಡಿಕ್ಕಿಯಾಗಿ ಖಾಸಗಿ ಬಸ್ ಹೊತ್ತಿ ಉರಿದು 11 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ

ದೇಶ - ವಿದೇಶ

“ಮುಂಬೈನಲ್ಲಿ ಡಿಜಿಟಲ್ ಅರೆಸ್ಟ್ ಜಾಲಕ್ಕೆ ಬಿದ್ದ ವೃದ್ಧ: 9 ಕೋಟಿ ರೂ. ಗುಳುಂ ಮಾಡಿದ ಸೈಬರ್ ಖದೀಮರು!

ಮುಂಬೈ: 85 ವರ್ಷದ ವೃದ್ಧನೊಬ್ಬ ಡಿಜಿಟಲ್‌ ಅರೆಸ್ಟ್‌ (Digital Arrest) ಎಂಬ ಸೈಬರ್‌ ವಂಚನೆ ಜಾಲಕ್ಕೆ ಸಿಲುಕಿ ಬರೋಬ್ಬರಿ 9 ಕೋಟಿ ರೂ. ಹಣ ಕಳೆದುಕೊಂಡಿರುವ ಘಟನೆ ಮುಂಬೈನಲ್ಲಿ (Mumbai) ನಡೆದಿದೆ. ಮುಂಬೈನ ಠಾಕೂರ್ದ್ವಾರ ಪ್ರದೇಶದ

ದೇಶ - ವಿದೇಶ

“ನಿಂದನಾತ್ಮಕ ಪೋಸ್ಟ್‌ಗಳ ವಿರುದ್ಧ ಸಿಡಿದೆದ್ದ ವಿಜಯಲಕ್ಷ್ಮಿ ದರ್ಶನ್: 150ಕ್ಕೂ ಹೆಚ್ಚು ಕಮೆಂಟ್‌ಗಳ ವಿರುದ್ಧ ದೂರು!

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ (Social Media) ತನ್ನ ವಿರುದ್ಧ ಕೆಟ್ಟ ಕಮೆಂಟ್‌ ಪೋಸ್ಟ್‌ ಮಾಡಿದ ಖಾತೆಗಳ ವಿರುದ್ದ ದರ್ಶನ್‌ ಪತ್ನಿ ವಿಜಯಲಕ್ಷ್ಮಿ (Vijayalakshmi Darshan) ಸೈಬರ್‌ ಕ್ರೈಂ (Cyber Crime) ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ.

ದೇಶ - ವಿದೇಶ

ದೇವಸ್ಥಾನದ ಎದುರೇ ವ್ಯಕ್ತಿಯ ಬರ್ಬರ ಕೊಲೆ: ಸಂಬಂಧಿಕರೇ ಅಂದರ್

ಧಾರವಾಡ: ಬಸಪ್ಪನ ದೇವಸ್ಥಾನದ ಎದುರೇ ವ್ಯಕ್ತಿಯೋರ್ವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಹುಣಸಿಕಟ್ಚಿ ಗ್ರಾಮದಲ್ಲಿ ನಡೆದಿದೆ. ಹುಬ್ಬಳ್ಳಿ ತಾಲೂಕಿನ ರಾಮನಕೊಪ್ಪ ಗ್ರಾಮ ನಿವಾಸಿ ವಿಟ್ಠಲ್​ ಕೂರಾಡಿ ಮೃತ ದುರ್ದೈವಿಯಾಗಿದ್ದು, ಇವರ

ದೇಶ - ವಿದೇಶ

ತೈವಾನ್‌ನಲ್ಲಿ ಪ್ರಬಲ ಭೂಕಂಪ: 6.1 ತೀವ್ರತೆ ದಾಖಲು

ತೈವಾನ್ : ತೈವಾನ್‌’ನಲ್ಲಿ ಪ್ರಭಲ ಭೂಕಂಪ ಸಂಭವಿಸಿದ್ದು. ಸ್ಥಳೀಯ ಹವಾಮಾನ ಸಂಸ್ಥೆಯ ಪ್ರಕಾರ 6.1 ತೀವ್ರತೆ ದಾಖಲಾಗಿದೆ. ಯಾವುದೇ ಹಾನಿಯ ಬಗ್ಗೆ ತಕ್ಷಣದ ವರದಿಗಳಿಲ್ಲ. ಟೈಟುಂಗ್ ಕೌಂಟಿಯಲ್ಲಿ 11.9 ಕಿಲೋಮೀಟರ್ (7 ಮೈಲುಗಳು) ಆಳದಲ್ಲಿ