Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಲಕ್ಕುಂಡಿ ‘ನಿಧಿ’ ಪತ್ತೆ ಕೇಸ್‌ಗೆ ಬಿಗ್ ಟ್ವಿಸ್ಟ್! ಇದು ಸರ್ಕಾರಕ್ಕೆ ಸೇರಿದ ನಿಧಿಯಲ್ಲ, ನಮ್ಮ ಪೂರ್ವಜರ ಚಿನ್ನ ಎಂದ ಕುಟುಂಬ

ಗದಗ: ಮನೆಯ ಪಾಯ ತೆಗೆಯುವ ವೇಳೆ ನಿಧಿ (Treasure) ಪತ್ತೆಯಾದ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. ನಿಧಿಯನ್ನು ಪ್ರಾಮಾಣಿಕವಾಗಿ ಜಿಲ್ಲಾಡಳಿತಕ್ಕೆ ಹಸ್ತಾಂತರಿಸಿದ್ದ ಕುಟುಂಬ ಇದೀಗ ಈ ಚಿನ್ನಾಭರಣಗಳು ನಮ್ಮ ಪೂರ್ವಜರದ್ದು, ವಾಪಸ್ ನೀಡಿ ಎಂದು

ದೇಶ - ವಿದೇಶ

ಪಾಕಿಸ್ತಾನದ ಕುತಂತ್ರಕ್ಕೆ ಭಾರತೀಯ ಸೇನೆ ತಿರುಗೇಟು; ಗಡಿ ನಿಯಂತ್ರಣ ರೇಖೆ ಬಳಿ ಐದು ಡ್ರೋನ್‌ಗಳ ಮೇಲೆ ಗುಂಡಿನ ದಾಳಿ!

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ನೌಶೇರಾ (Jammu Kashmir) ಸೆಕ್ಟರ್‌ನ ಗಡಿ ನಿಯಂತ್ರಣ ರೇಖೆಯ (LoC) ಬಳಿ ಪಾಕಿಸ್ತಾನಿ ಡ್ರೋನ್‌ಗಳ ಭಾರತೀಯ ಸೇನೆ (Indian Army) ಭಾನುವಾರ ರಾತ್ರಿ ಗುಂಡು ಹಾರಿಸಿದೆ. ಆಪರೇಷನ್‌ ಸಿಂಧೂರದ (Operation

ಅಪರಾಧ ದೇಶ - ವಿದೇಶ

ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಪ್ರಾಂಶುಪಾಲ ಸೇರಿ ಏಳು ಮಂದಿ ವಿರುದ್ಧ FIR; ಬಣ್ಣದ ಬಗ್ಗೆ ಹೀಯಾಳಿಸಿ ಕಿರುಕುಳ ನೀಡಿದ್ದ ಆರೋಪ!

ಆನೇಕಲ್: ಇಲ್ಲಿನ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕಾಲೇಜು ಪ್ರಾಂಶುಪಾಲ ಸೇರಿ 7 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಮೃತಳನ್ನು ಪರಿಮಳ-ಭೋದೆವಯ್ಯ ದಂಪತಿಯ ಮಗಳು ಯಶಸ್ವಿನಿ(23) ಎಂದು ಗುರುತಿಸಲಾಗಿದ್ದು, ಬೊಮ್ಮನಹಳ್ಳಿ

ದೇಶ - ವಿದೇಶ

ಶಿಂಧೆ ಶಿವಸೇನೆಗೆ ದ್ರೋಹ ಬಗೆದ ಬಿಜೆಪಿ

ಮುಂಬೈ: ಮಹಾರಾಷ್ಟ್ರ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಬೆಳವಣಿಗೆಯೊಂದರಲ್ಲಿ, ಅಧಿಕಾರ ಹಿಡಿಯುವ ತವಕದಲ್ಲಿರುವ ಬಿಜೆಪಿ, ತನ್ನದೇ ಮಿತ್ರಪಕ್ಷವಾದ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯನ್ನು ಹತ್ತಿಕ್ಕಲು ಅಚ್ಚರಿಯ ರೀತಿಯಲ್ಲಿ ಕಾಂಗ್ರೆಸ್ ಜೊತೆ ಕೈಜೋಡಿಸಿದೆ. ಈ ವಿಚಿತ್ರ ಮೈತ್ರಿಯ

ಕ್ರೀಡೆಗಳು ದೇಶ - ವಿದೇಶ

ಸಚಿನ್ ದಾಖಲೆ ಪುಡಿಪುಡಿ: ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 28,000 ರನ್ ಪೂರೈಸಿದ ‘ಅತಿ ವೇಗದ’ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ!

ವಡೋದರಾ: ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 28,000 ರನ್ ಗಳಿಸಿದ ವಿಶ್ವದ ಅತ್ಯಂತ ವೇಗದ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ, ಕ್ರಿಕೆಟ್‌ ದೇವರು ಸಚಿನ್‌ ತೆಂಡೂಲ್ಕರ್‌ ಅವರ ದಾಖಲೆಯನ್ನು ಮುರಿದಿದ್ದಾರೆ. ವಡೋದರಾದಲ್ಲಿ ನಡೆಯುತ್ತಿರುವ ಮೊದಲ ಭಾರತ-ನ್ಯೂಜಿಲೆಂಡ್ ಏಕದಿನ ಸರಣಿಯ ಅಂತರರಾಷ್ಟ್ರೀಯ

ದೇಶ - ವಿದೇಶ

ತಮಿಳುನಾಡು ರಾಜಕೀಯದ ಚದುರಂಗದಾಟ: ದಳಪತಿ ವಿಜಯ್ ಸುತ್ತ ಬಿಗಿಯುತ್ತಿರುವ ಕೇಂದ್ರದ ‘ಕಾನೂನು’ ಜಾಲ

ತಮಿಳುನಾಡಿನ ರಾಜಕೀಯ ರಂಗದಲ್ಲಿ ಈಗ ಮಹತ್ತರ ಬದಲಾವಣೆಗಳು ಗಾಳಿ ಬೀಸುತ್ತಿದ್ದು, ನಟ ದಳಪತಿ ವಿಜಯ್ ಅವರ ಸುತ್ತ ಕಾನೂನಿನ ಕುಣಿಕೆ ಬಿಗಿಯಾಗುತ್ತಿದೆ. ಕರೂರ್ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಜಯ್‌ಗೆ ನೋಟಿಸ್ ನೀಡಿರುವುದು ಮತ್ತು

ದೇಶ - ವಿದೇಶ ರಾಜಕೀಯ

ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಮರಳಲು ಸಜ್ಜಾದ ಮಾಜಿ ಸಚಿವ ಮಹೇಂದ್ರಜೀತ್ ಸಿಂಗ್ ಮಾಳವೀಯ

ಕಳೆದ ವರ್ಷ ಬಿಜೆಪಿ ಸೇರಿದ್ದ ರಾಜಸ್ಥಾನದ ಮಾಜಿ ಕ್ಯಾಬಿನೆಟ್ ಸಚಿವ ಮಹೇಂದ್ರಜೀತ್ ಸಿಂಗ್ ಮಾಳವೀಯ ಅವರು ಇದೀಗ ಆಡಳಿತಾರೂಢ ಪಕ್ಷವನ್ನು ತೊರೆದು ಮತ್ತೆ ಕಾಂಗ್ರೆಸ್‌ಗೆ ಮರಳಲು ನಿರ್ಧರಿಸಿದ್ದಾರೆ. 2024ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ

ದೇಶ - ವಿದೇಶ

“ಯಾವ ಶಕ್ತಿಯೂ ನನ್ನನ್ನು ತಡೆಯಲಾರದು; ಪ್ರಾಣ ಹೋದರೂ ಜನರಿಗಾಗಿ ಕೆಲಸ ಮಾಡುವೆ”: ರಾಜ್ಯಪಾಲ ಸಿ.ವಿ. ಆನಂದ ಬೋಸ್ ಪ್ರತಿಪಾದನೆ

ಕೋಲ್ಕತ್ತಾ: ಯಾವುದೇ ಶಕ್ತಿಯು ತಮ್ಮನ್ನು ತಡೆಯಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದ ಪಶ್ಚಿಮ ಬಂಗಾಳ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು, ರಾಜ್ಯದ ಜನರಿಗಾಗಿ ಕೆಲಸ ಮಾಡುವುದನ್ನು ಮುಂದುವರಿಸುವುದಾಗಿ ಶುಕ್ರವಾರ ಹೇಳಿದ್ದಾರೆ. ಗುರುವಾರ ರಾತ್ರಿ ಇಮೇಲ್

ಅಪರಾಧ ದೇಶ - ವಿದೇಶ

ಪ್ರೀತಿ ನಿರಾಕರಿಸಿದ ನರ್ಸಿಂಗ್ ವಿದ್ಯಾರ್ಥಿನಿ ಹತ್ಯೆಗೆ ಸ್ಕೆಚ್; ಹಾಡಹಗಲೇ ಗನ್ ಹಿಡಿದು ಅಲೆದಾಡುತ್ತಿದ್ದ ಬಿಹಾರಿ ಯುವಕ ಅರೆಸ್ಟ್!

ನೆಲಮಂಗಲ: ಪ್ರೀತಿ (Love) ತಿರಸ್ಕರಿಸಿದ ಯುವತಿ ಹತ್ಯೆಗೆ ಸ್ಕೆಚ್‌ ಹಾಕಿ ಹಾಡಹಗಲೇ ಗನ್ ಹಿಡಿದು ಓಡಾಡಿದ ಯುವಕನನ್ನು ನೆಲಮಂಗಲ (Nelamangala) ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಿಹಾರ (Bihar) ಮೂಲದ ಶುಭಂ ಎಂದು

ದೇಶ - ವಿದೇಶ

ವ್ಯವಸ್ಥೆಯ ಕ್ರೌರ್ಯಕ್ಕೆ ಸಾಕ್ಷಿಯಾದ ರಸ್ತೆಬದಿಯ ಅಂತ್ಯಕ್ರಿಯೆ: ಮೃತ ಮಗುವಿನ ಶವ ಹಿಡಿದು ರಸ್ತೆಯಲ್ಲೇ ಹೂತ ಅಸಹಾಯಕ ತಂದೆ!

ಮಧ್ಯಪ್ರದೇಶ : ಮಧ್ಯಪ್ರದೇಶದಲ್ಲಿ ಮನಕಲುಕುವ ಘಟನೆಯೊಂದು ನಡೆದಿದ್ದು, ತಂದೆಯೊಬ್ಬ ರಸ್ತೆ ಪಕ್ಕದಲ್ಲೇ ತನ್ನ ನವಜಾತ ಹೆಣ್ಣು ಮಗುವಿನ ಅಂತ್ಯಕ್ರಿಯೆ ನಡೆಸಿದ್ದಾನೆ. ಸೆಹೋರ್ ಜಿಲ್ಲೆಯಲ್ಲಿ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಜನವರಿ 6 ರಂದು ಸೆಹೋರ್-ಭೇರುಡಾ