Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ವೆನೆಜುವೆಲಾ ಬಿಕ್ಕಟ್ಟು: ವಿಶ್ವಸಂಸ್ಥೆಯಲ್ಲಿ ಅಮೆರಿಕ ವಿರುದ್ಧ ರಷ್ಯಾ-ಚೀನಾ ಆಕ್ರೋಶ; ಮಡುರೊ ಬಿಡುಗಡೆಗೆ ಜಾಗತಿಕ ಒತ್ತಾಯ!

ಲಂಡನ್‌: ವೆನೆಜುವೆಲಾ ಮೇಲೆ ಅಮೆರಿಕ (USA) ನಡೆಸಿದ ದಾಳಿಯು ವಿಶ್ವದ ಹಲವು ದೇಶಗಳಲ್ಲಿ ಸಂಚಲನ ಮೂಡಿಸಿದೆ. ಅಮೆರಿಕದ ಹೈಡ್ರಾಮಗಳ ಕುರಿತು ಇಂದು ವಿಶ್ವಸಂಸ್ಥೆಯ ಭದ್ರತಾ ಮಂಡಳಿ (UNSC) ಸಭೆಯಲ್ಲೂ ಚರ್ಚೆ ನಡೆದಿದೆ. ಸಭೆಯಲ್ಲಿ ಪದಚ್ಯುತ ವೆನೆಜುವೆಲಾ

ದೇಶ - ವಿದೇಶ

ಮದ್ರಾಸ್ ಹೈಕೋರ್ಟ್ ಮಹತ್ವದ ತೀರ್ಪು: “ಮೂರ್ತಿಗಳು ಮನುಷ್ಯನಿಗೆ ಹಾನಿ ಮಾಡುವುದಿಲ್ಲ”

ಚೆನ್ನೈ: ಮೂಢನಂಬಿಕೆ ಅಥವಾ ಅವೈಜ್ಞಾನಿಕ ಸಾರ್ವಜನಿಕರ ಭೀತಿ ಆಧರಿಸಿ ಸರ್ಕಾರ ಕ್ರಮ ಕೈಗೊಳ್ಳುವಂತಿಲ್ಲ ಎಂದು ಮದ್ರಾಸ್ ಹೈಕೋರ್ಟ್ (Madras Highcourt) ಆದೇಶ ನೀಡಿದೆ. ಮೂರ್ತಿಗಳನ್ನು ಖಾಸಗಿಯಾಗಿ ಪೂಜಿಸುತ್ತಿದ್ದರೆ ಅದಕ್ಕೆ ಇತರರು ಅಡ್ಡಿಪಡಿಸಲು ಸಾಧ್ಯವಿಲ್ಲ. ಅಂತೆಯೇ ಇಂತಹ

ದೇಶ - ವಿದೇಶ

ಬಾಂಗ್ಲಾದೇಶದಲ್ಲಿ ಮುಂದುವರಿದ ಕ್ರೌರ್ಯ: ಹಿಂದೂ ಪತ್ರಕರ್ತನ ಗುಂಡಿಕ್ಕಿ ಹತ್ಯೆ; ವಿಧವೆಯ ಮೇಲೆ ಅತ್ಯಾಚಾರ ಎಸಗಿ ವಿಕೃತಿ ಮೆರೆದ ದುಷ್ಕರ್ಮಿಗಳು!

ಢಾಕಾ: ಬಾಂಗ್ಲಾದೇಶದಲ್ಲಿ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲೇ ಹಿಂದೂಗಳ ಮೇಲಿನ ದೌರ್ಜನ್ಯ ಕ್ರೌರ್ಯ ಮುಂದುವರಿದಿದೆ. ಸೋಮವಾರ ಹಿಂದೂ ಯುವಕನೊಬ್ಬನನ್ನ ಗುಂಡಿಕ್ಕಿ ಕೊಲ್ಲಲಾಗಿದೆ. ಅದೇ ಸಮಯ ಮತ್ತೊಂದು ಕಡೆ ಹಿಂದೂ ವಿಧವೆಯೊಬ್ಬರ ಮೇಲೆ ದುಷ್ಕರ್ಮಿಳು ಅತ್ಯಾಚಾರ ಎಸಗಿ ಕ್ರೌರ್ಯ

ದೇಶ - ವಿದೇಶ

ದೆಹಲಿಯಲ್ಲಿ ಕೌಟುಂಬಿಕ ಮಾರಣಹೋಮ: ತಾಯಿ, ತಂಗಿ ಹಾಗೂ ತಮ್ಮನನ್ನು ಕೊಂದ ಪಾಪಿ; ಕೊಲೆ ಮಾಡಿ ನೇರವಾಗಿ ಪೊಲೀಸ್ ಠಾಣೆಗೇ ಬಂದ ಯುವಕ!

ನವದೆಹಲಿ: ತಾಯಿ, ತಂಗಿ ಹಾಗೂ ತಮ್ಮನನ್ನು ಕೊಲೆಗೈದು ಆರೋಪಿ ಪೊಲೀಸರ ಮುಂದೆ ಶರಣಾಗಿರುವ ಘಟನೆ ದೆಹಲಿಯ (New delhi) ಲಕ್ಷ್ಮಿ ನಗರದಲ್ಲಿ (Laxmi Nagar) ನಡೆದಿದೆ. ಆರೋಪಿಯನ್ನು ಮಂಗಲ್ ಬಜಾರ್ ಪ್ರದೇಶದ ನಿವಾಸಿ ಯಶ್ವೀರ್ ಸಿಂಗ್

ದೇಶ - ವಿದೇಶ

ಅಮೆರಿಕ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ನಿವಾಸದ ಮೇಲೆ ಗುಂಡಿನ ದಾಳಿ; ಶಂಕಿತನ ಬಂಧನ, ಅದೃಷ್ಟವಶಾತ್ ತಪ್ಪಿದ ಭಾರಿ ಅನಾಹುತ!

ವಾಷಿಂಗ್ಟನ್‌: ಅಮೆರಿಕದ ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್ (JD Vance) ಅವರ ಓಹಿಯೋದ ಸಿನ್ಸಿನಾಟಿ ನಿವಾಸದ (Cincinnati Home) ಮೇಲೆ ಗುಂಡಿನ ದಾಳಿ ನಡೆದಿದೆ. ಘಟನೆ ಬಳಿಕ ಓರ್ವ ಶಂಕಿತನನ್ನ ಬಂಧಿಸಿರುವ ಪೊಲೀಸರು (US Police) ತುರ್ತು

ದೇಶ - ವಿದೇಶ

ಗ್ರೇಟರ್ ನೋಯ್ಡಾ: ಲಿವಿಂಗ್ ಟುಗೆದರ್‌ನಲ್ಲಿದ್ದ ದಕ್ಷಿಣ ಕೊರಿಯಾ ಪ್ರಜೆಯ ಹತ್ಯೆ

ತನ್ನ ಜೊತೆ ಲೀವಿಂಗ್ ರಿಲೇಷನ್‌ಶಿಪ್‌ನಲ್ಲಿದ್ದ ವ್ಯಕ್ತಿಯೊಬ್ಬನನ್ನು ಮಹಿಳೆಯೊಬ್ಬಳು ಸಾಯಿಸಿದ ಘಟನೆ ರಾಷ್ಟ್ರ ರಾಜಧಾನಿಗೆ ಸಮೀಪದ ಗ್ರೇಟರ್ ನೋಯ್ಡಾದಲ್ಲಿ ನಡೆದಿದೆ. ಮಣಿಪುರ ಮೂಲದ ಮಹಿಳೆಯೊಬ್ಬರು ವಿದೇಶಿ ಪ್ರಜೆ ದಕ್ಷಿಣ ಕೊರಿಯಾದ ವ್ಯಕ್ತಿಯ ಜೊತೆ ಲೀವಿಂಗ್ ರಿಲೇಷನ್‌ಶಿಪ್‌ನಲ್ಲಿದ್ದು,

ದೇಶ - ವಿದೇಶ

ಮತ್ತೆ ಜೈಲಿನಿಂದ ಹೊರಬಂದ ಅತ್ಯಾಚಾರಿ ಬಾಬಾ: ರಾಮ್ ರಹೀಮ್‌ಗೆ 15ನೇ ಬಾರಿಗೆ ಪೆರೋಲ್ ಭಾಗ್ಯ

ಚಂಡೀಗಢ: ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿರುವ ಹರಿಯಾಣದ (Haryana) ಡೇರಾ ಸಚ್ಚಾ ಸೌದಾ (Dera Sacha Sauda) ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್‌ಗೆ ಮತ್ತೆ ಬಿಡುಗಡೆ ಭಾಗ್ಯ ಸಿಕ್ಕಿದೆ. 2017ರಲ್ಲಿ ಜೈಲು ಸೇರಿದ ಬಳಿಕ 15ನೇ

ದೇಶ - ವಿದೇಶ

ಮುಸ್ತಾಫಿಜುರ್ ಔಟ್ ಬೆನ್ನಲ್ಲೇ ಬಾಂಗ್ಲಾ ಪ್ರತೀಕಾರ: ದೇಶಾದ್ಯಂತ IPL ಪ್ರಸಾರ ನಿಷೇಧ!

ಢಾಕಾ: ದುಬಾರಿ ಬೆಲೆಗೆ ಬಿಕರಿಯಾಗಿದ್ದ ಕ್ರಿಕೆಟಿಗ ಮುಸ್ತಾಫಿಜುರ್ ರೆಹಮಾನ್‌ (Mustafizur Rahman) ಅವರನ್ನ ಐಪಿಎಲ್‌ನಿಂದ ಹೊರದಬ್ಬಿದ ಬಳಿಕ ಬಾಂಗ್ಲಾದೇಶ (Bangladesh) ಹೊಸ ಕ್ಯಾತೆ ಶುರು ಮಾಡಿದೆ. ತನ್ನ ದೇಶಾದ್ಯಂತ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL 2026)

ದೇಶ - ವಿದೇಶ

ರೈಲ್ವೇ ಪ್ರಯಾಣಿಕರೇ ಗಮನಿಸಿ: ಇನ್ಮುಂದೆ IRCTC ಟಿಕೆಟ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ಹಂತ ಹಂತವಾಗಿ ಜಾರಿಗೆ ಬಂತು ಹೊಸ ರೂಲ್ಸ್!

ನವದೆಹಲಿ: ಭಾರತೀಯ ರೈಲ್ವೇ ಟಿಕೆಟ್ ಬುಕಿಂಗ್ ವ್ಯವಸ್ಥೆಯಲ್ಲಿ ಪಾರದರ್ಶಕತೆ ಹೆಚ್ಚಿಸಲು ಮತ್ತು ಟಿಕೆಟ್ ದಲ್ಲಾಳಿಗಳನ್ನು ತಡೆಯಲು ಹೊಸ ನಿಯಮಗಳನ್ನು ಜಾರಿಗೊಳಿಸಿದೆ. ಇನ್ಮುಂದೆ ಐಆರ್‌ಸಿಟಿಸಿ (IRCTC) ಖಾತೆಗೆ ಆಧಾರ್ ಕಾರ್ಡ್ (Aadhar Card) ಲಿಂಕ್ ಮಾಡದಿದ್ದಲ್ಲಿ, ರೈಲ್ವೇ

ದೇಶ - ವಿದೇಶ

ಭಾರತದಲ್ಲಿ ಸೈಬರ್ ಲೂಟಿ: 6 ವರ್ಷಗಳಲ್ಲಿ 53 ಸಾವಿರ ಕೋಟಿ ರೂ. ವಂಚನೆ!

ನವದೆಹಲಿ: ಭಾರತದಲ್ಲಿ ಸೈಬರ್ ಅಪರಾಧ ಮತ್ತು ವಂಚನೆ ಪ್ರಕರಣಗಳು ಆತಂಕಕಾರಿ ದರದಲ್ಲಿ ಏರಿಕೆಯಾಗಿವೆ. ದೇಶದಲ್ಲಿ ಕಳೆದ ಆರು ವರ್ಷಗಳಲ್ಲಿ ಡಿಜಿಟಲ್ ಅರೆಸ್ಟ್, ಆನ್‌ಲೈನ್, ಬ್ಯಾಂಕಿಂಗ್ ವಂಚನೆ ಪ್ರಕರಣಗಳು ಸೇರಿ 52,976 ಕೋಟಿ ರೂ.ಗೂ ಹೆಚ್ಚು ಹಣ