Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಇಂಡಿಗೋ ವಿಮಾನ ಅವಾಂತರ: “ಯಾವ ವಿಮಾನಯಾನ ಸಂಸ್ಥೆಯೂ ಕಾನೂನಿಗಿಂತ ದೊಡ್ಡದಲ್ಲ” – ಸಚಿವ ರಾಮ್‌ಮೋಹನ್ ನಾಯ್ಡು

ನವದೆಹಲಿ: ಕಳೆದ ಎಂಟು ದಿನಗಳಿಂದ ಉಂಟಾಗುತ್ತಿರುವ ವಿಮಾನಗಳ ಹಾರಾಟ ರದ್ದು ಹಾಗೂ ಸಂಚಾರ ವ್ಯತ್ಯಯ ಸಮಸ್ಯೆಗೆ ಇಂಡಿಗೋದ (Indigo) ಆಂತರಿಕ ರೋಸ್ಟರಿಂಗ್ ಅಡಚಣೆಗಳೇ ಕಾರಣ. ಯಾವ ವಿಮಾನಯಾನ ಸಂಸ್ಥೆಯೂ ಕಾನೂನಿಗಿಂತ ದೊಡ್ಡದಲ್ಲ ಎಂದು ಕೇಂದ್ರ ವಿಮಾನಯಾನ

ದೇಶ - ವಿದೇಶ

ಅನಿಲ್ ಅಂಬಾನಿ ಪುತ್ರ ಜೈ ಅನ್ಮೋಲ್ ಅಂಬಾನಿಗೆ ಸಂಕಷ್ಟ: ₹228 ಕೋಟಿ ವಂಚನೆ ಪ್ರಕರಣ ದಾಖಲು

ಮಂಬೈ : ಉದ್ಯಮಿ ಮುಕೇಶ್ ಅಂಬಾನಿ ಸಹೋದರ ಅನಿಲ್ ಅಂಬಾನಿ ಸಂಕಷ್ಟಗಳು ಹೆಚ್ಚಾಗುತ್ತಿದೆ. ಸಾವಿರಾರು ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಅನಿಲ್ ಅಂಬಾನಿ ಕಾನೂನು ಹೋರಾಟ ನಡೆಸುತ್ತಿದ್ದಾರೆ. ಈ ಹೋರಾಟದ ನಡುವೆ ಇದೀಗ ಅನಿಲ್ ಅಂಬಾನಿ

ದೇಶ - ವಿದೇಶ

ಸೈಕಲ್‌ಗಿಂತ ನಿಧಾನ ಓಡುವ ರೈಲು: ಭಾರತದ ಅತ್ಯಂತ ನಿಧಾನಗತಿಯ ಟ್ರೈನ್ ಇಲ್ಲಿದೆ!

ಭಾರತದ ರೈಲ್ವೆಯಲ್ಲಿ ಬಹಳ ಬದಲಾವಣೆಗಳು ಆಗಿವೆ. ವಂದೇ ಭಾರತ್​​​ ಎಕ್ಸ್​​ಪ್ರಸ್​​​ನಂತ ವೇಗವಾಗಿ ಚಲಿಸುವ ರೈಲು ಬಂದಿದೆ. ಪ್ರಸ್ತುತ ಬುಲೆಟ್​​​​ ಟ್ರೈನ್​​​ಗೂ ತಯಾರಿಯನ್ನು ಮಾಡಿಕೊಳ್ಳುತ್ತಿದೆ. ಇದರ ಮಧ್ಯೆ ಒಂದು ಅಚ್ಚರಿ ವಿಚಾರ ವೈರಲ್​​ ಆಗಿದೆ. ಇದು

ದೇಶ - ವಿದೇಶ

ವಿಚಿತ್ರ ವಿಚ್ಛೇದನ: ಈರುಳ್ಳಿ ಮತ್ತು ಬೆಳ್ಳುಳ್ಳಿ ಕಾರಣಕ್ಕೆ 11 ವರ್ಷಗಳ ಸುಖ ಸಂಸಾರ ಅಂತ್ಯ!

ಅಹಮ್ಮದಾಬಾದ್ ಗಂಡ ಹಾಗೂ ಹೆಂಡತಿಯ ಸುಖ ಸಂಸಾರಕ್ಕೆ ಯಾರ ಕಣ್ಣು ಬಿತ್ತೋ ಗೊತ್ತಿಲ್ಲ, ಈ ಮಾತು ಹಲವು ಸಂದರ್ಭದಲ್ಲಿ ಕೇಳಿರುತ್ತೀರಿ. ಆದರೆ ಈರುಳ್ಳಿ ಬೆಳ್ಳುಳ್ಳಿ ಸಂಸಾರದ ಮೇಲೆ ವಕ್ರದೃಷ್ಠಿ ಬೀರಿದ್ದು ಕೇಳಿದ್ದೀರಾ? ಇಲ್ಲೊಂದು ಸಂಸಾರದಲ್ಲಿ

ದೇಶ - ವಿದೇಶ

ಪ್ರಮುಖ ಯಾತ್ರಾ ಸ್ಥಳಗಳಿಗೆ ಸಂಪರ್ಕ: ತಿರುಪತಿ-ಶಿರಡಿ ಎಕ್ಸ್‌ಪ್ರೆಸ್‌ಗೆ ಕೇಂದ್ರ ಸಚಿವ ವಿ. ಸೋಮಣ್ಣ ಹಸಿರು ನಿಶಾನೆ

ನವದೆಹಲಿ: ಎರಡು ಪ್ರಮುಖ ಯಾತ್ರಾ ಸ್ಥಳಗಳನ್ನು ಸಂಪರ್ಕಿಸುವ ತಿರುಪತಿ-ಶಿರಡಿ ಎಕ್ಸ್‌ಪ್ರೆಸ್‌ಗೆ (Tirupati-Shirdi) ಕೇಂದ್ರ ಸಚಿವ ವಿ.ಸೋಮಣ್ಣ (V.Somanna) ಹಸಿರು ನಿಶಾನೆ ತೋರಿದ್ದಾರೆ. ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರು ಮಂಗಳವಾರ ನವದೆಹಲಿಯ

ದೇಶ - ವಿದೇಶ

ಉತ್ತರ ಪೆಸಿಫಿಕ್ ಮಹಾಸಾಗರದಲ್ಲಿ 6.5 ತೀವ್ರತೆಯ ಭೂಕಂಪ

ಉತ್ತರ ಪೆಸಿಫಿಕ್ ಮಹಾಸಾಗರದಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ರಾಷ್ಟ್ರೀಯ ಭೂಕಂಪನ ಕೇಂದ್ರದ (NCS) ಪ್ರಕಾರ, ಇದರ ತೀವ್ರತೆ ರಿಕ್ಟರ್ ಮಾಪಕದಲ್ಲಿ 6.5 ರಷ್ಟಿತ್ತು.ಈ ಭೂಕಂಪವು 80 ಕಿ.ಮೀ ಆಳದಲ್ಲಿ ಕೇಂದ್ರೀಕೃತವಾಗಿತ್ತು. ಇದಕ್ಕೂ ಕೆಲವೇ ಗಂಟೆಗಳ

ಕರ್ನಾಟಕ ದೇಶ - ವಿದೇಶ

ಗ್ಯಾಸ್ ಗೀಸರ್ ವಿಷಾನಿಲ ಸೋರಿಕೆ; ತಾಯಿ ಮತ್ತು ಮಗ ಸಾವು

ಬೆಂಗಳೂರು : ಪಂಚಶೀಲನಗರದಲ್ಲಿ ಭೀಕರ ಘಟನೆಯೊಂದು ನಡೆದಿದ್ದು, ಗ್ಯಾಸ್ ಗೀಸರ್‌ನಿಂದ ವಿಷಾನಿಲ (ಇಂಗಾಲದ ಮಾನಾಕ್ಸೈಡ್) ಸೋರಿಕೆಯಾಗಿ ತಾಯಿ ಮತ್ತು ಮಗ ಮೃತಪಟ್ಟಿದ್ದಾರೆ.ಚಾಂದಿನಿ (26) ಮತ್ತು ಅವರ ನಾಲ್ಕು ವರ್ಷದ ಮಗ ಕಿರಣ್ ಸ್ನಾನಗೃಹದಲ್ಲಿ ಸಾವನ್ನಪ್ಪಿದ್ದು,

ದೇಶ - ವಿದೇಶ

ವಿಧಾನ ಪರಿಷತ್‌ನಲ್ಲಿಂದು ವಿಪಕ್ಷಗಳು ಧರಿಸಿಕೊಂಡು ಬಂದಿದ್ದ ಹಳದಿ ಪೇಟ ಗದ್ದಲ ಗಲಾಟೆಗೆ ಕಾರಣವಾಗಿ ಕಲಾಪ ಮುಂದೂಡಿದ ಪ್ರಸಂಗ ನಡೆಯಿತು.

ರೈತರ ಹೋರಾಟದಲ್ಲಿ ಭಾಗಿಯಾಗಿದ್ದ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತು ವಿಪಕ್ಷ ಸಚೇತಕ ರವಿಕುಮಾರ್ ಹಳದಿ ಪೇಟ ಮತ್ತು ಹಸಿರು ಶಾಲ್ ಧರಿಸಿ ಕಲಾಪಕ್ಕೆ ಹಾಜರಾಗಿದ್ದರು. ಪ್ರಶ್ನೋತ್ತರ ಕಲಾಪ ಮುಗಿದ ಬಳಿಕ ರೈತರ ಪ್ರತಿಭಟನೆ

ದೇಶ - ವಿದೇಶ

“ಕನ್ನಡ ಚಿತ್ರರಂಗದಲ್ಲಿ ಒಬ್ಬರ ಏಳಿಗೆಯನ್ನು ಇನ್ನೊಬ್ಬರು ಸಹಿಸಲ್ಲ”: ದುನಿಯಾ ವಿಜಯ್ ಮನದಾಳದ ಮಾತು

ನಟ ದುನಿಯಾ ವಿಜಯ್ (Duniya Vijay) ಕನ್ನಡ ಇಂಡಸ್ಟ್ರಿಗೆ ಬಂದ ಹೊಸತರಲ್ಲಿ ಸಾಕಷ್ಟು ಕಷ್ಟದ ದಿನಗಳನ್ನ ದೂಡಿದ್ದಾರೆ. ಕಷ್ಟದ ಜೊತೆಗೆ ನೋವು, ಅವಮಾನಗಳನ್ನ ಎದುರಿಸಿದ್ದಾರೆ. ಇನ್ನೊಬ್ಬರ ಸಿನಿಮಾದಲ್ಲಿ ಕ್ಯಾರೆಕ್ಟರ್ ಆರ್ಟಿಸ್ಟ್ ಆಗಿ ಚಿತ್ರರಂಗಕ್ಕೆ ಬಂದ

ದೇಶ - ವಿದೇಶ

ಪಂಜಾಬ್‌ನಲ್ಲಿ ಆಘಾತಕಾರಿ ಘಟನೆ: ಕಾಲುವೆಗೆ ಎಸೆಯಲ್ಪಟ್ಟ 17ರ ಹರೆಯದ ಬಾಲಕಿ 2 ತಿಂಗಳ ನಂತರ ಜೀವಂತವಾಗಿ ಪತ್ತೆ

ಚಂಡೀಗಢ: ಪಂಜಾಬ್‌ನ ಚಂಡೀಗಢದಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. 17 ವರ್ಷದ ಹುಡುಗಿಯೊಬ್ಬಳನ್ನು ಆಕೆಯ ತಂದೆಯ ಆಕೆಯ ಗುಣನಡತೆಯ ಮೇಕೆ ಅನುಮಾನ ವ್ಯಕ್ತಪಡಿಸಿ ಆಕೆಯನ್ನು ಮಧ್ಯರಾತ್ರಿಯಲ್ಲೇ ಕೈಗಳನ್ನು ಕಟ್ಟಿ ಕಾಲುವೆಗೆ ಎಸೆದಿದ್ದರು. ಈ ದೃಶ್ಯವನ್ನು ಅವರು