Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ಸ್ವಚ್ಛ ನಗರಿ ಇಂದೋರ್‌ನಲ್ಲಿ ಕಲುಷಿತ ನೀರಿನ ರುದ್ರನರ್ತನ: 14 ಮಂದಿ ಬಲಿ, 1,400ಕ್ಕೂ ಅಧಿಕ ಮಂದಿಗೆ ಅಸ್ವಸ್ಥತೆ!

ಭೋಪಾಲ್: ಇಂದೋರ್‌ನ (Indore) ಭಾಗೀರಥಪುರದಲ್ಲಿ ಕಲುಷಿತ ನೀರು ಸೇವನೆಯಿಂದ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. 200 ಮಂದಿ ಆಸ್ಪತ್ರೆಗೆ ದಾಖಲಾಗಿದ್ದು, 1,400ಕ್ಕೂ ಅಧಿಕ ಜನರು ವಾಂತಿ, ಭೇದಿಯಂತಹ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಕಳೆದ 8 ವರ್ಷಗಳಿಂದ ಇಂದೋರ್

ದೇಶ - ವಿದೇಶ

ಮುಂಬೈನಲ್ಲಿ ಘೋರ ಕೃತ್ಯ: ಮದುವೆಗೆ ನಿರಾಕರಿಸಿದ ಪ್ರಿಯಕರನ ಖಾಸಗಿ ಅಂಗ ಕತ್ತರಿಸಿದ ಮಹಿಳೆ!

ಮುಂಬೈ: ಮಹಿಳೆಯೊಬ್ಬಳು (Woman) ಹೊಸ ವರ್ಷಾಚರಣೆಗೆ (New Year 2026) ಪ್ರಿಯಕರನನ್ನು (Lover) ಮನೆಗೆ ಕರೆಸಿ ಆತನ ಖಾಸಗಿ ಅಂಗವನ್ನೇ ಕತ್ತರಿಸಿದ ಘಟನೆ ಮುಂಬೈನಲ್ಲಿ ನಡೆದಿದೆ. 25 ವರ್ಷದ ವಿವಾಹಿತ ಮಹಿಳೆ ತನ್ನ 44 ವರ್ಷದ

ಅಪರಾಧ ದೇಶ - ವಿದೇಶ

ನಿವೃತ್ತ ವಾಯುಪಡೆ ಸಿಬ್ಬಂದಿಯ ಭೀಕರ ಹತ್ಯೆ: ಆಸ್ತಿಗಾಗಿ ಸುಪಾರಿ ಕೊಟ್ಟು ತಂದೆಯನ್ನೇ ಕೊಂದ ಮಕ್ಕಳು!

ಘಾಜಿಯಾಬಾದ್: ನಿವೃತ್ತ ಭಾರತೀಯ ವಾಯುಪಡೆಯ (ಐಎಎಫ್) ಸಿಬ್ಬಂದಿಯೊಬ್ಬರನ್ನು ಗುಂಡಿಕ್ಕಿ ಕೊಂದಿರುವ ಘಟನೆ ಉತ್ತರ ಪ್ರದೇಶದ ಘಾಜಿಯಾಬಾದ್​​ನ (Ghaziabad) ಬಾಗ್‌ಪತ್ ಜಿಲ್ಲೆಯಲ್ಲಿ ನಡೆದಿದೆ. ಸ್ವಂತ ಮಕ್ಕಳೇ ಈ ಕೊಲೆಯನ್ನು ಮಾಡಿಸಿದ್ದಾರೆ ಎಂದು ಹೇಳಲಾಗಿದೆ. ಕೊಲೆ ಮಾಡಿದ ಐದು

ದೇಶ - ವಿದೇಶ

ಆಸ್ತಿಗಾಗಿ ಹೆತ್ತ ತಂದೆಯನ್ನೇ ಕೊಲ್ಲಿಸಿದ ಮಕ್ಕಳು: ಮಾಜಿ ವಾಯುಪಡೆ ಅಧಿಕಾರಿಯ ಹತ್ಯೆ ಕೇಸ್ ಭೇದಿಸಿದ ಪೊಲೀಸರು!

ಲಕ್ನೋ: ಮನೆ ಖಾಲಿ ಮಾಡುವಂತೆ ಹೇಳಿದ್ದಕ್ಕೆ ಮಾಜಿ ವಾಯುಪಡೆ ಅಧಿಕಾರಿಯನ್ನು ಸುಪಾರಿ ಕೊಟ್ಟು ಗುಂಡಿಕ್ಕಿ ಕೊಲ್ಲಿಸಿದ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿದೆ. ಹತ್ಯೆಯಾದವರನ್ನು ಬಾಗ್‌ಪತ್ ಜಿಲ್ಲೆ ಮೂಲದ ನಿವೃತ್ತ ಐಎಎಫ್ ಅಧಿಕಾರಿ ಯೋಗೇಶ್ (58)

ದೇಶ - ವಿದೇಶ

ಜರ್ಮನಿಯಲ್ಲಿ ಅಗ್ನಿ ಅವಘಡಕ್ಕೆ ತೆಲಂಗಾಣದ ವಿದ್ಯಾರ್ಥಿ ಬಲಿ: ಬೆಂಕಿಯಿಂದ ಪಾರಾಗಲು ಬಿಲ್ಡಿಂಗ್‌ನಿಂದ ಜಿಗಿದ ಹೃತಿಕ್ ಸಾವು!

ಬರ್ಲಿನ್: ಹೊಸ ವರ್ಷದಂದೇ ಜರ್ಮನಿಯಲ್ಲಿ (Germany) ಭಾರತೀಯ ವಿದ್ಯಾರ್ಥಿ (Indian Student) ಸಾವನ್ನಪ್ಪಿದ್ದಾನೆ. ಸಂಕ್ರಾಂತಿ ಹಬ್ಬಕ್ಕೆ ಮಗ ಮನೆಗೆ ಬರ್ತಾನೆ ಅಂತ ಕಾಯುತ್ತಿದ್ದ ಕುಟುಂಬಸ್ಥರಲ್ಲಿ ಶೋಕ ಮಡುಗಟ್ಟಿದೆ. ತೆಲಂಗಾಣದ ಹೃತಿಕ್ ರೆಡ್ಡಿ ಮೃತ ವಿದ್ಯಾರ್ಥಿ. ಜರ್ಮನಿಯಲ್ಲಿರುವ

ದೇಶ - ವಿದೇಶ

ನರ್ಸಿಂಗ್ ವಿದ್ಯಾರ್ಥಿನಿಯ ಮೇಲೆ ಇಂಟರ್ನ್ ವೈದ್ಯನಿಂದ ಅತ್ಯಾಚಾರ; ಖಾಸಗಿ ಫೋಟೋ ಹರಿಬಿಡುವುದಾಗಿ ಬೆದರಿಕೆ!

ಲಕ್ನೋ: ಸರ್ಕಾರಿ ವೈದ್ಯಕೀಯ ಸಂಸ್ಥೆಯ ಇಂಟರ್ನ್ ವೈದ್ಯರೊಬ್ಬರು, ಮದುವೆಯಾಗುವುದಾಗಿ ಸುಳ್ಳು ಭರವಸೆ ನೀಡಿ ನರ್ಸಿಂಗ್ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ವಿದ್ಯಾರ್ಥಿನಿಯ ಖಾಸಗಿ ಫೋಟೋಗಳನ್ನು ಬಹಿರಂಗಪಡಿಸುವುದಾಗಿ ವೈದ್ಯ ಬೆದರಿಕೆ ಹಾಕಿದ

ದೇಶ - ವಿದೇಶ

ಆಂಧ್ರಪ್ರದೇಶದಲ್ಲಿ ಕೌಟುಂಬಿಕ ದುರಂತ: ಮೂವರು ಮಕ್ಕಳನ್ನು ಕೊಂದು ತಂದೆ ಆತ್ಮಹತ್ಯೆ!

ಅಮರಾವತಿ: ವ್ಯಕ್ತಿಯೊಬ್ಬ ಮೂವರು ಮಕ್ಕಳನ್ನು ಕೊಂದು ನೇಣಿಗೆ ಶರಣಾದ ಘಟನೆ ಆಂಧ್ರ ಪ್ರದೇಶದ (Andhra Pradesh) ನಂದ್ಯಾಲ್‌ನ ಉಯ್ಯಾಲವಾಡ ಗ್ರಾಮದಲ್ಲಿ ನಡೆದಿದೆ. ಕುಟುಂಬವು ಆರ್ಥಿಕ ತೊಂದರೆಗಳನ್ನು ಎದುರಿಸುತ್ತಿತ್ತು, ಇದು ಮಕ್ಕಳ ಹತ್ಯೆ ಹಾಗೂ ಆತ್ಮಹತ್ಯೆಗೆ ಕಾರಣವಾಗಿರಬಹುದು

ದೇಶ - ವಿದೇಶ

ಟೋಲ್ ಪ್ಲಾಜಾಗೆ ಡಿಕ್ಕಿ ಹೊಡೆದ ಖಾಸಗಿ ಬಸ್; ಟೋಲ್ ಕಂಬ ಧ್ವಂಸ!

ದೇವನಹಳ್ಳಿ: ಬೆಂಗಳೂರು–ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ 44 ರಲ್ಲಿನ ದೇವನಹಳ್ಳಿ ಹೊರವಲಯದ ಟೋಲ್ ಪ್ಲಾಜಾ ಬಳಿ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಭಾರೀ ಅಪಘಾತ ತಪ್ಪಿದೆ. ಹೈದರಾಬಾದ್‌ನಿಂದ ಬೆಂಗಳೂರಿಗೆ (Bengaluru) ಬರುತ್ತಿದ್ದ ಟ್ರಾನ್ಸ್ ಇಂಡಿಯಾ ಸಂಸ್ಥೆಯ ಸ್ಲೀಪರ್ ಕೋಚ್ ಬಸ್ ಅತಿವೇಗದಿಂದ

ದೇಶ - ವಿದೇಶ

ನ್ಯೂಯಾರ್ಕ್‌ನಲ್ಲಿ ಹೊಸ ಇತಿಹಾಸ: ಅಮೆರಿಕದ ಅತಿದೊಡ್ಡ ನಗರಕ್ಕೆ ಮೊದಲ ಮುಸ್ಲಿಂ ಮೇಯರ್ ಆಗಿ ಜೋಹ್ರಾನ್ ಮಮ್ದಾನಿ ಅಧಿಕಾರ ಸ್ವೀಕಾರ!

ನ್ಯೂಯಾರ್ಕ್‌: ಅಮೆರಿಕದ ಎಡಪಂಥೀಯ ಯುವ ನಾಯಕ ಜೋಹ್ರಾನ್ ಮಮ್ದಾನಿ (Zohran Mamdani) ನ್ಯೂಯಾರ್ಕ್ ಮೇಯರ್ (New York Mayor) ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಮೂಲಕ ಅಮೆರಿಕದ (USA) ಅತಿದೊಡ್ಡ ನಗರವಾದ ನ್ಯೂಯಾರ್ಕ್‌ ಚುಕ್ಕಾಣಿ

ದೇಶ - ವಿದೇಶ

ಇಂದೋರ್‌ನಲ್ಲಿ ಕಲುಷಿತ ನೀರಿಗೆ 6 ತಿಂಗಳ ಮಗು ಬಲಿ: 10 ವರ್ಷಗಳ ಪ್ರಾರ್ಥನೆಯ ಬಳಿಕ ಜನಿಸಿದ್ದ ಕಂದಮ್ಮ ಇನ್ನಿಲ್ಲ!

ಭೋಪಾಲ್: 10 ವರ್ಷದ ಪ್ರಾರ್ಥನೆ ಬಳಿಕ ಜನಿಸಿದ್ದ 6 ತಿಂಗಳ ಮಗು ಕಲುಷಿತ ನೀರು ಸೇವನೆಯಿಂದ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ (Madhya Pradesh) ಇಂದೋರ್‌ನಲ್ಲಿ ನಡೆದಿದೆ. ಸ್ವಚ್ಛತೆಯಲ್ಲಿ ಸತತವಾಗಿ ಮೊದಲ ಸ್ಥಾನ ಪಡೆಯುತ್ತಿರುವ ಇಂದೋರ್‌ನ