Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಸೆಲ್ಫಿ ಕ್ರೇಜ್‌ಗೆ ನಿಧಿ ಅಗರ್ವಾಲ್ ಸುಸ್ತು: ‘ರಾಜಾಸಾಬ್’ ಸಾಂಗ್ ಲಾಂಚ್‌ನಲ್ಲಿ ನಟಿಗೆ ಕಿರುಕುಳ ನೀಡಿದ ಫ್ಯಾನ್ಸ್!

ಸೆಲೆಬ್ರೆಟಿಗಳನ್ನ ನೋಡೋದಕ್ಕೆ ಫ್ಯಾನ್ಸ್‌ ಮುಗಿಬೀಳೋದು ಸಹಜ. ಆದ್ರೆ ಅಭಿಮಾನಿಗಳ ಅತ್ಯುತ್ಸಾಹ ಬಹಳಷ್ಟು ಸಲ ನಟ-ನಟಿಯರಿಗೆ ಸಮಸ್ಯೆ ತಂದೊಡ್ಡಿರುವುದೂ ಉಂಟು ಇದಕ್ಕೆ ನಟಿ ನಿಧಿ ಅಗರ್ವಾಲ್‌ (Nidhhi Agerwal) ಕೂಡ ಹೊರತಾಗಿಲ್ಲ. ಪ್ರಭಾಸ್ ನಟನೆಯ ‘ದಿ

ದೇಶ - ವಿದೇಶ

ಜೀವನಾಂಶಕ್ಕೆ ಹಣ ನೀಡದಿದ್ದಕ್ಕೆ ತಂದೆ-ತಾಯಿಯನ್ನೇ ಗರಗಸದಿಂದ ಸೀಳಿ ಕೊಂದ ಎಂಜಿನಿಯರ್ ಮಗ!

ಲಕ್ನೋ: ವ್ಯಕ್ತಿಯೊಬ್ಬ ಹೆತ್ತ ತಂದೆ-ತಾಯಿಯನ್ನೇ ಹೊಡೆದು ಕೊಂದು, ಗರಗಸದಿಂದ ದೇಹಗಳನ್ನು ಕತ್ತರಿಸಿ ನದಿಗೆ ಎಸೆದು ರಾಕ್ಷಸಿ ಕೃತ್ಯ ಎಸಗಿರುವ ಘಟನೆ ಉತ್ತರ ಪ್ರದೇಶದಲ್ಲಿ (Uttar Pradesh) ನಡೆದಿದೆ. ಜೌನ್‌ಪುರದ ನಿವಾಸಿ, ಎಂಜಿನಿಯರ್‌ ಅಂಬೇಶ್‌ ಕೊಲೆ ಆರೋಪಿ.

ದೇಶ - ವಿದೇಶ

ದೆಹಲಿಯಲ್ಲಿ ಉಸಿರುಗಟ್ಟಿಸುವ ವಾತಾವರಣ: 50% ಜನರಿಗೆ ವರ್ಕ್ ಫ್ರಂ ಹೋಮ್, ಹಳೆಯ ಕಾರುಗಳ ಪ್ರವೇಶ ನಿಷೇಧ!

ನವದೆಹಲಿ: ರಾಜಧಾನಿ ದೆಹಲಿ ಉಸಿರುಗಟ್ಟುತ್ತಿದೆ. ಪ್ರತಿ ಚಳಿಗಾಲದಂತೆ ಈ ಬಾರಿಯೂ ವಿಷಗಾಳಿ ದೆಹಲಿಯನ್ನ (Delhi Air Pollution) ಆವರಿಸಿದೆ. ದೆಹಲಿಯ AQI 400ರ ಗಡಿ ದಾಟಿ ಅಪಾಯಕಾರಿ ಮಟ್ಟ ತಲುಪಿದ್ದು 50% ಜನರಿಗೆ ವರ್ಕ್‌ ಫ್ರಂ

ದೇಶ - ವಿದೇಶ

ಒಡಿಶಾ KISS ವಿದ್ಯಾರ್ಥಿಯ ನಿಗೂಢ ಸಾವಿನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಸಹಪಾಠಿಗಳಿಂದಲೇ ಹತ್ಯೆಗೀಡಾಗಿದ್ದ ವಿದ್ಯಾರ್ಥಿ

ಒಡಿಶಾದ ಭುವನೇಶ್ವರದಲ್ಲಿರುವ ಪ್ರತಿಷ್ಠಿತ ಕಳಿಂಗ ಇನ್ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್ (KISS) ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಯೊಬ್ಬ ಕಳೆದ ವಾರ ಶವವಾಗಿ ಪತ್ತೆಯಾದ ಪ್ರಕರಣವು ಈಗ ಹೊಸ ತಿರುವು ಪಡೆದುಕೊಂಡಿದ್ದು, ಇದು ಆತ್ಮಹತ್ಯೆಯಲ್ಲ ಬದಲಾಗಿ ಸಹಪಾಠಿಗಳಿಂದಲೇ

ದೇಶ - ವಿದೇಶ

ನೆಹರು ದಾಖಲೆಗಳು ಕಾಣೆಯಾಗಿಲ್ಲ, ಅವು ಸೋನಿಯಾ ಗಾಂಧಿ ಬಳಿ ಇವೆ: ಕೇಂದ್ರ ಸರ್ಕಾರದ ಸ್ಪಷ್ಟನೆ ಬೆನ್ನಲ್ಲೇ ಹೊಸ ರಾಜಕೀಯ ಸಮರ!

ಭಾರತದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರಿಗೆ ಸಂಬಂಧಿಸಿದ ಐತಿಹಾಸಿಕ ದಾಖಲೆಗಳು ಕಾಣೆಯಾಗಿವೆ ಎಂಬ ವದಂತಿಗಳಿಗೆ ಕೇಂದ್ರ ಸರ್ಕಾರ ತೆರೆ ಎಳೆದಿದ್ದು, ಆ ಎಲ್ಲಾ ದಾಖಲೆಗಳು ಸೋನಿಯಾ ಗಾಂಧಿ ಅವರ ಬಳಿ ಇವೆ

ದೇಶ - ವಿದೇಶ

ಮುಂಬೈ ಬೆಚ್ಚಿಬೀಳಿಸಿದ ಪೈಶಾಚಿಕ ಕೃತ್ಯ: 10 ಬಾಲಕಿಯರಿಗೆ ತಂಪು ಪಾನೀಯದಲ್ಲಿ ನಿದ್ರಾಜನಕ ನೀಡಿ ಅತ್ಯಾಚಾರವೆಸಗಿದ್ದ ನರಾಧಮ ಬಂಧನ

ಮುಂಬೈನಲ್ಲಿ ಮಾನವೀಯತೆಯೇ ತಲೆತಗ್ಗಿಸುವಂತಹ ಭೀಕರ ಘಟನೆಯೊಂದು ಬೆಳಕಿಗೆ ಬಂದಿದ್ದು, ಅಪ್ರಾಪ್ತ ಬಾಲಕಿಯರಿಗೆ ತಂಪು ಪಾನೀಯದಲ್ಲಿ ನಿದ್ರಾಜನಕ ಔಷಧ ಬೆರೆಸಿ ಅತ್ಯಾಚಾರವೆಸಗುತ್ತಿದ್ದ ಮಹೇಶ್ ರಮೇಶ್ ಪವಾರ್ (45) ಎಂಬ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ಬಾಲಕಿಯರಿಗೆ

ದೇಶ - ವಿದೇಶ

ಪಠ್ಯದಲ್ಲಿ ಭಗವದ್ಗೀತೆ ಬೋಧನೆಗೆ ಹೆಚ್.ಡಿ.ಕೆ ಒತ್ತು: ಮೌಲ್ಯಯುತ ಸಮಾಜಕ್ಕಾಗಿ ಕೇಂದ್ರ ಶಿಕ್ಷಣ ಸಚಿವರಿಗೆ ಪತ್ರ

ನವದೆಹಲಿ: ಶಾಲಾ ಹಂತದಿಂದಲೇ ಭಗವದ್ಗೀತೆಯನ್ನು ಮಕ್ಕಳಿಗೆ ಬೋಧಿಸಬೇಕು. ಇದು ಅತ್ಯಂತ ಉತ್ತಮ ಶೈಕ್ಷಣಿಕ ಸುಧಾರಣಾ ಕ್ರಮವಾಗುತ್ತದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ (HD Kumaraswamy) ಅವರು ಪುನರುಚ್ಚರಿಸಿದರು.

ದೇಶ - ವಿದೇಶ

ಆರ್‌ಜಿ ಕರ್ ವೈದ್ಯೆ ಹತ್ಯೆ ಪ್ರಕರಣ: ಸುಪ್ರೀಂ ಕೋರ್ಟ್‌ನಿಂದ ಕೋಲ್ಕತ್ತಾ ಹೈಕೋರ್ಟ್‌ಗೆ ವಿಚಾರಣೆ ವರ್ಗಾವಣೆ

ನವದೆಹಲಿ: ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನ (RG Kar Medical Collage) ಮಹಿಳಾ ವೈದ್ಯರ ಮೇಲಿನ ದೌರ್ಜನ್ಯ ಪ್ರಕರಣವನ್ನು ಸುಪ್ರೀಂ ಕೋರ್ಟ್ (Supreme Court) ಕೋಲ್ಕತ್ತಾ ಹೈಕೋರ್ಟ್‌ಗೆ ವರ್ಗಾಯಿಸಿದೆ. ನ್ಯಾ. ಎಂ.ಎಂ.ಸುಂದರೇಶ್ ಮತ್ತು ಸತೀಶ್ ಚಂದ್ರ

ದೇಶ - ವಿದೇಶ

ಕಾರವಾರ ಕಡಲತೀರದಲ್ಲಿ ಚೀನಾ ಜಿಪಿಎಸ್ ಹೊಂದಿದ ಹಕ್ಕಿ ಪತ್ತೆ: ನೌಕಾನೆಲೆಯ ಮೇಲೆ ಗೂಢಚರ್ಯೆ ಶಂಕೆ!

ಕಾರವಾರ: ಇಲ್ಲಿನ ಕಡಲ ತೀರ ಭಾಗದ ತಿಮ್ಮಕ್ಕ ಗಾರ್ಡನ್ ಹಿಂಭಾಗದಲ್ಲಿ ಕೂತಿದ್ದ ಸೀಗಲ್ ಹಕ್ಕಿಯ (Sea Gull) ಬೆನ್ನಿನ ಭಾಗದಲ್ಲಿ ಚೀನಾದ ಜಿಪಿಎಸ್ ಟ್ರ‍್ಯಾಕರ್ (Chaines GPS Tracker) ಪತ್ತೆಯಾಗಿದೆ. ಇದರಿಂದ ನೌಕಾನೆಲೆಯ ಬಗ್ಗೆ

ಅಪರಾಧ ದೇಶ - ವಿದೇಶ

ವಿಮೆ ಹಣಕ್ಕಾಗಿ ಮಾಸ್ಟರ್ ಪ್ಲಾನ್: ಲಿಫ್ಟ್ ಕೇಳಿದವನನ್ನೇ ಕೊಂದು ತಾನು ಸತ್ತಂತೆ ನಟಿಸಿದ ಆರೋಪಿ ಅರೆಸ್ಟ್!

ಹಣ ಸಿಗುತ್ತೆ ಅಂದ್ರೆ ಕೆಲವರು ಏನು ಮಾಡುವುದಕ್ಕೂ ಸಿದ್ಧರಿರುತ್ತಾರೆ. ಅದೇ ರೀತಿ ಇಲ್ಲೊಬ್ಬ ಇನ್ಶ್ಯುರೆನ್ಸ್ ಹಣಕ್ಕಾಗಿ ವಾಹನದಲ್ಲಿ ಲಿಫ್ಟ್ ಕೇಳಿದವನನ್ನೇ ಕೊಲೆ ಮಾಡಿದ್ದು, ಬಳಿಕ ತಾನೇ ಮೃತಪಟ್ಟಿರುವಂತೆ ಬಿಂಬಿಸಿಕೊಂಡಿದ್ದಾನೆ. ಆದರೆ ಗೆಳತಿಗೆ ಕಳುಹಿಸಿದ ಮೆಸೇಜೊಂದರಿಂದ