Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ವಾಯುಮಾಲಿನ್ಯ ಭ್ರೂಣದ ಬೆಳವಣಿಗೆಗೆ ಮಾರಕ

ನವದೆಹಲಿ : ದೆಹಲಿ-ಎನ್ಸಿಆರ್ನಲ್ಲಿ ಮಾಲಿನ್ಯವು ನಿರಂತರವಾಗಿ ಹೆಚ್ಚುತ್ತಿದೆ, ಇದು ಸಾರ್ವಜನಿಕ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಪ್ರತಿ ಚಳಿಗಾಲದಲ್ಲಿ ಗಾಳಿಯ ಗುಣಮಟ್ಟ ಹದಗೆಡುತ್ತಿದ್ದರೂ, ಈ ಬಾರಿ ಅಪಾಯವು ಸಾರ್ವಜನಿಕರಿಗೆ ಮಾತ್ರವಲ್ಲದೆ ಗರ್ಭಿಣಿಯರು ಮತ್ತು

ದೇಶ - ವಿದೇಶ

ಚುನಾವಣೆ ವಾಗ್ವಾದ; ಸೋದರಮಾವಂದಿರಿಂದಲೇ ಯುವಕನ ಹತ್ಯೆ

ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆ ತೀರ್ಪಿನ ವಿರುದ್ಧ ತೀವ್ರ ವಾಗ್ವಾದ ನಡೆದ ನಂತರ ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ 22 ವರ್ಷದ ವ್ಯಕ್ತಿಯನ್ನು ಆತನ ಸೋದರಮಾವಂದಿರು ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಪೊಲೀಸರು ಸಂತ್ರಸ್ತ ಶಂಕರ್

ದೇಶ - ವಿದೇಶ

ಕೆಂಪುಕೋಟೆ ಸ್ಫೋಟ ಪ್ರಕರಣಕ್ಕೆ ಟ್ವಿಸ್ಟ್: ಅಲ್-ಫಲಾಹ್ ವಿಶ್ವವಿದ್ಯಾಲಯದ ಮೇಲೆ ಇಡಿ ದಾಳಿ; ದೆಹಲಿ, ಫರಿದಾಬಾದ್‌ನ 25 ಸ್ಥಳಗಳಲ್ಲಿ ಶೋಧ!

ನವದೆಹಲಿ: ನವೆಂಬರ್ 10ರ ಕೆಂಪು ಕೋಟೆ ಸ್ಫೋಟದ ತನಿಖೆಗೆ ಸಂಬಂಧಿಸಿದಂತೆ ಹರ್ಯಾಣದಲ್ಲಿರುವ ಅಲ್-ಫಲಾಹ್ ವಿಶ್ವವಿದ್ಯಾಲಯ ಮತ್ತು ಅದರ ಜೊತೆ ಸಂಬಂಧ ಹೊಂದಿರುವ ವ್ಯಕ್ತಿಗಳಿಗೆ ಸಂಬಂಧಿಸಿದಂತೆ ದೆಹಲಿ ಮತ್ತು ಫರಿದಾಬಾದ್‌ನ 25 ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ (ED)

ದೇಶ - ವಿದೇಶ

ದೆಹಲಿಯ ಹಲವು ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ ಕರೆ

ನವದೆಹಲಿ: ದೆಹಲಿಯ ಹಲವು ಕೆಳ ನ್ಯಾಯಾಲಯಗಳು ಹಾಗೂ ಸಿಆರ್​ಪಿಎಫ್​ ಶಾಲೆಗಳಿಗೆ ಬಾಂಬ್​ ಬೆದರಿಕೆ(Bomb Threat) ಕರೆ ಬಂದಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಇತ್ತೀಚೆಗಷ್ಟೇ ದೆಹಲಿಯಲ್ಲಿ ಸ್ಫೋಟ ಸಂಭವಿಸಿದ್ದ ಕಾರಣ, ಆತಂಕ ಮತ್ತಷ್ಟು ಹೆಚ್ಚಿದೆ. ಕೂಡಲೇ

ದೇಶ - ವಿದೇಶ

ಎನ್‌ಕೌಂಟರ್‌ನಲ್ಲಿ ಹತನಾದ ಮೋಸ್ಟ್‌ ವಾಂಟೆಡ್ ಹಿಡ್ಮಾ

ಛತ್ತೀಸ್​ಗಢ: ಇಂದು ಬೆಳಗಿನ ಜಾವ ಆಂಧ್ರಪ್ರದೇಶದಲ್ಲಿ ನಡೆದ ಎನ್​ಕೌಂಟರ್​(Encounter)ನಲ್ಲಿ ಟಾಪ್ ನಕ್ಸಲ್ ಕಮಾಂಡರ್ ಮಾಡ್ವಿ ಹಿಡ್ಮಾ ಸಾವನ್ನಪ್ಪಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈತ 26 ಸಶಸ್ತ್ರ ದಾಳಿಗಳ ರೂವಾರಿಯಾಗಿದ್ದ.ಹಿಡ್ಮಾ ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮರಾಜು ಜಿಲ್ಲೆಯಲ್ಲಿ

ದೇಶ - ವಿದೇಶ

ಆಗ್ರಾ ಎಕ್ಸ್‌ಪ್ರೆಸ್‌ವೇಯಲ್ಲಿ ಡಬಲ್ ಡೆಕ್ಕರ್ ಬಸ್ ಪಲ್ಟಿ

ಲಕ್ನೋ: ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದೆ. ಆಗ್ರಾ ಎಕ್ಸ್​ಪ್ರೆಸ್​ ವೇಯಲ್ಲಿ ಡಬಲ್ ಡೆಕ್ಕರ್ ಬಸ್(Bus) ಪಲ್ಟಿಯಾಗಿ ಮೂವರು ಸಾವನ್ನಪ್ಪಿದ್ದು, 12ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ರಂಭಿಕ ವರದಿಗಳ

ದೇಶ - ವಿದೇಶ

ದೆಹಲಿ ಕಾರ್ ಬಾಂಬ್ ಸ್ಫೋಟ: ಎನ್‌ಐಎ ತನಿಖೆಗೆ ದೊಡ್ಡ ಯಶಸ್ಸು; ಉಗ್ರ ಉಮರ್ ಉನ್ ನಬಿಯ ಮತ್ತೊಬ್ಬ ಪ್ರಮುಖ ಸಹಚರ ಜಾಸಿರ್ ಬಿಲಾಲ್ ವಾನಿ ಅಲಿಯಾಸ್ ಡ್ಯಾನಿಶ್ ಬಂಧನ!

ನವದೆಹಲಿ: ಕೆಂಪುಕೋಟೆ ಬಳಿ ಕಾರ್ ಬಾಂಬ್ ಸ್ಫೋಟ (Delhi Car Blast) ಪ್ರಕರಣದಲ್ಲಿ ತನಿಖೆಯನ್ನು ಮುಂದುವರೆಸಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಸ್ಫೋಟದಲ್ಲಿ ಭಾಗಿಯಾಗಿರುವ ಭಯೋತ್ಪಾದಕನ ಮತ್ತೊಬ್ಬ ಪ್ರಮುಖ ಸಹಚರನನ್ನು ಬಂಧಿಸಿದೆ. RC-21/2025/NIA/DLI ಪ್ರಕರಣದಲ್ಲಿ ಕಣಿವೆಯಲ್ಲಿದ್ದ

ದೇಶ - ವಿದೇಶ

ಬಾಂಬ್ ಬೆದರಿಕೆ: ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ ಕಚೇರಿ ಹಾಗೂ ನಟ-ನಟಿಯರ ನಿವಾಸ ಸ್ಫೋಟಿಸುವುದಾಗಿ ಪೊಲೀಸ್ ಮಹಾನಿರ್ದೇಶಕರ ಕಚೇರಿಗೆ ಇಮೇಲ್!

ಚೆನ್ನೈ: ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ (MK Stalin) ಸೇರಿದಂತೆ ಸ್ಟಾರ್ ನಟ, ನಟಿಯರ ನಿವಾಸವನ್ನು ಸ್ಫೋಟಿಸುವುದಾಗಿ ಬಾಂಬ್ ಬೆದರಿಕೆ (Bomb Threat) ಬಂದಿದೆ. ಭಾನುವಾರ (ನ.16) ರಾತ್ರಿ ಪೊಲೀಸ್ ಮಹಾನಿರ್ದೇಶಕರ ಕಚೇರಿಗೆ ಇಮೇಲ್ ಬಂದಿದ್ದು,

ದೇಶ - ವಿದೇಶ

ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಗಲ್ಲು ಶಿಕ್ಷೆ: ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣದಲ್ಲಿ ಐಸಿಟಿ-ಬಿಡಿ ಯಿಂದ ಮಹತ್ವದ ತೀರ್ಪು ಪ್ರಕಟ!

ಢಾಕಾ: ಮಾನವ ಹಕ್ಕು ಉಲ್ಲಂಘನೆ ಪ್ರಕರಣದಲ್ಲಿ ಪದಚ್ಯುತ ಪ್ರಧಾನಿ ಶೇಖ್‌ ಹಸೀನಾ (Sheikh Hasina) ಅವರಿಗೆ ಬಾಂಗ್ಲಾದೇಶದ (Bangladesh) ಅಂತರರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ (ICT-BD) ಗಲ್ಲು ಶಿಕ್ಷಿ ವಿಧಿಸಿದೆ. ತ್ರಿಸದಸ್ಯ ನ್ಯಾಯಪೀಠವು ಶೇಖ್‌ ಹಸೀನಾ ಅವರ

ದೇಶ - ವಿದೇಶ

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಬದುಕುಳಿದ ಏಕೈಕ ಪ್ರಯಾಣಿಕ; ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಕೆ

ಮೆಕ್ಕಾ: ಮೆಕ್ಕಾದಿಂದ (Mecca) ಮದೀನಾಗೆ (Medina) ಪ್ರಯಾಣಿಸುತ್ತಿದ್ದ ಬಸ್ಸಿಗೆ ಡೀಸೆಲ್ ಟ್ಯಾಂಕರ್ (Diesel Tanker) ಡಿಕ್ಕಿ ಹೊಡೆದ ಪರಿಣಾಮ 42 ಭಾರತೀಯರು ಸಜೀವ ದಹನವಾಗಿದ್ದು, ಅದೃಷ್ಟವಶಾತ್ ಓರ್ವ ಅಪಾಯದಿಂದ ಪಾರಾಗಿದ್ದಾನೆ. ಹೈದರಾಬಾದ್ (Hyderabad) ಮೂಲದ