Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

651 ಕ್ವಿಂಟಾಲ್ ಪ್ರಸಾದ ಮಿಶ್ರಣಕ್ಕೆ ಜೆಸಿಬಿ ಬಳಕೆ; ದೇವಸ್ಥಾನದ ವಿಡಿಯೋ ವೈರಲ್!

ದೇವಸ್ಥಾನಗಳಲ್ಲಿ ನೀಡುವ ಪ್ರಸಾದ ವಿಶೇಷ ರುಚಿಯನ್ನು ಹೊಂದಿರುತ್ತದೆ. ಭಕ್ತಿ ಜೊತೆ ರುಚಿ ಕಾರಣಕ್ಕೆ ಭಕ್ತರು ಕ್ಯೂನಲ್ಲಿ ನಿಂತು ಪ್ರಸಾದ ಸ್ವೀಕರಿಸುತ್ತಾರೆ. ಹಬ್ಬ ಹಾಗೂ ಜಾತ್ರೆ ಸೇರಿದಂತೆ ವಿಶೇಷ ಸಂದರ್ಭಗಳಲ್ಲಿ ದೇವಸ್ಥಾನಗಳಲ್ಲಿ ಪ್ರಸಾದಗಳನ್ನು ದೊಡ್ಡ ಪ್ರಮಾಣದಲ್ಲಿ

ದೇಶ - ವಿದೇಶ

ವೇಟರ್ ಅವತಾರದಲ್ಲಿ ಬಂದು ಕೈಚಳಕ ತೋರಿದ ಕಳ್ಳ!

ಲೂಧಿಯಾನ: ವೇಟರ್ ವೇಷದಲ್ಲಿ ಮದುವೆ ಮನೆಗೆ ಬಂದ ಕಳ್ಳನೋರ್ವ ಅಲ್ಲಿದ್ದ ಒಂದು ಕೋಟಿ ಹಣವಿದ್ದ ಬ್ಯಾಗ್‌ ಅನ್ನು ಕದ್ದುಕೊಂಡು ಹೋದಂತಹ ಘಟನೆ ನಡೆದಿದ್ದು, ಮದುವೆ ನಡೆದ ಸ್ಥಳದಲ್ಲಿದ್ದ ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆ ಆಗಿದೆ.

ದೇಶ - ವಿದೇಶ

ಅಯ್ಯಪ್ಪ ಸ್ವಾಮಿ ಸನ್ನಿಧಿಯ ಚಿನ್ನದ ವಿವಾದ; ಚೆನ್ನೈನಲ್ಲಿ ಮಲಯಾಳಂ ನಟನ ಹೇಳಿಕೆ ದಾಖಲು.

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ದೇವಸ್ಥಾನದ ಚಿನ್ನದ ಹಗರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಪ್ರಮುಖ ಆರೋಪಿ ಬೆಂಗಳೂರು ಮೂಲದ ಮಲಯಾಳಿ ಉನ್ನಿಕೃಷ್ಣನ್ ಪೊಟ್ಟಿ ಜೊತೆಗಿನ ಸಂಬಂಧಕ್ಕೆ ಸಂಬಂಧಿಸಿದಂತೆ ನಟ ಜಯರಾಮ್ ಅವರ

ದೇಶ - ವಿದೇಶ

ಪವಿತ್ರ ಕ್ಷೇತ್ರದಲ್ಲಿ ನಿಯಮ ಉಲ್ಲಂಘಿಸಿ ವಿವಾದಕ್ಕೆ ಸಿಲುಕಿದ ತಮಿಳುನಾಡಿನ ಜೋಡಿ.

ತಿರುಮಲ: ತಮಿಳುನಾಡಿನ ತಿರುವಣ್ಣಾಮಲೈನ ನವವಿವಾಹಿತ ದಂಪತಿ ತಿರುಮಲ ತಿರುಪತಿ ದೇವಸ್ಥಾನದ (TTD) ಆವರಣದಲ್ಲಿ ಫೋಟೋಶೂಟ್ ನಡೆಸಿದ್ದರು. ಆಗಷ್ಟೇ ವಿವಾಹವಾಗಿದ್ದ ದಂಪತಿ ಈ ವಿವಾದಕ್ಕೆ ಕ್ಷಮೆ ಯಾಚಿಸಿದ್ದಾರೆ. ತಿರುಮಲ ಮತ್ತು ಗಾಯತ್ರಿ ಎಂಬ ದಂಪತಿ ಶ್ರೀ

ದೇಶ - ವಿದೇಶ

65 ಎಕರೆ ಅರಣ್ಯ ಭೂಮಿಯಲ್ಲಿ ಅಕ್ರಮವಾಗಿ ಬೆಳೆದಿದ್ದ ಗಾಂಜಾ ಗಿಡಗಳನ್ನು ತೆರವುಗೊಳಿಸಿದ ಯೋಧರು.

ಅಗರ್ತಲ: ತ್ರಿಪುರದ (Tripura) ಸೋನಮುರಾ ಉಪವಿಭಾಗದ ಸಂರಕ್ಷಿತ ಅರಣ್ಯ ಭೂಮಿಯಲ್ಲಿ ಅಕ್ರಮವಾಗಿ 65 ಎಕರೆಯಲ್ಲಿ ಬೆಳೆಸಲಾಗಿದ್ದ ಸುಮಾರು 1.80 ಲಕ್ಷ ಗಾಂಜಾ ಗಿಡಗಳನ್ನು ಭದ್ರತಾ ಪಡೆಗಳು (Security Forces) ನಾಶಪಡಿಸಿವೆ. ಕಮಲಾನಗರ, ಕೃಷ್ಣಡೋಲಾ, ದುಲುಂಗಾ ಮತ್ತು

ದೇಶ - ವಿದೇಶ

ಇನ್‌ಸ್ಟಾದಿಂದ ಸೋಷಿಯಲ್ ಮೀಡಿಯಾ ಕಿಂಗ್ ಸಡನ್ ಔಟ್

ಭಾರತೀಯ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ (Virat Kohli) ಈಗ ಸುದ್ದಿಯಲ್ಲಿದ್ದಾರೆ. ಕೊಹ್ಲಿ ಇನ್​​ಸ್ಟಾಗ್ರಾಮ್​​ನಿಂದ ಇದ್ದಕ್ಕಿದ್ದಂತೆ ಕಣ್ಮರೆಯಾಗಿದ್ದರು. ಎಷ್ಟೇ ಹುಡುಕಿದರೂ ಅವರು ಸಿಗಲೇ ಇಲ್ಲ. ಇದು ಕೋಲಾಹಲ ಸೃಷ್ಟಿ ಮಾಡಿತ್ತು. ಕೊಹ್ಲಿ

ದೇಶ - ವಿದೇಶ

ಕೋಲ್ಕತ್ತಾ ಗೋದಾಮಿನಲ್ಲಿ ಭೀಕರ ಅಗ್ನಿ ಅವಘಡ: ಬೆಂಕಿಗೆ ಆಹುತಿಯಾದ 21 ಕಾರ್ಮಿಕರು!

ಕೋಲ್ಕತ್ತಾ: ಕೋಲ್ಕತ್ತಾದ ದಕ್ಷಿಣ ಹೊರವಲಯದಲ್ಲಿರುವ ಆನಂದಪುರ ಪ್ರದೇಶದಲ್ಲಿ ಎರಡು ಗೋದಾಮುಗಳಲ್ಲಿ  ಇದ್ದಕ್ಕಿದ್ದಂತೆ ಅಗ್ನಿ ಅವಘಡ(Fire Accident) ಸಂಭವಿಸಿದ್ದು, ಘಟನೆಯಲ್ಲಿ 21 ಮಂದಿ ಪ್ರಾಣ ಕಳೆದುಕೊಂಡಿದ್ದು, ಹಲವರು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ಶೋಧ ಕಾರ್ಯಾಚರಣೆ ಮುಂದುವರೆದಂತೆ

ದೇಶ - ವಿದೇಶ

ಕೈದಿಗಳ ಭೇಟಿ ವೇಳೆ ಮೊಬೈಲ್ ಒಯ್ದು ವಿಡಿಯೋ ಮಾಡಿದ ಗೆಳತಿ.

ಭೋಪಾಲ್: ಛತ್ತೀಸ್‌ಗಢದ ಅತ್ಯಂತ ಸುರಕ್ಷಿತ ಕಾರಾಗೃಹ(Jail)ಗಳಲ್ಲಿ ರಾಯ್‌ಪುರ ಕೇಂದ್ರ ಕಾರಾಗೃಹವು ಕೂಡ ಒಂದು. ಆದರೆ ಯುವತಿಯೊಬ್ಬಳು ಜೈಲಿನಲ್ಲಿ ಕೈದಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದು, ಜೈಲಿನ ಸುರಕ್ಷತೆ ಬಗ್ಗೆ ಕಳವಳ ಹುಟ್ಟುಹಾಕಿದೆ. ಯುವತಿಯೊಬ್ಬಳು

ದೇಶ - ವಿದೇಶ

ಪ್ರವಾಸಿ ತಾಣದಲ್ಲಿ ಮ್ಯಾಗಿ ಸ್ಟಾಲ್ ಹಾಕಿ ಭರ್ಜರಿ ಲಾಭ ಗಳಿಸಿದ ಯುವಕ

ನವದೆಹಲಿ: ಯಾವುದೇ ಒಂದು ಬ್ಯುಸಿನೆಸ್ ಮಾಡಬೇಕೆಂದರೂ ಮೊದಲು ಆ ಜಾಗದಲ್ಲಿ ಯಾವುದರ ಅಗತ್ಯ ಜಾಸ್ತಿಯಿದೆ ಅಥವಾ ಯಾವುದರ ಪೂರೈಕೆ ಕಡಿಮೆಯಿದೆ ಎಂಬುದನ್ನು ಅಧ್ಯಯನ ಮಾಡುವುದು ಬಹಳ ಮುಖ್ಯ. ಇದು ಗೊತ್ತಾಯಿತೆಂದರೆ ಅರ್ಧ ಬ್ಯುಸಿನೆಸ್ ಗೆದ್ದಂತೆ.

ದೇಶ - ವಿದೇಶ

ದಾರ ಕೊಡಿಸದಿದ್ದಕ್ಕೆ ಪಂಜಾಬ್‌ನಲ್ಲಿ ಬಾಲಕ ನೇಣಿಗೆ ಶರಣು

ನವದೆಹಲಿ: ಗಾಳಿಪಟ (Kite) ಹಾರಿಸಲು ದಾರ ಕೊಡಿಸಲಿಲ್ಲ ಎಂದು ಮನನೊಂದ ಬಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಂಜಾಬ್​​ನಲ್ಲಿ ನಡೆದಿದೆ. 11 ವರ್ಷದ ಬಾಲಕನೊಬ್ಬ ಗಾಳಿಪಟ ಹಾರಿಸಲು ದಾರ ಕೊಡಿಸಿ ಎಂದು ಮನೆಯವರ ಬಳಿ ಒತ್ತಾಯಿಸಿದ್ದ.