Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ ಮನರಂಜನೆ

ಕಿರುತೆರೆ ಸ್ಟಾರ್ ಗೌರವ್ ಖನ್ನಾ ಕೈಗೆ ಹಿಂದಿ ಬಿಗ್ ಬಾಸ್ 19 ಟ್ರೋಫಿ

ಜನಪ್ರಿಯ ಹಿಂದಿ ರಿಯಾಲಿಟಿ ಶೋ ಬಿಗ್ ಬಾಸ್‌ ಸೀಸನ್‌ 19ರ (Bigg Boss 19) ವಿನ್ನರ್‌ ಆಗಿ ಕಿರುತೆರೆ ನಟ ಗೌರವ್ ಖನ್ನಾ (Gaurav Khanna) ಹೊರಹೊಮ್ಮಿದ್ದಾರೆ. ಗ್ರ್ಯಾಂಡ್ ಫಿನಾಲೆಯಲ್ಲಿ ಅಂತಿಮ ಸ್ಪರ್ಧಿಗಳ ನಡುವೆ

ದೇಶ - ವಿದೇಶ

ಇಂಡಿಗೋ ವಿಮಾನಯಾನ ಬಿಕ್ಕಟ್ಟು ಮುಂದುವರಿಕೆ: ದೇಶಾದ್ಯಂತ 450+ ವಿಮಾನಗಳು ರದ್ದು, ಬೆಂಗಳೂರಿನಲ್ಲಿ 127

ನವದೆಹಲಿ/ಬೆಂಗಳೂರು: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋದ (Indigo) ಸಂಚಾರ ವ್ಯತ್ಯಯ, ವಿಮಾನ ವಿಳಂಬ ಸಮಸ್ಯೆ ಮುಂದುವರೆದಿದೆ. ಇಂದು (ಡಿ.8) ಬೆಂಗಳೂರಿನಲ್ಲಿ (Bengaluru) 127 ಸೇರಿದಂತೆ ದೇಶಾದ್ಯಂತ 450ಕ್ಕೂ ಹೆಚ್ಚು ವಿಮಾನಗಳ ಹಾರಾಟ ಸ್ಥಗಿತಗೊಂಡಿದೆ. ಭಾರತ

ದೇಶ - ವಿದೇಶ

ಗೋವಾ ಕ್ಲಬ್ ದುರಂತ: ಮೌನ ಭೇದಿಸಿದ ಮಾಲೀಕ ಸೌರಭ್ ಲೂಥ್ರಾ

ಗೋವಾದ ಅರ್ಪೋರಾದಲ್ಲಿರುವ ಜನಪ್ರಿಯ ಕ್ಲಬ್ ಬಿರ್ಚ್ ಬೈ ರೋಮಿಯೋ ಲೇನ್ ನಲ್ಲಿ 25 ಜನರು ಸಾವನ್ನಪ್ಪಿ ಆರು ಮಂದಿ ಗಾಯಗೊಂಡ ಒಂದು ದಿನದ ನಂತರ, ಕ್ಲಬ್ ಮಾಲೀಕ ಸೌರಭ್ ಲೂಥ್ರಾ ಅಂತಿಮವಾಗಿ ಈ ವಿಷಯದ

ದೇಶ - ವಿದೇಶ

ಪಂಜಾಬ್‌ನಲ್ಲಿ ರಾಜಕೀಯ ಬಿರುಗಾಳಿ: ಸಿಎಂ ಹುದ್ದೆಗೆ ₹500 ಕೋಟಿ ನೀಡಬೇಕು ಎಂದ ನವಜೋತ್ ಕೌರ್ ಸಿಧು; ಬಿಜೆಪಿ-ಎಎಪಿ ಆಕ್ರೋಶ

ಚಂಡೀಗಢ: ಮುಖ್ಯಮಂತ್ರಿ ಹುದ್ದೆ ಪಡೆಯಲು 500 ಕೋಟಿ ರೂ. ಕೊಡಬೇಕು ಎಂಬ ಕಾಂಗ್ರೆಸ್ (Congress) ನಾಯಕಿ ನವಜೋತ್ ಕೌರ್ ಸಿಧು (Navjot Kaur Sidhu) ಹೇಳಿಕೆ ಪಂಜಾಬ್‌ನಲ್ಲಿ (Punjab) ರಾಜಕೀಯ ಬಿರುಗಾಳಿ ಎಬ್ಬಿಸಿದೆ. ರಾಜ್ಯಪಾಲ

ದೇಶ - ವಿದೇಶ

ಜಮ್ಮು ಮತ್ತು ಕಾಶ್ಮೀರ: ದೋಡಾ ಅರಣ್ಯದಲ್ಲಿ ಉಗ್ರರ ಅಡಗುತಾಣ ಪತ್ತೆ, ಶಸ್ತ್ರಾಸ್ತ್ರ ವಶ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಭಲಾರಾ ಅರಣ್ಯ ಪ್ರದೇಶದಲ್ಲಿ ಪೊಲೀಸರ ವಿಶೇಷ ಕಾರ್ಯಾಚರಣೆ ತಂಡ (Special Operation Group) ನಡೆಸಿದ ವಿಶೇಷ ಕಾರ್ಯಾಚರಣೆ ವೇಳೆ ಉಗ್ರರ ಅಡಗು ತಾಣ ಪತ್ತೆಯಾಗಿದೆ. ಗುಪ್ತಚರ

ದೇಶ - ವಿದೇಶ

ವಂದೇ ಮಾತರಂ 150ನೇ ವರ್ಷಾಚರಣೆ: ಇಂದು ಲೋಕಸಭೆಯಲ್ಲಿ ಪ್ರಧಾನಿ ಮೋದಿ ಚರ್ಚೆಗೆ ಚಾಲನೆ

ನವದೆಹಲಿ: ದೇಶಭಕ್ತಿ ಗೀತೆ ‘ವಂದೇ ಮಾತರಂ’ನ 150 ವರ್ಷಗಳನ್ನು ಗುರುತಿಸಲು ಪ್ರಧಾನಿ ನರೇಂದ್ರ ಮೋದಿ (PM Modi) ಸೋಮವಾರ ಲೋಕಸಭೆಯಲ್ಲಿ ವಿಶೇಷ ಚರ್ಚೆಗೆ ಚಾಲನೆ ನೀಡಲಿದ್ದಾರೆ. ಬಂಕಿಮ್ ಚಂದ್ರ ಚಟರ್ಜಿ ಅವರು ಬರೆದ ಈ ಗೀತೆ

ದೇಶ - ವಿದೇಶ

ಬಾಂಗ್ಲಾದೇಶಕ್ಕೆ ಗಡಿಪಾರಾಗಿದ್ದ ಗರ್ಭಿಣಿ, ಪುತ್ರ ಭಾರತಕ್ಕೆ ವಾಪಸ್

ಹೊಸದಿಲ್ಲಿ : ವಲಸಿಗರು ಎಂದು ತಪ್ಪು ತಿಳಿದು ಬಾಂಗ್ಲಾದೇಶಕ್ಕೆ ಗಡಿಪಾರು ಮಾಡಲಾಗಿದ್ದ ಪಶ್ಚಿಮ ಬಂಗಾಳದ ಗರ್ಭಿಣಿ ಮಹಿಳೆ ಮತ್ತು ಅವರ ಪುತ್ರನನ್ನು ಶುಕ್ರವಾರ ಭಾರತಕ್ಕೆ ಮರಳಿ ಕರೆತರಲಾಗಿದೆ.ಸುನಾಲಿ ಖಾತುನ್ ಮತ್ತು ಅವರ 8 ವರ್ಷದ

ದೇಶ - ವಿದೇಶ

ಇಂಡಿಗೋ ವಿಮಾನ ಅವ್ಯವಸ್ಥೆ 5ನೇ ದಿನವೂ ಮುಂದುವರಿಕೆ

ಬೆಂಗಳೂರು: ಇಂಡಿಗೋ ವಿಮಾನ (IndiGo Flights Chaos) ಹಾರಾಟದಲ್ಲಿ ವ್ಯತ್ಯಯ ಇಂದು ಶನಿವಾರ 5ನೇ ದಿನವೂ ಮುಂದುವರಿದಿದ್ದು, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Bengaluru Kempegowda Airport) ಪ್ರಯಾಣಿಕರ ಪರದಾಟ,ಗೋಳಾಟ ಮುಂದುವರಿದಿದೆ. ಸಾವಿರಾರು ಪ್ರಯಾಣಿರರು ಏರ್ಪೋರ್ಟ್‌ನಲ್ಲೇ

ದೇಶ - ವಿದೇಶ

ಇಂಡಿಗೋ ಬಿಕ್ಕಟ್ಟು ರೈಲ್ವೆ, ಸ್ಪೈಸ್‌ಜೆಟ್‌ನಿಂದ ಹೆಚ್ಚುವರಿ ಸೌಲಭ್ಯ

ನವದೆಹಲಿ : ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆ ಇಂಡಿಗೋ ಕಾರ್ಯಾಚರಣೆಯಲ್ಲಿನ ಪ್ರಮುಖ ಅಡಚಣೆಯಿಂದಾಗಿ ಇಂದು ಸಾವಿರಾರು ಪ್ರಯಾಣಿಕರು ಸಿಲುಕಿಕೊಂಡಿದ್ದಾರೆ. ದೆಹಲಿ ವಿಮಾನ ನಿಲ್ದಾಣದಿಂದ ಎಲ್ಲಾ ಇಂಡಿಗೋ ವಿಮಾನಗಳು ಮಧ್ಯರಾತ್ರಿಯವರೆಗೆ ರದ್ದಾಗಿವೆ, ಆದರೆ ದೇಶಾದ್ಯಂತ 500

ಅಪರಾಧ ದೇಶ - ವಿದೇಶ

ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಕಾಮುಕನಿಗೆ ಸಾರ್ವಜನಿಕರ ಥಳಿತ

ಮೈಸೂರು : ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಕಾಮುಕನಿಗೆ ಸಾರ್ವಜನಿಕರು ಹಿಡಿದು ಥಳಿಸಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನಲ್ಲಿ ನಡೆದಿದೆ. ಆರೋಪಿ ಲೋಕೇಶ್ ಎಂಬಾತನನ್ನು ಸಾರ್ವಜನಿಕರು ಹಿಡಿದು ಥಳಿಸಿದ್ದಾರೆ. ಡಿಸೆಂಬರ್ 3 ರಂದು